ಕೌಟುಂಬಿಕ ಕಲಹದ ಹಿನ್ನೆಲೆ, ಮಹಿಳೆಯರ ಕೊಲೆ
ಚಿತ್ರದುರ್ಗ, ಜೂ.27- ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಮಹಿಳೆಯರನ್ನು ಗಂಡಂದಿರು ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಚಳ್ಳಕೆರೆ: ಕೌಟುಂಬಿಕ ಕಲಹದ [more]
ಚಿತ್ರದುರ್ಗ, ಜೂ.27- ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಮಹಿಳೆಯರನ್ನು ಗಂಡಂದಿರು ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಚಳ್ಳಕೆರೆ: ಕೌಟುಂಬಿಕ ಕಲಹದ [more]
ದಾವಣಗೆರೆ, ಜೂ.27- ಮನೆ ಮುಂಭಾಗ ಕುಳಿತು ಮಾತನಾಡುವಾಗ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಕೆಟಿಜೆ ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಟಿ.ನರಸೀಪುರ, ಜೂ.27- ಇಂದು ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ವೃದ್ಧೆಯೊಬ್ಬರು ಸಾವನ್ನಪ್ಪಿ, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೂಗೂರು ಗ್ರಾಮದ ಸಮೀಪ ಜರುಗಿದೆ. ಕೊಳ್ಳೇಗಾಲ ತಾಲ್ಲೂಕಿನ [more]
ಹಾಸನ, ಜೂ.27- ಸಮಯಕ್ಕೂ ಮೊದಲೇ ಗ್ರಾಮ ಪಂಚಾಯ್ತಿಗೆ ಬೀಗ ಹಾಕಿದ್ದ ಹಿನ್ನೆ¯ಯಲ್ಲಿ ತಾಲ್ಲೂಕಿನ ಕೊರವಂಗಲ ಗ್ರಾಪಂ ಪಿಡಿಒ ಆರ್.ರಂಗಸ್ವಾಮಿ ಅವರನ್ನು ಜಿಪಂ ಸಿಇಒ ಅಮಾನತು ಮಾಡಿ ಆದೇಶ [more]
ಕೊಳ್ಳೇಗಾಲ, ಜೂ.27- ತಾ.ಪಂ ಸಾಮಾನ್ಯ ಸಭೆಯ ವೇದಿಕೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರು ಕುಳಿತುಕೊಳ್ಳಲು ಪಂಚಾಯತ್ ರಾಜ್ ಕಾಯ್ದೆಯಲ್ಲಿ ಅವಕಾಶವಿದೆಯೆ ಎಂಬ ವಿಚಾರಕ್ಕೆ ಗೊಂದಲ ಸೃಷ್ಟಿಯಾಗಿದ್ದರಿಂದ ಬಿಜೆಪಿ ಸದಸ್ಯರು [more]
ಕೊಪ್ಪಳ, ಜೂ.27- ದೇಶದಲ್ಲೇ ಕರ್ನಾಟಕ ಪೆÇಲೀಸ್ ವಿಶಿಷ್ಟವಾದ ಹೆಸರು ಪಡೆದಿದೆ ಮತ್ತು ಮಾದರಿಯಾಗಿದೆ. ಅದನ್ನು ಉಳಿಸಿಕೊಂಡು ಕಾಪಾಡಿಕೊಳ್ಳುವುದು ನಿಮ್ಮೆಲ್ಲರ ಹೊಣೆ ಎಂದು ಡಿಸಿಎಂ ಹಾಗೂ ಗೃಹ ಸಚಿವ [more]
ದಾವಣಗೆರೆ,ಜೂ.27- ನಿಲ್ಲಿಸಿದ್ದ ಕಾರಿನ ಹಿಂಬದಿಯ ಗಾಜು ಹೊಡೆದು ಹಾಗೂ ದಾಖಲೆಗಳನ್ನು ಕಳವು ಮಾಡಿರುವ ಘಟನೆ ಗಾಂಧಿನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಉಪನೋಂದಣಾಧಿಕಾರಿ ಕಚೇರಿ ಬಳಿ ಬ್ಯಾಂಕ್‍ನ [more]
ಮೈಸೂರು,ಜೂ.27- ಕುಡಿದ ಅಮಲಿನಲ್ಲಿ ಮೋರಿಗೆ ಬಿದ್ದು ಯುವಕ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ಶ್ರೀರಾಂಪುರ ವಾಸಿ ರವಿಚಂದ್ರ(25) ಮೃತ ಯುವಕ. ಈತ ವೃತ್ತಿಯಲ್ಲಿ ಪೇಂಟರ್. ನಿನ್ನೆ ಸರಿರಾತ್ರಿವರೆಗೂ [more]
ಮೈಸೂರು,ಜೂ.27- ವಿವಾಹ ನಿಶ್ಚಯವಾಗಿದ್ದ ಯುವತಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎನ್.ಆರ್.ಮೊಹಲ್ಲಾದಲ್ಲಿ ನಡೆದಿದೆ. ಎನ್.ಆರ್.ಮೊಹಲ್ಲ ವಾಸಿ ಪವಿತ್ರ(25) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಜೂ.30ಕ್ಕೆ ಈPಯ ವಿವಾಹ ನಿಶ್ಚಯವಾಗಿತ್ತು. [more]
ಮಂಡ್ಯ,ಜೂ.27- ಬೆಂಗಳೂರುನಿಂದ ಮೈಸೂರಗೆ ತೆರಳುತ್ತಿದ್ದ ಟವೇರಾ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಮೃತರನ್ನು ಸದ್ದಾಂ [more]
ಬಳ್ಳಾರಿ, ಜೂ.27- ಜಿಲ್ಲೆಯ ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂರು ಕಾಲು ಹೊಂದಿರುವ ಅಪರೂಪದ ಗಂಡು ಮಗು ಜನಿಸಿದೆ. ಕಳೆದ ರಾತ್ರಿ ಹೆರಿಗೆಗಾಗಿ ದಾಖಲಾಗಿದ್ದ ಸುಷ್ಮಾ ಎಂಬ [more]
ಮೈಸೂರು, ಜೂ.27- ನಗರದಲ್ಲಿ ದ್ವಿಚಕ್ರ ವಾಹನ ಕಳ್ಳತನ ಕಡಿಮೆಯಾಗಿದೆ ಎಂದು ಪೆÇಲೀಸ್ ಆಯುಕ್ತ ಡಾ.ಸುಬ್ರಮಣ್ಯೇಶ್ವರರಾವ್ ತಿಳಿಸಿದ್ದಾರೆ. ದ್ವಿಚಕ್ರ ವಾಹನಗಳ ಕಳ್ಳತನ ಹೆಚ್ಚಾಗಿದೆ ಎಂಬ ವರದಿ ಮಾಧ್ಯಮಗಳಲ್ಲಿ ಬಂದ [more]
ಕೊಪ್ಪಳ, ಜೂ.27- ನಮ್ಮಲ್ಲಿ ಯಾವುದೇ ಶೀತಲ ಸಮರ ನಡೆದಿಲ್ಲ. ಕೆಲವರು ಸರ್ಕಾರದ ಆಯಸ್ಸು ಎರಡು ವರ್ಷ, ಒಂದು ವರ್ಷ, ಆರು ತಿಂಗಳು ಎಂದು ಹೇಳುತ್ತಾರೆ. ಆದರೆ, ಅವರ [more]
ಬೆಂಗಳೂರು, ಜೂ.27-ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ ಪqಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಹಿಂದ ನಾಯಕರು ಭೇಟಿ ಮಾಡಿದ್ದು, ಅವರು ಹಿಂದಿರುಗುವ ಮುನ್ನವೇ ಬಲಾಬಲ ಪ್ರದರ್ಶನದ ವೇದಿಕೆ [more]
ಬೆಂಗಳೂರು, ಜೂ.27-ವಿದ್ಯಾರ್ಥಿ ನಿಲಯಗಳ ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆದು ಹಾಕುತ್ತಿರುವುದನ್ನು ಖಂಡಿಸಿ ನಗರದ ರೈಲ್ವೆ ನಿಲ್ದಾಣದಿಂದ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ [more]
ಬೆಂಗಳೂರು, ಜೂ.26-ಇಂದು ಕ್ರೀಡೆಯನ್ನು ನಾವು ಬಹಳ ಗಂಭೀರವಾಗಿ ತೆಗೆದುಕೊಳ್ಳುತ್ತಿದ್ದೇವೆ. ಕ್ರೀಡೆಯನ್ನು ಯುದ್ಧದಂತೆ ಮತ್ತು ಯುದ್ಧವನ್ನು ಕ್ರೀಡೆಯಂತೆ ಆಡುತ್ತಿದ್ದೇವೆ. ಇದು ಅದಲು-ಬದಲಾಗಬೇಕು ಎಂದು ಆರ್ಟ್ ಆಫ್ ಲೀವಿಂಗ್‍ನ [more]
ಬೆಂಗಳೂರು, ಜೂ.27-ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಇಂದು ನಗರದಲ್ಲಿ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ನಗರದ ಫ್ರೀಡಂ ಪಾರ್ಕ್‍ನಿಂದ ಕೆಂಪೇಗೌಡರ ಜಯಂತ್ಯೋತ್ಸವ [more]
ಬೆಂಗಳೂರು, ಜೂ.27-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆ ಮುಗಿಸಿ ನಾಳೆ ಬೆಂಗಳೂರಿಗೆ ಹಿಂದಿರುಗುತ್ತಿರುವ ಬೆನ್ನಲ್ಲೇ ರಾಜಕೀಯ ರಂಗದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಕಳೆದ [more]
ಬೆಂಗಳೂರು, ಜೂ.27- ಲೋಕೋಪಯೋಗಿ ಮತ್ತಿತರ ಇಲಾಖೆಗಳಿಂದ ಎರವಲು ಸೇವೆ ಮೇಲೆ ಬಿಬಿಎಂಪಿಯಲ್ಲಿ ನಿಯೋಜನೆಗೊಂಡು ಅವಧಿ ಪೂರ್ಣಗೊಂಡರೂ ಮಾತೃ ಇಲಾಖೆಗೆ ಹಿಂದಿರುಗದೆ ಪಾಲಿPಯಲ್ಲೇ ಜಾಂಡಾ ಊರಿದ್ದ 31 [more]
ಬೆಂಗಳೂರು, ಜೂ.27- ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಎಸ್.ಎ.ಚಿನ್ನೇಗೌಡರು ಇಂದು ಅಧಿಕಾರ ಸ್ವೀಕರಿಸಿದರು. ಮಂಡಳಿಯ ಮೂರು ವಲಯಗಳಿಗೆ ನಿನ್ನೆ ಚುನಾವಣೆ ನಡೆದು ಸಂಜೆ [more]
ಬೆಂಗಳೂರು,ಜೂ.27- ಕಾಂಗ್ರೆಸ್-ಜೆಡಿಎಸ್ ನಡುವೆ ಬಜೆಟ್ ಮಂಡನೆ ಹಾಗೂ ರೈತರ ಸಾಲಮನ್ನಾ ಮಾಡುವ ವಿಷಯದಲ್ಲಿ ಜಟಾಪಟಿ ತಾರಕಕ್ಕೇರಿರುವ ಬೆನ್ನಲ್ಲೇ ಹಿಂದಿನ ಸರ್ಕಾರದ ರೈತ ಬೆಳಕು ಯೋಜನೆ ಮೂಲೆಗುಂಪು [more]
ಬೆಂಗಳೂರು,ಜೂ.27-ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದ ಆಯಸ್ಸಿನ ಬಗ್ಗೆ ಎಲ್ಲೆಡೆ ಚರ್ಚೆ ಆರಂಭವಾಗಿರುವ ಬೆನ್ನಲ್ಲೇ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರೈತರ 30 ಸಾವಿರ ಕೋಟಿ [more]
ಬೆಂಗಳೂರು, ಜೂ.27- ಶಾಲಾ ಪಠ್ಯಗಳಲ್ಲಿ ನಾಡಪ್ರಭು ಕೆಂಪೇಗೌಡರ ವಿಚಾರಧಾರೆಗಳನ್ನು ಅಳವಡಿಸಬೇಕು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಅರಮನೆ ಮೈದಾನದಲ್ಲಿಂದು ರಾಜ್ಯ ಸರ್ಕಾರದ ವತಿಯಿಂದ [more]
ಬೆಂಗಳೂರು, ಜೂ.27- ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮುಂಗಾರು ದುರ್ಬಲಗೊಂಡಿದೆ. ಮೋಡಕವಿದ ವಾತಾವರಣ ಹಾಗೂ ಮೇಲ್ಮೈ ಗಾಳಿ ಬೀಸುತ್ತಿದ್ದು, ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುತ್ತಿದೆ. ಜುಲೈ [more]
ಬೆಂಗಳೂರು ಜೂನ್ 27: ಸಮಾಜ ಸೇವಕರಾದ ಶ್ರೀ ಚಂದ್ರಕಾಂತ್ರವರನ್ನು ಇಂದು ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ಸಂಘಟನೆಯ ಕರ್ನಾಟಕ ರಾಜ್ಯದ ಅಧ್ಯಕ್ಷರಾಗಿ ನೇಮಕಗೊಂಡರು. ಚಂದ್ರಕಾಂತ್ ರವರು ಸಮಾಜ ಸೇವೆಯಲ್ಲಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ