ಆಫ್ರಿಕಾದ ರಾಷ್ಟ್ರಗಳನ್ನು ಭಾರತ ಬೆಂಬಲಿಸಲಿದೆ

Hamburg: Prime Minister Narendra Modi at the informal meeting of leaders of the BRICS countries, on the sidelines of the 12th G-20 Summit in Hamburg, Germany on Friday. PTI Photo / PIB (PTI7_7_2017_000134A)

ಜೋಹಾನ್ಸ್ ಬರ್ಗ್:ಜು-೨೭: 40 ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಭಾರತ 11 ಬಿಲಿಯನ್ ಡಾಲರ್ ಮೊತ್ತದ ಸಾಲದ ನೆರವು ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ 10 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆಫ್ರಿಕಾದ ರಾಷ್ಟ್ರಗಳನ್ನು ಭಾರತ ಬೆಂಬಲಿಸಲಿದೆ. ಭಾರತದ ಖಾಸಗಿ ವಲಯಗಳು 54 ಬಿಲಿಯನ್ ಡಾಲರ್ ಮೊತ್ತದ ಹಣವನ್ನು ಹೂಡಿಕೆ ಮಾಡಿವೆ ಎಂದು ತಿಳಿಸಿದರು.

ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ದಕ್ಷಿಣ ಆಫ್ರಿಕಾದ ಶಾಂತಿ ಹಾಗೂ ಅಭಿವೃದ್ಧಿಗೆ ಭಾರತ ಸರ್ಕಾರ ಆದ್ಯತೆ ನೀಡಿರುವುದಾಗಿ ಹೇಳಿದರು.

BRICS summit , PM Modi,South Africa

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ