ಹೈದರಾಬಾದ್ ಕರ್ನಾಟಕ

ಕಛೇರಿಗೆ ಬೀಗ ಜನರ ಆಕ್ರೋಶ

ಕೊಪ್ಪಳ,ಜು.23-ಅಪರ ಜಿಲ್ಲಾಧಿಕಾರಿ ರುದ್ರೇಶ್ ಘಾಳಿ ಅವರು ಕಳೆದ 20 ದಿನಗಳಿಂದ ಕಚೇರಿಗೆ ಬರದೆ ಬಾಗಿಲು ಹಾಕಿದ್ದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಹೇಬ್ರು ಕಚೆರಿಗೆ ಯಾಕೆ ಬಂದಿಲ್ಲ [more]

ಹೈದರಾಬಾದ್ ಕರ್ನಾಟಕ

ಜೂಜಾಡುತ್ತಿದ್ದ 14 ಶಿಕ್ಷಕರ ಬಂಧನ

ಕಲಬುರಗಿ, ಜು.23-ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಡುತ್ತಿದ್ದ 14 ಶಿಕ್ಷಕರನ್ನು ಆಲಂ ಠಾಣೆ ಪೆÇಲೀಸರು ಬಂಧಿಸಿ 83 ಸಾವಿರ ರೂ. ವಶಪಡಿಸಿಕೊಂಡಿದ್ದಾರೆ. ಆಳಂ ಪಟ್ಟಣದ ಲಾಡ್ಜ್‍ವೊಂದರಲ್ಲಿ ಹಲವು ಶಿಕ್ಷಕರು [more]

ರಾಜ್ಯ

ರಾಹುಲ್‍ಗಾಂಧಿ ಪ್ರಧಾನಿಯಾಗಲು ಜೆಡಿಎಸ್ ಸಂಪೂರ್ಣ ಬೆಂಬಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು, ಜು.23-ರಾಹುಲ್‍ಗಾಂಧಿ ಪ್ರಧಾನಿಯಾಗಲು ಜೆಡಿಎಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ವಿಧಾನಸಭೆ ಚುನಾವಣೆ ನಂತರ [more]

ರಾಜ್ಯ

ಬೌರಿಂಗ್ ಇನ್‍ಸ್ಟಿಟ್ಯೂಟ್ ಲಾಕರ್‍ನಲ್ಲಿ ಹಣ ಪತ್ತೆ ಪ್ರಕರಣ: ಇಬ್ಬರು ಸಚಿವರ ಹೆಸರು ತಳುಕು..!

ಬೆಂಗಳೂರು, ಜು.23- ನಗರದ ಪ್ರತಿಷ್ಠಿತ ಬೌರಿಂಗ್ ಇನ್‍ಸ್ಟಿಟ್ಯೂಟ್ ನಲ್ಲಿ ಉದ್ಯಮಿ ಅವಿನಾಶ್ ಅಮರ್ ಲಾಲ್ ಕುಕ್ರೇಜ್ ಲಾಕರ್‍ನಲ್ಲಿ ಪತ್ತೆಯಾಗಿರುವ ಬೃಹತ್ ಪ್ರಮಾಣದ ಹಣದಲ್ಲಿ ರಾಜ್ಯದ ಇಬ್ಬರು ಸಚಿವರು [more]

ರಾಜ್ಯ

ಲೋಕಸಭೆ ಚುನಾವಣೆ: 11 ಕ್ಷೇತ್ರಗಳಲ್ಲಿ ಸವಾಲಾಗಲಿದೆ ಬಿಜೆಪಿಗೆ ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು, ಜು.23- ಮುಂಬರುವ ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ರಣತಂತ್ರ ರೂಪಿಸಿರುವ ಬಿಜೆಪಿಗೆ 11 ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ಸವಾಲಾಗಿ ಪರಿಣಮಿಸಿದೆ. ಎಷ್ಟೇ [more]

ಬೆಂಗಳೂರು

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಭೂ ಸ್ವಾಧೀನ ತಿಂಗಳಾಂತ್ಯದಲ್ಲಿ ಬಹುತೇಕ ಪೂರ್ಣ

ಬೆಂಗಳೂರು, ಜು.23- ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಈ ತಿಂಗಳ ಅಂತ್ಯದೊಳಗೆ ಶೇ.80ರಷ್ಟು ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣ ಗೊಳ್ಳಲಿದ್ದು, ಸೆಪ್ಟೆಂಬರ್‍ನಲ್ಲಿ ಕಾಮಗಾರಿ ಆರಂಭವಾಗುವ ಸಾಧ್ಯತೆಯಿದೆ ಎಂದು ಲೋಕೋಪಯೋಗಿ [more]

ಧಾರವಾಡ

ಪತ್ನಿಯ ಕೊಲೆ ಯತ್ನ: ಪತಿಯ ಆಕ್ಸಿಡೆಂಟ್ ಪ್ಲಾನ್ ವಿಫಲ

ಹುಬ್ಬಳ್ಳಿ – ಕಿರಾತಕ ಪತಿ ಪತ್ನಿಯ ಶೀಲ ಶಂಕಿಸಿ ಪತ್ನಿಯನ್ನ ಕೊಲ್ಲಲು ಆ್ಯಕ್ಸಿಡೆಂಟ್ ಫ್ಲ್ಯಾನ್ ಮಾಡಿ ಪತ್ನಿಯ ಮೇಲೆ ಆಟೋ ಹತ್ತಿಸಿ ಹತ್ಯೆಗೆ ಯತ್ನಿಸಿದ ಘಟನೆ ತಡವಾಗಿ [more]

ಧಾರವಾಡ

ರಾಹುಲ್ ಗಾಂಧಿ ಕನಸು ಈಡೇರಲು ಸಾಧ್ಯವಿಲ್ಲ: ಶೆಟ್ಟರ

ಹುಬ್ಬಳ್ಳಿ- ರಾಹುಲ್ ಗಾಂಧಿ ಪ್ರಧಾನಿಯಾಗುವ ಕನಸು ಯಶಸ್ವಿಯಾಗಲು ‌ಸಾಧ್ಯವಿಲ್ಲ. ಮತ್ತೊಮ್ಮೆ ನರೇಂದ್ರ ಮೋದಿಯವರೇ ಪ್ರಧಾನಿಯಾಗುವುದು ಖಚಿತ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ [more]

ರಾಷ್ಟ್ರೀಯ

ಪ್ರಕರಣಗಳ ವಿಚಾರಣೆಗಳನ್ನು 1 ವಾರಕ್ಕಿಂತ ಹೆಚ್ಚು ಕಾಲ ಮುಂದೂಡುವಂತಿಲ್ಲ: ಗುಜರಾತ್ ಹೈಕೋರ್ಟ್ ಮಹತ್ವದ ಆದೇಶ

ಅಹಮದಾಬಾದ್:ಜು-23: ಪ್ರಕರಣದ ವಿಚಾರಣೆಗಳನ್ನು ಅನಗತ್ಯವಾಗಿ ಮುಂದೂಡುವ ಪ್ರವೃತ್ತಿಗೆ ಗುಜರಾತ್ ಹೈಕೋರ್ಟ್ ಇತಿಶ್ರೀ ಹಾಡಿದೆ. ದೀರ್ಘಕಾಲದಿಂದ ಬಾಕಿ ಉಳಿದಿರುವ ಪ್ರಕರಣಗಳನ್ನು 1 ವಾರಕ್ಕಿಂತಲೂ ಹೆಚ್ಚು ಕಾಲ ಮುಂದೂಡಿದರೆ ಅಂತಹ [more]

ರಾಷ್ಟ್ರೀಯ

ಪ್ರತಿಭಟಿಸುವುದನ್ನು ಬಿಟ್ಟರೆ ನಮಗೆ ಬೇರೆ ಮಾರ್ಗವಿಲ್ಲ: ಟಿಡಿಪಿ

ನವದೆಹಲಿ:ಜು-೨೩: ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಕುರಿತು ಮತ್ತೆ ಮಾತನಾಡಿರುವ ಟಿಡಿಪಿ ಸಂಸದ ಜಯದೇವ ಗಲ್ಲಾ ಅವರು, ನಮ್ಮ ಬೇಡಿಕೆಗಳಿಗೆ ಪ್ರಧಾನಿ ಮೋದಿ [more]

ರಾಜ್ಯ

ನಟ ಕಿಚ್ಚ ಸುದೀಪ್ ರನ್ನು ಭೇಟಿಯಾದ ಶಾಸಕ ಶ್ರೀರಾಮುಲು

ಬೆಂಗಳೂರು:ಜು-೨೩: ಶಾಸಕ ಬಿ. ಶ್ರೀರಾಮಲು, ನಟ ಕಿಚ್ಚ ಸುದೀಪ್​ ಅವರನ್ನು ಇಂದು ಭೇಟಿಯಾದರು. ‘ಸಮರ್ಥನೆಗಾಗಿ ಸಂಪರ್ಕ’ ಪ್ರಚಾರಾಂದೋಲನದ ಭಾಗವಾಗಿ ಶ್ರೀರಾಮು ಸುದೀಪ್ ಅವರನ್ನು ಅವರ ಮನೆಯಲ್ಲಿ ಈ [more]

ರಾಜ್ಯ

ಚಂದ್ರಗ್ರಹಣ: ಜು.27ಕ್ಕೆ ಕಾಣಿಸಲಿದೆ ದೀರ್ಘಾವಧಿಯ ಬ್ಲಡ್ ಮೂನ್

ಬೆಂಗಳೂರು: ದೀರ್ಘಾವಧಿಯದ್ದು ಎನ್ನಲಾಗುತ್ತಿರುವ ಚಂದ್ರಗ್ರಹಣವು ಜು.27 ರ ಮಧ್ಯರಾತ್ರಿ ನಡೆಯಲಿದೆ. ವಿಶೇಷವೆಂದರೆ, ಇದೇ ಸಮಯದಲ್ಲಿ ಮಂಗಳ ಗ್ರಹವು ಚಂದ್ರನ ಸಮೀಪ ಬರಲಿದೆ. ಸಾಮಾನ್ಯವಾಗಿ ಚಂದ್ರಗ್ರಹಣ ಮೂರರಿಂದ ನಾಲ್ಕು [more]

ರಾಜ್ಯ

ಅಸ್ತಿತ್ವ ಕಳೆದುಕೊಂಡ ಶಿರೂರು ಶ್ರೀ ಪರ ಸಲ್ಲಿಸಿದ್ದ ಕೇವಿಯಟ್

ಉಡುಪಿ:ಜು-೨೩: ಶೀರೂರು ಮಠದ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ ಪರವಾಗಿ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಕೇವಿಯೆಟ್ ಅಸ್ತಿತ್ವ ಕಳೆದುಕೊಂಡಿದೆ. ಉಡುಪಿಯ ಹಿರಿಯ ಹಾಗೂ ಕಿರಿಯ ವಿಭಾಗೀಯ ಸಿವಿಲ್ ನ್ಯಾಯಾಲಯದಲ್ಲಿ ಜು. 4ರಂದು [more]

ರಾಷ್ಟ್ರೀಯ

ಟೊರಾಂಟೋ ರೆಸ್ಟೋರೆಂಟ್ ನಲ್ಲಿ ಶೂಟೌಟ್: ಇಬ್ಬರು ಸಾವು

ಟೊರಾಂಟೋ:ಜು-23: ಅಮೆರಿಕದ ಟೊರಾಂಟೋದಲ್ಲಿ ಮತ್ತೆ ಶೂಟೌಟ್ ನಡೆದಿದ್ದು, ದುಷ್ಕರ್ಮಿಯೋರ್ವ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಟೊರಾಂಟೋದ ಯಾಂಗ್ ಸ್ಟ್ರೀಟ್ ನಲ್ಲಿರುವ ರೆಸ್ಟೋರೆಂಟ್ ವೊಂದರಲ್ಲಿ ಈ ದಾಳಿ [more]

ರಾಷ್ಟ್ರೀಯ

ಕಾಬೂಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಐಸಿಸ್ ಅಟ್ಟಹಾಸ: 14 ಜನರು ಬಲಿ

ಕಾಬೂಲ್ :ಜು-23: ಆಪ್ಘಾನ್ ರಾಜಧಾನಿ ಕಾಬೂಲ್ ನಲ್ಲಿ ಐಸಿಸ್ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಪಾಧ್ಯಕ್ಷ ಅಬ್ದುಲ್ ರಶೀದ್ ದೋಸ್ತಮ್ ಆಗಮನದ [more]

ರಾಷ್ಟ್ರೀಯ

ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ: ನಾಲ್ವರು ವಶಕ್ಕೆ

ಗಾಜಿಯಾಬಾದ್ :ಜು-23: ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಸಂಭವಿಸಿದ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಪತ್ತೆ ಹಚ್ಚಿದ್ದಾರೆ. ದಾಖಲೆಗಳ ಪ್ರಕಾರ ಕಟ್ಟಡ [more]

ರಾಜ್ಯ

ದೂರದರ್ಶನಕ್ಕೆ ಮತ್ತೊಂದು ವಾಹಿನಿ ಸೇರ್ಪಡೆ: ಆಯುಷ್ಮಾನ್ ಭಾರತ ಹೊಸ ಚಾನಲ್ ಶೀಘ್ರ ಆರಂಭ

ನವದೆಹಲಿ:ಜು-೨೩: ಆಯುಷ್ಮಾನ್ ಭಾರತದ ಅಡಿಯಲ್ಲಿ ಹೊಸದೊಂದು ವಾಹಿನಿ ಆರಂಭಿಸಲು ನೀತಿ ಆಯೋಗ ಸಿದ್ಧತೆ ನಡೆಸುತ್ತಿದ್ದು, ಹೊಸ ಆರೋಗ್ಯವಾಹಿನಿಗೆ ಚಾಲನೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈಗಾಗಲೇ ಆಯುಷ್ಮಾನ್ [more]

ರಾಜ್ಯ

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ಮಧು ಬಂಗಾರಪ್ಪ?

ಬೆಂಗಳೂರು: ಲೋಕಸಭಾ ಚುನಾವಣೆ ನಿಗದಿತ ಅವಧಿಗಿಂತಲೂ ಮುಂಚಿತವಾಗಿ ನಡೆಯುವ ಸಾಧ್ಯತೆ ಇದ್ದು, ಹೊಸ ತಂಡದೊಂದಿಗೆ ಪಕ್ಷವನ್ನು ಬಲಪಡಿಸಲು ಜೆಡಿಎಸ್ ಸಿದ್ಧತೆ ಆರಂಭಿಸಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಮುಖ್ಯಮಂತ್ರಿ [more]

ರಾಷ್ಟ್ರೀಯ

ಜಿಎಸ್‌ಟಿ ದರ ಇಳಿಕೆ ಉತ್ತೇಜನ: ಸೆನ್ಸೆಕ್ಸ್‌ 100 ಅಂಕ ಜಿಗಿತ

ಮುಂಬೈ : ಕಳೆದ ಶನಿವಾರ ಜಿಎಸ್‌ಟಿ ಕೌನ್ಸಿಲ್‌ ನೂರಕ್ಕೂ ಹೆಚ್ಚು ಉತ್ಪನ್ನಗಳ ಮೇಲಿನ ದರಗಳನ್ನು ಕಡಿತಗೊಳಿಸಿರುವುದು, ವಿದೇಶಿ ಬಂಡವಾಳದಲ್ಲಿ ಹೊಸ ಹರಿವು ಸಾಗಿಬಂದಿರುವುದು ಮತ್ತು ಮುಂಚೂಣಿ ಶೇರುಗಳ [more]

ರಾಷ್ಟ್ರೀಯ

ಎನ್ಜಿಟಿ ಆದೇಶ ರದ್ದು; ಜಂತರ್-ಮಂತರ್ ನಲ್ಲಿ ಪ್ರತಿಭಟನೆಗೆ ನಿರ್ಬಂಧವಿಲ್ಲ: ಸುಪ್ರೀಂ ಕೋರ್ಟ್

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆಗೆ ಹೆಸರಾಗಿದ್ದ ಜಂತರ್-ಮಂತರ್ ನಲ್ಲಿ ಯಾವುದೇ ಪ್ರತಿಭಟನೆಯನ್ನು ನಡೆಸದಂತೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ಜಿಟಿ) ಹೇರಿದ್ದ ನಿಷೇಧವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ಮಹತ್ವದ ಆದೇಶ [more]

ಮನರಂಜನೆ

ಬಾಲಿಕಾ ವಧು ನಟ ಸಿದ್ದಾರ್ಥ್ ಶುಕ್ಲಾ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು

ಮುಂಬಯಿ:  ಬಾಲಿಕಾ ವಧು ನಟ ಸಿದ್ದಾರ್ಥ್ ಶುಕ್ಲಾರವರ ಕಾರು ಅಪಘಾತಕ್ಕೀಡಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಂಬೈನ ಒಶಿವಾರದ ಜಂಕ್ಷನ್‍ನ ಬಳಿ ಶನಿವಾರ ಅಪಘಾತ ಸಂಭವಿಸಿದೆ. ಬಿಎಂಡಬ್ಲ್ಯೂ ಕಾರನ್ನು ಸ್ವತಃ [more]

ಮನರಂಜನೆ

’ಏಲಿಯನ್ ಹ್ಯಾಂಡ್ ಸಿಂಡ್ರೋಮ್ ಒಂದು ಸಾಮಾನ್ಯ ಕಾಯಿಲೆ ಎಂದೆಣಿಸಿದ್ದೆ: ನಿರ್ದೇಶಕ ಅರ್ಜುನ್ ಕುಮಾರ್

ಬೆಂಗಳೂರು: ಕಮರ್ಷಿಯಲ್ ಚಿತ್ರಗಳು ಸಾಲು ಸಾಲಾಗಿ ಬರುತ್ತಿರುವ ಈ ಕಾಲದಲ್ಲಿ ನಿರ್ದೇಶಕ ಅರ್ಜುನ್ ಕುಮಾರ್ ತಮ್ಮ ಚೊಚ್ಚಲ ನಿರ್ದೇಶನದ ಚಿತ್ರ ’ಸಂಕಷ್ಟ ಕರ ಗಣಪತಿ’ ಯಲ್ಲಿ ಹೊಸ ಬಗೆಯ [more]

ಮನರಂಜನೆ

ವೇದಿಕೆ ಮೇಲೆ ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಕಣ್ಣೀರು ಹಾಕಿದ್ದು ಯಾಕೆ ಗೊತ್ತ!

ಬೆಂಗಳೂರು: ಕನ್ನಡ ಖ್ಯಾತ ನಿರೂಪಕಿ ಅನುಶ್ರೀ ಅವರು ರಿಯಾಲಿಟಿ ಶೋವೊಂದರ ವೇದಿಕೆ ಮೇಲೆ ಕಣ್ಣೀರು ಹಾಕಿದ ಘಟನೆ ನಡೆದಿದೆ. ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ [more]

ರಾಷ್ಟ್ರೀಯ

ಆಗಸ್ಟ್ ನಲ್ಲಿ ರೈಲ್ವೆಯ 26,502 ಹುದ್ದೆಗಳ ನೇಮಕಾತಿಗಾಗಿ ಪರೀಕ್ಷೆ

ಹೊಸದಿಲ್ಲಿ: ರೈಲ್ವೆ ನೇಮಕಾತಿಗಾಗಿ ದೀರ್ಘಕಾಲ ಕಾಯುತ್ತಿರುವವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ರೈಲ್ವೆ ಸಹಾಯಕ ಲೋಕೋ ಪೈಲಟ್ (ಎಎಲ್ಪಿ) ಮತ್ತು ತಂತ್ರಜ್ಞರ ಪರೀಕ್ಷೆಯು ಆಗಸ್ಟ್ 9ರಂದು ನಡೆಯಲಿದೆ. ಮೊದಲ [more]

ರಾಜ್ಯ

ನಾಗರಹಾವು ಚಿತ್ರ ಡಿಟಿಎಸ್ ಸೌಂಡ್ ಮೂಲಕ ಮತ್ತೆ ಬೆಳ್ಳಿ ಪರದೆಗೆ

ಗದಗ:ಜು-೨೨ : ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಛಾಪನ್ನ ಮೂಡಿಸಿದ್ದ “ನಾಗರಹಾವು” ಸಿನಿಮಾ, ಈಗ ಡಿಟಿಎಸ್ ಸೌಂಡ್ ಮೂಲಕ ಮತ್ತೆ ಬೆಳ್ಳಿ ಪರದೆಯ ಮೇಲೆ ಮಿಂಚಲಾರಂಭಿಸಿದೆ. ಗದಗ [more]