ಕಾಲಾ ಚಿತ್ರ ಫೇಸ್ ಬುಕ್ ಲೈವ್ ಮಾಡಿದ್ದ ಯುವಕನ ಬಂಧನ
ಸಿಂಗಾಪುರ:ಜೂ-7: ಸೂಪರ್ ಸ್ಟಾರ್ ನಟ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಕಾಲಾ ಚಿತ್ರ ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು ಚಿತ್ರವನ್ನು ಫೇಸ್ ಬುಕ್ ಲೈವ್ ಮಾಡಿದ್ದ ಯುವಕನೋರ್ವನನ್ನು ಬಂಧಿಸಲಾಗಿದೆ. ಕಾಲಾ [more]
ಸಿಂಗಾಪುರ:ಜೂ-7: ಸೂಪರ್ ಸ್ಟಾರ್ ನಟ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಕಾಲಾ ಚಿತ್ರ ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು ಚಿತ್ರವನ್ನು ಫೇಸ್ ಬುಕ್ ಲೈವ್ ಮಾಡಿದ್ದ ಯುವಕನೋರ್ವನನ್ನು ಬಂಧಿಸಲಾಗಿದೆ. ಕಾಲಾ [more]
ಬೆಂಗಳೂರು:ಜೂ-7: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಾಲಾ ಚಿತ್ರಕ್ಕೆ ರಾಜ್ಯಾದ್ಯಂತ ಭಾರೀ ವಿರೋಧ ಕಂಡುಬಂದಿದ್ದು ಕನ್ನಡ ಪರ ಸಂಘಟನೆಗಳು ಕಾಲಾ ಚಿತ್ರ ಪ್ರದರ್ಶನವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. [more]
ಜಮ್ಮು : ಅಮರನಾಥ ಯಾತ್ರಿಕರ ಮೇಲೆ ದಾಳಿ ನಡೆಸುವ ಉದ್ದೇಶದೊಂದಿಗೆ ಸುಮಾರು 450 ಪಾಕ್ ಉಗ್ರರು ಎಲ್‌ಓಸಿ ದಾಟಿ ಕಾಶ್ಮೀರದೊಳಗೆ ನುಸುಳಿ ಬರಲು ಸಿದ್ಧರಾಗಿ ನಿಂತಿರುವುದಾಗಿ ಗುಪ್ತಚರ ದಳ [more]
ಅಟ್ಟಪ್ಪಾಡಿ: ಗರ್ಭಿಣಿಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ಲಭ್ಯವಾಗದ ಕಾರಣಕ್ಕೆ ಜೋಲಿಯಲ್ಲಿರಿಸಿ ಹೆಗಲ ಮೇಲೆ ಹೊತ್ತು ಹೋಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಪಾಲ್ಗಾಟ್‌ನ ಅಟ್ಟಪ್ಪಾಡಿಯಲ್ಲಿ ಈ ಘಟನೆ ನಡೆದಿದೆ. [more]
ಮುಂಬೈ: ನಿನ್ನೆ ಆರ್‌ಬಿಐ ಮಾನಿಟರಿ ಪಾಲಿಸಿ ಪ್ರಕಟಿಸಿದ ಬಳಿಕ ಭಾರತೀಯ ಷೇರುಪೇಟೆ ಸತತ ಎರಡು ದಿನಗಳಿಂದ ಏರಿಕೆಯತ್ತ ಮುಖ ಮಾಡಿದೆ. ಈ ಮೂಲಕ ಪೇಟೆಯಲ್ಲಿ ಗೂಳಿಯ ಅಬ್ಬರ [more]
ಕೆಲವು ವಿಶೇಷ ಗಿಡಮೂಲಿಕೆಗಳನ್ನು ನೋಡಿದರೆ ಹಿತ್ತಲ ಗಿಡ ಮದ್ದಲ್ಲ ಎಂಬ ನಮ್ಮ ಅಪನಂಬಿಕೆಯನ್ನು ಬುಡಸಮೇತ ಕಿತ್ತು ಬಿಸಾಡಬೇಕಾಗುತ್ತದೆ. ಅಂತಹುದೇ ಗಿಡಗಳು ಕಾಡರಿಶಿನ ಮತ್ತು ಕೂವೆಗಡ್ಡೆ (arrowroot) ಇಲ್ಲಿ [more]
ನ್ಯೂಯಾರ್ಕ್: ಫೋಬ್ಸ್ ಬಿಡುಗಡೆ ಮಾಡಿರುವ ವಿಶ್ವದ 100 ಮಂದಿ ಅತಿ ಶ್ರೀಮಂತ ಕ್ರೀಡಾಪಟುಗಳ ಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ 83 ಸ್ಥಾನ ಗಳಿಸಿದ್ದಾರೆ. [more]
ದೆಹಲಿ: ಮುಂಬರಲಿರುವ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ತಟಸ್ಥ ಪಿಚ್ ಕ್ಯುರೇಟರ್‌ಗಳನ್ನು ಮುಂದುವರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧರಿಸಿದೆ. ಹೋದ ವರ್ಷದ ಟೂರ್ನಿಯಲ್ಲಿ ತಂಡಗಳು [more]
ಕ್ವಾಲಾಲಂಪುರ: ಮೊದಲ ಎರಡು ಪಂದ್ಯಗಳಲ್ಲಿ ಪಾರಮ್ಯ ಮೆರೆದಿದ್ದ ಭಾರತ ಮಹಿಳೆಯರ ತಂಡ ಏಷ್ಯಾ ಕಪ್ ಟ್ವೆಂಟಿ–20 ಕ್ರಿಕೆಟ್ ಟೂರ್ನಿಯ ಮೂರನೇ ಪಂದ್ಯದಲ್ಲಿ ಮುಗ್ಗರಿಸಿದೆ. ಬುಧವಾರ ನಡೆದ ಪಂದ್ಯದಲ್ಲಿ [more]
ಮಾಸ್ಕೊ: ಈ ಬಾರಿಯ ವಿಶ್ವಕಪ್ ಫುಟ್‌ಬಾಲ್‌ಗೆ ಆತಿಥ್ಯ ವಹಿಸುತ್ತಿರುವ ರಷ್ಯಾ ಎಂಟು ತಿಂಗಳಿಂದ ಗೆಲುವಿನ ಹಂಬದಲ್ಲಿದೆ. ಮಂಗಳವಾರ ರಾತ್ರಿ ನಡೆದ ಅಭ್ಯಾಸ ಪಂದ್ಯದಲ್ಲೂ ತಂಡದ ಜಯದ ಆಸೆ [more]
ಬ್ಯಾಂಕಾಕ್: ಕಳೆದ ನಾಲ್ಕು ವರ್ಷಗಳಲ್ಲಿ ಯಾವುದೇ ಪ್ರಶಸ್ತಿ ಗೆಲ್ಲದ ಭಾರತದ ಗಾಲ್ಫ್ ಆಟಗಾರ ರಶೀದ್ ಖಾನ್ ಅವರು ಗುರುವಾರದಿಂದ ಆರಂಭವಾಗುವ ಥಾಯ್ಲೆಂಡ್ ಓಪನ್‌ನಲ್ಲಿ ಸ್ಪರ್ಧಿಸಲಿದ್ದಾರೆ. 2014ರಲ್ಲಿ ಎರಡು [more]
ಮಾಸ್ಕೊ: ವಿಶ್ವಕಪ್ ಫುಟ್‌ಬಾಲ್ ವೀಕ್ಷಿಸಲು ಸಲಿಂಗಿಗಳಿಗೆ ಮುಕ್ತ ಅವಕಾಶ ಇದೆ ಎಂದು ರಷ್ಯಾ ಹೇಳಿದ್ದರೂ ಆ ದೇಶಕ್ಕೆ ಪಯಣಿಸದೇ ಇರಲು ಸಲಿಂಗಿಗಳು ನಿರ್ಧರಿಸಿದ್ದಾರೆ. ಸಲಿಂಗ ವಿರೋಧ [more]
ಸ್ವಾವೆಂಜರ್, ನಾರ್ವೆ: ಭಾರತದ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್ ಅವರು ಇಲ್ಲಿ ನಡೆಯುತ್ತಿರುವ ಅಲ್ಟಿ ಬಾಕ್ಸ್ ಚೆಸ್ ಟೂರ್ನಿಯ ಏಳನೇ ಸುತ್ತಿನ ಪಂದ್ಯದಲ್ಲಿ ಜಯ ಗಳಿಸಿದ್ದಾರೆ. ಬುಧವಾರ [more]
ದಾಂಡೇಲಿ : ಹಳಿಯಾಳ ವಿಧಾನ ಸಭಾ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆಯವರು ರಾಜ್ಯದ ಸಂಪುಟ ದರ್ಜೆಯ ಸಚಿವರಾಗಿ ಆಯ್ಕೆಯಾಗಿರುವುದಕ್ಕೆ ನಗರದ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬುಧವಾರ ಸಂಜೆ ಸಂಭ್ರಮಾಚರಣೆಯನ್ನು [more]
ದಾಂಡೇಲಿ : ರಾಜ್ಯದ ಅನುಭವಿ ಮತ್ತು ಹಿರಿಯ ರಾಜಕಾರಣಿ ಆರ್.ವಿ.ದೇಶಪಾಂಡೆಯವರಿಗೆ ನಿರೀಕ್ಷೆಯಂತೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ದೊರಕಿರುವುದಕ್ಕೆ ದಾಂಡೇಲಿಯಲ್ಲಿ ಹರ್ಷ ವ್ಯಕ್ತವಾಗಿದೆ. ರಾಜ್ಯ ಕಂಡ ಅಪರೂಪದ [more]
ದಾಂಡೇಲಿ; ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಬಿ.ಪಿ.ಎಲ್. ಕಾರ್ಡುದಾರರಿಗೆ ಉಚಿತವಾಗಿ ಸಿಗುವ ಅಡುಗೆ ಅನಿಲ ಸಂಪರ್ಕದ ಸಂದರ್ಭದಲ್ಲಿ ಹಲವು ತೊಂದರೆಗಳಾಗುತ್ತಿದ್ದು, ಈ ಯೋಜನೆ ನೇರವಾಗಿ ಜನರಿಗೆ ಸಿಗುವಂತಹ ವ್ಯವಸ್ಥೆ [more]
ದಾಂಡೇಲಿ: ಕಳೆದ ಮೂವತ್ತೈದು ವರ್ಷಗಳಿಂದ ಹಳೆದಾಂಡೇಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ನಿವೃತ್ತರಾದ ಜಿ.ವೈ. ತಳವಾರರನ್ನು ಶಿಕ್ಷಣ ಇಲಾಖೆ, ಶಿಕ್ಷಕರ ಸಂಘ, ನೌಕರರ [more]
ದಾಂಡೇಲಿ : ದಿನೆ ದಿನೆ ಹೆಚ್ಚುತ್ತಿರುವ ಜನ ಸಂಖ್ಯೆ ಹಾಗೂ ಪರಿಸರದ ಸಂರಕ್ಷಣೆಯ ನಿಷ್ಕಾಳಜಿಯಿಂದ ಪರಿಸರದ ಮೇಲೆ ಮತ್ತು ಪ್ರತಿಯೊಂದು ಜೀವಿಯ ಮೇಲೆ ಅನೇಕ ರೀತಿಯಲ್ಲಿ ದುಷ್ಪರಿಣಾಮಗಳು [more]
ನಾಗ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ವಾರ್ಷಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಇಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾಷಣ ಮಾಡಲಿದ್ದು, ಇಡೀ ರಾಷ್ಟ್ರದ ಚಿತ್ತ ಆರ್‌ಎಸ್‌ಎಸ್ ವೇದಿಕೆಯತ್ತ [more]
ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವಿದ್ದರೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮಾತ್ರ ಎರಡೂ ಪಕ್ಷಗಳು ಸಮಾನ ಹೋರಾಟದಲ್ಲಿ ತೊಡಗಿವೆ. ಇನ್ನೊಂದೆಡೆ ಬಿಜೆಪಿ ಕೂಡ ಸಮ್ಮಿಶ್ರ ಸರ್ಕಾರದ [more]
ಬೆಂಗಳೂರು, ಜೂ.6- ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯ ಎಚ್ ಎಂ ರೇವಣ್ಣ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಮಂಗಳವಾರ ರಾತ್ರಿ [more]
ಬೆಂಗಳೂರು, ಜೂ.6- ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‍ನಲ್ಲಿ ಭಾರೀ ಪ್ರಮಾಣದ ಅಸಮಾದಾನಗಳು ಸ್ಫೋಟಗೊಂಡಿವೆ. ಕೆಲ ನಾಯಕರು ನೇರವಾಗಿ ತಮ್ಮ ಆಕ್ರೋಶವನ್ನು ಹೊರ ಹಾಕಿದರೆ, ಇನ್ನೂ [more]
ಬೆಂಗಳೂರು, ಜೂ.6- ಮೈತ್ರಿ ಸರ್ಕಾರದಲ್ಲಿ ಅಳೆದು ತೂಗಿ 25 ಮಂದಿ ಸಚಿವರನ್ನು ಆಯ್ಕೆ ಮಾಡಿಕೊಂಡು ಇಂದು ಪ್ರಮಾಣ ವಚನ ಬೋಧಿಸಲಾಗಿದೆ. ಬಾಕಿ ಇರುವ ಏಳು ಸ್ಥಾನಗಳಿಗೆ ಉಳಿದ [more]
ಈದಿನ, ಜೂನ್ 6ರ ವಿಶೇಷ ಸುದ್ದಿಗಳು ಮೈತ್ರಿ ಸರ್ಕಾರದ ಸಚಿವರ ಪಟ್ಟಿ ಇಲ್ಲಿದೆ; ಜಾತೀವಾರು ಪ್ರಾತಿನಿಧ್ಯ ಹೇಗೆ? ಅಸ್ಸಾಂನ ನಾಲ್ಕರ ಬಾಲಕ ದೇಶದ ಅತಿ ಕಿರಿಯ ಲೇಖಕ! [more]
ಬೆಂಗಳೂರು, ಜೂ.6-ವೇಗವಾಗಿ ಮುನ್ನುಗ್ಗಿದ ಲಾರಿಯೊಂದು ಬೈಕ್‍ಗೆಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವಘಟನೆ ಕೆ.ಆರ್.ಪುರ ಸಂಚಾರಿ ಪೆÇಲೀಸ್‍ಠಾಣೆ ವ್ಯಾಪ್ತಿಯಲ್ಲಿಇಂದು ಬೆಳಗ್ಗೆ ಸಂಭವಿಸಿದೆ. ಮೃತಪಟ್ಟ ಬೈಕ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ