ಮುಂಬೈ ಮಹಾಮಳೆ: ಸ್ಥಳೀಯ ರೈಲು ಸಂಚಾರ ಸ್ಥಗಿತ, ಕೆಲಸಕ್ಕೆ ರಜೆ ಹಾಕಿದ ಡಬ್ಬಾವಾಲಾಗಳು
ಮುಂಬೈ: ರಾತ್ರಿಯಿಡೀ ಸುರಿದ ಧಾರಾಕಾರ ಮಳಯಿಂದಾಗಿ ವಾಣಿಜ್ಯ ನಗರಿ ಮುಂಬೈಯಲ್ಲಿ ಪಶ್ಚಿಮ ರೈಲ್ವೆಯ ಉಪನಗರ ಸೇವೆ ಸ್ಥಗಿತಗೊಂಡಿದೆ.ಚರ್ಚ್ ಗೇಟ್ ಮತ್ತು ಬೊರಿವಿಲಿ ನಡುವೆ ರೈಲ್ವೆ ಸಂಚಾರವನ್ನು ತಾತ್ಕಾಲಿಕವಾಗಿ [more]
ಮುಂಬೈ: ರಾತ್ರಿಯಿಡೀ ಸುರಿದ ಧಾರಾಕಾರ ಮಳಯಿಂದಾಗಿ ವಾಣಿಜ್ಯ ನಗರಿ ಮುಂಬೈಯಲ್ಲಿ ಪಶ್ಚಿಮ ರೈಲ್ವೆಯ ಉಪನಗರ ಸೇವೆ ಸ್ಥಗಿತಗೊಂಡಿದೆ.ಚರ್ಚ್ ಗೇಟ್ ಮತ್ತು ಬೊರಿವಿಲಿ ನಡುವೆ ರೈಲ್ವೆ ಸಂಚಾರವನ್ನು ತಾತ್ಕಾಲಿಕವಾಗಿ [more]
ನವದೆಹಲಿ: ಏರ್’ಸೆಲ್ ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಆ.7ರವರೆಗೂ ಬಂಧಿಸುವಂತಿಲ್ಲ ಎಂದು ದೆಹಲಿಯ ಪಾಟಿಯಾಲಾ [more]
ತಿರುವನಂತಪುರ: ಜನರನ್ನು ಆಕರ್ಷಿಸುವ ಸಲುವಾಗಿ ಬಸ್ ಮಾಲೀಕರು ತಮ್ಮ ವಾಹನಗಳ ಮೇಲೆ ದೇವರ ಚಿತ್ರ, ಸುಂದರ ಪ್ರವಾಸಿ ತಾಣಗಳ ಚಿತ್ರಗಳನ್ನು ಹಾಕುವುದು ಸಾಮಾನ್ಯ. ಆದರೆ ಕೇರಳದಲ್ಲಿ ಖಾಸಗಿ [more]
ಶ್ರೀನಗರ; ಜಮ್ಮು ಮತ್ತು ಕಾಶ್ಮೀರ ಶೋಪಿಯಾನ್ ಜಿಲ್ಲೆಯಲ್ಲಿ ಸೇನಾಪಡೆ ಉಗ್ರರ ವಿರುದ್ಧ ಎನ್’ಕೌಂಟರ್ ನಡೆಸುತ್ತಿದ್ದು, ಉಗ್ರರು-ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹಾಗೂ [more]
ದುಬೈ: ಇಂಗ್ಲೆಂಡ್ ತಂಡದ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಲ್ಲಿ ಟೀಂ ಇಂಡಿಯಾ ಗೆದ್ದ ಬೆನ್ನಲ್ಲೇ ಐಸಿಸಿ ರ‍್ಯಾಂಕಿಂಗ್ ಪಟ್ಟಿಯನ್ನು ಪರಿಷ್ಕೃತಗೊಳಿಸಿದ್ದು, ಸರಣಿ ಗೆದ್ದ [more]
ಜಮ್ಮು: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತ ತಂಡದ ಆಧಾರ ಸ್ತಂಭ ಎಂದು ಕ್ರಿಕೆಟಿಗ ಇರ್ಫಾನ್ ಪಠಾಣ್ ಅವರು ಸೋಮವಾರ ಹಾಡಿ ಹೊಗಳಿದ್ದಾರೆ. [more]
ಜೋಹಾನ್ಸ್ ಬರ್ಗ್: ಮಹಿಳಾ ಕ್ರಿಕೆಟ್ ನಲ್ಲಿ ಸಲಿಂಗ ವಿವಾಹಗಳು ಇದೀಗ ಸಾಮಾನ್ಯವಾಗಿ ಬಿಟ್ಟಿವೆ. ದಕ್ಷಿಣ ಆಫ್ರಿಕಾ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಡೇನ್ ವಾನ್ ನೈಕರ್ಕ್ ಸಹ [more]
ಬೆಂಗಳೂರು: ಟೀಂ ಇಂಡಿಯಾದ ಮಾಜಿ ವೇಗಿ ಹಾಗೂ ನಿಷೇಧಿತ ಕ್ರಿಕೆಟಿಗ ಎಸ್ ಶ್ರೀಶಾಂತ್ ಸದ್ಯ ದೇಹವನ್ನು ಹುರಿಗೊಳಿಸಿ ಬಾಹುಬಲಿಯಂತೆ ಕಾಣುತ್ತಿದ್ದು ಅವರ ಸದ್ಯದ ಫೋಟೋವನ್ನು ಪೋಸ್ಟ್ ಮಾಡಿದ್ದು [more]
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಆಂಗ್ಲರ ನಾಡಲ್ಲಿ ಟಿ20 ಸರಣಿಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಇದರ ಜೊತೆಗೆ ಇಲ್ಲೊಂದು ವಿಶೇಷ ಸಂಗತಿಯೊಂದು ನಡೆದಿದೆ. ಗಂಡನಾದವನು [more]
ಬ್ರಿಸ್ಟೋಲ್, ಜು.9- ಇಂಗ್ಲೆಂಡ್ ವಿರುದ್ಧ ಸರಣಿ ಗೆಲ್ಲಲು ರೋಹಿತ್ ಶರ್ಮಾ ಅಂತಿಮ ಪಂದ್ಯದಲ್ಲಿ ತೋರಿದ ಅದ್ಭುತ ಸಾಧನೆಯೇ ಕಾರಣ ಎಂದು ಟೀಂ ಇಂಡಿಯಾದ ಯುವ ತಾರೆ ಹಾರ್ದಿಕ್‍ಪಾಂಡ್ಯಾ [more]
ಲಖನೌ, ಜು.9- ಬಿಜೆಪಿ ಶಾಸಕರೊಬ್ಬರ ಕೊಲೆ ಆರೋಪ ಹಾಗೂ ರಾಜಕಾರಣಿಗಳಿಂದ ಹಫ್ತಾ ವಸೂಲಿ ಆರೋಪಕ್ಕೆ ಗುರಿಯಾಗಿದ್ದ ಕುಖ್ಯಾತ ಭೂಗತ ಪಾತಕಿಯನ್ನು ಜೈಲಿನಲ್ಲೇ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ [more]
ನವದೆಹಲಿ, ಜು.9- ಕಲಿಯುಗ ಅಂತ್ಯಕ್ಕೆ ಕಾಲ ಸನ್ನಿಹಿತವಾಯಿತೇ..? ಇದೇ 27ರಂದು ಸಂಭವಿಸುವ ಖಗ್ರಾಸ ಚಂದ್ರಗ್ರಹಣದ ನಂತರ ಇಡೀ ಭೂ ಮಂಡಲ ನಶಿಸಿ ಹೋಗುವುದೇ..? ಇಂತಹ ಒಂದು ತರ್ಕ [more]
ಮುಂಬೈ, ಜು.9- ಟಾಟಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಸ್ಥಾನದಿಂದ ತಮ್ಮನ್ನು ವಜಾಗೊಳಿಸಿರುವ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಸೈರಸ್ ಮಿಸ್ತ್ರಿ ಅವರ ಅರ್ಜಿಯನ್ನು ರಾಷ್ಟ್ರೀಯ ವ್ಯವಹಾರಿಕ ಕಾನೂನು [more]
ಮುಂಬೈ, ಜು.9- ಮುಂಗಾರು ಮಳೆಗೆ ವಾಣಿಜ್ಯ ನಗರಿ ಮುಂಬೈ ತತ್ತರಿಸಿಹೋಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಮಹಾನಗರದ ರಸ್ತೆಗಳು ನದಿಗಳಾಗಿ ಪರಿವರ್ತನೆಗೊಂಡಿದ್ದು, ವಾಹನ ಮತ್ತು ರೈಲು ಸಂಚಾರದಲ್ಲಿ ವ್ಯತ್ಯಯ [more]
ಮಾಸ್ಕೋ, ಜು.9- ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾಗುತ್ತಿದ್ದು, ಗೆಲುವು ಯಾರ ಕೊರಳಿಗೆ ಬೀಳಲಿದೆ ಎಂಬುದು ಈಗ ಫುಟ್‍ಬಾಲ್ ಪ್ರೇಮಿಗಳಲ್ಲಿ ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಉಳಿದಿದೆ. ನಾಳೆ ರಾತ್ರಿ [more]
ಇಸ್ತಾನ್‍ಬುಲ್, ಜು.9- ರೈಲು ಹಳಿ ತಪ್ಪಿ 24 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಟರ್ಕಿಯಲ್ಲಿ ನಡೆದಿದೆ. ನಿನ್ನೆ ಸಂಜೆ ಟೆಕಿರ್ ಡ್ಯಾಗ್ ಪ್ರಾಂತ್ಯದಿಂದ ಇಸ್ತಾನ್‍ಬುಲ್‍ಗೆ ತೆರಳುತ್ತಿದ್ದ ರೈಲು [more]
ಶ್ರೀನಗರ (ಪಿಟಿಐ), ಜು.9 – ಮನೆಯೊಂದಕ್ಕೆ ನುಗ್ಗಿದ ಉಗ್ರಗಾಮಿಗಳು ಮಹಿಳೆಯೊಬ್ಬರ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಂಡೀಪುರ್ ಜಿಲ್ಲೆಯ ಹಜನ್ [more]
ನವದೆಹಲಿ,ಜು.9-ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದ ವೈದ್ಯಕೀಯ ವಿದ್ಯಾರ್ಥಿನಿ ನಿರ್ಭಯ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿಯುವ ಮೂಲಕ ಕಾಮುಕರಿಗೆ ಉಳಿಗಾಲವಿಲ್ಲ [more]
ಶ್ರೀನಿವಾಸಪುರ, ಜು.9 – ಮಾವಿಗೆ ಸೂಕ್ತ ಬೆಂಬಲ ಬೆಲೆ ನೀಡಬೇಕು, ಮಾವಿನ ಉತ್ಪನ್ನಗಳಿಗಾಗಿ ಕಾರ್ಖಾನೆ ಸ್ಥಾಪಿಸಬೇಕೆಂದು ಒತ್ತಾಯಿಸಿ ತಾಲೂಕಿನಾದ್ಯಂತ ನಡೆದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಅಂಗಡಿ ಮುಂಗಟ್ಟುಗಳನ್ನು [more]
ಚಿಕ್ಕಮಗಳೂರು, ಜು.9-ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ಭದ್ರಾ ನದಿ ಪಾತ್ರದಲ್ಲಿರುವ ಮೂರು ಆದಿವಾಸಿ ಕುಟುಂಬಗಳು ನದಿ ದಾಟಲಾರದೆ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಧಾರಾಕಾರವಾಗಿ ಭದ್ರಾ ತುಂಬಿ ಹರಿಯುತ್ತಿರುವುದರಿಂದ ಜಿಲ್ಲೆಯ [more]
ಕನಕಪುರ, ಜು.9-ಟ್ರಾಕ್ಟರ್ ಮತ್ತು ಹೀರೋಹೋಂಡಾ ಶೈನ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಿನ್ನೆ ಸಂಜೆ ಚನ್ನಸಂದ್ರ ಗ್ರಾಮದ ತಿರುವಿನ ಬಳಿ ಸಂಭವಿಸಿದೆ. [more]
ಕೊಳ್ಳೆಗಾಲ, ಜು.9-ಸ್ನೇಹಿತರೊಂದಿಗೆ ಹೊರಹೋಗಿದ್ದ ಯುವಕ ವಿದ್ಯುತ್ ತಂತಿಗೆ ಸಿಲುಕಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಗ್ರಾಮಾಂತರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಗ್ರಾಮದ ಉಪ್ಪಾರ ಜನಾಂಗದ ಹೊಸ ಬಡಾವಣೆಯಲ್ಲಿ [more]
ದಾವಣಗೆರೆ, ಜು.9- ಭದ್ರಾ ಜಲನಯನ ಪ್ರದೇಶದಲ್ಲಿ ಮುಂಗಾರು ಮಳೆ ಸುರಿಯುತ್ತಿದ್ದು, ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗಿದೆ. ನೀರಿನ ಒಳಹರಿವು ಹೆಚ್ಚಾಗಿರುವುದರಿಂದ 19,715ಕ್ಯೂಸೆಕ್‍ಗೆ ಏರಿಕೆಯಾಗಿದೆ. ಜಲಾಶಯಕ್ಕೆ ಒಂದೇ [more]
ಮೈಸೂರು, ಜು.9- ಕಬಿನಿ ಹಿನ್ನೀರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಇಂದು ಬೆಳಗ್ಗೆ ಕಾಣಿಸಿಕೊಂಡಿದೆ. ಸುಮಾರು 45 ವರ್ಷದ ವ್ಯಕ್ತಿಯಾಗಿದ್ದು, ಕೇರಳ ಮೂಲದವರು ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ [more]
ಮೈಸೂರು, ಜು.9- ಆಪೆ ಆಟೋವೊಂದು ಮಗುಚಿಬಿದ್ದ ಪರಿಣಾಮ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿ ನಾಲ್ವರು ಗಾಯಗೊಂಡಿರುವ ಘಟನೆ ತಲಕಾಡು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉಕಲಗೆರೆ ಗ್ರಾಮದ ನಿವಾಸಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ