ಬಿಜೆಪಿಗೆ ಪ್ರತಿಷ್ಠೆಯ ಕಣವಾದ ಜಯನಗರದ ಚುನಾವಣೆ
ಬೆಂಗಳೂರು, ಜೂ.4- ರಾಜರಾಜೇಶ್ವರಿ ನಗರ ಚುನಾವಣೆಯಲ್ಲಿ ಹಿನ್ನೆಡೆ ಅನುಭವಿಸಿರುವ ಬಿಜೆಪಿಗೆ ಇದೀಗ ಜಯನಗರದ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಆದರೆ ಕ್ಷೇತ್ರದಲ್ಲಿನ ಭಿನ್ನಮತ ಬಿಜೆಪಿಗೆ ಕಂಠಕವಾಗಿ ಪರಿಣಮಿಸುವ [more]
ಬೆಂಗಳೂರು, ಜೂ.4- ರಾಜರಾಜೇಶ್ವರಿ ನಗರ ಚುನಾವಣೆಯಲ್ಲಿ ಹಿನ್ನೆಡೆ ಅನುಭವಿಸಿರುವ ಬಿಜೆಪಿಗೆ ಇದೀಗ ಜಯನಗರದ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಆದರೆ ಕ್ಷೇತ್ರದಲ್ಲಿನ ಭಿನ್ನಮತ ಬಿಜೆಪಿಗೆ ಕಂಠಕವಾಗಿ ಪರಿಣಮಿಸುವ [more]
ಬೆಂಗಳೂರು, ಜೂ.4- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲ, ಸಮಸ್ಯೆ, ಭಿನ್ನಾಭಿಪ್ರಾಯಗಳಿಲ್ಲ. ಸರ್ಕಾರ ಸ್ಥಿರವಾಗಿರುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ಜಯನಗರದ ನ್ಯಾಷನಲ್ ಕಾಲೇಜಿನಲ್ಲಿ [more]
ದಹೇಜ್, ಜೂ.4-ದೇಶದ ಇಂಧನ ಅಗತ್ಯಗಳನ್ನು ಪೂರೈಸಲು ಭಾರತ ಇದೇ ಮೊದಲ ಬಾರಿಗೆ ರಷ್ಯಾದಿಂದ ದ್ರವೀಕೃತ ನೈಸರ್ಗಿಕ ಅನಿಲ (ಎಲ್‍ಎನ್‍ಜಿ) ಆಮದು ಪ್ರಕ್ರಿಯೆಗೆ ಚಾಲನೆ ನೀಡಿದೆ. ರಷ್ಯಾದ ಪ್ರಥಮ [more]
ಬೆಂಗಳೂರು, ಜೂ.4- ಸಚಿವ ಸಂಪುಟ ವಿಸ್ತರಣೆ ಸಂಬಂಧ ರಾಜ್ಯ ನಾಯಕರ್ಯಾರು ದೆಹಲಿಗೆ ಬರುವ ಅವಶ್ಯಕತೆ ಇಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದೆ. ಸಂಪುಟ [more]
ಚಂಡಿಗಢ, ಜೂ. 4-ಮಹಿಳಾ ಸರ್ಕಾರಿ ಉದ್ಯೋಗಿಗಳು ಹೆರಿಗೆ (ಮೆಟೆರ್ನಿಟಿ) ರಜೆ ಪಡೆದು ಶಿಶುವಿನ ಪಾಲನೆ-ಪೆÇೀಷಣೆ ಮಾಡುತ್ತಾರೆ. ಆದರೆ ನವಜಾತ ಶಿಶುವಿನ ಆರೈಕೆಗೆ ನೆರವಾಗಲು ಎಲ್ಲ ಪುರುಷ ಸರ್ಕಾರಿ [more]
ಬೆಂಗಳೂರು, ಜೂ.4- ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಸ್.ಆರ್.ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ [more]
ಬೆಂಗಳೂರು,ಜೂ.4-ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದಲ್ಲಿ ಉಂಟಾಗುತ್ತಿರುವ ಭಿನ್ನಾಭಿಪ್ರಾಯ, ಶಾಸಕರ ಅಸಮಾಧಾನ, ನಾಯಕರ ನಡುವಿನ ವೈಮನಸ್ಸು ಸೇರಿದಂತೆ ಯಾವುದೇ ವಿಷಯದಲ್ಲೂ ಬಿಜೆಪಿ ನಾಯಕರು ಹಸ್ತಕ್ಷೇಪ ತೋರಿಸದೆ ಸುರಕ್ಷಿತ ಅಂತರ [more]
ಬೆಂಗಳೂರು, ಜೂ.4-ಬುಧವಾರ ನಡೆಯಲಿರುವ ನೂತನ ಸಚಿವರ ಪ್ರಮಾಣವಚನ ಸಮಾರಂಭದ ಹಿನ್ನೆಲೆಯಲ್ಲಿ ಇಂದು ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ ನಡೆಯಲಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ [more]
ಬೆಂಗಳೂರು, ಜೂ.4-ರಾಜ್ಯಾದ್ಯಂತ ನಿನ್ನೆ ಸಂಜೆಯಿಂದ ಸತತವಾಗಿ ಸುರಿದ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮೈಸೂರು, ಬಳ್ಳಾರಿ, ತುಮಕೂರು, ಶಿವಮೊಗ್ಗ ಜಿಲ್ಲೆಗಳ ಜನತೆ ಭಾರೀ ಮಳೆಗೆ [more]
ಬೆಂಗಳೂರು, ಜೂ.4-ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ನ ಸೋಲಿನ ಪರಾಮರ್ಶೆ ನಡೆಸಿ 10 ದಿನಗಳೊಳಗೆ ವರದಿ ನೀಡುವಂತೆ ಹೈಕಮಾಂಡ್ ಸೂಚನೆ ನೀಡಿದೆ. ಜಿಲ್ಲಾಧ್ಯಕ್ಷರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸೋಲಿನ [more]
ಬೆಂಗಳೂರು, ಜೂ.4-ತಳ್ಳುವ ಗಾಡಿಯ ವ್ಯಾಪಾರಿಗಳು, ಫುಟ್‍ಪಾತ್ ವ್ಯಾಪಾರಿಗಳನ್ನು ಮೀಟರ್ ಬಡ್ಡಿ ದಂಧೆಯಿಂದ ಮುಕ್ತಿಗೊಳಿಸಲು ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಭರವಸೆ [more]
ನವದೆಹಲಿ, ಜೂ.4-ಹಣ ವಂಚನೆ ಮತ್ತು ದುರ್ಬಳಕೆ ಪ್ರಕರಣದ ಸಂಬಂಧ ಗುಜರಾತ್ ಮೂಲದ ಸ್ಟರ್ಲಿಂಗ್ ಬಯೋಟೆಕ್ ಅಂಡ್ ಸಂದೇಸರ ಸಮೂಹ ಸಂಸ್ಥೆಗಳಿಗೆ ಸೇರಿದ 4,700 ಕೋಟಿ ರೂ.ಗಳ ಆಸ್ತಿಯನ್ನು [more]
ನವದೆಹಲಿ, ಜೂ.4-ಕೇಂದ್ರ ಪ್ರೌಢ ಶಿಕ್ಷಣ ಪರೀP್ಷÁ ಮಂಡಳಿ(ಸಿಬಿಎಸ್‍ಇ) ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಫಲಿತಾಂಶ [more]
ಶ್ರೀನಗರ, ಜೂ. 4-ಕಾಶ್ಮೀರ ಕಣಿವೆಯಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಶೋಪಿಯಾನ್ ಜಿಲ್ಲೆಯ ಜನ ದಟ್ಟಣೆ ಮಾರುಕಟ್ಟೆ ಪ್ರದೇಶದಲ್ಲಿ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಪೆÇಲೀಸರೂ ಸೇರಿದಂತೆ 18 [more]
ಬೀದರ್: ಜೂ. 04. ವಿದ್ಯಾರ್ಥಿಗಳು ಕಾಲಹರಣ ಮಾಡದೇ ಸಮಯಕ್ಕೆ ಆದ್ಯತೆ ನೀಡಿ ಶಿಕ್ಷಣ ಪಡೆದರೆ ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯ ಎಂದು ಗುಲ್ಬರ್ಗ ವಿಶ್ವವಿದ್ಯಾಲದಯ ಮಾಜಿ [more]
ಶಿಲ್ಲಾಂಗ್: ಶಿಲ್ಲಾಂಗ್ ನಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದ್ದು, ದುಷ್ಕರ್ಮಿಗಳ ಗುಂಪು ಕಳೆದ ನಾಲ್ಕು ದಿನಗಳಿಂದ ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೆಘಾಲಯದ [more]
ಸಿಯೋಲ್: ಉತ್ತರ ಕೊರಿಯ ನಾಯಕ ಕಿಮ್ ಜಾಂಗ್ ಉನ್ ಅವರನ್ನು ಭೇಟಿ ಮಾಡಲು ಆ ದೇಶಕ್ಕೆ ಭೇಟಿ ನೀಡಲು ಯೋಜಿಸಿದ್ದೇನೆ ಎಂದು ಸಿರಿಯಾ ಅಧ್ಯಕ್ಷ ಬಷರ್ ಅಲ್ [more]
ನಾಗ್ಪುರ: ಆರ್‌ಎಸ್‌ಎಸ್ ಆಹ್ವಾನದ ಮೇರೆಗೆ ನಾಗ್ಪುರದ ಮುಖ್ಯಕಚೇರಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಣಬ್ ಮುಖರ್ಜಿ ಪಾಲ್ಗೊಳ್ಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಸುಶೀಲ್ ಕುಮಾರ್ ಶಿಂಧೆ [more]
ಹೊಸದಿಲ್ಲಿ: ಪರಿಸರ ರಕ್ಷಣೆಗಾಗಿ ವಿಶ್ವಾದ್ಯಂತ ಅರಿವು ಮತ್ತು ಕಾರ್ಯಕ್ರಮವನ್ನು ಪ್ರೋತ್ಸಾಹಿಸಲು ವಾರ್ಷಿಕವಾಗಿ ಜೂನ್ 5 ರಂದು ಆಚರಿಸಲಾಗುತ್ತದೆ. ನಾಳೆ ಆಚರಿಸಲ್ಪಡುತ್ತಿರುವ ವಿಶ್ವ ಪರಿಸರ ದಿನ 2018 ಕ್ಕೆ [more]
ಆಗ್ರಾ: ಐತಿಹಾಸಿಕ ಸ್ಮಾರಕ ಮತ್ತು ಜಗತ್ತಿನ ಏಳು ಅದ್ಭುತಗಳಲ್ಲಿ ಒಂದಾದ ತಾಜ್ ಮಹಲ್ ಕಳೆಗುಂದುತ್ತಿದೆ ಎಂಬ ವಾದದ ನಡುವೆಯೇ ಕೇಂದ್ರ ಸಂಸ್ಕೃತಿ ಮತ್ತು ಪರಿಸರ ಸಚಿವಾಲಯ ತಾಜ್‌ನ [more]
ಬೆಂಗಳೂರು: ಎರಡು ರಾಜ್ಯಗಳ ರೈತರ ಹಿತದೃಷ್ಟಿಯಿಂದ ತಮಿಳುನಾಡು ಜೊತೆಗಿನ ಎಲ್ಲಾ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಂಡು ಕಾವೇರಿ ವಿವಾದ ಇತ್ಯರ್ಥಪಡಿಸುವ ಅಗತ್ಯ ಇದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು [more]
ಬೆಂಗಳೂರು: ಮೆಟ್ರೊ ನೌಕರರ ಬೇಡಿಕೆಗೆ ಸಂಬಂಧ ರಾಜ್ಯ ಸರ್ಕಾರ ಮಾತುಕತೆಗೆ ಮುಂದಾಗಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಮುಂದಿನ ಹತ್ತು ದಿನಗಳಲ್ಲಿ ರಾಜ್ಯ ಸರ್ಕಾರ, ಬಿಎಂಆರ್‌ಸಿಎಲ್ ಹಾಗೂ [more]
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಮರು ವೋಟ್ ಹಾಕಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡರು ದ್ವೇಷ ಸಾಧಿಸುತ್ತಿದ್ದಾರೆಯೇ ಎಂಬ ಪ್ರಶ್ನೆಯೊಂದು ಇದೀಗ ರಾಜಕೀಯ ವಲಯದಲ್ಲಿ ಎದ್ದಿದೆ. ಹೌದು. ಜೆಡಿಎಸ್ ಕೋಟಾದಲ್ಲಿ [more]
ರಾಯಚೂರು: ಜೂ-೪: ಕ್ಷುಲ್ಲಕ ಕಾರಣಕ್ಕೆ ಕುರಿಗಳಿಗೆ ವಿಷ ಪ್ರಾಷನ ಮಾಡಿದ ಹಿನ್ನಲೆಯಲ್ಲಿ 20 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಜಿಲ್ಲೆಯ ಲಿಂಗಸೂಗೂರು ತಾಲೂಕಿನ [more]
ಬೆಂಗಳೂರು:ಜೂ-4: ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಕಾಲ ಚಿತ್ರವನ್ನು ರಾಜ್ಯದಲ್ಲಿ ಬ್ಯಾನ್ ಮಾಡಲಾಗಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ನಟ ಪ್ರಕಾಶ್ ರೈ, ಕಾಲ ಚಿತ್ರ ಬಿಡುಗಡೆದೂ ಕಾವೇರಿ ನದಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ