ಹಳೆ ಮೈಸೂರು

ಪ್ರವಾಸಿ ತಾಣಗಳ ಅಭಿವೃದ್ಧಿ – ಸಚಿವ ಸಾ.ರಾ.ಮಹೇಶ್

ಮೈಸೂರು, ಜೂ.29- ಪ್ರವಾಸಿಗರನ್ನು ಸೆಳೆಯಲು ರಾಜ್ಯದ 30 ಪ್ರವಾಸಿ ತಾಣಗಳನ್ನು 200 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದರು. ಜಿಲ್ಲಾ [more]

ಹೈದರಾಬಾದ್ ಕರ್ನಾಟಕ

ಜನರಿಗೆ ಬೂದಿಭಾಗ್ಯ ನೀಡುತ್ತಿರುವ ಶಾಖೋತ್ಪನ ಘಟಕ!

ರಾಯಚೂರು,ಜೂ.29- ದೇವಸುಗೂರು ಮತ್ತು ಶಕ್ತಿನಗರದ ಜನರಿಗೆ ಉಚಿತವಾಗಿ ಬೂದಿಭಾಗ್ಯ ನೀಡುತ್ತಿರುವ ರಾಯಚೂರು ಶಾಖೋತ್ಪನ ವಿದ್ಯುತ್ ಉತ್ಪಾದನಾ ಘಟಕ( ಆರ್‍ಟಿಪಿಎಸ್). ತಾಲ್ಲೂಕಿನ ವಿದ್ಯುತ್ ಉತ್ಪಾದನಾ ಕೇಂದ್ರದ ದೇವಸಗೂರು ಮತ್ತು [more]

ಉಡುಪಿ

ಕಾಂಪೌಂಡ್ ಕುಸಿದು ವಿದ್ಯಾರ್ಥಿನಿ ಸಾವು

ಉಡುಪಿ, ಜೂ.29- ದೇಗುಲದ ಕಾಂಪೌಂಡ್ ಕುಸಿದು ಎಂ.ಕಾಂ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಧನ್ಯಾ(22) ಮೃತಪಟ್ಟ ವಿದ್ಯಾರ್ಥಿನಿ. ಈಕೆ ಎಂ.ಕಾಂ ವ್ಯಾಸಂಗ ಮಾಡುತ್ತಿದ್ದು [more]

ಧಾರವಾಡ

ಪಶುಸಂಗೋಪನ ಇಲಾಖೆಗೆ ಉತ್ತೆಜನ, ಆಯವ್ಯಯದಲ್ಲಿ ಹೆಚ್ಚಿನ ಅನುದಾನ – ಪಶುಸಂಗೋಪನ ಸಚಿವ ವೆಂಕಟರಾವ್ ನಾಡಗೌಡ

ಹುಬ್ಬಳ್ಳಿ,ಜೂ.29- ರಾಜ್ಯ ಸಮ್ಮಿಶ್ರ ಸರ್ಕಾರದ ಆಯವ್ಯಯದಲ್ಲಿ ಪಶುಸಂಗೋಪನ ಇಲಾಖೆಗೆ ಉತ್ತೆಜನ ನೀಡಲು 2.5 ಸಾವಿರ ಕೋಟಿ ರೂ. ಅನುದಾನ ಮೀಸಲಿಡುವಂತೆ ಮನವಿ ಮಾಡಲಾಗಿದೆ ಎಂದು ಪಶುಸಂಗೋಪನ ಸಚಿವ [more]

ಹಾಸನ

ಜೂಜು ಅಡ್ಡೆಯ ಮೇಲೆ ದಾಳಿ, ಒಂಭತ್ತು ಮಂದಿಯ ಬಂಧನ

ಹಾಸನ, ಜೂ.29- ರಾತ್ರಿ ಸಮಯದಲ್ಲಿ ಅರಸೀಕೆರೆ ಪಟ್ಟಣದ ಜೇನುಕಲ್ ನಗರದ ಮನೆಯೊಂದರಲ್ಲಿ ಜೂಜಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಅರಸೀಕೆರೆ ನಗರ ಠಾಣೆ ಪೆÇಲೀಸರು ದಾಳಿ [more]

ಉಡುಪಿ

ಸತತ ಮಳೆಯಿಂದ ಗುಡ್ಡ ಕುಸಿತ

ಉಡುಪಿ, ಜೂ.29- ಉಡುಪಿ-ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ ಆಗುಂಬೆಘಾಟ್‍ನಲ್ಲಿ ಗುಡ್ಡ ಕುಸಿದಿರುವ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಕಳೆದ ಎರಡು-ಮೂರು ದಿನಗಳಿಂದ ಈ ಭಾಗದಲ್ಲಿ ಸತತವಾಗಿ [more]

ಚಿಕ್ಕಬಳ್ಳಾಪುರ

ತಾಯಿ ಹಾಗೂ ಮಗನನ್ನು ಕಟ್ಟಿ ಹಾಕಿ ದರೋಡೆ

ಚಿಕ್ಕಬಳ್ಳಾಪುರ, ಜೂ.29- ಮನೆಗೆ ನುಗ್ಗಿದ ದುಷ್ಕರ್ಮಿಗಳು ತಾಯಿ ಹಾಗೂ ಮಗನನ್ನು ಕಟ್ಟಿ ಹಾಕಿ ದರೋಡೆಗೆ ಯತ್ನಿಸಿರುವ ಘಟನೆ ಬಾಗೇಪಲ್ಲಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಮಾರ್ಗಾನುಕುಂಟೆ [more]

ಬೆಂಗಳೂರು

ಮೈತ್ರಿ ಸರ್ಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮಕ್ಕೆ ಅಂತಿಮ ಸ್ವರೂಪ: ಕೆಪಿಸಿಸಿ ಕಚೇರಿಯಲ್ಲಿ ಸಭೆ

  ಬೆಂಗಳೂರು, ಜೂ.29- ಮೈತ್ರಿ ಸರ್ಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮಕ್ಕೆ ಅಂತಿಮ ಸ್ವರೂಪ ನೀಡಲು ಇಂದು ಕೆಪಿಸಿಸಿ ಕಚೇರಿಯಲ್ಲಿ ಪ್ರಮುಖ ನಾಯಕರ ಮಹತ್ವದ ಸಭೆ ನಡೆಯಿತು. ಹಲವಾರು [more]

ಹಳೆ ಮೈಸೂರು

ಎಚ್.ಸಿ.ಮಹದೇವಪ್ಪನವರು ಕೋಮುವಾದಿ ಪಕ್ಷ ಬಿಜೆಪಿಗೆ ಸೇರುವುದಿಲ್ಲ – ಸಂಸದ ಆರ್.ಧೃವನಾರಾಯಣ್

ಮೈಸೂರು, ಜೂ.29- ಮಾಜಿ ಸಚಿವ ಎಚ್.ಸಿ.ಮಹದೇವಪ್ಪನವರು ಯಾವುದೇ ಕಾರಣಕ್ಕೂ ಕೋಮುವಾದಿ ಪಕ್ಷ ಬಿಜೆಪಿಗೆ ಸೇರುವುದಿಲ್ಲ ಎಂದು ಸಂಸದ ಆರ್.ಧೃವನಾರಾಯಣ್ ಹೇಳಿದ್ದಾರೆ. ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ [more]

ಬೆಂಗಳೂರು

ಶಾಸಕರು ಹಾಗೂ ಅವರ ಕುಟುಂಬದ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿ ಲೋಕಾಯುಕ್ತಕ್ಕೆ ಸಲ್ಲಿಸಲು ನಾಳೆ ಕೊನೆ ದಿನ

  ಬೆಂಗಳೂರು, ಜೂ.29- ಶಾಸಕರು ಹಾಗೂ ಅವರ ಕುಟುಂಬದ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಲೋಕಾಯುಕ್ತಕ್ಕೆ ಸಲ್ಲಿಸಲು ನಾಳೆ ಕಡೆ ದಿನ. ಹದಿನೈದನೇ ವಿಧಾನಸಭೆಗೆ ಆಯ್ಕೆಯಾಗಿರುವ [more]

ಬೆಂಗಳೂರು

ಪಾಲಿಕೆ ಮಾಸಿಕ ಸಭೆಗೆ ಬಿಜೆಪಿ ಸದಸ್ಯರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

  ಬೆಂಗಳೂರು, ಜೂ.29-ಬಿಬಿಎಂಪಿ ವಿಭಜನೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇಂದು ನಡೆದ ಪಾಲಿಕೆ ಮಾಸಿಕ ಸಭೆಗೆ ಭಾರತೀಯ ಜನತಾ ಪಕ್ಷದ ಸದಸ್ಯರು ಕಪ್ಪು ಪಟ್ಟಿ ಧರಿಸಿ [more]

ಬೆಂಗಳೂರು

ಲೋಕಸಭೆ ಚುನಾವಣೆಗೂ ಮುನ್ನ ಮತದಾರರ ಪಟ್ಟಿ ಪರಿಷ್ಕರಣೆ: ಮಾಜಿ ಮೇಯರ್ ಜಿ.ಪದ್ಮಾವತಿ

  ಬೆಂಗಳೂರು, ಜೂ.29-ನಗರದಲ್ಲಿ ಬೊಗಸ್ ಮತದಾರರು ಹೆಚ್ಚಾಗಿದ್ದು ಲೋಕಸಭೆ ಚುನಾವಣೆಗೂ ಮುನ್ನ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕು ಎಂದು ಮಾಜಿ ಮೇಯರ್ ಜಿ.ಪದ್ಮಾವತಿ ಪಾಲಿಕೆ ಸಭೆಯಲ್ಲಿಂದು ಒತ್ತಾಯಿಸಿದರು. [more]

ಬೆಂಗಳೂರು

ವರ್ಗಾವಣೆ ವಿಚಾರದಲ್ಲಿ ಯಾವುದೇ ತಾರತಮ್ಯ ಇಲ್ಲ: ಸಚಿವ ಡಿ.ಕೆ.ಶಿವಕುಮಾರ್

  ಬೆಂಗಳೂರು, ಜೂ.29-ಕುರುಬ ಸಮುದಾಯದ ಶ್ರೀಗಳ ಆರೋಪಕ್ಕೆ ತಿರುಗೇಟು ನೀಡಿರುವ ಸಚಿವ ಡಿ.ಕೆ.ಶಿವಕುಮಾರ್ ವರ್ಗಾವಣೆ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

2030-31ರ ವೇಳೆಗೆ ಭಾರತದ ಉಕ್ಕು ಉತ್ಪಾದನೆ ಸಾಮಥ್ರ್ಯ 300 ಮೆಟ್ರಿಕ್ ಟನ್‍ಗಳಿಗೆ ಹೆಚ್ಚಳ

  ಬೆಂಗಳೂರು, ಜೂ.29-ಭಾರತವು ಉಕ್ಕು ಉತ್ಪಾದನೆಯಲ್ಲಿ ಜಾಗತಿಕ ಮಾನ್ಯತೆ ಗಳಿಸುತ್ತಿದ್ದು, 2030-31ರ ವೇಳೆಗೆ ಉಕ್ಕು ಉತ್ಪಾದನೆ ಸಾಮಥ್ರ್ಯವನ್ನು 300 ಮೆಟ್ರಿಕ್ ಟನ್‍ಗಳಿಗೆ ಹೆಚ್ಚಿಸುವ ಗುರಿ ಹೊಂದಿದೆ ಎಂದು [more]

ಬೆಂಗಳೂರು

ಪ್ರಣಾಳಿಕೆಯಲ್ಲಿ ಹೇಳಲಾಗಿದ್ದ ಎಲ್ಲ ಅಂಶಗಳು ಜಾರಿಯಾಗಲಿವೆ: ಸಚಿವ ಆರ್.ವಿ.ದೇಶಪಾಂಡೆ

  ಬೆಂಗಳೂರು, ಜೂ.29-ನಮ್ಮ ಪಕ್ಷದ ಯಾವುದೇ ಕಾರ್ಯಕ್ರಮವು ಬದಲಾಗುವುದಿಲ್ಲ, ಪ್ರಣಾಳಿಕೆಯಲ್ಲಿ ಹೇಳಲಾಗಿದ್ದ ಎಲ್ಲ ಅಂಶಗಳು ಜಾರಿಯಾಗಲಿವೆ. ಇದರ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಸಚಿವ ಆರ್.ವಿ.ದೇಶಪಾಂಡೆ [more]

ಬೆಂಗಳೂರು

ಹೊಸದಾಗಿ ಸಂಪುಟಕ್ಕೆ ಐವರು ಸಚಿವರು ಸೇರ್ಪಡೆ

  ಬೆಂಗಳೂರು, ಜೂ.29-ಬಜೆಟ್ ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ಐವರನ್ನು ಹೊಸದಾಗಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್‍ನಿಂದ ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ್, [more]

ಬೆಂಗಳೂರು

ರಸ್ತೆಗುಂಡಿ ಮುಚ್ಚುವುದು ಸೇರಿದಂತೆ ನಗರದ ಎಲ್ಲ ಸಮಸ್ಯೆಗಳನ್ನೂ ನಿವಾರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ : ಬಿಬಿಎಂಪಿ ಆಯುಕ್ತ ಮಂಜುನಾಥ್

  ಬೆಂಗಳೂರು, ಜೂ.29- ನಗರದ ಕಸದ ಸಮಸ್ಯೆ ನಿವಾರಣೆ, ರಸ್ತೆಗುಂಡಿ ಮುಚ್ಚುವುದು ಸೇರಿದಂತೆ ನಗರದ ಎಲ್ಲ ಸಮಸ್ಯೆಗಳನ್ನೂ ನಿವಾರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ಬಿಬಿಎಂಪಿ ಆಯುಕ್ತ [more]

ಬೆಂಗಳೂರು

ಸದ್ಯದ ರಾಜಕೀಯ ಚರ್ಚಾ ಕೇಂದ್ರಬಿಂದುವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೌನದ ಹಿಂದಿನ ಮರ್ಮವೇನು..?

  ಬೆಂಗಳೂರು, ಜೂ.29- ಸದ್ಯದ ರಾಜಕೀಯ ಚರ್ಚಾ ಕೇಂದ್ರಬಿಂದುವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೌನದ ಹಿಂದಿನ ಮರ್ಮವೇನು..? ಅವರ ಮೌನ ಆಭರಣವೆ..? ಅಡಚಣೆಯೆ..? ಅಥವಾ ಮತ್ತೊಂದು ಯಾವುದಾದರೂ ರಾಜಕೀಯ [more]

ಬೆಂಗಳೂರು

ಬಜೆಟ್‍ನಲ್ಲಿ ನಮ್ಮ ಪಕ್ಷದ ಪ್ರಮುಖ ಯೋಜನೆಗಳು ಜಾರಿಯಾಗಬೇಕು: ಕಾಂಗ್ರೆಸ್ ಮುಖಂಡರ ಒತ್ತಡ

  ಬೆಂಗಳೂರು, ಜೂ.29- ಬಜೆಟ್‍ನಲ್ಲಿ ನಮ್ಮ ಪಕ್ಷದ ಪ್ರಮುಖ ಯೋಜನೆಗಳು ಜಾರಿಯಾಗಲೇಬೇಕು. ಇಲ್ಲವಾದರೆ ಲೋಕಸಭೆ ಚುನಾವಣೆ ವೇಳೆ ಕಷ್ಟವಾಗುತ್ತದೆ. ನಮ್ಮ ಜನಪ್ರಿಯ ಯೋಜನೆಗಳನ್ನು ನಿರಾಕರಿಸದಂತೆ ನೋಡಿಕೊಳ್ಳಬೇಕೆಂದು ಸಾಮಾನ್ಯ [more]

ಬೆಂಗಳೂರು

ಮಂಗಮ್ಮನಪಾಳ್ಯ ಕೆರೆ ಬಫರ್ ಜೋನ್‍ನಲ್ಲಿ ಕಟ್ಟಡ ನಿರ್ಮಾಣ: ಸಹಾಯಕ ಅಭಿಯಂತರರ ಅಮಾನತಿಗೆ ಆದೇಶ

  ಬೆಂಗಳೂರು, ಜೂ.29- ಮಂಗಮ್ಮನಪಾಳ್ಯ ಕೆರೆ ಬಫರ್ ಜೋನ್‍ನಲ್ಲಿ ಕಟ್ಟಡ ನಿರ್ಮಾಣ ಮಾಡಲು ಅನುಮತಿ ನೀಡಿರುವ ಸಹಾಯಕ ಅಭಿಯಂತರರನ್ನು ಕೂಡಲೇ ಅಮಾನತುಗೊಳಿಸುವಂತೆ ಮೇಯರ್ ಸಂಪತ್‍ರಾಜ್ ಇಂದಿಲ್ಲಿ ಆಯುಕ್ತರಿಗೆ [more]

ಬೆಂಗಳೂರು

ಬಿಜೆಪಿ ಕೋರ್ ಕಮಿಟಿ ಸಭೆ

  ಬೆಂಗಳೂರು,ಜೂ.29- ಅಧಿವೇಶನದಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳು, ವಿಧಾನಪರಿಷತ್‍ನ ಪ್ರತಿ ಪಕ್ಷದ ನಾಯಕ ಸ್ಥಾನಕ್ಕೆ ಆಯ್ಕೆ ಹಾಗೂ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಸೇರಿದಂತೆ ಕೆಲವು ಮಹತ್ವ ವಿಷಯಗಳ [more]

ಬೆಂಗಳೂರು

ವಿಧಾನಪರಿಷತ್‍ನ ಪ್ರತಿಪಕ್ಷದ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಆಯ್ಕೆ ಬಹುತೇಕ ಖಚುತ

  ಬೆಂಗಳೂರು, ಜೂ.29- ವಿಧಾನಪರಿಷತ್‍ನ ಪ್ರತಿಪಕ್ಷದ ನಾಯಕನಾಗಿ ಮಾಜಿ ಸಚಿವ ಹಾಗೂ ಹಾಲಿ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಪಕ್ಷದ ಕಚೇರಿಯಲ್ಲಿಂದು ನಡೆದ [more]

ಬೆಂಗಳೂರು

ಕಾಂಗ್ರೆಸ್ ಯುವ ಶಾಸಕರಿಗೆ ಆದ್ಯತೆ ನೀಡುತ್ತಿಲ್ಲ: ಶಾಸಕ ಡಾ.ಸುಧಾಕರ್ ಇಂದಿಲ್ಲಿ ಅಸಮಾಧಾನ

  ಬೆಂಗಳೂರು,ಜೂ.29- ಕಾಂಗ್ರೆಸ್ ಪಕ್ಷದಲ್ಲಿ ಯುವ ಶಾಸಕರಿಗೆ ಯಾವುದೇ ಆದ್ಯತೆ ನೀಡುತ್ತಿಲ್ಲ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಡಾ.ಸುಧಾಕರ್ ಇಂದಿಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ಮುಖ್ಯಮಂತ್ರಿ [more]

ಬೆಂಗಳೂರು

ಸಚಿವ ಸ್ಥಾನದಿಂದ ವಂಚಿತರಾದ ಕಾಂಗ್ರೆಸ್ ನಾಯಕರಿಂದ ಸಿಎಂ ಭೇಟಿ

  ಬೆಂಗಳೂರು,ಜೂ.29-ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾಗಿ ತಿಂಗಳು ಕಳೆದರೂ ಉಭಯ ಪಕ್ಷಗಳ ನಡುವಿನ ಮುಸುಕಿನ ಗುದ್ದಾಟಕ್ಕೆ ತೆರೆ ಬಿದ್ದಿಲ್ಲ. ಸರ್ಕಾರದ ಅಂಗಪಕ್ಷವಾದ ಕಾಂಗ್ರೆಸ್‍ನಲ್ಲಿನ ಅತೃಪ್ತಿ ಅಸಮಾಧಾನ [more]

ಬೆಂಗಳೂರು

ಕನ್ನಡಕ್ಕೆ ಪ್ರಪ್ರಥಮ ಜ್ಞಾನಪೀಠ ಪ್ರಶಸ್ತಿ ಸಂದ ಸುವರ್ಣ ಸಂಭ್ರಮ

  ಬೆಂಗಳೂರು,ಜೂ.29- ಕನ್ನಡಕ್ಕೆ ಪ್ರಪ್ರಥಮ ಜ್ಞಾನಪೀಠ ಪ್ರಶಸ್ತಿ ಸಂದ ಸುವರ್ಣ ಸಂಭ್ರಮದ ಅಂಗವಾಗಿ ಇಂದು ಸಂಜೆ 5.30ಕ್ಕೆ ಚಾಮರಾಜಪೇಟೆಯಲ್ಲಿ ಶ್ರೀ ಕರಷ್ಣರಾಜ ಪರಿಷನ್ಮಂದಿರದಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. [more]