ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಸವಾಲು
ಬೆಂಗಳೂರು, ಜೂ.7-ಬಾಗಲಕೋಟೆ ಜಿಲ್ಲೆ ಇಳಕಲ್‍ಗೆ ಹೆಲಿಕಾಪ್ಟರ್‍ನಲ್ಲಿ ಹೋಗಿದ್ದ ಪ್ರವಾಸದ ವೆಚ್ಚವನ್ನು ಭರಿಸಲು ನಾನು ಸಿದ್ಧನಿದ್ದೇನೆ. ನೀವು ಜನತೆಗೆ ನೀಡಿದ ವಾಗ್ದಾನದಂತೆ ರೈತರ ಸಾಲ ಮನ್ನಾ ಮಾಡಿ [more]