ಗುರುರಾಜ್ ಪೂಜಾರಿಗೆ 25 ಲಕ್ಷ ರು. ನಗದು ಬಹುಮಾನ ನೀಡಲು ಸರಕಾರ ಬದ್ಧವಿದೆ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್
ಬೆಂಗಳೂರು:ಜು-19: 2018ರಲ್ಲಿ ನಡೆದ ಕಾಮನ್‌ವೆಲ್ತ್ ನ ವೈಟ್‌ಲಿಫ್ಟಿಂಗ್ ಪುರುಷರ 56 ಕೆ.ಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಗುರುರಾಜ್ ಪೂಜಾರಿ ಅವರಿಗೆ 25 ಲಕ್ಷ ರು. ನಗದು [more]
ಬೆಂಗಳೂರು:ಜು-19: 2018ರಲ್ಲಿ ನಡೆದ ಕಾಮನ್‌ವೆಲ್ತ್ ನ ವೈಟ್‌ಲಿಫ್ಟಿಂಗ್ ಪುರುಷರ 56 ಕೆ.ಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಗುರುರಾಜ್ ಪೂಜಾರಿ ಅವರಿಗೆ 25 ಲಕ್ಷ ರು. ನಗದು [more]
ಹುಬ್ಬಳ್ಳಿ- ಹುಬ್ಬಳ್ಳಿ ಜಲಮಂಡಳಿ ವಿಭಾಗದ ಎಇಇ ಅಮಾನತಿಗೆ ಒತ್ತಾಯಿಸಿ ಹುಬ್ಬಳ್ಳಿ ಜಲಮಂಡಳಿ ಗುತ್ತಿಗೆದಾರರಿಂದ ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿಯ ಜಲಮಂಡಳಿ ಕಚೇರಿ ಎದುರು ತಮಟೆ ಬಾರಿಸಿ, ಜಲಮಂಡಳಿ ಎಇಇ [more]
ಬಿಜಾಪುರ: ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್’ಕೌಂಟರ್ ನಲ್ಲಿ ಮೂವರು ಮಹಿಳೆಯರು ಸೇರಿ ಒಟ್ಟು 7 ನಕ್ಸಲರು ಮೃತಪಟ್ಟಿದ್ದಾರೆ. ಟಿಮಿನಾರ್ ಮತ್ತು ಪುಸನರ್ [more]
ಚೆನ್ನೈ: ತಮಿಳು ಕಿರುತೆರೆಯ ಖ್ಯಾತ ನಟಿ ಪ್ರಿಯಾಂಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬುಧವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮಿಳಿನ ‘ವಂಶಂ’ ಧಾರಾವಾಹಿಯಲ್ಲಿ [more]
ಬೆಂಗಳೂರು: ಚಂದ್ರ ಮೋಹನ್ ನಿರ್ದೇಶನದ ಡಬಲ್ ಎಂಜಿನ್ ಕಳೆದ ವಾರ ರಿಲೀಸ್ ಆಗಿದ್ದು, ನಿರ್ಮಾಣದ ಹಕ್ಕು ಪಡೆಯುವಲ್ಲಿ ಭಾರೀ ಸದ್ದು ಮಾಡುತ್ತಿದೆ. ಮರಾಠಿ ನಿರ್ಮಾಪಕರಾದ ಪ್ರಮೋದ್ ಬಕಾಡಿಯಾ [more]
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಸೇರಿದಂತೆ ಒಟ್ಟು 5 ಸ್ಟೇಟ್ ಬ್ಯಾಂಕ್ ಗಳಿಗೆ 113 ಬಿಲಿಯನ್ ರೂಪಾಯಿ ಪ್ಯಾಕೇಜ್ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಒಂದು ವಾರದಲ್ಲಿ [more]
ನವದೆಹಲಿ: ಭಾರತವನ್ನು ಗುರಿ ಮಾಡಿಕೊಂಡಿರುವ ಪಾಕಿಸ್ತಾನ ಮೂಲದ ಕುಖ್ಯಾತ ಉಗ್ರ ಸಂಘಟನೆ ಜೈಶ್ ಇ ಮೊಹಮದ್ ಇದೀಗ ಭಾರತೀಯ ಸೇನೆಯ ವಿನಾಶಕಾರಿ ಸಮರನೌಕೆಗಳ ಮೇಲೆ ಕಣ್ಣಿಟ್ಟಿದ್ದು, ಅವುಗಳನ್ನು [more]
ಹರಾರೆ: ಪಾಕಿಸ್ತಾನ ಕ್ರಿಕೆಟ್ ತಂಡದ ವೇಗಿ ಹಸನ್ ಅಲಿ ವಿಕೆಟ್ ಕಿತ್ತ ಖುಷಿಯನ್ನು ಸಂಭ್ರಮಿಸಲು ಹೋಗಿ ಕತ್ತು ಉಳುಕಿಸಿಕೊಂಡು ಅಪಹಾಸ್ಯಕ್ಕೀಡಾದ ಘಟನೆ ನಡೆದಿದೆ. ಸದ್ಯ ಪಾಕಿಸ್ತಾನ ಜಿಂಬಾಬ್ವೆ [more]
ಬೆಂಗಳೂರು: ಚಿಟ್ ಫಂ0ಡ್ ಸಂಸ್ಥೆಗಳ ಮೋಸದ ಬಗ್ಗೆ ಬಯಲಾಗುತ್ತಿದ್ದರೂ, ಜನ ಮಾತ್ರ ಇವರಿಂದ ದೂರವಾಗುತ್ತಿಲ್ಲ! ಇದೀಗ ಬೆಂಗಳೂರಿನಲ್ಲಿ ಮತ್ತೂಂದು ಚಿಟ್ ಫಂ್ಡ್ ಕಂಪನಿಯ ಮೋಸ ಬಯಲಾಗಿದ್ದು ಇದರ [more]
ಮಂಗಳೂರು: ಪತ್ರಿಕೆಗಳಲ್ಲಿ ಶಿರೂರು ಶ್ರೀಗಳ ಆರೋಗ್ಯ ಸರಿಯಿಲ್ಲವೆಂದು ತಿಳಿದುಪಟ್ಟೆ. ಹೀಗಾಗಿ ಸ್ವಾಮಿಯ ಪೂಜೆ ಸಲ್ಲಿಸಿದ ಬಳಿಕ ಅವರ ಆರೋಗ್ಯದ ಬಗ್ಗೆ ವಿಚಾರಿಸುವ ಕುರಿತು ಯೋಚಿಸುತ್ತಿರುವಾಗಲೇ ಶಿರೂರು ಶ್ರೀ [more]
ಉಡುಪಿ: ಇಲ್ಲಿನ ಅಷ್ಠಮಠಾಧೀಶರಲ್ಲಿ ಒಬ್ಬರಾದ ಶಿರೂರು ಮಠಾಧೀಶ ಲಕ್ಷ್ಮೀವರತೀರ್ಥ ಶ್ರೀಗಳು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಬುಧವಾರ ಬೆಳಗ್ಗೆ ಫುಡ್ ಪಾಯ್ಸನ್ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿಗೆ ದಾಖಲಾಗಿದ್ದ [more]
ಮೊನ್ನೆ ಮೂರನೇ ಮತ್ತು ಏಕದಿನ ಪಂದ್ಯದಲ್ಲಿ ಪಂದ್ಯ ಮುಗಿದ ಬಳಿಕ ಟೀಂ ಇಂಡಿಯಾದ ವಿಕೆಟ್ ಕೀಪರ್ ಎಂ.ಎಸ್.ಧೋನಿ ಅಂಪೈರ್ ಬಳಿ ಹೋಗಿ ಚೆಂಡು ಪಡೆದಿದ್ದು ಭಾರೀ ಚರ್ಚೆಯ [more]
ಮುಂಬೈ:ಮುಂಬರುವ ಅಂಗ್ಲರ ವಿರುದ್ದದ ಮೂರು ಟೆಸ್ಟ್ ಸರಣಿಗೆ ಆಯ್ಕೆ ಮಂಡಳಿ 18 ಆಟಗಾರರನ್ನೊಳಗೊಂಡ ಆಟಗಾರರನ್ನ ಪ್ರಕಟಿಸಿದೆ. ಯುವ ಆಟಗಾರರದ ರಿಷಬ್ ಪಂತ್ ಮತ್ತು ಕುಲ್‍ದೀಪ್ ಯದವ್‍ಗೆ ಮಣೆಹಾಕಲಾಗಿದೆ. [more]
ದುಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ವೃತ್ತಿ ಜೀವನದಲ್ಲಿ ಅತಿ ಹೆಚ್ಚು 911 ಅಂಕಗಳನ್ನ ಪಡೆದು ಐಸಿಸಿ ಏಕದಿನ ರ್ಯಾಂಕಿಂಗ್‍ನಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದಾರೆ. ಇನ್ನು [more]
ಮುಂಬೈ:ಮುಂಬರುವ ಅಂಗ್ಲರ ವಿರುದ್ದದ ಮೂರು ಟೆಸ್ಟ್ ಸರಣಿಗೆ ಆಯ್ಕೆ ಮಂಡಳಿ 18 ಆಟಗಾರರನ್ನೊಳಗೊಂಡ ಆಟಗಾರರನ್ನ ಪ್ರಕಟಿಸಿದೆ. ಯುವ ಆಟಗಾರರದ ರಿಷಬ್ ಪಂತ್ ಮತ್ತು ಕುಲ್‍ದೀಪ್ ಯದವ್‍ಗೆ ಮಣೆಹಾಕಲಾಗಿದೆ. [more]
ದುಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ವೃತ್ತಿ ಜೀವನದಲ್ಲಿ ಅತಿ ಹೆಚ್ಚು 911 ಅಂಕಗಳನ್ನ ಪಡೆದು ಐಸಿಸಿ ಏಕದಿನ ರ್ಯಾಂಕಿಂಗ್‍ನಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದಾರೆ. ಇನ್ನು [more]
ಯಾದಗಿರಿ:ಜು-೧೮: ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ನಾರಾಯಣಪುರ ಬಸವಸಾಗರ ಜಲಾಶಯ ರಾಜ್ಯದ ಮೂರನೆ ದೊಡ್ಡ ಜಲಾಶಯ. ಇದು ಬೇಸಿಗೆಯಲ್ಲಿ ಬತ್ತಿಹೊಗಿತ್ತು.ಈಗ ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಗೆ ಜಲಾಶಯ [more]
ಬೆಳಗಾವಿ:ಜು-18:ಬೆಳಗಾವಿ ಜಿಲ್ಲೆ ಕರಾಟೆ ಡು ಮತ್ತು ಬಾಕ್ಸಿಂಗ್ ಅಸೋಶಿಯೆಷನ (ರಿ) ವತಿಯಿಂದ ಅಥಣಿ ತಾಲೂಕಿನ ತಂಗಡಿ ಗ್ರಾಮದಲ್ಲಿ ಜಾಗ್ರತಿ ಜಾಥಾ ನಡೆಸಲಾಯಿತು ಕರಾಟೆ ಸಿಕಾಓ ಬೇಟಿ ಬಚಾಓ [more]
ವಿಜಯಪುರ:ಜು-18: ಭೀಮಾತೀರದ ಹಂತಕ ಧರ್ಮರಾಜ ಚಡಚಣ ಎನ್ಕೌಂಟರ್ ಬಗ್ಗೆ ತನಿಖೆ ನಡೆಸಲಾಗುವುದೆಂದು ಉತ್ತರ ವಲಯ ಐಜಿಪಿ ಅಲೋಕ್ ಕುಮಾರ ತಿಳಿಸಿದರು. ವಿಜಯಪುರದಲ್ಲಿ ಮಾತನಾಡಿದ ಅವರು, ಆ ನಿಟ್ಟಿನಲ್ಲಿ [more]
ದೊಡ್ಡಬಳ್ಳಾಪುರ: ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ಕೆರೆಯಲ್ಲಿ ಮುಳುಗಿ ನೀರು ಪಾಲಾಗಿದ್ದಾನೆ ಲಕ್ಷ್ಮೀಪತಿ (21) ಮೃತ ದುರ್ದೈವಿ ಮೃತ ಲಕ್ಷ್ಮೀಪತಿ ಪಾಲ್ ಪಾಲ್ [more]
ನವದೆಹಲಿ, ಜು.18- ಸ್ವಾತಂತ್ರೋತ್ಸವ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸರ್ಕಾರಿ ನೌಕರರಿಗೆ ಮಾತ್ರ ಸೀಮಿತವಾಗಿ ಐದು ಉಡುಗೊರೆಗಳನ್ನು ನೀಡುವ ಸಾಧ್ಯತೆ ಇದೆ. ಈ ಐದು [more]
ದಾವಣಗೆರೆ,ಜು.18- ತುಂಗಭದ್ರ ನದಿಯ ಜಲಾನಯನ ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿದ್ದು, ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿರುವುದರಿಂದ ಸಾರ್ವಜನಿಕರು ಎಚ್ಚರದಿಂದ ಇರಬೇಕೆಂದು ಹರಿಹರ ತಹಸೀಲ್ದಾರ್ ರೆಹನ್ ಪಾಷ ತಿಳಿಸಿದ್ದಾರೆ. [more]
ಚಿತ್ರದುರ್ಗ,ಜು.18- ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಮಹಿಳೆಯರಿಗೆ ಹಾಸಿಗೆ ಇಲ್ಲದೆ ನೆಲದ ಮೇಲೆ ಮಲಗಿಸಿ ಚಿಕಿತ್ಸೆ ನೀಡಿರುವ ಪ್ರಸಂಗ ಪರಶುರಾಮಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಆಂಧ್ರ ಪ್ರದೇಶದ [more]
ಕೊಳ್ಳೇಗಾಲ,ಜು.18 – ಹೊಲದಲ್ಲಿ ಉಳುಮೆ ಮಾಡುತ್ತಿದ್ದಾಗ ಟ್ರ್ಯಾಕ್ಟರ್‍ನಿಂದ ಆಯತಪ್ಪಿ ಬಿದ್ದ ರೈತ ಮೃತಪಟ್ಟಿರುವ ಘಟನೆ ಕೊಳ್ಳೆಗಾಲ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಕೊತ್ತನೂರು ಗ್ರಾಮದ [more]
ಚಿಕ್ಕೋಡಿ,ಜು.18- ಮಹಾರಾಷ್ಟ್ರ ರಾಜ್ಯದ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಕೃಷ್ಣಾನದಿಗೆ ನೀರಿನ ಹರಿಯುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ರಾಯಭಾಗ ತಾಲ್ಲೂಕಿನ ಕುಡಚಿ ಉಗಾರದ ಮಧ್ಯ ಸೇತುವೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ