ಕ್ರೀಡೆ

ಹಿಮಾ ದಾಸ್ ಕೋಚ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ!

ಅಸ್ಸಾಂ: ವಿಶ್ವ ಅಥ್ಲೆಟಿಕ್ಸ್‌ನ ಮಹಿಳಾ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದ ಹಿಮಾ ದಾಸ್ ಕೋಚ್ ವಿರುದ್ಧ ಲೈಂಗಿಕ ಕುರುಕುಳ ಆರೋಪ ಕೇಳಿಬಂದಿದೆ. ನಿಪೋನ್ ದಾಸ್ ಹಿಮಾ ದಾಸ್ ಕೋಚ್ [more]

ಅಂತರರಾಷ್ಟ್ರೀಯ

ಅತ್ಯುನ್ನತ ರಕ್ಷಣಾ ತಂತ್ರಜ್ಞಾನ ಗ್ರಾಹಕ ರಾಷ್ಟ್ರಗಳ ಪಟ್ಟಿಗೆ ಭಾರತ: ಅಮೆರಿಕದ ಮಹತ್ವದ ನಡೆ

ವಾಷಿಂಗ್ಟನ್: ಮಹತ್ವದ ಬೆಳವಣಿಗೆಯಲ್ಲಿ ತನ್ನ ಅತ್ಯುನ್ನತ ರಕ್ಷಣಾ ತಂತ್ರಜ್ಞಾನ ಗ್ರಾಹಕ ರಾಷ್ಟ್ರಗಳ ಪಟ್ಟಿಗೆ ಅಮೆರಿಕ ಸರ್ಕಾರ ಭಾರತವನ್ನು ಸೇರಿಸಿದೆ. ಭಾರತಕ್ಕೆ ಅತ್ಯಾಧುನಿಕ ರಕ್ಷಣಾ ಉಪಕರಣಗಳನ್ನು ಮಾರಾಟ ಮಾಡಲು [more]

ಧಾರವಾಡ

ಜೀವ ಇರೋ ವರೆಗೂ ರಾಜ್ಯ ಇಬ್ಬಾಗವಾಗಲು ಬಿಡುವುದಿಲ್ಲ: ಬಿಎಸ್ ವೈ

ಹುಬ್ಬಳ್ಳಿ: ಕರ್ನಾಟಕ ಏಕೀಕರಣ ಆದ ಮೇಲೆ ಈ ರೀತಿ ಉತ್ತರ ಕರ್ನಾಟಕ ದಕ್ಷಿಣ ಕರ್ನಾಟಕ ಯಾವ ಮುಖ್ಯಮಂತ್ರಿ ಮಾಡಿರಲಿಲ್ಲ. ಕುಮಾರಸ್ವಾಮಿ ಒಡೆದಾಳುವ ನೀತಿಯನ್ನ ಅನುಸರಿಸಿದ್ದಾರೆ ಎಂದು ವಿಪಕ್ಷ [more]

ರಾಷ್ಟ್ರೀಯ

ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ಭಾಷಣಕ್ಕಾಗಿ ಸಲಹೆ ಕೇಳಿದ ಪ್ರಧಾನಿ ಮೋದಿ

ಹೊಸದಿಲ್ಲಿ: ಮುಂಬರುವ ಆಗಸ್ಚ್ 15ರಂದು ನಡೆಯಲಿರುವ 72ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಮ್ಮ ಭಾಷಣಕ್ಕಾಗಿ ಪ್ರಧಾನಿ ಸಾರ್ವಜನಿಕರಿಂದ ಸಲಹೆ ಆಹ್ವಾನಿಸಿದ್ದಾರೆ. ಈ  ಬಗ್ಗೆ ಇಂದು ಟ್ವೀಟ್ ಮಾಡಿರುವ ಪ್ರಧಾನಿ [more]

ರಾಜ್ಯ

ಸೂಪರ್ ಸಿಎಂ ಹೊಡೆತಕ್ಕೆ ಡಿಸಿಎಂ ಶಾಕ್

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಸೂಪರ್ ಸಿಎಂ ಅಂತಾ ಕರೆಸಿಕೊಳ್ಳವ ಎಚ್.ಡಿ.ರೇವಣ್ಣರ ರಾಜಕೀಯ ಲೆಕ್ಕಾಚಾರಕ್ಕೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರೇ ಶಾಕ್‍ಗೆ ಒಳಗಾಗಿದ್ದಾರಂತೆ. ಪರಮೇಶ್ವರ್ ಖಾತೆಯ ದೊಡ್ಡ ಯೋಜನೆಯೊಂದನ್ನು ಹೆಚ್.ಡಿ.ರೇವಣ್ಣ ಹೈಜಾಕ್ [more]

ರಾಜ್ಯ

ಜೆಡಿಎಸ್‌ ಕಟ್ಟಲು ರಾಜ್ಯ ವಿಭಜನೆ ತಂತ್ರ: ಎಚ್ ಡಿಡಿ ವಿರುದ್ಧ ಬಿಎಸ್ ವೈ ಆಕ್ರೋಶ

ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ವಿವಾದದ ಬಗ್ಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ಯಡಿಯೂರಪ್ಪ, ರಾಜ್ಯವನ್ನು ಪ್ರತ್ಯೇಕಿಸುವ ಮೂಲಕ ದೇವೇಗೌಡರು ಜೆಡಿಎಸ್‌ [more]

ಧಾರವಾಡ

ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ

ಹುಬ್ಬಳ್ಳಿ:- ವ್ಯಕ್ತಿಯೋರ್ವನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಗೈದು, ಶವವನ್ನ ರಸ್ತೆ ಪಕ್ಕದಲ್ಲಿ ಎಸೆದು ಹೋದ ಘಟನೆ ಕಲಘಟಗಿ ತಾಲೂಕಿನ ಗಳಿಗಿ ಹುಲಕೊಪ್ಪದ ಬಳಿ ನಡೆದಿದೆ. ಕೊಲೆಯಾದ [more]

ರಾಷ್ಟ್ರೀಯ

ಎನ್ಆರ್​ಸಿ ಕುರಿತಂತೆ ಚರ್ಚಿಸಲು ಸರ್ವಪಕ್ಷ ಸಭೆ ಕರೆಯಬೇಕು: ಕಾಂಗ್ರೆಸ್

ನವದೆಹಲಿ:ಜು-೩೦:ಎನ್ಆರ್​ಸಿ ಕುರಿತಂತೆ ಚರ್ಚಿಸಲು ಕೇಂದ್ರ ಸರ್ಕಾರ ತಕ್ಷಣವೇ ಸರ್ವಪಕ್ಷ ಸಭೆ ಕರೆಯಬೇಕು. ಒಬ್ಬ ಬಾರತೀಯ ನಾಗರಿಕನನ್ನೂ ಲೆಕ್ಕದಿಂದ ಹೊರಗಿಡಲಾಗಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ. ಈ ವಿಷಯದ [more]

ರಾಜ್ಯ

ಟೆನ್ನಿಸ್ ಕ್ರೀಡೆಗೆ ಸಕಲ‌ ಸಹಕಾರ ನೀಡಲು ಸಿದ್ಧ- ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು:ಜು-೩೦: ಟೆನ್ನಿಸ್ ಅಸೋಸಿಯೇಷನ್ ನಿಯೋಗ ಸೋಮವಾರ ಉಪಮುಖ್ಯಮಂತ್ರಿ ಹಾಗೂ ಯುವಜನ ಮತ್ತು ಕ್ರೀಡಾ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ [more]

ರಾಜ್ಯ

ಸರಕಾರದ ಕಾರ್ಯಕ್ರಮ ಅನುಷ್ಠಾನಕ್ಕೆ ಆದ್ಯತೆ ನೀಡಿ- ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು:ಜು-೩೦: ಜಿಲ್ಲಾಧಿಕಾರಿ, ಸಿಇಒ ಯಾರೇ ಆಗಲಿ ಸರಕಾರವನ್ನು ಲಘುವಾಗಿ ಪರಿಗಣಿಸದೇ ಸರಕಾರದ ಕಾರ್ಯಕ್ರಮವನ್ನು ಅನುಷ್ಠಾನ ಮಾಡುವತ್ತ ಬದ್ಧತೆ ಪ್ರದರ್ಶಿಸಿ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ವಿಧಾನಸೌಧದ [more]

ರಾಜ್ಯ

ಪ್ರತ್ಯೇಕ ರಾಜ್ಯದ ಹೋರಾಟದ ಕೂಗು ಸರಿಯಲ್ಲ: ಸಚಿವ ಡಿ ಸಿ ತಮ್ಮಣ್ಣ

ಗದಗ:ಜು-೩೦:ಅಖಂಡ ಕರ್ನಾಟಕ ಏಕೀಕರಣಕ್ಕೆ ಆಲೂರು ವೆಂಕಟರಾಯರು ಅಡಿಪಾಯ ಹಾಕಿದ್ದು, ಅವರ ಆಶಯದಂತೆ ರಾಜ್ಯದ ಅಭಿವೃದ್ದಿ ಮಾಡಲಾಗುವುದು. ಉತ್ತರ ಕರ್ನಾಟಕ ಭಾಗದಲ್ಲಿ ಪ್ರತ್ಯೇಕ ರಾಜ್ಯದ ಹೋರಾಟದ ಕೂಗು ಸರಿಯಲ್ಲ [more]

ರಾಜ್ಯ

ಆ.7ರಂದು ರಾಷ್ಟ್ರವ್ಯಾಪಿ ಸಾರಿಗೆ ಮುಷ್ಕರ

ಬೆಂಗಳೂರು: ಜು.30- ಖಾಸಗಿ ವಾಹನಗಳ ಮಾಲೀಕರ ಶೋಷಣೆಗೆ ಅವಕಾಶ ನೀಡುತ್ತಿರುವ ಮೋಟಾರು ವಾಹನ ತಿದ್ದುಪಡಿ ಮಸೂದೆ 2017ಅನ್ನು ಕೈ ಬಿಡಬೇಕೆಂದು ಒತ್ತಾಯಿಸಿ ಆ.7ರಂದು ರಾಷ್ಟ್ರವ್ಯಾಪಿ ಸಾರಿಗೆ ಮುಷ್ಕರ [more]

ರಾಜ್ಯ

ರೈತರ ಸಾಲಮನ್ನಾ ಪಾರದರ್ಶಕವಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು:ಜು-೩೦: ರಾಜ್ಯದಲ್ಲಿ ಸುಮಾರು 49,000 ಕೋಟಿ ರೂ. ಗಳಷ್ಟು ಬೃಹತ್ ಮೊತ್ತದ ಕೃಷಿ ಸಾಲ ಮನ್ನಾ ಮಾಡಲಾಗಿದ್ದು, ಈ ಕುರಿತು ನಾಲ್ಕೈದು ದಿನಗಳಲ್ಲಿ ಸರ್ಕಾರಿ ಆದೇಶ ಹೊರಡಿಸಲಾಗುವುದು. [more]

ಧಾರವಾಡ

ರಾಜಕಾರಣಿಗಳು ಮಹಾರಾಜರಲ್ಲ: ದಿಂಗಾಲೇಶ್ವರ ಶ್ರೀ

ಹುಬ್ಬಳ್ಳಿ:- ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ನನ್ನ ಬಗ್ಗೆ ಅಲ್ಲ ಸಲ್ಲದ ಮಾತುಗಳಾಡಿದ್ದಾರೆ. ನನಗೆ ಕೆಲಸ ಇಲ್ಲ ಅಂದೋರು 35ವರ್ಷ ತಾವೇನು ಕೆಲಸ ಮಾಡಿದ್ದಾರೆ ತಿಳಿಸಲಿ [more]

ರಾಷ್ಟ್ರೀಯ

ಐಟಿ ರಿಟರ್ನ್ ಸಲ್ಲಿಕೆ ದುಪ್ಪಟ್ಟು; ರಿಫ‌ಂಡ್‌ ಪ್ರಮಾಣ ಶೇ.81

ಹೊಸದಿಲ್ಲಿ : ಕಳೆದ ವಾರಾಂತ್ಯದ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಐಟಿ ರಿಟರ್ನ್ ಸಲ್ಲಿಸಿರುವವರ ಸಂಖ್ಯೆ ಕಳೆದ ಬಾರಿಗಿಂತ ಈ ಬಾರಿ ದುಪ್ಪಟ್ಟಾಗಿದೆ; ಈ ಬಾರಿ ಸುಮಾರು ಮೂರು ಕೋಟಿ ಜನರು [more]

ರಾಷ್ಟ್ರೀಯ

ಅಸ್ಸಾಂ ನಾಗರಿಕರ ಪರಿಷ್ಕೃತ ಕರಡು; 40 ಲಕ್ಷ ಮಂದಿ ಭಾರತೀಯರೇ ಅಲ್ಲ!

ಹೊಸದಿಲ್ಲಿ: ಅಸ್ಸಾಂ ರಾಜ್ಯದಲ್ಲಿರುವ ಅಕ್ರಮ ವಿದೇಶಿ ವಲಸಿಗರನ್ನು ಗುರುತಿಸುವ ಉದ್ದೇಶದಿಂದ ಸುಪ್ರೀಂಕೋರ್ಟ್ ಆದೇಶದನ್ವಯ ಕಾನೂನುಬದ್ಧ ಅಸ್ಸಾಂ ನಾಗರಿಕರ ಪರಿಷ್ಕೃತ ರಿಜಿಸ್ಟರ್ ಕರಡನ್ನು ಸೋಮವಾರ ಎನ್ ಆರ್ ಸಿ(ರಾಷ್ಟ್ರೀಯ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಮೇಲೆ ರಾಸಾಯನಿಕ ದಾಳಿ ಬೆದರಿಕೆಯೊಡ್ಡಿದ್ದ ವ್ಯಕ್ತಿ ಬಂಧನ

ಮುಂಬೈ:ಜು-೩೦: ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ರಾಸಾಯನಿಕ ದಾಳಿ ನಡೆಸುವುದಾಗಿ ಬೆದರಿಕೆ ಒಡ್ಡಿದ್ದ ಆರೋಪದ ಮೇಲೆ ಮುಂಬೈ ಪೊಲೀಸರು ಸೆಕ್ಯೂರಿಟಿ ಗಾರ್ಡ್​ ಒಬ್ಬನನ್ನು ಬಂಧಿಸಿದ್ದಾರೆ. ರಾಷ್ಟ್ರೀಯ [more]

ಆರೋಗ್ಯ

ಮಲಬದ್ದತೆ ತಡೆಗಟ್ಟಲು ಮನೆ ಮದ್ದು ಮತ್ತು ಯೋಗಾಭ್ಯಾಸ

ಬಹಳಷ್ಠು ಜನರಲ್ಲಿ ಕಾಡುವ ಸಾಮಾನ್ಯ ಹಾಗು ಗಂಭೀರವಾದ ಸಮಸ್ಯಯೆಂದರೆ ಮಲಬದ್ಧತೆ ಅಥವ ಕಾನ್ಸ್ಟಿಪೇಶನ್. ಯಾವಾಗ ವ್ಯಕ್ತಿಯು ಸರಿಯಾದ ಸಮಯದಲ್ಲಿ ಮಲವಿಸರ್ಜನೆ ಮಾಡುವುದಿಲ್ಲವೂ ಅಥವ 1 ವಾರದಲ್ಲಿ 4 [more]

ರಾಜ್ಯ

ಭಾರತೀಯ ಮೂಲದ ವ್ಯಕ್ತಿ ಅಪಹರಿಸಿದ್ದ ಮೂವರು ಪಾಕ್ ಪ್ರಜೆಗಳ ಬಂಧನ

ನವದೆಹಲಿ:ಜು-೩೦: ಮಲೇಷಿಯಾದಲ್ಲಿ ಅಪಹರಣಕ್ಕೊಳಗಾಗಿದ್ದ ಮಧ್ಯಪ್ರದೇಶ ಮೂಲದ ವ್ಯಕ್ತಿಯನ್ನು ರಕ್ಷಿಸಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪಾಕಿಸ್ತಾನಿ ಪ್ರಜೆಗಳನ್ನು ಬಂಧನವಾಗಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ. ಅಪಹರಣಕ್ಕೊಳಗಾಗಿದ್ದ [more]

ರಾಷ್ಟ್ರೀಯ

ಹಿಮಾ ದಾಸ್ ಕೋಚ್ ನಿಪೋನ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಅಸ್ಸಾಂ:ಜು-೩೦: ವಿಶ್ವ ಅಥ್ಲೆಟಿಕ್ಸ್‌ನ ಮಹಿಳಾ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದ ಹಿಮಾ ದಾಸ್ ಕೋಚ್ ವಿರುದ್ಧ ಲೈಂಗಿಕ ಕುರುಕುಳ ಆರೋಪ ಕೇಳಿಬಂದಿದೆ. ಹಿಮಾ ದಾಸ್ ಕೋಚ್ ನಿಪೋನ್ [more]

ರಾಷ್ಟ್ರೀಯ

ರಾಷ್ಟ್ರೀಯ ನಾಗರಿಕರ ನೋಂದಣಿಯಲ್ಲಿ ಕೇಂದ್ರದ ಪಾತ್ರವಿಲ್ಲ: ರಾಜನಾಥ್ ಸಿಂಗ್

ನವದೆಹಲಿ:ಜು-೩೦: ರಾಷ್ಟ್ರೀಯ ನಾಗರಿಕರ ನೋಂದಣಿ ಕರಡು ಕುರಿತ ಕಾರ್ಯಗಳು ನಡೆಯುತ್ತಿರುವುದು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ, ಇದರಲ್ಲಿ ಸರ್ಕಾರದ ಯಾವ ಪಾತ್ರವೂ ಇಲ್ಲ ಎಂದು ಗೃಹ ಸಚಿವ ರಾಜನಾಥ್ ಸಿಂಗ್ [more]

ರಾಜ್ಯ

ಎತ್ತರಿಸಿದ ರಸ್ತೆ ನಿರ್ಮಾಣಕ್ಕೆ ಪ್ರಸ್ತಾವನೆ: ಪರಿಸರ ಪರಿಣಾಮ ಮೌಲ್ಯಮಾಪನ ಮಾಡಿಸಲು ಸಿಎಂ ಸೂಚನೆ

ಬೆಂಗಳೂರು, ಜುಲೈ 30: ಬೆಂಗಳೂರು ನಗರದಲ್ಲಿ ಒಟ್ಟು 102 .04 ಕಿ.ಮೀ ಉದ್ದದ ಎತ್ತರಿಸಿದ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ [more]

ಧಾರವಾಡ

ಪ್ರತ್ಯೇಕ ರಾಜ್ಯಕ್ಕೆ ಬೆಂಬಲವಿಲ್ಲ

ಹುಬ್ಬಳ್ಳಿ:- ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಬರುವ ಅಗಷ್ಟ 2 ರಂದು ಕೆಲ ಸಂಘಟನೆ ನೀಡಿರುವ ಉತ್ತರ ಕರ್ನಾಟಕ 13 ಜಿಲ್ಲೆ ಬಂದ್ ಕರೆಗೆ ನಮ್ಮ [more]

ಧಾರವಾಡ

ಸಚಿವರ ಬಸ್ ಸಂಚಾರ: ಸ್ವಚ್ಛತೆ ಕುರಿತು ಸಿಬ್ಬಂದಿಗೆ ಸೂಚನೆ

ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ, ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಸಂಚಾರ ಮಾಡುವ ಮೂಲಕ‌ ಸಾರಿಗೆ ಸಂಸ್ಥೆಯ ಸಮಸ್ಯೆಗಳನ್ನು [more]

ಮನರಂಜನೆ

ಅಮೀರ್ ಖಾನ್ ನಂಬಿ ‘ಮಹಾಭಾರತ’ ಚಿತ್ರಕ್ಕೆ ಮುಖೇಶ್ ಅಂಬಾನಿಯಿಂದ 1000 ಕೋಟಿ ಹೂಡಿಕೆ?

ಟಾಲಿವುಡ್ ನ ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ ಸರಣಿ ಚಿತ್ರಗಳು ಭಾರತೀಯ ಚಿತ್ರರಂಗದ ದಾಖಲೆಗಳನ್ನು ಧೂಳಿಪಟ ಮಾಡಿದ ನಂತರ ಐತಿಹಾಸಿಕ ಚಿತ್ರಗಳ ನಿರ್ಮಾಣಕ್ಕೆ ಹಲವು [more]