ಉತ್ತರ ಕನ್ನಡ

ದಾಂಡೇಲಿಯಲ್ಲಿ ವರುಣನ ಅಬ್ಬರ

ದಾಂಡೇಲಿ : ನಗರದಲ್ಲಿ ಸೋಮವಾರ ಸಂಜೆ ಧಾರಕಾರವಾಗಿ ಸುರಿದ ಮಳೆಯಿಂದಾಗಿ ಕೆಲ ಕಾಲ ರಸ್ತೆ ಸಂಚಾರಕ್ಕೆ ಅಡಚಣೆಯಾಯಿತು. ಚಿತ್ರದಲ್ಲಿರುವುದು ನಗರದ ಹಳೆದಾಂಡೇಲಿಯ ಸದಾನಂದ ನಾಯ್ಕರವರ ಮನೆ ಮುಂದೆ [more]

ಉತ್ತರ ಕನ್ನಡ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಆಗ್ರಹಿಸಿ ಪ್ರತಿಭಟನೆ

ಶಿರಸಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿರಸಿ ಶಾಖೆಯಿಂದ ರಾಜ್ಯದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿ ಶಿರಸಿಯ ನೀಲೇಕಣೆ ವೃತ್ತದಲ್ಲಿ ರಸ್ತೆ [more]

ರಾಜ್ಯ

ಸಾಲಭಾದೆಯಿಂದ ಇನ್ನೋರ್ವ ರೈತ ಆತ್ಮಹತ್ಯೆ

ವಿಜಯಪುರ: ಜೂ-5: ಸಾಲದ ಬಾದೆಗೆ ಮತ್ತೋರ್ವ ರೈತ ವಿಷ‌ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಂದಗಿಯಲ್ಲಿ ನಡೆದಿದೆ. ಸಿಂದಗಿ ತಾಲ್ಲೂಕಿನ ಹಂದಿಗನೂರ ಗ್ರಾಮದ ಸಾಯಬಗೌಡ ಮಲ್ಲನಗೌಡ ಪಾಟೀಲ್ [more]

ರಾಜ್ಯ

ನಿವೃತ್ತ ಅಧಿಕಾರಿಯ ಸಂಧಾನದಿಂದಾಗಿ ಪಟ್ಟು ಸಡಿಲಿಸಿದ ರೇವಣ್ಣ; ಕಾಂಗ್ರೆಸ್ ಗೆ ಇಂಧನ ಖಾತೆ

ಬೆಂಗಳೂರು: ನಿವೃತ್ತ ಅಧಿಕಾರಿಯೊಬ್ಬರ ಮಾತು ಕೇಳಿ ಎಚ್ ಡಿ ರೇವಣ್ಣ ಅವರು ಇಂಧನ ಸಚಿವ ಸ್ಥಾನವನ್ನು ಕಾಂಗ್ರೆಸ್ಸಿಗೆ ಬಿಟ್ಟು ಕೊಟ್ಟಿದ್ದಾರೆ. ಹೌದು. ಸೋಮವಾರ ಮೂರು ಗಂಟೆಗಳ ಕಾಲ ದೇವೇಗೌಡ, [more]

ಹೈದರಾಬಾದ್ ಕರ್ನಾಟಕ

ಮಂತ್ರಾಲಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರಿಂದ ಅಧಿಕಮಾಸದ ಅಂಗವಾಗಿ ಅಖಂಡನಾಮಸಂಕೀರ್ತನಾ ಕಾರ್ಯಕ್ರಮಕ್ಕೆ ಚಾಲನೆ

ಮಂತ್ರಾಲಯ:ಜೂ-5:ಮಂತ್ರಾಲಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಅಧಿಕಮಾಸದ ಅಂಗವಾಗಿ ಶ್ರೀಮಠದಲ್ಲಿ ಆಯೋಜಿಸಲಾದ ಅಖಂಡನಾಮಸಂಕೀರ್ತನಾ ಕಾರ್ಯಕ್ರಮಕ್ಕೆ ದೀಪಪ್ರಜ್ವಾಲನೆಯ ಮೂಲಕ ಚಾಲನೆ ನೀಡಿದರು. ಇದಕ್ಕೂ ಪೂರ್ವದಲ್ಲಿ ಶ್ರೀಕ್ಷೇತ್ರ ತಿರುಮಲೆಯಿಂದ ಆಗಮಿಸಿರುವ [more]

ರಾಜ್ಯ

ನೂತನ ಸಮ್ಮಿಶ್ರ ಸರ್ಕಾರದಿಂದ ನಾಡಿನ ರೈತರಿಗೆ ಮೊದಲ ಶಾಕ್ !

ಬೆಂಗಳೂರು: ನೂತನ ಸಮ್ಮಿಶ್ರ ಸರ್ಕಾರ ನಾಡಿನ ರೈತರಿಗೆ ಮೊದಲ ಶಾಕ್ ನೀಡಿದೆ. ಹಾಲಿನ ಖರೀದಿ ದರವನ್ನು 2 ರೂ. ಕಡಿತಗೊಳಿಸಲಾಗಿದೆ. ಜೂನ್ 1ರಿಂದ ಹಾಲಿನ ದರ ಅನ್ವಯವಾಗುವಂತೆ ದರ [more]

ಹೈದರಾಬಾದ್ ಕರ್ನಾಟಕ

ಸಾಲಭಾದೆಯಿಂದ ಮನನೊಂದ ರೈತ ಆತ್ಮಹತ್ಯೆಗೆ ಶರಣು

ಕಲಬುರ್ಗಿ:ಜೂ-5: ಸಾಲಭಾದೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿಯ ಸೇಡಂ ಸೇಡಂ ತಾಲ್ಲೂಕು ಸಟಪಟನಹಳ್ಳಿಯಲ್ಲಿ ನಡೆದಿದೆ. ಭಿಮರಾಯ ರಾಯಚೂರಕರ್ (55) ಮೃತ ರೈತರು. ತಮ್ಮ ಜಮೀನಿನಲ್ಲಿದ್ದ ಮರಕ್ಕೆ [more]

ರಾಜ್ಯ

ಸಂಪುಟ ರಚನೆ ಎರಡು ಹಂತಗಳಲ್ಲಿ ಮಾಡಲು ನಿರ್ಧರಿಸಲಾಗಿದೆ: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು:ಜೂ-5: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಂಪುಟ ರಚನೆ ಎರಡು ಹಂತದಲ್ಲಿ ನಡೆಯಲಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ ಕುಮಾರಸ್ವಾಮಿ, ಮೈತ್ರಿ ಸರ್ಕಾರದಲ್ಲಿ [more]

ರಾಜ್ಯ

ನಾಳೆ ಮಧ್ಯಾಹ್ನ ಸಂಪುಟ ವಿಸ್ತರಣೆ; ಅಂದೇ ಖಾತೆಗಳ ಹಂಚಿಕೆ: ಉಪಮುಖ್ಯಮಂತ್ರಿ ಪರಮೇಶ್ವರ್

ಬೆಂಗಳೂರು:ಜೂ-5: ನಾಳೆ ಮಧ್ಯಾಹ್ನ 2ಕ್ಕೆ ಸಂಪುಟ ವಿಸ್ತರಣೆ ಮಾಡಿ, ಅಂದೇ ಖಾತೆಗಳನ್ನು ಹಂಚಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತಿಳಿಉಸಿದ್ದಾರೆ. ಯಾರಿಗೆ ಸಚಿವ ಸ್ಥಾನ ನೀಡಲಾಗುವುದು [more]

ರಾಷ್ಟ್ರೀಯ

ಭಾರತೀಯ ವಾಯುಪಡೆಯ ಯುದ್ಧವಿಮಾನ ಪತನ: ಪೈಲಟ್ ಸಾವು

ನವದೆಹಲಿ:ಜೂ-೫: ಭಾರತೀಯ ವಾಯುಪಡೆಯ ಯುದ್ಧವಿಮಾನವೊಂದು ಪತನಗೊಂಡಿದ್ದು, ಪೈಲಟ್‌ವೊಬ್ಬರು ಮೃತಪಟ್ಟಿದ್ದಾರೆ. ಗುಜರಾತ್‌ನ ಕಛ್‌ ಬಳಿ ಈ ಯುದ್ಧ ವಿಮಾನ ಪತನಗೊಂಡಿದೆ. ಭಾರತೀಯ ವಾಯಪಡೆಯ ಜಾಗ್ವಾರ್‌ ವಿಮಾನ ಜಾಮ್‌ನಗರ್‌ ವಾಯುನೆಲೆಯಿಂದ [more]

ಕ್ರೈಮ್

ಗ್ವಾಟೆಮಾಲಾದಲ್ಲಿ ಸ್ಫೋಟಗೊಂಡ ಫ್ಯೂಗೋ ಜ್ವಾಲಾಮುಖಿ: ಸಾವಿನ ಸಂಖ್ಯೆ 69ಕ್ಕೆ ಏರಿಕೆ

ಗ್ವಾಟೆಮಾಲ ಸಿಟಿ:ಜೂ-5: ಗ್ವಾಟೆಮಾಲಾದಲ್ಲಿ ಸ್ಫೋಟಗೊಂಡಿರುವ ಫ್ಯೂಗೋ ಜ್ವಾಲಾಮುಖಿಗೆ ಈವರೆಗೂ ಸಾವನ್ನಪ್ಪಿರುವವರ ಸಂಖ್ಯೆ 65ಕ್ಕೆ ಏರಿಕೆಯಾಗಿದ್ದು, ಸಾಕಷ್ಟು ಮಂದಿ ನಾಪತ್ತೆಯಾಗಿದ್ದಾರೆ. ಜ್ವಾಲಾಮುಖಿ ಭಾನುವಾರ ಸ್ಫೋಟಗೊಂಡ ಬಳಿಕ, ಸುತ್ತಮುತ್ತಲಿನ ಜನವಸತಿ [more]

ರಾಜ್ಯ

ವಿಶ್ವ ಪರಿಸರ ದಿನ: ಉದ್ಯಾನವನದಲ್ಲಿ ಗಿಡ ನೆಟ್ಟ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಮ್ಮ ನಿವಾಸದ ಎದುರು ಇರುವ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನದ ಹಸಿರು ಅಭಿಯಾನಕ್ಕೆ ಚಾಲನೆ ನೀಡಿದರು. ನಂತರ [more]

ಅಂತರರಾಷ್ಟ್ರೀಯ

ಗ್ವಾಟೆಮಾಲ ಫ್ಯೂಗೊ ಜ್ವಾಲಾಮುಖಿ: 62ಕ್ಕೂ ಹೆಚ್ಚು ಮಂದಿ ಸಾವು

ಗ್ವಾಟೆಮಾಲ ಸಿಟಿ: ರಾಜಧಾನಿ ಸಮೀಪದಲ್ಲಿನ ಫ್ಯೂಗೊ ಜ್ವಾಲಾಮುಖಿ ಸ್ಫೋಟಗೊಂಡು 62ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಜ್ವಾಲಾಮುಖಿ ಭಾನುವಾರ ಸ್ಫೋಟಗೊಂಡ ಬಳಿಕ, ಸುತ್ತಮುತ್ತಲಿನ ಜನವಸತಿ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಬೂದಿ ಆವರಿಸಿದೆ. [more]

ರಾಜ್ಯ

ಟೊಮೆಟೊ ಬೆಲೆ ಭಾರೀ ಕುಸಿತ; ಕಂಗಾಲಾದ ರೈತ ಸಮುದಾಯ

ಚಿಕ್ಕಬಳ್ಳಾಪುರ: ಈಗಾಗಲೇ ಮಾರುಕಟ್ಟೆಯಲ್ಲಿ ಮಾವು, ದ್ರಾಕ್ಷಿ ಮತ್ತಿತರ ವಾಣಿಜ್ಯ ಬೆಳೆಗಳ ಬೆಲೆ ಕುಸಿತಗೊಂಡು ಜಿಲ್ಲೆಯ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಸಂದರ್ಭದಲ್ಲಿ ಚಿಕ್ಕಬಳ್ಳಾಪುರದ ಮಾರುಕಟ್ಟೆಯಲ್ಲಿ ಟೊಮೆಟೊ [more]

No Picture
ದಿನದ ವಿಶೇಷ ಸುದ್ದಿಗಳು

ಜೂನ್ 4ರ ವಿಶೇಷ ಸುದ್ದಿಗಳು

ಈದಿನ, ಜೂನ್ 4ರ ವಿಶೇಷ ಸುದ್ದಿಗಳು ದೊಡ್ಡಬಳ್ಳಾಪುರ- ರುಂಡ-ಮುಂಡ ಬೇರ್ಪಡಿಸಿ ಭೀಕರ ಕೊಲೆ- ರೌಡಿ ಪವನ್ಆರೋಪಿ-ನ್ಯಾಯಾಲಯಕ್ಕೆ ಹಾಜರು ಕಾವೇರಿ ವಿವಾದ ಇತ್ಯರ್ಥ ಕರ್ನಾಟಕ-ತಮಿಳುನಾಡು ರೈತರಿಗೆ ಅತ್ಯಂತ ನಿರ್ಣಾಯಕ: [more]

ಶಿವಮೊಗ್ಗಾ

ತಾಲ್ಲೂಕಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಐವರು ಮೃತ

ಶಿವಮೊಗ್ಗ, ಜೂ.4- ತಾಲ್ಲೂಕಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಕಳೆದ 24 ಗಂಟೆಗಳಲ್ಲಿ ಹಲವೆಡೆ ಮನೆಗಳು ಕುಸಿದಿವೆ. ಬೆಳೆಗಳು ಹಾನಿಗೊಂಡಿವೆ ಮತ್ತು ಐವರು ಮೃತಪಟ್ಟಿದ್ದಾರೆ. ಜೋರು ಮಳೆ ಬರುತ್ತಿದ್ದರೂ [more]

ಬೆಳಗಾವಿ

ಅನಾರೋಗ್ಯದಿಂದ ಬೇಸತ್ತ ವ್ಯಕ್ತಿಯೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಬೆಳಗಾವಿ, ಜೂ.4- ಅನಾರೋಗ್ಯದಿಂದ ಬೇಸತ್ತ ವ್ಯಕ್ತಿಯೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕ್ಯಾಂಪ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯನಗರ ನಿವಾಸಿ ಶೈಲೇಶ್ ಶರತ್ [more]

ಹಳೆ ಮೈಸೂರು

ದಂಪತಿ ಬೈಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತ

ಮಂಡ್ಯ, ಜೂ.4- ಮಗಳ ಮನೆಗೆ ಹೋಗಿ ವಾಪಸಾಗುತ್ತಿದ್ದ ದಂಪತಿ ಬೈಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮದ್ದೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ತುಮಕೂರು

ಟೈರ್ ಸ್ಫೋಟ: ಇಬ್ಬರು ಮೃತ

ತುಮಕೂರು, ಜೂ.4- ಸ್ನೇಹಿತನ ಹುಟ್ಟುಹಬ್ಬ ಮುಗಿಸಿಕೊಂಡು ಪಾವಗಡದ ಐದು ಮಂದಿ ಯುವಕರು ಕಾರಿನಲ್ಲಿ ವಾಪಸಾಗುತ್ತಿದ್ದಾಗ ಟೈರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಇವರ ಪೈಕಿ ಒಬ್ಬನ ರುಂಡ-ಮುಂಡ [more]

ದಕ್ಷಿಣ ಕನ್ನಡ

ಕದ್ದ ಬಂದೂಕನ್ನು ಮಾರಲು ಯತ್ನಿಸುತ್ತಿದ್ದ ಇಬ್ಬರ ಬಂಧನ

ಮಡಿಕೇರಿ, ಜೂ.4- ಕದ್ದ ಬಂದೂಕನ್ನು ಮಾರಲು ಯತ್ನಿಸುತ್ತಿದ್ದ ಇಬ್ಬರನ್ನು ಪೆÇಲೀಸರು ಬಂಧಿಸಿ ಬಂದೂಕು, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಅಶೋಕ್ ಹಾಗೂ ನಾಣಯ್ಯ ಬಂಧಿತರು. ಮಡಿಕೇರಿಯ ಗ್ರಾಮವೊಮದರ ಬಳಿ ಈ [more]

ಕೋಲಾರ

ಶಾಲಾ ಬಸ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಮಕ್ಕಳು ಗಾಯ

ಕೋಲಾರ, ಜೂ.4- ಶಾಲಾ ಬಸ್ ಮತ್ತು ಜೆಲ್ಲಿ ತುಂಬಿದ ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಮಕ್ಕಳು ಗಾಯಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇಂದು ಬೆಳಗ್ಗೆ [more]

ಹಳೆ ಮೈಸೂರು

ತಲೆ ಮೇಲೆ ಗುಂಡುಕಲ್ಲು ಎತ್ತಿಹಾಕಿ ಕೂಲಿ ಕಾರ್ಮಿಕನ ಹತ್ಯೆ

ಮಂಡ್ಯ, ಜೂ.4- ತಲೆ ಮೇಲೆ ಗುಂಡುಕಲ್ಲು ಎತ್ತಿಹಾಕಿ ಕೂಲಿ ಕಾರ್ಮಿಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಲಿವಾನ ಗ್ರಾಮದಲ್ಲಿ ನಡೆದಿದೆ. ಕರ್ಣ(40) ಕೊಲೆಯಾದ ದುರ್ದೈವಿ. ಕಳೆದ ರಾತ್ರಿ [more]

ಹಳೆ ಮೈಸೂರು

ದೇವಾಲಯಗಳಿಗೆ ನುಗ್ಗಿದ ಕಳ್ಳರು!

ಮಂಡ್ಯ, ಜೂ.4- ದೇವಾಲಯಗಳಿಗೆ ನುಗ್ಗಿದ ಕಳ್ಳರು ಹುಂಡಿ ಒಡೆದು ಹಣ ದೋಚಿರುವ ಘಟನೆ ಬಸರಾಳು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಸರಾಳು ಗ್ರಾಮದೇವತೆ ಪಟ್ಟಲದಮ್ಮ ಮತ್ತು ಆಂಜನೇಯ [more]

ಮಧ್ಯ ಕರ್ನಾಟಕ

ಕ್ರೈನ್ ಸಾಗಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿ

ಚಿತ್ರದುರ್ಗ, ಜೂ.4-ಕ್ರೈನ್ ಸಾಗಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ತಾಯಿ-ಮಗಳು ಸ್ಥಳದಲ್ಲೇ ಸಾವನ್ನಪ್ಪಿ ಅಳಿಯ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಬೊಮ್ಮನಕಟ್ಟೆ ಗ್ರಾಮದ ಬಳಿ [more]

ಹೈದರಾಬಾದ್ ಕರ್ನಾಟಕ

ಖಾಲಿ ಜಮೀನಿನಲ್ಲಿ ಕುರಿಗಳು ಮೇಯುತ್ತವೆ ಎಂಬ ಕ್ಷುಲ್ಲಕ ಕಾರಣಕ್ಕೆ ವಿಷ ಪ್ರಾಶನ

ರಾಯಚೂರು, ಜೂ.4-ಖಾಲಿ ಜಮೀನಿನಲ್ಲಿ ಕುರಿಗಳು ಮೇಯುತ್ತವೆ ಎಂಬ ಕ್ಷುಲ್ಲಕ ಕಾರಣಕ್ಕೆ ವಿಷ ಪ್ರಾಶನ ಹಾಕಿ ಸಾಯಿಸಿರುವ ಘಟನೆ ಲಿಂಗಸೂರು ತಾಲ್ಲೂಕಿನ ರೋಡಲಬಂಡ ಗ್ರಾಮದಲ್ಲಿ ನಡೆದಿದೆ. ತವಗ ಗ್ರಾಮದ [more]