
ಬೆಂಗಳೂರು:ಜು-1: ವಿಶ್ವ ಸಾಮಾಜಿಕ ಜಾಲತಾಣ ದಿನವನ್ನು ಬಿಜೆಪಿ ಬೆಂಗಳೂರು ನಗರ ಕಾರ್ಯಾಲಯದಲ್ಲಿ ಆಚರಣೆ ಮಾಡಲಾಯಿತು.
ಬಿಜೆಪಿ ಬೆಂಗಳೂರು ಮಹಾನಗರ ಅಧ್ಯಕ್ಷರಾದ ಪಿ.ಎನ್.ಸದಾಶಿವ ರವರು, ಸಾಮಾಜಿಕ ಜಾಲತಾಣ ಪ್ರಕೋಷ್ಠ ರಾಜ್ಯ ಸಹ-ಸಂಚಾಲಕ ಸಿದ್ಧು ಪುಂಡಿಕಾಳ್, ಬೆಂಗಳೂರು ನಗರ ಸಂಚಾಲಕ ಪುನೀತ್.ಆರ್.ಕೆ, ಸಹ ಸಂಚಾಲಕ ಮಲ್ಲಿಕಾರ್ಜುನ ಹಾಗೂ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಕಾರ್ಯಕರ್ತರು ಉಪಸ್ಥಿತರಿದ್ದರು.