ಬಜೆಟ್ ಮುಖ್ಯಾಂಶಗಳು

 

ವಿದ್ಯುತ್ ದರ ಪ್ರತಿ ಯೂನಿಟ್ ಗೆ 20 ಪೈಸೆ ಹೆಚ್ಚಳ

ಡೀಸೆಲ್ ದರ ಲೀಟರ್ ಗೆ 1.12 ರೂಪಾಯಿ ಹೆಚ್ಚಳ

ಮೋಟಾರು ವಾಹನ ತೆರಿಗೆ ಹೆಚ್ಚಳ

ಕನಕಪುರಕ್ಕೆ ಹೊಸ ವೈದ್ಯಕೀಯ ಕಾಲೇಜು

ಮಂಡ್ಯ ವೈದ್ಯಕೀಯ ಕಾಲೇಜು ಮೇಲ್ದರ್ಜೆಗೇರಿಸಲು 30 ಕೋಟಿ ರೂ ನಿಗದಿ

ಕನಕಪುರದ್ಲಲಿ ಹೊಸ ವೈದ್ಯಕೀಯ ಕಾಲೇಜು ಶಿಕ್ಷಣ ಇಲಾಖೆಗೆ 150 ಕೋಟಿ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ಸಾಲ ಕಟ್ಟಿರುವ ರೈತರಿಗೆ ಹಣ ಪಾವತಿ

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ