ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಪೌರಕಾರ್ಮಿಕರಿಗೆ ಕಿರುಕುಳ :ಕಾರ್ಮಿಕರ ಆರೋಪ
ಹುಬ್ಬಳ್ಳಿ- ಹುಬ್ಬಳ್ಳಿ ಧಾರವಾಡ ಪಾಲಿಕೆ ಚುಕ್ಕಾಣಿ ಹಿಡಿದಿರುವ ಬಿಜೆಪಿ ಸದಸ್ಯರೇ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಪೌರಕಾರ್ಮಿಕರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಕಾರ್ಮಿಕರ ಗಂಭೀರ ಆರೋಪ [more]
ಹುಬ್ಬಳ್ಳಿ- ಹುಬ್ಬಳ್ಳಿ ಧಾರವಾಡ ಪಾಲಿಕೆ ಚುಕ್ಕಾಣಿ ಹಿಡಿದಿರುವ ಬಿಜೆಪಿ ಸದಸ್ಯರೇ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಪೌರಕಾರ್ಮಿಕರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಕಾರ್ಮಿಕರ ಗಂಭೀರ ಆರೋಪ [more]
ದೊಡ್ಡಬಳಾಪುರ : ಮುಂದಿನ ಮನುಕುಲ ಉಳಿಯಬೇಕೆಂದರೆ ಪರಿಸರ ಉಳಿವಿನ ಜಾಗೃತಿ ಅವಶ್ಯಕವಾಗಿದೆ ಎಂದು ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ತ.ನ.ಪ್ರಭುದೇವ್ ಹೇಳಿದರು ನಗರಸಭೆವತಿಯಿಂದ ಆಯೋಜಿಸಿದ್ದ ವಿಶ್ವಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ [more]
ಸಾಗರ: ನೀರನ್ನು ಅರಸುತ್ತ ಕಾಡಿನಿಂದ ಬಂದ ಕಾಡುಕೋಣವೊಂದು ತೋಟದಲ್ಲಿದ್ದ ತೆರೆದ ಬಾವಿಯಲ್ಲಿ ಬಿದ್ದಿದ್ದು, ಗ್ರಾಮಸ್ಥರು ಇದನ್ನು ರಕ್ಷಿಸಿದ್ದಾರೆ. ತಾಲೂಕಿನ ಎಡಜಿಗಳೇಮನೆ ಗ್ರಾಪಂ ವ್ಯಾಪ್ತಿಯ ತುಂಬೆಯ ಚಂದ್ರಶೇಖರ ಭಟ್ [more]
ಕಾರವಾರ: ಉಡುಪಿಯ ಕುಂದಾಪು ರದಿಂದ ಕಾರವಾರದ ಗಡಿ ಭಾಗದ ವರೆಗಿನ 189 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿಯ ವಿಸ್ತರಣೆ ಯೋಜನೆಗೆ, ಜಿಲ್ಲೆಯ ಗಂಗಾವಳಿ ಸೇತುವೆಯಿಂದ ಮಾಜಾಳಿಯವರೆಗೆ 1,300 ಮರಗಳು [more]
ಶಿರಸಿ : ಶಿರಸಿ ತಾಲೂಕು ಸುಧಾಪುರ ಕ್ಷೇತ್ರದಲ್ಲಿಯ ಪ್ರಮುಖ ಪ್ರವಾಸೀ ತಾಣ ಮುಂಡಿಗೆಕೆರೆ ಪಕ್ಷಿಧಾಮ ಮಳೆಗಾಲ ಬತೆಂದರೆ ಇಲ್ಲಿ ಬೆಳ್ಳಕ್ಕಿಗಳ ಕಲರವವೋ……..ಕಲರವ. ದಿನವಿಡಿ ಇವುಗಳ ಆಗಮನ ನಿರ್ಗಮವನ್ನು [more]
ಶಿರಸಿ: ಕ್ಷತ್ರೀಯ ಮರಾಠ ಮಹಾ ಒಕ್ಕೂಟ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಘಟಕದ ವತಿಯಿಂದ ಕುಮಟಾ ಹೊನ್ನಾವರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಗೊಂಡಿರುವ ದಿನಕರ ಶೆಟ್ಟಿ , ಅವರಿಗೆ [more]
ದಾಂಡೇಲಿ: ನಗರದ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಶಾರದಾ ಅಂಗನವಾಡಿ ಶಿಕ್ಷಕಿಯರ (ಎನ್.ಟಿ.ಸಿ) ತರಬೇತಿ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಪ್ರವೇಶ ಪ್ರಾರಂಭವಾಗಿದೆ. ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ [more]
ಶಿರಸಿ : ತಾಲೂಕಿನ ಬಿಸಲಕೊಪ್ಪದ ಸೂರ್ಯನಾರಾಯಣ ಪ್ರೌಢಶಾಲೆಯಲ್ಲಿ ಅರಣ್ಯ ಇಲಾಖೆ, ಗ್ರಾಮಪಂಚಾಯತ ಬಿಸಲಕೊಪ್ಪ ಹಾಗೂ ಸೂರ್ಯನಾರಾಯಣ ವಿದ್ಯಾಸಂಸ್ಥೆಯ ಸಹಯೋಗದೊಂದಿಗೆ ‘ವಿಶ್ವ ಪರಿಸರ ದಿನ’ ಕಾರ್ಯಕ್ರಮ ಸಸಿ ನೆಡುವುದರ [more]
ಹಿಂದಿನಿಂದ ನಮ್ಮ ಪೂರ್ವಜರು ಪ್ರಕೃತಿಯನ್ನ ಅದರ ಅಂಗಗಳನ್ನ ದೈವವೆಂದು ಪೂಜಿಸಿ ರಕ್ಷಿಸುತ್ತಿದ್ದರು. ಆದರೆ ಅಭಿವೃದ್ಧಿಯ ಪಥದಲ್ಲಿ ಮನುಷ್ಯ ಮುಂದುವರೆದಂತೆ ಪ್ರಕೃತಿಯ ತೋಟದಲ್ಲಿ ಪ್ರಗತಿಯ ಸ್ಫೋಟವಾಗಿದೆ. ಸ್ವಾಭಾವಿಕ ಪ್ರಕೃತಿಗೂ, [more]
ಗುರುಪ್ರಸಾದ ಕಲ್ಲಾರೆ ಬೆಂಗಳೂರು : ಆ ಊರಿನಲ್ಲಿ ಇದುವರೆಗೂ ಜನಸಾಮಾನ್ಯರ ಪಾಲಿಗೆ ಬೆಳಕಾಗಿದ್ದುದು ಲಾಟಿನು, ಸೀಮೆ ಎಣ್ಣೆಯ ಬುಡ್ಡಿ ದೀಪಗಳು ಮಾತ್ರ. ಆಧುನಿಕ ಸಲಕರಣೆಗಳಾದ ಮಿಕ್ಸರ್, ಗ್ರೈಂಡರ್, [more]
ದಾಂಡೇಲಿ : ನಗರ ಸಭೆಯ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದರ ಮೂಲಕ ಮಂಗಳವಾರ ಆಚರಿಸಲಾಯಿತು. ನಗರದ ಕೇಂದ್ರ ಬಸ್ ನಿಲ್ದಾಣದ ಸಮೀಪದಿಂದ ಆರಂಭಗೊಂಡ [more]
ಲಕ್ಷ್ಮೀಪುರ: ಸಾಮಾನ್ಯ ಮಕ್ಕಳು ಇನ್ನೂ ನಾಲ್ಕು ವಾಕ್ಯ ಸರಿಯಾಗಿ ಬರೆಯಲು ಸಾಧ್ಯವಿಲ್ಲ ದ ನಾಲ್ಕರ ವಯಸ್ಸಿನಲ್ಲೇ ಅಸ್ಸಾಂನ ಬಾಲಕನೊಬ್ಬ ಪುಸ್ತಕವನ್ನೇ ಬರೆದುಬಿಟ್ಟಿದ್ದಾನೆ! ಇವನೀಗ ದೇಶದ ಅತಿ ಕಿರಿಯ ಲೇಖಲ [more]
ಶಿರಸಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಚಂದನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪರಿಸರ ರಕ್ಷಣೆಯ ಫಲಕಗಳೊಂದಿಗೆ ಶಾಲೆಯಿಂದ ಚಿಪಗಿಯವರೆಗೆ ಮತ್ತು ನರೇಬೈಲ್ ಊರಿನಲ್ಲಿ ಪರಿಸರ ರಕ್ಷಣಾ [more]
ಬೆಂಗಳೂರು: ರಾಜಭವನದಲ್ಲಿ ಇಂದು ನೂತನ ಸಚಿವರ ಪ್ರಮಾಣವಚನ ನಡೆಯಲಿದ್ದು, ವಿಶೇಷ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ರಾಜಭವನದಲ್ಲಿ ಮಧ್ಯಾಹ್ನ 2.12ಕ್ಕೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಇದಕ್ಕೂ [more]
ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಚಿವರ ಪಟ್ಟಿಯನ್ನು ಅಂತಿಮ ಗೊಳಿಸಿದ್ದು, ಪಟ್ಟಿಯಲ್ಲಿ ಕೆಲವು ಅಚ್ಚರಿಯ ಆಯ್ಕೆಗಳಿದ್ದು, ಪ್ರಬಲ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಅಳೆದು ತೂಗಿ [more]
ಈದಿನ, ಜುನ್ 5ರ ವಿಶೇಷ ಸುದ್ದಿಗಳು ನಾಳೆ ಮೈತ್ರಿ ಸರ್ಕಾರದ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ರಾಜ್ಯ ಸರ್ಕಾರ ಚಿಂತನೆ: ಮುಖ್ಯಮಂತ್ರಿ ಕುಮಾರ [more]
ಬೆಂಗಳೂರು, ಜೂ.5- ಸೂಪರ್ ಸ್ಟಾರ್ ರಜನಿಕಾಂತ್ ನಟಿಸಿರುವ ಕಾಲ ಚಿತ್ರವನ್ನು ಕನ್ನಡನಾಡಿನಲ್ಲಿ ಬಿಡುಗಡೆ ಮಾಡದಿರುವುದೇ ಸೂಕ್ತ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿ ಕನ್ನಡ [more]
ತುಮಕೂರು, ಜೂ.5-ಜೆಡಿಎಸ್ ಪಕ್ಷವನ್ನು ಪುಟಗೋಸಿ ಪಕ್ಷ ಎಂದು ಅವಹೇಳನವಾಗಿ ಮಾತನಾಡಿರುವ ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ತಮ್ಮ ಮಾತನ್ನು ವಾಪಸ್ ಪಡೆಯದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಮಾಜಿ [more]
ದಾವಣಗೆರೆ, ಜೂ.5-ಬಳ್ಳಾರಿ ಜಿಲ್ಲೆಯ ಹಡಗಲಿ ಕಾರಾಗೃಹದಿಂದ ತಪ್ಪಿಸಿಕೊಂಡು ಬಂದು ಚನ್ನಗಿರಿ ಭಾಗದಲ್ಲಿ ತಲೆಮರೆಸಿಕೊಂಡು ಕುರಿ ಹಾಗೂ ಬೈಕ್‍ಗಳನ್ನು ಕದಿಯುತ್ತಿದ್ದ ಇಬ್ಬರು ಕಳ್ಳರು ಹಾಗೂ ಓರ್ವ ಅಪ್ರಾಪ್ತನನ್ನು ಪೆÇಲೀಸರು [more]
ಚಳ್ಳಕೆರೆ, ಜೂ.6- ಸಾಲಬಾಧೆಯಿಂದ ಮನನೊಂದಿದ್ದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸದುರ್ಗ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೊಸದುರ್ಗ ತಾಲೂಕಿನ ಹಾಲದಹಳ್ಳಿ ನಿವಾಸಿ ರಾಮಪ್ಪ [more]
ಚನ್ನಪಟ್ಟಣ, ಜೂ.5- ಕಾರ್ಮಿಕ ಅಧಿಕಾರಿಗಳು ದಾಳಿ ನಡೆಸಿ ಎಪಿಎಂಸಿ ಮಾರುಕಟ್ಟೆಯ ಮಾವಿನ ಮಂಡಿಯಲ್ಲಿ ಕೂಲಿಯಾಗಿದ್ದ ಆಪ್ರಾಪ್ತ ಬಾಲಕನನ್ನು ರಕ್ಷಿಸಿ ಮತ್ತೆ ಶಾಲೆಗೆ ಸೇರುವಂತೆ ಮಾಡಿದ್ದಾರೆ. ಕಾರ್ಮಿಕ ಅಧಿಕಾರಿಗಳ [more]
ತುಮಕೂರು, ಜೂ.5- ಬಡ್ಡಿಹಳ್ಳಿ, ಗುಂಡ್ಲಮ್ಮನ ಕೆರೆ ಕೋಡಿ ಸೇರಿದಂತೆ ತುಮಕೂರು ನಗರದಲ್ಲಿ ಮಳೆಯಿಂದ ಹಾನಿಗೆ ಒಳಗಾಗುವ ತಗ್ಗು ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಾಲಿನಿ ರಜನೀಶ್ ಭೇಟಿ [more]
ಆನೇಕಲ್, ಜೂ.5- ಸ್ನೇಹಿತರ ಜತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬಳ್ಳೂರು ಗ್ರಾಮದಲ್ಲಿ ನಡೆದಿದೆ. ಬಿಹಾರ ಮೂಲದ ಅಜಿತ್‍ಕುಮಾರ್ (19) ಮೃತ ದುರ್ದೈವಿ. [more]
ಶಿರಾ, ಜೂ.5- ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರವ ಘಟನೆ ಕಳ್ಳಂಬೆಳ್ಳ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿರಾ ತಾಲ್ಲೂಕಿನ [more]
ಮೈಸೂರು, ಜೂ.5- ಮಳೆ ನೀರು ಮತ್ತು ಚರಂಡಿ ನೀರು ಹರಿಯಲು ಪ್ರತ್ಯೇಕ ವ್ಯವಸ್ಥೆ ಮಾಡಿಕೊಳ್ಳುವಂತೆ ಮೈಸೂರು ಮಹಾನಗರ ಪಾಲಿಕೆ ನಗರದ ಜನತೆಗೆ ಸೂಚನೆ ನೀಡಿದೆ. ನಗರದ ಬಹುತೇಕ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ