ಕೊಡಗು ಜಿಲ್ಲೆಯಲ್ಲಿ ಪ್ರವಾಹ ಸೃಷ್ಟಿದ ಮಳೆ
ಮಡಿಕೇರಿ,ಜು.20- ಕೊಡಗು ಜಿಲ್ಲೆಯಲ್ಲಿ ಬಿದ್ದ ಭಾರೀ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಹಾನಿಯ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಇಡೀ ರಾಜ್ಯದ ಗಮನ ಸೆಳೆದಿದ್ದ ಬಾಲಕ ಅಬ್ದುಲ್ [more]
ಮಡಿಕೇರಿ,ಜು.20- ಕೊಡಗು ಜಿಲ್ಲೆಯಲ್ಲಿ ಬಿದ್ದ ಭಾರೀ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಹಾನಿಯ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಇಡೀ ರಾಜ್ಯದ ಗಮನ ಸೆಳೆದಿದ್ದ ಬಾಲಕ ಅಬ್ದುಲ್ [more]
ಗಂಗಾವತಿ, ಜು.20- ರಾಜ್ಯ ಸರ್ಕಾರದಿಂದ ಮಲತಾಯಿ ಧೋರಣೆ ಮುಂದುವರೆದರೆ ಉತ್ತರ ಕರ್ನಾಟಕದ ಪ್ರತ್ಯೇಕ ರಾಜ್ಯದ ಬೇಡಿಕೆಗೆ ನಾನೇ ನೇತೃತ್ವ ವಹಿಸಿಕೊಳ್ಳುತ್ತೇನೆ ಎಂದು ಶಾಸಕ ಬಿ.ಶ್ರೀರಾಮುಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ [more]
ಮೈಸೂರು, ಜು.20- ಇಬ್ಬರು ಅಂತಾರಾಜ್ಯ ದ್ವಿಚಕ್ರ ವಾಹನ ಕಳ್ಳರನ್ನು ಎನ್.ಆರ್.ಠಾಣೆ ಪೆÇಲೀಸರು ಬಂಧಿಸಿ ಏಳು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಕೇರಳದ ಮೈನಾಡಿನ ನಿವಾಸಿಗಳಾದ ಸಫ್ರುದ್ದೀನ್ ಹಾಗೂ ವಿಷ್ಣು [more]
ಮಡಿಕೇರಿ, ಜು.20- ತಲಕಾವೇರಿಗೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂಬ ವಿಷಯದಲ್ಲಿ ನನಗೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಇಂದು ಬೆಳಗ್ಗೆ ಭಾಗಮಂಡಲದ ಶ್ರೀ [more]
ಬೆಂಗಳೂರು, ಜು.20- ಕಬಿನಿ ಹಾಗೂ ಕೆಆರ್‍ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಮಧ್ಯಾಹ್ನ ಬಾಗಿನ ಅರ್ಪಿಸಿದರು. ನಿನ್ನೆ ಸಂಜೆ ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿಗಳು, ಇಂದು [more]
ಬೆಂಗಳೂರು, ಜು.20- ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಇಂದು ಬೆಳಗ್ಗೆ ಯಲ್ಲಾಪುರದ ಕಿರವತ್ತಿ ವಲಯ ಅರಣ್ಯಾಧಿಕಾರಿಗಳ ಕಚೇರಿ ಹಾಗೂ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಅಂಕೋಲಾ ತಾಲೂಕಿನ [more]
ಬೆಂಗಳೂರು, ಜು.20- ಪತ್ನಿಯ ಶೀಲ ಶಂಕಿಸಿ ಜಗಳವಾಡಿದ ಪತಿ ಆಕೆಯ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಸಾಯಿಸಿರುವ ಹೀನಾಯ ಘಟನೆ ರಾಜಗೋಪಾಲನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು,ಜು.20- ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆಗೈದ ಆರೋಪಿಗಳಿಗೆ ಪಿಸ್ತೂಲು ಸರಬರಾಜು ಮಾಡಿದ ಆರೋಪದ ಮೇಲೆ ವಿಶೇಷ ತನಿಖಾ ತಂಡ(ಎಸ್‍ಐಟಿ) ಮತ್ತೋರ್ವ ಆರೋಪಿಯನ್ನು ಬಂಧಿಸಿದೆ. [more]
ಬೆಂಗಳೂರು, ಜು.20- ಟೋಲ್ ಮುಕ್ತಗೊಳಿಸುವುದು, ಥರ್ಡ್‍ಪಾರ್ಟಿ ವಿಮಾ ಪಾಲಿಸಿ ದರ ಕಡಿತಗೊಳಿಸುವುದು, ಡೀಸೆಲ್‍ನನ್ನು ಜಿಎಸ್‍ಟಿ ವ್ಯಾಪ್ತಿಗೆ ತರುವುದೂ ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಲಾರಿ [more]
ಬೆಂಗಳೂರು, ಜು.20- ಶಿರೂರು ಮಠದ ಲಕ್ಷ್ಮೀವರತೀರ್ಥ ಸ್ವಾಮೀಜಿ ಅವರ ಅಕಾಲಿಕ ನಿಧನಕ್ಕೆ ಸಂಶಯ ವ್ಯಕ್ತಪಡಿಸಿ ಅವರ ಸಹೋದರ ನೀಡಿರುವ ದೂರು ಆಧರಿಸಿ ಪೆÇಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು [more]
ಬೆಂಗಳೂರು:ಜು-೨೦: ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರ ಸುದೀರ್ಘ ರಾಜಕೀಯ ಜೀವನದಲ್ಲಿ ಅವರ ವಿರುದ್ಧ ಒಮ್ಮೆಯೂ ಗುರುತರ ಆಪಾದನೆ ಕೇಳಿ ಬಂದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ [more]
ನವದೆಹಲಿ:ಜು-೧೯:ಅವಿಶ್ವಾಸ ಗೊತ್ತುವಳಿ ಚರ್ಚೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು, ಭಾಷಣದ ಬಳಿಕ ಕಲಾಪದಲ್ಲಿಯೇ ಮೋದಿಯವರ ಬಳಿ ಬಂದು [more]
ನವದೆಹಲಿ:ಜು-20: ಭಾರತ ಮತ್ತು ಅಮೆರಿಕ ನಡುವಣ ಬಹು ನಿರೀಕ್ಷಿತ 2+2 ಮಾತುಕತೆ ಸೆಪ್ಟೆಂಬರ್ 6ರಂದು ನವದೆಹಲಿಯಲ್ಲಿ ನಡೆಯಲಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅಮೆರಿಕ ವಿದೇಶಾಂಗ [more]
ನವದೆಹಲಿ:ಜು-೨೦: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯ ಕುರಿತಂತೆ ಲೋಕಸಭೆಯಲ್ಲಿ ಚರ್ಚೆ ಆರಂಭವಾಗಿದ್ದು, ಸಂಜೆ 6ಗಂಟೆಗೆ ಮತದಾನ ಪ್ರಕ್ರಿಯೆ ನಿಗಪಡಿಸಿರುವುದಾಗಿ ಸ್ಪೀಕರ್ ಸುಮಿತ್ರಾ ಮಹಾಜನ್ [more]
ತಲಕಾವೇರಿ:ಜು-20 ಕೊಡಗು ಜಿಲ್ಲೆಯ ಕಾವೇರಿ ಜನ್ಮಸ್ಥಳ ತಲಕಾವೇರಿಗೆ ಪತ್ನಿ ಹಾಗೂ ಸಂಪುಟದ ಕೆಲವು ಸಹೋದ್ಯೋಗಿಗಳ ಜೊತೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮೂಢನಂಬಿಕೆಯನ್ನು ತಳ್ಳಿಹಾಕಿದ್ದಾರೆ. [more]
ನವದೆಹಲಿ:ಜು-20:ಅವಿಶ್ವಾಸ ನಿರ್ಣಯದ ಮೇಲೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಮಾತನಾಡಿದ್ದು, ರಾಹುಲ್ ವಾಗ್ವಾಳಿಗೆ ಲೋಕಸಭೆಯಲ್ಲಿ ಭಾರೀ ಗದ್ದಲ-ಕೋಲಾಹಲ ನಡೆದು ಸ್ಪೀಕರ್ ಸುಮಿತ್ರಾ ಮಹಾಜನ್ ಕೆಲಕಾಲ ಸದನವನ್ನು [more]
ಹೊಸದಿಲ್ಲಿ : ಸಂಸತ್ತಿನಲ್ಲಿ ಶುಕ್ರವಾರ ವಿಪಕ್ಷಗಳು ಮತ್ತು ಆಡಳಿತ ಪಕ್ಷದ ಸದಸ್ಯರ ನಡುವೆ ತೀವ್ರ ವಾಗ್ಸಮರ ನಡೆಯುದಿದೆ. ಈ ವೇಳೆ ಜಾನಾರ್ದನ ರೆಡ್ಡಿ ಮತ್ತು ಕುಮಾರ ಸ್ವಾಮಿ [more]
ಹೊಸದಿಲ್ಲಿ : ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಅಧಿಕಾರಕ್ಕೆ ಬಂದ ನಾಲ್ಕು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದು ಇಂದು [more]
ಹುಬ್ಬಳ್ಳಿ: ಎಸ್.ಸಿ.ಎಸ್.ಟಿ ನೌಕರರ ಹಿಂಬಡ್ತಿಯ ಅನ್ಯಾಯದ ವಿರುದ್ಧವಾಗಿ ನಾಳೆ ಧಾರವಾಡದಲ್ಲಿ ಬೃಹತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ.ಎಸ್.ಟಿ ನೌಕರರ ಸಂಘದ ಮುಖಂಡರಾದ ದಾನಪ್ಪ [more]
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಲಾರಿ ಮಾಲೀಕರು ಹಲವು ಬಾರಿ ಪ್ರತಿಭಟನೆ, ಮುಷ್ಕರ ಮಾಡಿದ್ರು. ಆದ್ರೆ ಕೇಂದ್ರ ಸರ್ಕಾರದಿಂದ ಮಾತ್ರ ಯಾವುದೇ ಉತ್ತರ ಸಿಕ್ಕಿರಲ್ಲಿಲ್ಲ. ಹೀಗಾಗಿ [more]
ಹೊಸದಿಲ್ಲಿ: ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟಿಡಿಪಿ ಅವಿಶ್ವಾನ ನಿರ್ಣಯ ಮಂಡಿಸಿದೆ. ಆಂಧ್ರ ಪ್ರದೇಶದ ಟಿಡಿಪಿ ಸಂಸದ ಜಯದೇವ್ ಗಲ್ಲಾ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ [more]
ಮಂಡ್ಯ: ಜಿಲ್ಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು -ಮೈಸೂರು ಹೆದ್ದಾರಿ ಬರೋಬ್ಬರಿ 7 ಗಂಟೆಗಳ ಕಾಲ ಬಂದ್ ಆಗಲಿದೆ. ಸಿಎಂ [more]
ಹುಬ್ಬಳ್ಳಿ – ಚಾಮಯ್ಯ ಮೇಸ್ಟ್ರು ನೆಚ್ಚಿನ ಶಿಷ್ಯ ರಾಮಚಾರಿಯಾಗಿ, ನಾಯಕ ನಟನಾಗಿ ನಟಿಸಿದ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಮೊದಲ ಚಿತ್ರ “ನಾಗರಹಾವು” ಇಂದು ಮತ್ತೆ ಬಿಡುಗಡೆಯಾಗಿದೆ. 70 [more]
ಹುಬ್ಬಳ್ಳಿ- ಮಹದಾಯಿ ನದಿ ನೀರು ಹಂಚಿಕೆ ಹಾಗೂ ಕಳಸಾ ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಿ ಧಾರವಾಡ ಜಿಲ್ಲೆಯ ನೂರಾರು ರೈತರು ಕುಂದಗೋಳದಿಂದ ಬಂಡಾಯದ ನಾಡು ನರಗುಂದದ ವರೆಗೆ [more]
ಹುಬ್ಬಳ್ಳಿ : ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡಿಕೆಯಿಂದ ನನ್ನ ಮೇಲೆ ಜವಾಬ್ದಾರಿ ಹೆಚ್ಚಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಶ್ರಮಿಸುತ್ತೇನೆ ಎಂದು ಈಶ್ವರ ಖಂಡ್ರೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ