ಮಗಳ ರೇಪ್ ಆರೋಪಿ ಅಪ್ಪ ಕೋರ್ಟ್‌ನಲ್ಲೇ ಪತ್ನಿಯ ಕತ್ತು ಸೀಳಿ ಕೊಂದ
ಗುವಾಹಟಿ : ತನ್ನ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯು ದಿಬ್ರೂಗಢ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದ ಆವರಣದಲ್ಲಿ ತನ್ನ ಪತ್ನಿಯನ್ನು ಕತ್ತು ಸೀಳಿ ಕೊಂದ ಘಟನೆ ವರದಿಯಾಗಿದೆ. [more]
ಗುವಾಹಟಿ : ತನ್ನ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯು ದಿಬ್ರೂಗಢ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದ ಆವರಣದಲ್ಲಿ ತನ್ನ ಪತ್ನಿಯನ್ನು ಕತ್ತು ಸೀಳಿ ಕೊಂದ ಘಟನೆ ವರದಿಯಾಗಿದೆ. [more]
ಮೈಸೂರು:ಜೂ-16: ಜಾನುವಾರು ಅಕ್ರಮ ಸಾಗಣೆ ಮೂರು ಪ್ರತ್ಯೇಕ ಪ್ರಕರಣವನ್ನು ಪತ್ತೆ ಹಚ್ಚಿರುವ ಹುಣಸೂರು ಗ್ರಾಮಾಂತರ ಪೊಲೀಸರು 30 ಜಾನುವಾರು, ಮೂರು ವಾಹನ ಹಾಗೂ ಇಬ್ಬರು ಆರೋಪಿಗಳನ್ನು ವಶಕ್ಕೆ [more]
ಬೆಂಗಳೂರು:ಜೂ-16: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹೆಡ್ ಆಫೀಸ್. ಮೊದಲು ಮುತಾಲಿಕ್ರನ್ನು ತನಿಖೆ ನಡೆಸಿ ಎಂದು ಕಾಂಗ್ರೆಸ್ನ ವಿಧಾನ ಪರಿಷತ್ [more]
ವಿಜಯಪುರ:ಜೂ-16: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಬಂಧಿಸಿರುವ ಸಿಂದಗಿಯ ಪರಶುರಾಮ ವಾಘ್ಮೋರೆ ಕುಟುಂಬಕ್ಕೆ ನೆರವು ಕೋರಿ, ಫೇಸ್‌ಬುಕ್‌ನಲ್ಲಿ ಹಾಕಿರುವ ಪೋಸ್ಟ್ ಈಗ ವೈರಲ್ [more]
ಬೆಂಗಳೂರು:ಜೂ-16: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಬಂಧಿಸಿರುವ ಆರೋಪಿ ಪರಶುರಾಮ್ ವಾಗ್ಮೋರೆ ತಪ್ಪೊಪ್ಪಿಕೊಂಡೊಂದಿದ್ದು, ನಡೆದ ಘಟನೆಗಳ ಬಗ್ಗೆ ಹಾಗೂ ತನಗೆ ಸುಪಾರಿ [more]
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಪರಶುರಾಮ್ ವಾಗ್ಮೋರೆ ಎಸ್ ಐಟಿ ಅಧಿಕಾರಿಗಳ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಧರ್ಮ ಎನ್ನುವ ವಿಚಾರ ಒಂದೇ ನನ್ನ ತಲೆಯಲ್ಲಿತ್ತು. [more]
ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಷ್ಠ ಎಚ್ ಡಿ ದೇವೇಗೌಡ ಅವರ ಮನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪದೇ ಪದೇ ಹೋಗಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ [more]
(ಸಂದರ್ಶಕರು -ವಿನಯ್ ಹೆಗಡೆ) —————————– ಪ್ರಸ್ತುತ ಜಗತ್ತಿನಲ್ಲಿ ಫುಟ್ಬಾಲ್ನಲ್ಲಿ ಅತ್ಯಂತ ಹೆಚ್ಚು ಗೋಲುಗಳನ್ನು ಗಳಿಸಿರುವವರ ಯಾದಿಯಲ್ಲಿ ಎರಡನೇ ಸ್ಥಾನದಲ್ಲಿರುವಾತ ಭಾರತದ ಸುನೀಲ್ ಛೇಟ್ರಿ. ಭಾರತ ಫುಟ್ಬಾಲ್ ತಂಡದ [more]
ಬೆಂಗಳೂರು: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಶುಕ್ರವಾರ ಇಲ್ಲಿಯ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ಯಲ್ಲಿ ನಡೆದ ಫಿಟ್‌ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇದೇ ತಿಂಗಳು [more]
ಈದಿನ, ಜೂನ್ 15ರ ವಿಶೇಷ ಸುದ್ದಿಗಳು ಜಮ್ಮು-ಕಾಶ್ಮೀರ: ವಾಹನಗಳ ಪರಿಶೀಲನೆಯಲ್ಲಿ ತೊಡಗೊದ್ದ ಯೋಧರ ಮೇಲೆ ಉಗ್ರರ ದಾಳಿ: ಇಬ್ಬರು ಪೊಲೀಸರು ಸೇರಿ ಐವರಿಗೆ ಗಾಯ ಉಗ್ರರಿಂದ ಅಪಹರಣಕ್ಕೊಳಗಾದ [more]
ದೊಡ್ಡಬಳ್ಳಾಪುರ: ಐದು ವರ್ಷಗಳ ಕಾಲ ಎಚ್.ಡಿ.ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಿರಲಿದ್ದು. ಸಮಿಶ್ರ ಸರ್ಕಾರದಲ್ಲಿ ತೂಬಗೆರೆ ಹೋಬಳಿಗೆ ಹೆಚ್ಚಿನ ಅನುದಾನ ತಂದು ಸಮಗ್ರ ಅಭಿವೃದ್ಧಿಗೆ ಅದ್ಯತೆ ನೀಡಲಾಗುವುದು ಎಂದು ದೇವನಹಳ್ಳಿ [more]
ಹೈದರಾಬಾದ್, ಜೂ.15- ಅಮೆರಿಕದಲ್ಲಿ ಎನ್‍ಆರ್‍ಐಗಳೊಂದಿಗೆ ವೇಶ್ಯಾವೃತ್ತಿ ದಂಧೆಯಲ್ಲಿ ತೊಡಗಲು ತೆಲುಗು ಮತ್ತು ಕನ್ನಡ ಸಿನಿಮಾ ನಟಿಯರ ಕಳ್ಳಸಾಗಣೆ ಮಾಡುತ್ತಿದ್ದ ವ್ಯವಸ್ಥಿತ ಅಂತಾರಾಷ್ಟ್ರೀಯ ಜಾಲವೊಂದು ಬೆಳಕಿಗೆ ಬಂದಿದೆ. ಈ [more]
ಮೆಕ್ಕಾ, ಜೂ.15-ರಂಜಾನ್ ಮಾಸದ ಕೊನೆ ರಾತ್ರಿ ಕುರಾನ್ ಪ್ರವಚನ ಕೇಳಲು 20 ಲಕ್ಷಕ್ಕೂ ಅಧಿಕ ಮಂದಿ ಪವಿತ್ರ ನಗರ ಮೆಕ್ಕಾ ಮಸೀದಿಯಲ್ಲಿ ಜಮಾಯಿಸಿ ಬೃಹತ್ ಸಾಮೂಹಿಕ ಪ್ರಾರ್ಥನೆ [more]
ಅಗರ್ತಲಾ/ಇಂಫಾಲ/ಗುವಾಹತಿ, ಜೂ.15-ಈಶಾನ್ಯ ಪ್ರಾಂತ್ಯದ ಮೂರು ರಾಜ್ಯಗಳಲ್ಲಿ ಭಾರೀ ಮಳೆ, ಪ್ರವಾಹ ಹಾಗೂ ಭೂಕುಸಿತದಿಂದ 9 ಮಂದಿ ಮೃತಪಟ್ಟು, ಸಹಸ್ರಾರು ಮಂದಿ ನಿರಾಶ್ರಿತರಾಗಿದ್ದಾರೆ. ತ್ರಿಪುರ, ಮಣಿಪುರ ಮತ್ತು ಅಸ್ಸಾಂ [more]
ನವದೆಹಲಿ, ಜೂ. 15-ಮೂರು ಲಕ್ಷ ಸಾಮಾನ್ಯ ಕೇಂದ್ರಗಳ (ಸಿಎಸ್‍ಸಿ) ಜಾಲದಿಂದಾಗಿ ಉದ್ಯೋಗ ಮತ್ತು ಉದ್ಯಮಶೀಲತೆ ಅವಕಾಶಗಳು ಸೃಷ್ಟಿಯಾಗಿದ್ದು, ಜನರನ್ನು ಸಬಲೀಕರಣಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. [more]
ಗಯಾ, ಜೂ.15-ಮೂರು ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ಮರಕ್ಕೆ ಕಟ್ಟಿ ಹಾಕಿ ಆತನ ಕಣ್ಣ ಮುಂದೆಯೇ 45 ವರ್ಷದ ಪತ್ನಿ ಮತ್ತು 14ರ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ [more]
ಚಂಡಿಗಢ, ಜೂ.15- ರಾಜಧಾನಿ ದೆಹಲಿ ನಂತರ ಈಗ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳು ಧೂಳು ಮಿಶ್ರಿತ ವಿಷಮ ಗಾಳಿಯಿಂದ ತತ್ತರಿಸುತ್ತಿವೆ. ಈ ಎರಡೂ ರಾಜ್ಯಗಳಲ್ಲಿ ಧೂಳು ಮುಸುಕಿದ [more]
ನವದೆಹಲಿ, ಜೂ.15-ರಂಜಾನ್ ಪ್ರಯುಕ್ತ ದೇಶದ ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶುಭ [more]
ಬೆಂಗಳೂರು, ಜೂ.15-ದರೋಡೆ ಪ್ರಕರಣವೊಂದರಲ್ಲಿ ಮಹಾಲಕ್ಷ್ಮಿ ಲೇಔಟ್ ಠಾಣೆ ಪೆÇಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅತ್ಯಾಚಾರವೊಂದು ಬೆಳಕಿಗೆ ಬಂದಿದೆ. ಬೆಂಗಳೂರು ನಗರದಿಂದ ಯುವತಿಯೊಬ್ಬಳನ್ನು ಈ [more]
ಬೆಂಗಳೂರು, ಜೂ.15-ವೃದ್ದೆಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಮೈ ಮೇಲಿದ್ದ ಆಭರಣ ಹಾಗೂ ಮನೆಯಲ್ಲಿದ್ದ ಹಣದೊಂದಿಗೆ ದುಷ್ಕರ್ಮಿ ಪರಾರಿಯಾಗಿರುವ ಘಟನೆ ಬಾಗಲೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು, ಜೂ.15-ಕಾಮಾಕ್ಷಿಪಾಳ್ಯ ಪೆÇಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರ ಮೇಲೆ ದಾಳಿ ಮಾಡಿದ ಸಿಸಿಬಿ ಪೆÇಲೀಸರು ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ ಆರು ಮಂದಿಯನ್ನು ಬಂಧಿಸಿ, 2.60 ಲಕ್ಷ [more]
ಬೆಂಗಳೂರು, ಜೂ.15- ಕುಟುಂಬದವರೊಂದಿಗೆ ಊರಿಗೆ ಹೋಗಿದ್ದ ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ ಸೇರಿದಂತೆ ಇತರೆ ಬೆಲೆ ಬಾಳುವ ವಸ್ತುಗಳನ್ನು ದೋಚಿರುವ ಘಟನೆ [more]
ಬೆಂಗಳೂರು, ಜೂ.15- ಪ್ರತಿ ನಿತ್ಯ ಒಂದಲ್ಲಾ ಒಂದು ಕಡೆ ಸರ ಅಪಹರಣ ಪ್ರಕರಣಗಳು ನಡೆಯುತ್ತಲೇ ಇದ್ದು, ನಿನ್ನೆ ಇಬ್ಬರು ಮಹಿಳೆಯರ ಸರಗಳನ್ನು ಕಳ್ಳರು ಎಗರಿಸಿದ್ದಾರೆ. ಸಿಕೆ [more]
ಬೆಂಗಳೂರು,ಜೂ.15-ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಇಂದು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ವೈದ್ಯರು ಮತ್ತು ಅಲ್ಲಿನ ಸಿಬ್ಬಂದಿಗೆ ಶಾಕ್ ಟ್ರೀಟ್‍ಮೆಂಟ್ ಕೊಟ್ಟರು. ಬೆಳಗ್ಗೆ [more]
ಬೆಂಗಳೂರು, ಜೂ.15- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮಿಳುನಾಡಿನ ಮಧುರೈನ ಮೀನಾಕ್ಷಿ ದೇವಾಲಯದಲ್ಲಿ ಇಂದು ಸಂಜೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಇಂದು ಮಧ್ಯಾಹ್ನ ವಿಶೇಷ ವಿಮಾನದಲ್ಲಿ ಮಧುರೈಗೆ ತೆರಳಿದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ