ಬೆಂಗಳೂರು

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲು ಬಿಎಸ್‍ವೈಗೆ ಯಾವ ನೈತಿಕತೆ ಇದೆ: ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು

  ಬೆಂಗಳೂರು, ಜೂ.1- ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲು ಬಿಎಸ್‍ವೈಗೆ ಯಾವ ನೈತಿಕತೆ ಇದೆ, ಏನು ಮಾಡಬೇಕೆಂಬುದನ್ನು ಅವರಿಂದ ಕಲಿಯಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು [more]

ಬೆಂಗಳೂರು

ವಾಚ್‍ಮಾನ್ ಕೆಲಸ ಆದ್ರೆ ನಂಬಿಕೆ ಕೆಲಸ ಅಲ್ವ… ಅಂತಹ ಜವಾಬ್ದಾರಿ ಕೆಲಸವನ್ನು ಹೈಕಮಾಂಡ್ ನನಗೆ ಕೊಟ್ಟಿದೆ: ಡಿ.ಕೆ.ಶಿವಕುಮಾರ್ ವಿಡಂಬನಾತ್ಮಕ ಹೇಳಿಕೆ

  ಬೆಂಗಳೂರು, ಜೂ.1- ವಾಚ್‍ಮಾನ್ ಕೆಲಸ ಆದ್ರೆ ನಂಬಿಕೆ ಕೆಲಸ ಅಲ್ವ. ಅಂತಹ ಜವಾಬ್ದಾರಿ ಕೆಲಸವನ್ನು ಹೈಕಮಾಂಡ್ ನನಗೆ ಕೊಟ್ಟಿದೆ ಎಂದು ಕಾಂಗ್ರೆಸ್ ಮುಖಂಡ, ಶಾಸಕ ಡಿ.ಕೆ.ಶಿವಕುಮಾರ್ [more]

ರಾಜ್ಯ

ಪೊಲೀಸರ ಭರ್ಜರಿ ಕಾರ್ಯಾಚರಣೆ, ನಾಲ್ವರು ನಿಧಿಗಳ್ಳರ ಬಂಧನ

ದೊಡ್ಡಬಳ್ಳಾಪುರ:ಜೂ-1: ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನ ನಡೆಸಿ ನಾಲ್ವರು ನಿಧಿಗಳ್ಳರನ್ನ ಬಂಧಿಸಿದ್ದಾರೆ. ಅಂದಹಾಗೆ ತಾಲೂಕಿನ ತಂಬೇನಹಳ್ಳಿ ಗ್ರಾಮದ ನರಸಮ್ಮ ಎಂಬುವವರ ಮನೆಯಲ್ಲಿ [more]

ಲೇಖನಗಳು

ಮಾವಿನ ಹಣ್ಣಿಗೂ ಬಂತು ನಿಫಾ ವೈರಸ್ ಭೀತಿ: ಮಾರುಕಟ್ಟೆಯಲ್ಲಿ ಬೆಲೆ ಕಳೆದುಕೊಂಡ ಹಣ್ಣುಗಳ ರಾಜ …

ಗದಗ:ಜೂ-1: ಹಣ್ಣುಗಳ ರಾಜ ಮಾವು ಅಂದ್ರೆ ಇದೀಗ ಜನಸಾಮಾನ್ಯರಿಗೆ ತಲೆನೋವಾಗಿದೆ. ಮಾವಿನ ಸೀಜನ್ ಗಾಗಿ ಕಾಯುತ್ತಿದ್ದ ಜನರಿಗೆ ಈ ಬಾರಿ ಮಾವಿನ ರುಚಿ ಬೇಡವಾಗಿದೆ‌. ಮಾರುಕಟ್ಟೆಯಲ್ಲಿ ಬೆಲೆ [more]

ರಾಜ್ಯ

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪೂರ್ಣಾವಧಿ ಅಧಿಕಾರ ಮಾಡಲಿ: ಪೇಜಾವರ ಶ್ರೀ

ಉಡುಪಿ:ಜೂ-೧: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅನುಭವಿ ರಾಜಕಾರಣಿ. ರಾಜ್ಯ ಸರ್ಕಾರ ಪೂರ್ಣಾವಧಿ ಅಧಿಕಾರ ಮಾಡಲಿ ಎಂದು ಪೇಜಾವರ ಶ್ರೀಗಳು ಹಾರೈಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ [more]

ರಾಜ್ಯ

ರಸ್ತೆ ಪಕ್ಕದಲ್ಲಿದ್ದ ಅಂಗಡಿಗೆ ನುಗ್ಗಿದ ಬಸ್: ಓರ್ವ ಯುವಕ ಸಾವು ಹಲವರಿಗೆ ಗಾಯ

ಮಡಿಕೇರಿ:ಜೂ-1: ಖಾಸಗಿ ಬಸ್‌ವೊಂದು ಬ್ರೇಕ್‌ ಫೇಲ್‌ ಆದ ಪರಿಣಾಮ ಅಂಗಡಿಗೆ ಗುದ್ದಿ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರದ ಐ [more]

ರಾಷ್ಟ್ರೀಯ

ನಟ ಸಲ್ಮಾನ್ ಖಾನ್‍ಗೆ ಸಾರ್ವಜನಿಕ ಸ್ಥಳದಲ್ಲಿ ಥಳಿಸಿದರೆ 2 ಲಕ್ಷ ಬಹುಮಾನ ಘೋಷಣೆ

ಆಗ್ರಾ:ಜೂ-1: ಬಾಲಿವುಡ್ ನಟ ಸಲ್ಮಾನ್ ಖಾನ್‍ಗೆ ಸಾರ್ವಜನಿಕ ಸ್ಥಳದಲ್ಲಿ ಥಳಿಸಿದರೆ 2 ಲಕ್ಷ ಬಹುಮಾನ ನೀಡುವುದಾಗಿ ವಿಶ್ವ ಹಿಂದೂ ಪರಿಷತ್ ಮಾಜಿ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರ [more]

ರಾಜ್ಯ

2018-19ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಪ್ರಕಟ

ಬೆಂಗಳೂರು:ಜೂ-1: ಎಂಜಿನಿಯರಿಂಗ್‌ ಹಾಗೂ ಇತರೆ ವೃತ್ತಿ ಶಿಕ್ಷಣ ಕೋರ್ಸ್‌ಗಳಿಗೆ ಪ್ರವೇಶಾವಕಾಶ ಕಲ್ಪಿಸುವ 2018-19ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಪ್ರಕಟವಾಗಿದ್ದು, ಎಂಜಿನಿಯರಿಂಗ್‌ ಮತ್ತು ಅಗ್ರಿಕಲ್ಚರ್‌ನಲ್ಲಿ [more]

ರಾಜ್ಯ

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭೇಟಿಯಾದ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ: ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಪರಿಣಾಮಕಾರಿ ತ್ಯಾಜ್ಯ ನಿರ್ವಹಣೆ ಕುರಿತು ಚರ್ಚೆ

ಬೆಂಗಳೂರು:ಜೂ-1; ಇನ್ಫೋಸಿಸ್ ನ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರು ಇಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿ [more]

ರಾಜ್ಯ

ವಿದ್ವತ್ ಗೆ 5 ಬಾರಿ ಕಪಾಳ ಮೋಕ್ಷ: ತನ್ನ ಪಾದಕ್ಕೆ ಮುತ್ತಿಡುವಂತೆ ನಲಪಾಡ್ ದೌರ್ಜನ್ಯ

ಬೆಂಗಳೂರು:  ವಿದ್ವತ್‌ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಜೈಲು ಸೇರಿರುವ ಮೊಹಮದ್‌ ನಲಪಾಡ್‌ ಸಲ್ಲಿಸಿರುವ ಜಾಮೀನು ಅರ್ಜಿಯನ್ನು  ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ. ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿದ್ದ 62ನೇ ಸೆಷನ್ಸ್ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭದ್ರತಾ ಪಡೆ ವಾಹನದ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ

ಶ್ರೀನಗರ:ಜೂನ್-1: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಅಟ್ಟಹಾಸ ಮೆರೆದಿರುವ ಉಗ್ರರು ಭದ್ರತಾಪಡೆ ವಾಹನಗಳ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ. ಇಲ್ಲಿನ ಪುಲ್ವಾಮದಲ್ಲಿ ಸೇನಾ ವಾಹನಗಳ ಮೇಲೆ [more]

ರಾಷ್ಟ್ರೀಯ

ಪೆಟ್ರೋಲ್, ಡೀಸೆಲ್ ಆಯ್ತು, ಇದೀಗ ಗೃಹಪಯೋಗಿ ಅಡುಗೆ ಅನಿಲ ಬೆಲೆ ಏರಿಕೆ

ಹೊಸದಿಲ್ಲಿ: ಇಂಧನ ಬೆಲೆ ಏರಿಕೆಯಾದ ಬೆನ್ನಲ್ಲೇ ಗೃಹಪಯೋಗಿ ಅಡುಗೆ ಅನಿಲ ಬೆಲೆ ಏರಿಕೆಯಾಗಿದ್ದು ಜನ ಸಾಮಾನ್ಯರಿಗೆ ಮತ್ತಷ್ಟು ಹೊರೆಯಾಗಿದೆ. ಸಬ್ಸಿಡಿ ಹೊಂದಿರುವ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ರು. [more]

ರಾಷ್ಟ್ರೀಯ

ಬೋಧಗಯಾ ಸರಣಿ ಬಾಂಬ್ ಸ್ಫೋಟ ಪ್ರಕರಣ: ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪಾಟ್ನಾ: 2013ರ ಬೋಧಗಯಾ ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಾಗಿದ್ದ ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯ 5 ಜನ  ಉಗ್ರರಿಗೆ ಎನ್ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. [more]

ರಾಜ್ಯ

ಡಿಕೆಶಿ ಒಬ್ಬಂಟಿಯಲ್ಲ, ಕಾಂಗ್ರೆಸ್ ಜೊತೆಗಿದೆ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೆಂಗಳೂರು,ಜೂ.1 ಡಿ.ಕೆ. ಶಿವಕುಮಾರ್ ಒಬ್ಬಂಟಿಯಲ್ಲ, ಕಾಂಗ್ರೆಸ್ ಅವರ ಜತೆಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಐಟಿ, ಇಡಿ ಮೂಲಕ [more]

ಬೆಂಗಳೂರು

ಮೆಟ್ರೋ ಕಾಮಗಾರಿ ವೇಳೆ ಬೈಕಿಗೆ ಕ್ರೈನ್ ಡಿಕ್ಕಿ, ಸವಾರ ದುರ್ಮರಣ!

ಬೆಂಗಳೂರು,ಜೂ.1 ಮೆಟ್ರೋ ಕಾಮಗಾರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಕ್ರೈನ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯಲ್ಲಿ ನಡೆದಿದೆ. ಸುಶೀಲ್ [more]

ರಾಷ್ಟ್ರೀಯ

1993ರ ಮುಂಬೈ ಸರಣಿ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಲಂಬು ಬಂಧನ

ಅಹಮದಾಬಾದ್‌,ಜೂ.1  257 ಜನರ ಸಾವಿಗೆ ಹಾಗೂ 700 ಕ್ಕೂ ಅಧಿಕ ಜನರು ಗಾಯಾಳುಗಳಾಗಲು ಕಾರಣವಾದ 1993ರ ಮುಂಬಯಿ ಸರಣಿ ಬ್ಲಾಸ್ಟ್‌ ಕೇಸ್‌ನ ಆರೋಪಿ ಮೊಹಮದ್‌ ಲಂಬುವನ್ನು ಗುಜರಾತ್‌ [more]

ರಾಷ್ಟ್ರೀಯ

ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ: 10 ಮಂದಿ ದುರ್ಮರಣ

ಮುಂಬೈ,ಜೂ.1 ಮಹಾರಾಷ್ಟ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಮತ್ತು ಟ್ರಕ್‌ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವಿಗೀಡಾಗಿದ್ದಾರೆ. ಯವತ್ಮಾಲ್‌ನ ಅರ್ನಿ [more]

ರಾಜ್ಯ

ಇಂದು ಸಿಇಟಿ ಫಲಿತಾಂಶ; ಮಧ್ಯಾಹ್ನ ವೆಬ್​ಸೈಟ್​ನಲ್ಲಿ ಪ್ರಕಟ

ಬೆಂಗಳೂರು ,ಜೂ .1 ಇಂಜಿನಿಯರ್​ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್​ಗಳಿಗೆ ಪ್ರವೇಶ ಪಡೆಯಲು ಕರ್ನಾಟಕ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಸಿಇಟಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಲಿದೆ. [more]

ರಾಷ್ಟ್ರೀಯ

ವಿಧ್ವಂಸಕ ಕೃತ್ಯವೆಸಗಲು ಭಾರೀ ಸಂಚು: ಗಡಿ ನುಸುಳಿರುವ 12 ಉಗ್ರರು; ದೆಹಲಿ, ಕಾಶ್ಮೀರದಲ್ಲಿ ಹೈಅಲರ್ಟ್

ಶ್ರೀನಗರ,ಜೂ.1 ದೇಶದಲ್ಲಿ ವಿಧ್ವಸಂಕ ಕೃತ್ಯವೆಸಗಲು ಭಾರೀ ಸಂಚು ರೂಪಿಸಲಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಗಡಿಯೊಳಗೆ 12ಕ್ಕೂ ಹೆಚ್ಚು ಉಗ್ರರು ನುಗ್ಗಿದ್ದು ಈ ಹಿನ್ನಲೆಯಲ್ಲಿ ರಾಜಧಾನಿ ದೆಹಲಿ, ಶ್ರೀನಗರ [more]

ಮತ್ತಷ್ಟು

ಸಚಿವ ಸಂಪುಟ ವಿಸ್ತರಣೆ- ರಾಜ್ಯ ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ಖಡಕ್ ಸೂಚನೆ!

ಹೊಸದಿಲ್ಲಿ,ಜೂ 1 ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಗ್ಗಂಟ್ಟಾಗಿದ್ದು, ಇದೀಗ ವಿದೇಶ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ಕಾಂಗ್ರೆಸ್ ನಾಯಕರಿಗೆ ಖಡಕ್ ಸೂಚನೆ [more]