ರಾಜ್ಯ

ರಾಜ್ಯ ರಾಜಕಾರಣದಲ್ಲಿ ವಿವಾದ ಎಬ್ಬಿಸಿದ ಸಿದ್ದರಾಮಯ್ಯಗೆ ಇಂದು ಅಗ್ನಿಪರೀಕ್ಷೆ!

ಬೆಂಗಳೂರು: ಸಮ್ಮಿಶ್ರ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಇರೋದು ಎಂಬ ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಇಂದು ಅಗ್ನಿ ಪರೀಕ್ಷೆ ಎದುರಿಸಬೇಕಿದೆ. ಇಂದು ಸಂಸದೀಯ ನಾಯಕ [more]

No Picture
ದಿನದ ವಿಶೇಷ ಸುದ್ದಿಗಳು

ಜೂನ್ 28ರ ವಿಶೇಷ ಸುದ್ದಿಗಳು

ಈದಿನ, ಜೂನ್ 28ರ ವಿಶೇಷ ಸುದ್ದಿಗಳು ಚಾರ್ಟರ್ಡ್‌ ವಿಮಾನ ಪತನ: ಐವರ ಸಾವು ಶಾಂತಿವನದಲ್ಲಿ ವೈದ್ಯರೊಂದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಂವಾದ ಸಂತ ಕಬೀರ್ ಪವಿತ್ರ ಕ್ಷೇತ್ರಕ್ಕೆ [more]

ರಾಷ್ಟ್ರೀಯ

ಮಹತ್ವದ ತ್ರಿವಳಿ ತಲಾಖ್ ನಿಷೇಧ ಮಸೂದೆ ಅಂಗೀಕರಿಸಲು ತಡೆಗೋಡೆ – ಪ್ರಧಾನಿ

ಮಘರ್, ಜೂ.28-ಮುಸ್ಲಿಂ ಮಹಿಳೆಯರಿಗೆ ವಿವಾಹ ವಿಚ್ಛೇದನದಿಂದ ರಕ್ಷಣೆ ನೀಡುವ ಮಹತ್ವದ ತ್ರಿವಳಿ ತಲಾಖ್ ನಿಷೇಧ ಮಸೂದೆಯನ್ನು ಸಂಸತ್‍ನಲ್ಲಿ ಅಂಗೀಕರಿಸಲು ಕೆಲವು ರಾಜಕೀಯ ಪಕ್ಷಗಳು ತಡೆಗೋಡೆ ಸೃಷ್ಟಿಸುತ್ತಿವೆ ಎಂದು [more]

ರಾಷ್ಟ್ರೀಯ

ಅಮರನಾಥ ಯಾತ್ರೆ: 3,500 ಯಾತ್ರಾರ್ಥಿಗಳ ತಂಡ ಪ್ರಯಾಣ

ಜಮ್ಮು, ಜೂ.28-ಅಭೂತಪೂರ್ವ ಬಿಗಿ ಭದ್ರತೆಯೊಂದಿಗೆ ಅಮರನಾಥ ಯಾತ್ರೆಯ 3,500 ಯಾತ್ರಾರ್ಥಿಗಳ ಎರಡನೇ ತಂಡವು ಜಮ್ಮುವಿನ ಭಗವಂತ್ ನಗರದ ಮೂಲ ಶಿಬಿರದಿಂದ ಇಂದು ಮುಂಜಾನೆ ಪ್ರಯಾಣ ಬೆಳೆಸಿತು. ಈ [more]

ಕ್ರೀಡೆ

ಕೊನೆ ಸುತ್ತಿನ ಪಂದ್ಯದಲ್ಲಿ ಬ್ರೆಜಿಲ್, ಸರ್ಬಿಯಾ ವಿರುದ್ದ 2-0 ಗೋಲುಗಳಿಂದ ಭರ್ಜರಿ ಗೆಲುವು

ಮಾಸ್ಕೋ, ಜೂ.28-ರಷ್ಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಫಿಫಾ ವಿಶ್ವಕಪ್ ಪುಟ್ಬಾಲ್ ಪಂದ್ಯಾವಳಿಯ ಕೊನೆ ಸುತ್ತಿನ ಪಂದ್ಯದಲ್ಲಿ ಬ್ರೆಜಿಲ್, ಸರ್ಬಿಯಾ ವಿರುದ್ದ 2-0 ಗೋಲುಗಳಿಂದ ಭರ್ಜರಿ ಗೆಲುವು ಸಾಧಿಸಿ ನಾಕೌಟ್ [more]

ರಾಷ್ಟ್ರೀಯ

ಕ್ರೀಡಾ ಫಲಿತಾಂಶದಲ್ಲಿ ಏನೂ ಬೇಕಾದರೂ ಆಗಬಹುದು ಎಂಬುದಕ್ಕೆ ವಿಶ್ವಕಪ್ ಫುಟ್ಬಾಲ್ ಸಾಕ್ಷಿ

ಕಝಾನ್ ಅರೇನಾ, ಜೂ.28-ಕ್ರೀಡಾ ಫಲಿತಾಂಶದಲ್ಲಿ ಏನೂ ಬೇಕಾದರೂ ಆಗಬಹುದು ಎಂಬುದಕ್ಕೆ ರಷ್ಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಫಿಫಾ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿ ಸಾಕ್ಷಿಯಾಗಿದೆ. ವಿಶ್ವ ಚಾಂಪಿಯನ್ ಜರ್ಮನ್ ಹೀನಾಯ [more]

ಅಂತರರಾಷ್ಟ್ರೀಯ

ಅತ್ಯಂತ ಹಿರಿಯ ಮಹಿಳೆ ಎಂಬ ಖ್ಯಾತಿಗೆ ಪಾತ್ರವಾಗಿದ್ದ 117 ವರ್ಷಗಳ ಮರಿಯಾ ಎಮಿಲಿಯಾ ಕ್ವೆಸಾಡಾ ಬ್ಲಾಂಕೋ ನಿಧನ

ಹವಾನ, ಜೂ.28-ದ್ವೀಪರಾಷ್ಟ್ರ ಕ್ಯೂಬಾದ ಅತ್ಯಂತ ಹಿರಿಯ ಮಹಿಳೆ ಎಂಬ ಖ್ಯಾತಿಗೆ ಪಾತ್ರವಾಗಿದ್ದ 117 ವರ್ಷಗಳ ಮರಿಯಾ ಎಮಿಲಿಯಾ ಕ್ವೆಸಾಡಾ ಬ್ಲಾಂಕೋ ನಿಧನರಾಗಿದ್ದಾರೆ. ಸೀನ್‍ಪ್ಯೂಗೊಸ್ ನಗರದ ತಮ್ಮ ಮನೆಯಲ್ಲಿ [more]

ರಾಷ್ಟ್ರೀಯ

ಮಹಾತ್ಮ ಕಬೀರ್ ಮಹೋತ್ಸವ ಉದ್ಘಾಟಿಸಿದ ನರೇಂದ್ರ ಮೋದಿ

ಮಘರ್, ಜೂ.28-ಪ್ರಧಾನಮಂತ್ರಿ ಹುದ್ದೆಗೇರಲು ನರೇಂದ್ರ ಮೋದಿ ಅವರು 2014ರಲ್ಲಿ ಮೋಕ್ಷದ ತಾಣವೆಂದೇ ಪರಿಗಣಿಸಲಾದ ವಾರಣಾಸಿಯನ್ನು ಆಯ್ಕೆ ಮಾಡಿಕೊಂಡಿದ್ದರು. ಇದಕ್ಕೆ ವ್ಯತಿರಿಕ್ತ ಎಂಬಂತೆ 2019ರ ಸಾರ್ವತ್ರಿಕ ಮಹಾಸಮರದಲ್ಲಿ ಉತ್ತರ [more]

ರಾಷ್ಟ್ರೀಯ

ಕಾರು ಮತ್ತು ಬಸ್ ನಡುವೆ ಡಿಕ್ಕಿ: ತೃಣಮೂಲ ಕಾಂಗ್ರೆಸ್‍ನ ಆರು ಕಾರ್ಯಕರ್ತರು ಮೃತ

ಟಮ್ಲುಕ್ (ಪ.ಬಂ), ಜೂ.28-ಕಾರು ಮತ್ತು ಬಸ್ ನಡುವೆ ಡಿಕ್ಕಿಯಾಗಿ ತೃಣಮೂಲ ಕಾಂಗ್ರೆಸ್‍ನ ಆರು ಕಾರ್ಯಕರ್ತರು ಮೃತಪಟ್ಟು, ಇತರ 12 ಜನರು ತೀವ್ರ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ [more]

ಬೆಂಗಳೂರು

ಸಾಲ ನೀಡಿದ ಬ್ಯಾಂಕ್‍ಗಳಿಗೆ ಮರುಪಾವತಿ ಮಾಡಿದರೆ ಮತ್ತಷ್ಟು ಸೇವೆ ವೃದ್ಧಿ

ಬೆಂಗಳೂರು, ಜೂ.28- ಸಾಲ ನೀಡಿದ ಬ್ಯಾಂಕ್‍ಗಳಿಗೆ ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಿದರೆ ಮತ್ತಷ್ಟು ಸೇವೆ ವೃದ್ಧಿಯಾಗುವುದರೊಂದಿಗೆ ಅನುಕೂಲವಾಗಲಿದೆ ಎಂದು ರಿಸರ್ವ್ ಬ್ಯಾಂಕ್‍ನ ಹಿರಿಯ ಅಧಿಕಾರಿ ರಾಜಗೋಪಾಲ್ ತಿಳಿಸಿದರು. [more]

ಬೆಂಗಳೂರು

ಹಳ್ಳಿಗಳಲ್ಲೂ ಕೂಡ ಸಿನಿಮಾ ಬಗ್ಗೆ ಒಳ್ಳೆ ಅಭಿರುಚಿ ಬೆಳೆಸಿ – ನಾಗತಿಹಳ್ಳಿ ಚಂದ್ರಶೇಖರ್

ಬೆಂಗಳೂರು, ಜೂ.28- ಹಳ್ಳಿಗಳಲ್ಲೂ ಕೂಡ ಸಿನಿಮಾ ಬಗ್ಗೆ ಒಳ್ಳೆ ಅಭಿರುಚಿ ಬೆಳೆಸಿ ಅಕಾಡೆಮಿಯನ್ನು ಮಾದರಿಯನ್ನಾಗಿ ಮಾಡುವ ಕನಸನ್ನು ಹೊಂದಿದ್ದೇನೆ ಎಂದು ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷ ನಾಗತಿಹಳ್ಳಿ [more]

ಬೆಂಗಳೂರು

ಕುರುಬ ಸಮುದಾಯದ ಅಧಿಕಾರಿಗಳ ವರ್ಗಾವಣೆ: ಖಂಡನೆ

ಬೆಂಗಳೂರು, ಜೂ.28- ಹಿಂದುಳಿದ ವರ್ಗಗಳ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಕುರುಬ ಸಮುದಾಯದ ಅಧಿಕಾರಿಗಳನ್ನು ಉದ್ದೇಶಪೂರ್ವಕವಾಗಿ ವರ್ಗಾವಣೆ ಮಾಡುತ್ತಿರುವ ಕ್ರಮವನ್ನು ಕರ್ನಾಟಕ ಪ್ರದೇಶ ಕುರುಬರ ಸಂಘ ತೀವ್ರವಾಗಿ [more]

ಉತ್ತರ ಕನ್ನಡ

ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದಿಂದ ಸಿದ್ದರಾಮಯ್ಯ ಡಿಸ್ಚಾರ್ಜ್

ಧರ್ಮಸ್ಥಳ, ಜೂ.28- ಇಲ್ಲಿನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಕಳೆದ 12 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಡಿಸ್ಚಾರ್ಜ್ ಆಗಿ [more]

ತುಮಕೂರು

ಬಿಸಿಯೂಟ ಸೇವಿಸಿದ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ತುರುವೇಕೆರೆ, ಜೂ.28-ಬಿಸಿಯೂಟ ಸೇವಿಸಿ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲೂಕಿನ ಗಡಿಭಾಗದಲ್ಲಿರುವ ತುಯಲಹಳ್ಳಿ ಶಾಲೆಗೆ ಲೆಂಕನಹಳ್ಳಿ, ನರಿಗೇಹಳ್ಳಿ, ಮಲ್ಲೂರು, ಸಿಂಕನಹಳ್ಳಿ, [more]

ಹಳೆ ಮೈಸೂರು

ನಿವೇಶನ ತೋರಿಸುವ ನೆಪದಲ್ಲಿ ಮಹಿಳೆಯ ಕೊಲೆ

ಮೈಸೂರು, ಜೂ.28-ನಿವೇಶನ ತೋರಿಸುವ ನೆಪದಲ್ಲಿ ಮಹಿಳೆಯನ್ನು ಕರೆದೊಯ್ದು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ರಿಯಲ್‍ಎಸ್ಟೇಟ್ ಏಜೆಂಟ್‍ನೊಬ್ಬನನ್ನು ನಗರದ ನಜರ್‍ಬಾದ್ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಕೆ.ಆರ್.ನಗರ ಮೂಲದ ಮೈಸೂರಿನ ವಿದ್ಯಾರಣ್ಯಪುರಂ [more]

ಹಳೆ ಮೈಸೂರು

ಕಿವುಡ ಮತ್ತು ಅಂಧ ಮಕ್ಕಳ ಶಾಲೆಯಿಂದ ನಾಲ್ವರು ಮಕ್ಕಳು ಪರಾರಿ

ಮೈಸೂರು, ಜೂ.28- ನಗರದಲ್ಲಿರುವ ಕಿವುಡ ಮತ್ತು ಅಂಧ ಮಕ್ಕಳ ಶಾಲೆಯಿಂದ ನಾಲ್ವರು ಮಕ್ಕಳು ಪರಾರಿಯಾಗಿದ್ದಾರೆ. ತಿಲಕ ನಗರದಲ್ಲಿರುವ ಶಾಲೆಯಿಂದ ಸೋನುಕುಮಾರ್, ರಾಜ್‍ಮಜೀದ್, ಮೋಹನ್ ಹಾಗೂ ದಾಮು ಪರಾರಿಯಾಗಿರುವ [more]

ಬೆಂಗಳೂರು

ಜಾಗತಿಕಮಟ್ಟದ ಸ್ಪರ್ಧೆಗೆ ಕೇಂದ್ರ ಸರ್ಕಾರ ಕೈಗಾರಿಕೆಗಳನ್ನು ಅಭಿವೃದ್ಧಿ ಮಾಡುತ್ತಿಲ್ಲ – ಸಚಿವ ಆರ್.ವಿ.ದೇಶಪಾಂಡೆ

ಬೆಂಗಳೂರು, ಜೂ.28-ಜಾಗತಿಕಮಟ್ಟದ ಸ್ಪರ್ಧೆಗೆ ಅನುಗುಣವಾಗಿ ಕೇಂದ್ರ ಸರ್ಕಾರ ಕೈಗಾರಿಕೆಗಳನ್ನು ಅಭಿವೃದ್ಧಿ ಮಾಡುತ್ತಿಲ್ಲ. ಉದ್ಯೋಗಗಳನ್ನೂ ಸೃಷ್ಟಿಸುತ್ತಿಲ್ಲ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವ ಆರ್.ವಿ.ದೇಶಪಾಂಡೆ ಆಕ್ಷೇಪ ವ್ಯಕ್ತಪಡಿಸಿದರು. [more]

ಬೆಂಗಳೂರು

ರಸ್ತೆ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು

  ಬೆಂಗಳೂರು, ಜೂ.28- ರಸ್ತೆ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ [more]

ಬೆಂಗಳೂರು

ಮೆಡಿಕಲ್ ಶಾಪ್ ಮಾಲೀಕನನ್ನು ಬೈಕ್‍ನಲ್ಲಿ ಹಿಂಬಾಲಿಸಿ ಮಾರ್ಗ ಮಧ್ಯೆ ಡಿಕ್ಕಿ ಹೊಡೆದು 50 ಸಾವಿರ ಹಣ ಹಾಗೂ 50 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದು ಪರಾರಿ

  ಬೆಂಗಳೂರು, ಜೂ.28- ಮೆಡಿಕಲ್ ಶಾಪ್ ಮಾಲೀಕನನ್ನು ಬೈಕ್‍ನಲ್ಲಿ ಹಿಂಬಾಲಿಸಿದ ದರೋಡೆಕೋರರು ಮಾರ್ಗ ಮಧ್ಯೆ ಡಿಕ್ಕಿ ಹೊಡೆದು ಅವರನ್ನು ಬೀಳಿಸಿ 50 ಸಾವಿರ ಹಣ ಹಾಗೂ 50 [more]

ಬೆಂಗಳೂರು

ಅನಾರೋಗ್ಯದಿಂದ ನೊಂದಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ

  ಬೆಂಗಳೂರು, ಜೂ.28- ಅನಾರೋಗ್ಯದಿಂದ ನೊಂದಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಶವಂತಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮತ್ತೀಕೆರೆಯ ನೇತಾಜಿ ಸರ್ಕಲ್ ಸಮೀಪದ ನಿವಾಸಿ [more]

ಬೆಂಗಳೂರು

ನಗರದ ಪಾತಕಲೋಕದಲ್ಲಿ ಹೆಜ್ಜೆಗುರುತು ಮೂಡಿಸಿ ಇದೀಗ ಪೆÇಲೀಸರ ಬಲೆಗೆ ಬಿದ್ದಿರುವ ರೌಡಿ ಸೈಕಲ್ ರವಿ ಮನೆ ಮೇಲೆ ಸಿಸಿಬಿ ಪೆÇಲೀಸರು ದಾಳಿ

  ಬೆಂಗಳೂರು, ಜೂ.28- ನಗರದ ಪಾತಕಲೋಕದಲ್ಲಿ ಹೆಜ್ಜೆಗುರುತು ಮೂಡಿಸಿ ಇದೀಗ ಪೆÇಲೀಸರ ಬಲೆಗೆ ಬಿದ್ದಿರುವ ರೌಡಿ ಸೈಕಲ್ ರವಿ ಮನೆ ಮೇಲೆ ಸಿಸಿಬಿ ಪೆÇಲೀಸರು ದಾಳಿ ಮಾಡಿ [more]

ಬೆಂಗಳೂರು

ಹೆಣ್ಣು ಅಬಲೆಯಲ್ಲ ಸಬಲೆ: ವಿರಕ್ತ ಮಠದ ಶ್ರೀ ಡಾ.ಗುರುಬಸವ ಸ್ವಾಮೀಜಿ

  ಬೆಂಗಳೂರು,ಜೂ.28-ಹಿಂದೆ ಹೆಣ್ಣು ಅಂದರೆ ಹುಣ್ಣು ಎನ್ನುತ್ತಿದ್ದರು. ಈಗ ಕಾಲ ಬದಲಾಗಿದೆ. ಆಕೆ ಅಬಲೆಯಲ್ಲ ಸಬಲೆ. ಹೆಣ್ಣು ಸಮಾಜದ ಕಣ್ಣು ಎಂದು ವಿರಕ್ತ ಮಠದ ಶ್ರೀ ಡಾ.ಗುರುಬಸವ [more]

ಬೆಂಗಳೂರು

ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ ದೊರೆಯುವಂತಾಗಬೇಕು: ರಾಜ್ಯಪಾಲ ವಜುಬಾಯಿ ವಾಲಾ

  ಬೆಂಗಳೂರು, ಜೂ.28- ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.100ರಷ್ಟು ಚಿಕಿತ್ಸಾ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸುವಂತಾಗಬೇಕು. ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ ದೊರೆಯುವಂತಾಗಬೇಕು ಎಂದು ರಾಜ್ಯಪಾಲ ವಜುಬಾಯಿ ವಾಲಾ [more]

ಬೆಂಗಳೂರು

ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಉಸ್ತುವಾರಿಗೆ ಒಬ್ಬ ಮುಖ್ಯ ಅಭಿಯಂತರರ ನೇಮಕ ಮೇಯರ್ ಸಂಪತ್‍ರಾಜ್

  ಬೆಂಗಳೂರು, ಜೂ.28-ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಉಸ್ತುವಾರಿ ನೋಡಿಕೊಳ್ಳಲು ಒಬ್ಬ ಮುಖ್ಯ ಅಭಿಯಂತರರನ್ನು ನಿಯೋಜಿಸಲಾಗುವುದು ಎಂದು ಮೇಯರ್ ಸಂಪತ್‍ರಾಜ್ ತಿಳಿಸಿದರು. ಪಾಲಿಕೆ ಸಭೆಯಲ್ಲಿ ಮಾತನಾಡಿದ ಅವರು, [more]

ಬೆಂಗಳೂರು

ಲೋಕಸಭೆ ಚುನಾವಣೆಗೆ ತಯಾರಿ ಕುರಿತು ಕಾಂಗ್ರೆಸ್ ಮಹತ್ವದ ಸಭೆ

  ಬೆಂಗಳೂರು, ಜೂ.28-ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ತಯಾರಿ ಹಾಗೂ ರಣನೀತಿ ರೂಪಿಸುವ ಬಗ್ಗೆ ಕಾಂಗ್ರೆಸ್ ಪಕ್ಷದ ಸಚಿವರುಗಳೊಂದಿಗೆ ಇಂದು ಮಹತ್ವದ ಸಭೆ ನಡೆಸಿ ಚರ್ಚಿಸಲಾಯಿತು [more]