ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ – ಸಚಿವ ಎನ್.ಮಹೇಶ್
ಕಲಬುರಗಿ,ಜು.8- ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸರ್ಕಾರಿ ಶಾಲೆಗಳನ್ನು ವಿಲೀನ ಮಾಡುವುದಿಲ್ಲ. [more]