ಧಾರವಾಡ

ಲೋಕೋ ಪೈಲಟ್ ಗಳ ಅಮರಣಾಂತ ಉಪವಾಸ ಸತ್ಯಾಗ್ರಹ

ಹುಬ್ಬಳ್ಳಿ- ವಿವಿಧ ಬೇಡಿಕೆಗೆ ಆಗ್ರಹಿಸಿ ನೂರಾರು ಲೋಕೋ ಪೈಲ್‌ಗಳು ಹುಬ್ಬಳ್ಳಿಯ ರೈಲ್ವೆ ಜಿಎಂ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಹುಬ್ಬಳ್ಳಿಯ ರೈಲ್ವೆ ಜಿ.ಎಮ್ ಕಚೇರಿ ಮುಂದುಗಡೆ ಪ್ರತಿಭಟನೆ [more]

ರಾಷ್ಟ್ರೀಯ

ರಾಹುಲ್ ಗಾಂಧಿ ವಿದೇಶಿ ಮೂಲದ ಬಗ್ಗೆ ಹೇಳಿಕೆ ಹಿನ್ನಲೆ: ಬಿಎಸ್ ಪಿ ರಾಷ್ಟ್ರೀಯ ಸಂಯೋಜಕ ವಜಾ

ನವದೆಹಲಿ:ಜು-17: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿದೇಶಿ ಮೂಲದ ಬಗ್ಗೆ ಮಾತನಾಡಿದ್ದ ಬಿಎಸ್ ಪಿ ರಾಷ್ಟ್ರೀಯ ಸಂಯೋಜಕನನ್ನು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ವಜಾಗೊಳಿಸಿದ್ದಾರೆ. ಪಕ್ಷದ ಸಂಯೋಜಕ [more]

ರಾಷ್ಟ್ರೀಯ

ಬಾಲಕಿ ಮೇಲೆ 22 ಕಾಮುಕರ ಅಟ್ಟಹಾಸ: ಅಪಾರ್ಟ್ ಮೆಂಟ್ ನಲ್ಲಿ 7 ತಿಂಗಳಿಂದ ನಡೆದಿತ್ತು ನೀಚ ಕೃತ್ಯ

ಚೆನ್ನೈ:ಜು-17: 11 ವರ್ಷದ ಬಾಲಕಿ ಮೇಲೆ 22 ಜನ ಕಾಮುಕರು ನಿರಂತರವಾಗಿ ಅತ್ಯಾಚಾರ ನಡೆಸಿ, ಕೃತ್ಯವನ್ನು ವಿಡಿಯೋದಲ್ಲಿ ಚಿತ್ರೀಕರಿಸಿ ಬಾಲಕಿಯನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಭಯಾನಕ ಘಟನೆ [more]

ರಾಜ್ಯ

ಕಾನೂನು ಸುವ್ಯವಸ್ಥೆ ರಕ್ಷಣೆ ರಾಜ್ಯ ಸರ್ಕಾರಗಳ ಹೊಣೆ: ಸುಪ್ರೀಂ ಕೋರ್ಟ್

ನವದೆಹಲಿ:ಜು-17: ಗೋ ಸಂರಕ್ಷಣೆ ಹೆಸರಲ್ಲಿ ಹಾಗೂ ಅಮಾಯಕರ ಮೇಲೆ ನಡೆಯುತ್ತಿರುವ ಸಾಮೂಹಿಕ ದಾಳಿಗಳಿಗೆ ಸಂಬಂಧಿಸಿದಂತೆ ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು, ಕಾನೂನು ಸುವ್ಯವಸ್ಥೆ ರಕ್ಷಣೆ ರಾಜ್ಯ ಸರ್ಕಾರಗಳ [more]

ಧಾರವಾಡ

ಸೈಕಲ್ ರವಿ ಕರೆ ಪ್ರಕರಣ ತನಿಖೆ ಆಗಲೇ ಬೇಕು- ಶೆಟ್ಟರ

ಹುಬ್ಬಳ್ಳಿ:-‌ ರೌಡಿ ಶೀಟರ್ ಸೈಕಲ್‌ ರವಿ ಹಾಗೂ ಮಾಜಿ ಸಚಿವ ಎಂ‌.ಬಿ ಪಾಟೀಲ್ ಮೊಬೈಲ್ ನಲ್ಲಿ ಮಾತುಕತೆ ನಡೆಸಿರೋ ಪ್ರಕರಣವನ್ನು ತನಿಖೆ ಮಾಡಬೇಕೆಂದು ಮಾಜಿ ಸಿಎಂ ಜಗದೀಶ್ [more]

ರಾಷ್ಟ್ರೀಯ

ಕಾಂಟ್ರ್ಯಾಕ್ಟರ್ ಕಂಪೆನಿ ಮೇಲೆ ಐಟಿ ದಾಳಿ: 160 ಕೋಟಿ ನಗದು, 100 ಕೆಜಿ ಚಿನ್ನ ಪತ್ತೆ

ಚೆನ್ನೈ: ತಮಿಳುನಾಡಿನ ರಸ್ತೆ ಗುತ್ತಿಗೆದಾರರೊಬ್ಬರ ಕಂಪೆನಿ ಸೇರಿದಂತೆ ಅನೇಕ ಭಾಗಗಳಲ್ಲಿ ಆದಾಯ ತೆರಿಗೆ ಇಲಾಖೆ ರೇಡ್ ಮಾಡಿದ್ದು, ಬರೋಬ್ಬರಿ 160 ಕೋಟಿ ರೂ. ನಗದು ಹಾಗೂ 100 [more]

ರಾಜ್ಯ

ಬಾಲಿವುಡ್ ಹಿರಿಯ ನಟಿ ರೀಟಾ ಭಾದುರಿ ವಿಧಿವಶ

ಮುಂಬೈ:ಜು-17: ಬಾಲಿವುಡ್ ನ ಹಿರಿಯ ನಟಿ ರೀಟಾ ಬಾದುರಿ ಸೋಮವಾರ ತಡರಾತ್ರಿ ಮುಂಬೈನಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ರೀಟಾ ಅವರಿಗೆ 62 ವರ್ಷ ವಯಸ್ಸಾಗಿತ್ತು. ಅವರನ್ನು [more]

ಧಾರವಾಡ

ಮಹಾರಷ್ಟ್ರ ಹಾಲು ಒಕ್ಕೂಟ ನಡೆ ಖಂಡಿಸಿ ಪ್ರತಿಭಟನೆ

ಹುಬ್ಬಳ್ಳಿ-ಮಹಾರಾಷ್ಟ್ರದಲ್ಲಿ ನಂದಿನಿ ಹಾಲನ್ನು ರಸ್ತೆಗೆ ಚೆಲ್ಲಿ ವಾಹನ ಚಾಲಕರ ಮೇಲೆ ನಡೆಸಿದ ಹಲ್ಲೆಯನ್ನ ಖಂಡಿಸಿ ಹುಬ್ಬಳ್ಳಿಯಲ್ಲಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿಯ ದೇಶಪಾಂಡೆನಗರದಲ್ಲಿರುವ [more]

ರಾಜ್ಯ

ಟೆಕ್ಕಿ ಮಹಮ್ಮದ್ ಆಜಮ್ ಸಾವು ಪ್ರಕರಣ: ನನ್ನ ಮಗ ಪಾಕಿಸ್ತಾನಕ್ಕೆ ಹೋಗಿರಲಿಲ್ಲ, ಕರ್ನಾಟಕಕ್ಕೆ ಹೋಗಿದ್ದ: ತಾಯಿ ಆಕ್ರೋಶ

ಹೈದ್ರಾಬಾದ್: ಜು-17:ಮಕ್ಕಳ ಕಳ್ಳನೆಂದು ಭಾವಿಸಿ ಟೆಕ್ಕಿ ಮಹಮ್ಮದ್ ಆಜಮ್ ರನ್ನು ಹೊಡೆದುಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಟೆಕ್ಕಿ ತಾಯಿ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದು, ನನ್ನ ಮಗ ಪಾಕಿಸ್ತಾನಕ್ಕೆ [more]

ರಾಷ್ಟ್ರೀಯ

ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಕಾರಿನಲ್ಲಿದ್ದ ಕುಟುಂಬ ಆಶ್ಚರ್ಯಕರ ರೀತಿಯಲ್ಲಿ ರಕ್ಷಿಸಿದ ಸ್ಥಳೀಯರು

ಮುಂಬೈ:ಜು-17: ಪ್ರವಾಹದ ನೀರಿನಲ್ಲಿ ಮುಳುಗಿ ಕೊಚ್ಚಿಹೋಗುತ್ತಿದ್ದ ಕಾರಿನಲ್ಲಿದ್ದ ಕುಟುಂಬವನ್ನು ಹಗ್ಗದ ಸಹಾಯದಿಂದ ಸಿನಿಮೀಯ ರೀತಿಯಲ್ಲಿ ರಕ್ಷಣೆ ಮಾಡಿರುವ ಘಟನೆ ನವಿ ಮುಂಬೈನ ತಾಲೋಜಾದಲ್ಲಿ ನಡೆದಿದೆ. ಕಾರು ನೀರಿನಲ್ಲಿ [more]

ಅಂತರರಾಷ್ಟ್ರೀಯ

ಚೆಂಡು ನಿಮ್ಮ ಅಂಗಳದಲ್ಲಿ; ಟ್ರಂಪ್ಗೆ ಫುಟ್ಬಾಲ್ ಗಿಫ್ಟ್ ಕೊಟ್ಟ ಪುಟಿನ್!

ಫಿನ್ಲ್ಯಾಂಡ್: ಇದು ಸಾಮಾನ್ಯವಾದ ಸುದ್ದಿಗೋಷ್ಠಿಯಾಗಿರಲಿಲ್ಲ… ವಿಶ್ವದ ಎರಡು ಬಲಾಢ್ಯ ರಾಷ್ಟ್ರಗಳು ಅಲ್ಲಿ ಸಮಾಗಮಗೊಂಡಿದ್ದವು. ಈ ಎರಡೂ ರಾಷ್ಟ್ರಗಳು ಏನು ಹೇಳಲಿವೆ ಎಂದು ಇಡೀ ವಿಶ್ವ ತುದಿಗಾಲಲ್ಲಿ ನಿಂತು [more]

ರಾಜ್ಯ

ರೇಷ್ಮೆಗೆ ಬೆಂಬಲ ಬೆಲೆ ಬಗ್ಗೆ ಎಚ್ಡಿಕೆ ಚರ್ಚೆಯ ಬೆನ್ನಲ್ಲೇ ರೈತ ಆತ್ಮಹತ್ಯೆ!

ರಾಮನಗರ: ರೇಷ್ಮೆ ಬೆಳೆ ಬೆಲೆ ಕುಸಿತ ಹಿನ್ನೆಲೆಯಲ್ಲಿ ರೈತನೋರ್ವ ಕ್ರಿಮಿನಾಶಕ ಸೇವಿಸಿ, ನೇಣುಬಿಗಿದುಕೊಂಡು ಸಾವನ್ನಪ್ಪಿದ ಘಟನೆ ರಾಮನಗರ ತಾಲೂಕಿನ ಕಟಮಾನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕಟುಮಾನದೊಡ್ಡಿಯ ನಿವಾಸಿ ರೇಷ್ಮೆ [more]

ರಾಜ್ಯ

ಅಡುಗೆ ಎಣ್ಣೆ ದರ ಹೆಚ್ಚಳ: ಗೃಹಿಣಿಯರಿಗೆ ಶಾಕ್ ಕೊಟ್ಟ ಸರ್ಕಾರ

ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಕ್ಕಿ ಮತ್ತು ವಿದ್ಯುತ್ ದರ ಏರಿಸಿ ಸರ್ಕಾರ ಶಾಕ್ ಕೊಟ್ಟಿದ್ದು ಆಯ್ತು. ಇದೀಗ ಅಡುಗೆ ಎಣ್ಣೆಯ ಬೆಲೆ ಹೆಚ್ಚು ಮಾಡಿದ್ದಾರೆ. ಪ್ರತಿದಿನ ದರ [more]

ರಾಜ್ಯ

ರಾಮನಗರದಲ್ಲಿ ಆರೋಗ್ಯ ವಿವಿ ಕ್ಯಾಂಪಸ್ ಸ್ಥಾಪನೆ; ತೊಡಕು ನಿವಾರಣೆ- ಮುಖ್ಯಮಂತ್ರಿ ಕುಮಾರಸ್ವಾಮಿ

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ರಾಮನಗರ ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ನಂತರ ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಾರ್ವಜನಿಕರಿಂದ ಅಹವಾಲು [more]

ರಾಜ್ಯ

ಬಿಬಿಎಂಪಿಗೆ ಹೊಸ ಕಾನೂನು ರಚನೆ-ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬಿಬಿಎಂಪಿಯನ್ನು ಸಮರ್ಪಕವಾಗಿ ನಿರ್ವಹಿಸಲು ಶೀಘ್ರವೇ ನೂತನ ಕಾನೂನು ತರಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನ ಅಭಿವೃದ್ಧಿ ಹಾಗೂ ಸಮಸ್ಯೆ [more]

ರಾಷ್ಟ್ರೀಯ

ಪತ್ರಕರ್ತ ಉಪೇಂದ್ರ ರಾಯ್ ಸಿಬಿಐ ವಶಕ್ಕೆ

ನವದೆಹಲಿ, ಜು.16-ಬಲತ್ಕಾರದ ಹಣ ವಸೂಲಿ ಮತ್ತು ಭ್ರಷ್ಟಾಚಾರದ ಹೊಸ ಪ್ರಕರಣದ ಸಂಬಂಧ ಪತ್ರಕರ್ತ ಉಪೇಂದ್ರ ರಾಯ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ವಶಕ್ಕೆ ತೆಗೆದುಕೊಂಡಿದೆ. ಮುಂಬೈನ [more]

ರಾಷ್ಟ್ರೀಯ

ಸಂಸತ್ತಿನ ಮುಂಗಾರು ಅಧಿವೇಶನ ಜು.18ರಿಂದ ಆರಂಭ

ನವದೆಹಲಿ, ಜು.16-ಸಂಸತ್ತಿನ ಮುಂಗಾರು ಅಧಿವೇಶನ ಜು.18ರಿಂದ ಆರಂಭವಾಗಲಿದ್ದು, ಲೋಕಸಭೆ ಅಧ್ಯಕ್ಷೆ ಸುಮಿತ್ರಾ ಮಹಾಜನ್ ನಾಳೆ ಭೋಜನಕೂಟದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಚರ್ಚಿಸಲಿದ್ದಾರೆ. ಮುಂಗಾರು ಅಧಿವೇಶನವು ಸುಗಮವಾಗಿ [more]

No Picture
ರಾಷ್ಟ್ರೀಯ

ಗಗನಸಖಿ ಕಟ್ಟಡದಿಂದ ಹಾರಿ ಆತ್ಮಹತ್ಯೆ

ನವದೆಹಲಿ, ಜು.16-ಗಗನಸಖಿಯೊಬ್ಬರು ಕಟ್ಟಡದಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಧಾನಿ ದೆಹಲಿಯ ಹೌಝ್ ಖಾಸ್ ಪ್ರದೇಶದಲ್ಲಿ ಶನಿವಾರ ನಡೆದಿದೆ. ಅನಿಸಿಯಾ ಬಾತ್ರಾ (39) ಸಾವಿಗೆ ಶರಣಾದ [more]

ರಾಷ್ಟ್ರೀಯ

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿ ಚಟುವಟಿಕೆ

ಕುಪ್ವಾರ, ಜು.16-ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿ ಚಟುವಟಿಕೆಗಳು ತೀವ್ರಗೊಂಡಿವೆ. ಕುಪ್ವಾರದಲ್ಲಿ ಭದ್ರತಾ ಪಡೆಗಳೊಂದಿಗೆ ಇಂದು ಮುಂಜಾನೆ ನಡೆದ ಎನ್‍ಕೌಂಟರ್‍ನಲ್ಲಿ ಭಯೋತ್ಪಾದಕನೊಬ್ಬ ಹತನಾಗಿದ್ದು, ಕೆಲವು ಯೋಧರು ಗಾಯಗೊಂಡಿದ್ದಾರೆ. ಕುಪ್ವಾರದ [more]

ಕ್ರೀಡೆ

ಫ್ರಾನ್ಸ್ ವಿರುದ್ಧ ವೀರೋಚಿತ ಸೋಲು ಕಂಡ ಕ್ರೊವೇಷ್ಯಾ

ಮಾಸ್ಕೋ, ಜು.16-ಫಿಫಾ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಯ ರೋಚಕ ಫೈನಲ್‍ನಲ್ಲಿ ಫ್ರಾನ್ಸ್ ವಿರುದ್ಧ ವೀರೋಚಿತ ಸೋಲು ಕಂಡ ಕ್ರೊವೇಷ್ಯಾ ಈಗ ಪರಾಭವದ ಆತ್ಮಾವಲೋಕನ ಮಾಡಿಕೊಳ್ಳುತ್ತಿದೆ. ಲಭಿಸಿದ ಅವಕಾಶಗಳನ್ನು ನಾವು [more]

ಕ್ರೀಡೆ

ರೋಚಕ ಫೈನಲ್‍ನಲ್ಲಿ ಫ್ರಾನ್ಸ್ 4-2 ಗೋಲುಗಳಿಂದ ಗೆಲುವು

ಪ್ಯಾರಿಸ್, ಜು.16-ಫಿಫಾ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಯ ರೋಚಕ ಫೈನಲ್‍ನಲ್ಲಿ ಫ್ರಾನ್ಸ್ 4-2 ಗೋಲುಗಳಿಂದ ಕ್ರೊವೇಷ್ಯಾವನ್ನು ಮಣಿಸಿ ಫ್ರೆಂಚ್ ಕ್ರೀಡಾಪ್ರೇಮಿಗಳ ಮುಗಿಲು ಮುಟ್ಟಿದ ವಿಜಯೋತ್ಸವದ ಸಡಗರ-ಸಂಭ್ರಮಕ್ಕೆ ಕಾರಣವಾಯಿತು. ಫ್ರಾನ್ಸ್‍ನಲ್ಲಿ [more]

ಕ್ರೀಡೆ

ಕಾಲ್ಚೆಂಡಿನ ಮಹಾ ಸಮರಕ್ಕೆ ವರ್ಣರಂಜಿತ ತೆರೆ

ಮಾಸ್ಕೋ, ಜು.15-ರಷ್ಯಾದಲ್ಲಿ ಒಂದು ತಿಂಗಳ ಕಾಲ ನಡೆದ ಫಿಫಾ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಯ ರೋಚಕ ಫೈನಲ್‍ನಲ್ಲಿ ಫ್ರಾನ್ಸ್ ತಂಡ ಪ್ರಶಸ್ತಿ ಮುಡಿಗೇರಿಸುವುದರೊಂದಿಗೆ ಕಾಲ್ಚೆಂಡಿನ ಮಹಾ ಸಮರಕ್ಕೆ ವರ್ಣರಂಜಿತ [more]

ರಾಷ್ಟ್ರೀಯ

ರಾವುಲ್‍ ಗಾಂಧಿಯಿಂದ ಮೋದಿಗೆ ಪತ್ರ

ನವದೆಹಲಿ, ಜು.16- ಇದೇ 18ರಂದು ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಗೆ [more]

ರಾಷ್ಟ್ರೀಯ

ನೂತನ ರಾಜ್ಯಸಭೆಯ ಸಭಾ ನಾಯಕನ ಆಯ್ಕೆ

ನವದೆಹಲಿ,ಜು.16- ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ರಾಜ್ಯಸಭೆಯ ಸಭಾ ನಾಯಕರಾದ ಅರುಣ್ ಜೇಟ್ಲಿ ಗೈರುಹಾಜರಾಗಲಿರುವ ಹಿನ್ನೆಲೆಯಲ್ಲಿ ಈ ಬಾರಿಯ ಅಧಿವೇಶನದಲ್ಲಿ ಪ್ರತಿಪಕ್ಷಗಳನ್ನು ಸಮರ್ಪಕವಾಗಿ ಎದುರಿಸಲು ಹೊಸ ನಾಯಕನ ಆಯ್ಕೆಯಲ್ಲಿ [more]

ಕ್ರೀಡೆ

22ನೆ ವಿಶ್ವಕಪ್ ಫುಟ್ಬಾಲ್ ಕತಾರ್‍ನಲ್ಲಿ, 2022ರಲ್ಲಿ ನಡೆಯಲಿದೆ

ಮಾಸ್ಕೋ, ಜು.16- ರಷ್ಯಾದಲ್ಲಿ ನಡೆದ 21ನೆ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಗೆ ನಿನ್ನೆ ವರ್ಣರಂಜಿತ ತೆರೆ ಬಿದ್ದಿದ್ದು, 22ನೆ ಆವೃತ್ತಿಯ ಫಿಫಾ ಕಾಲ್ಚೆಂಡಿನ ಪಂದ್ಯಾವಳಿ ಏಷ್ಯಾದ ಅರಬ್ ಗಣರಾಜ್ಯದ [more]