ಜಮು-ಕಾಶ್ಮೀರ: ಪಿಡಿಪಿ-ಕಾಂಗ್ರೆಸ್ ಮೈತ್ರಿ ಉಗ್ರರ ಪರ- ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಪಿಡಿಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳು ಉಗ್ರರ ಪರ ಪಕ್ಷಗಳಾಗಿದ್ದು, ಮೈತ್ರಿ ಕುರಿತ ಊಹಾಪೋಗಳು ತಪ್ಪು ಕಲ್ಪನೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಮಂಗಳವಾರ ಹೇಳಿದ್ದಾರೆ.
ಪಿಡಿಪಿ ಹಾಗೂ ಕಾಂಗ್ರೆಸ್ ಮೈತ್ರಿಗೆ ನಿರ್ಧರಿಸಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆ ಮಾಡಲು ಮುಂದಾವೆ ಎಂಬ ಊಹಾಪೋಹಗಳು ಹರಿದಾಡುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸುಬ್ರಮಣಿಯನ್ ಸ್ವಾಮಿಯವರು, ಪಿಡಿಪಿ-ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದೇ ಆದರೆ, ರಾಜಕೀಯವಾಗಿ ನಮಗೆ ಉತ್ತಮವಾಗುತ್ತದೆ. ಆದರೆ, ಇದು ಕಾಶ್ಮೀರಕ್ಕೆ ಕೆಟ್ಟದಾಗಲಿದೆ ಎಂದು ಹೇಳಿದ್ದಾರೆ.
ಕಾಶ್ಮೀರ ಹಿತದೃಷ್ಟಿಯಿಂದ ನೋಡುವುದಾದರೆ ಪಿಡಿಪಿ-ಕಾಂಗ್ರೆಸ್ ಮೈತ್ರಿ ಸರಿಯಲ್ಲ. ಎರಡೂ ಪಕ್ಷಗಳೂ ಉಗ್ರರ ಪರವಾಗಿದೆ. ರಾಜಕೀಯ ದೃಷ್ಟಿಯಿಂದ ನೋಡುವು

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ