ರಾಷ್ಟ್ರೀಯ

ಅಮರನಾಥ ಯಾತ್ರೆ ಸ್ಥಗಿತ

ಜಮ್ಮು, ಜು.6-ಹವಾಮಾನ ವೈಪರೀತ್ಯದಿಂದಾಗಿ ಸತತ ಮೂರನೇ ದಿನವೂ ಅಮರನಾಥ ಯಾತ್ರೆ ಸ್ಥಗಿತಗೊಂಡಿದೆ. ಜಮ್ಮುವಿನಿಂದ ಮುಂದೆ ಸಾಗಲು ಯಾತ್ರಾರ್ಥಿಗಳಿಗೆ ಅವಕಾಶ ನೀಡಲಾಗಿಲ್ಲ. ಅಮರನಾಥ ಯಾತ್ರಿಕರು ಕಾಶ್ಮೀರದ ಬಾಲ್‍ತಾಲ್ ಮತ್ತು [more]

ರಾಷ್ಟ್ರೀಯ

ಎರಡನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ

ನವದೆಹಲಿ, ಜು.6-ಸತತ ಎರಡನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ. ನಿನ್ನೆ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದ್ದ ಇಂಧನ ದರಗಳು ಇಂದು ಅದೇ ಸ್ಥಿತಿಯಲ್ಲಿ ಮುಂದುವರಿದಿದೆ. ಇಂದು [more]

ರಾಷ್ಟ್ರೀಯ

ಭಾರತದ ಮುಖ್ಯ ನ್ಯಾಯಮೂರ್ತಿ ಅವರು ರೋಸ್ಟರ್ ಮಾಸ್ಟರ್ – ಸುಪ್ರೀಂಕೋರ್ಟ್

ನವದೆಹಲಿ, ಜು.6-ಭಾರತದ ಮುಖ್ಯ ನ್ಯಾಯಮೂರ್ತಿ ಅವರು ರೋಸ್ಟರ್ ಮಾಸ್ಟರ್ (ಸರದಿಪಟ್ಟಿಯಲ್ಲಿ ಅಗ್ರಮಾನ್ಯರು) ಎಂದು ಪುನರುಚ್ಚರಿಸಿರುವ ಸುಪ್ರೀಂಕೋರ್ಟ್, ಅವರು ವಿಶೇಷಾಧಿಕಾರ ಹೊಂದಿರುತ್ತಾರೆ ಹಾಗೂ ಸರ್ವೋಚ್ಚ ನ್ಯಾಯಾಲಯದ ವಿವಿಧ ಪೀಠಗಳಿಗೆ [more]

ರಾಷ್ಟ್ರೀಯ

ವಿಜಯ ಮಲ್ಯಗೆ ಸೇರಿದ ಸ್ವತ್ತುಗಳ ಹರಾಜು

ನವದೆಹಲಿ, ಜು.6-ಉದ್ದೇಶಿತ ಸುಸ್ತಿದಾರ ಮತ್ತು ಕಳಂಕಿತ ಉದ್ಯಮಿ ವಿಜಯ ಮಲ್ಯಗೆ ಸೇರಿದ ಭಾರತದಲ್ಲಿನ ಸ್ವತ್ತುಗಳನ್ನು ಹರಾಜು ಹಾಕುವ ಮೂಲಕ 863 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ ಎಂದು [more]

ರಾಷ್ಟ್ರೀಯ

ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ವಿವಾದಾತ್ಮಕ ಹೇಳಿಕೆ

ಮುಂಬೈ, ಜು.6- ಮುಂಬೈನ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದು, ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕ್ರೈಸ್ತರ ಪಾತ್ರ [more]

ಹಳೆ ಮೈಸೂರು

ನಂದಿನಿ ಸಿಹಿ ಉತ್ಸವ, ರಿಯಾಯ್ತಿ ದರ

ಮೈಸೂರು, ಜು.6- ನಂದಿನಿ ಸಿಹಿ ಉತ್ಸವದ ಮೂಲಕ ರಿಯಾಯ್ತಿ ದರದಲ್ಲಿ ನಂದಿನಿ ಉತ್ಪನ್ನಗಳನ್ನು ಮಾರಾಟ ಮಾಡಲು ಆರಂಭವಾದ ಉತ್ಸವದಲ್ಲಿ ರಿಯಾಯ್ತಿ ನೀಡದಿದ್ದರಿಂದ ಸಾರ್ವಜನಿಕರು ಖರೀದಿಸಿದ ಸಿಹಿ ಪದಾರ್ಥಗಳನ್ನು [more]

ಮಧ್ಯ ಕರ್ನಾಟಕ

ಮಂಗಗಳ ಚೆಲ್ಲಾಟ ಜನರ ಪರದಾಟ

ಚಿತ್ರದುರ್ಗ, ಜು.6-ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ವಾನರಗಳ ಕಾಟ ಹೆಚ್ಚಾಗಿದ್ದು, ಶಾಲೆಯಿಂದ ಮನೆಗೆ ವಾಪಸ್ಸಾಗುತ್ತಿದ್ದ ವಿದ್ಯಾರ್ಥಿ ಮೇಲೆ ಏಕಾಏಕಿ ಎರಗಿದ ಕಪಿರಾಯ ತಲೆಯನ್ನು ಕಚ್ಚಿ ಗಂಭೀರ ಗಾಯಗೊಳಿಸಿರುವ ಘಟನೆ [more]

ಹಳೆ ಮೈಸೂರು

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಯುವಕನ ಸಾವು

ಮೈಸೂರು, ಜು.6-ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಅರವಿಂದ್ ರಾವ್ (21) ಮೃತಪಟ್ಟ ಯುವಕ. ಅರವಿಂದ್‍ರಾವ್ ಮತ್ತು [more]

ಹಳೆ ಮೈಸೂರು

ದನಗಾಹಿಯ ಮೇಲೆ ಒಂಟಿ ಸಲಗನ ದಾಳಿ

ಕನಕಪುರ, ಜು.6-ಒಂಟಿ ಸಲಗ ದಾಳಿ ಮಾಡಿದ್ದರಿಂದ ದನಗಾಹಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಡಿಹಳ್ಳಿ ಹೋಬಳಿಯಲ್ಲಿ ನಡೆದಿದೆ. ಹುಣಸನಹಳ್ಳಿ ಗ್ರಾಮದ ಚಿಕ್ಕಮಾರಯ್ಯ ಗಂಭೀರವಾಗಿ ಗಾಯಗೊಂಡಿದ್ದಾನೆ. ನಿನ್ನೆ ಈತ ಕಾಡಂಚಿನಲ್ಲಿ [more]

ದಾವಣಗೆರೆ

ಎಸಿಬಿ ಬಲೆಗೆ ಸಿಕ್ಕಿಬಿದ್ದ ಅಧಿಕಾರಿ

ದಾವಣಗೆರೆ, ಜು.6- ಲಂಚ ಸ್ವೀಕರಿಸುತ್ತಿದ್ದ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಅಧೀಕ್ಷಕರೊಬ್ಬರು ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಅಧೀಕ್ಷಕಿ ಗೀತಾ ಭ್ರಷ್ಟಾಚಾರ ನಿಗ್ರಹದಳದ [more]

ಹಳೆ ಮೈಸೂರು

ನಗರಸಭೆಯ ನಿರ್ಲಕ್ಷ್ಯ

ಕೊಳ್ಳೆಗಾಲ, ಜು.6-ಬೀದಿ ದೀಪಗಳು ಕಳೆದ 5-6 ತಿಂಗಳಿನಿಂದ ಕೆಟ್ಟು ನಿಂತಿವೆ ಇನ್ನೂ ದುರಸ್ತಿ ಮಾಡಿಲ್ಲ. ಜನ ನಮ್ಮನ್ನು ಬೈಯುತ್ತಿದ್ದಾರೆ. ವಾರ್ಡ್‍ಗಳಿಗೆ ಅಳವಡಿಸಲಾಗಿದ್ದ ಸೋಲರ್ ಲೈಟ್‍ಗಳ ಬ್ಯಾಟರಿಗಳು ಕಳ್ಳತನವಾಗಿವೆ [more]

ಹಳೆ ಮೈಸೂರು

ಅಪಘಾತದಲ್ಲಿ ವಿದ್ಯಾರ್ಥಿ ಸಾವು

ಮೈಸೂರು, ಜು.6-ಬೈಕ್‍ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಯೊಬ್ಬ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಕೆ.ಆರ್.ನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೆ.ಆರ್.ನಗರ ತಾಲೂಕಿನ ದಿಡ್ಡಹಳ್ಳಿ ವಾಸಿ ವಿದಾತ್ (22) ಮೃತಪಟ್ಟ [more]

ತುಮಕೂರು

ಕಾರು ಲಾರಿಗೆ ಡಿಕ್ಕಿ ನಾಲ್ವರ ಸಾವು

ತುಮಕೂರು, ಜು.6- ಸ್ನೇಹಿತನ ಮದುವೆ ಮುಗಿಸಿ ಹಿಂದಿರುಗುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಕೆಬಿ ಕ್ರಾಸ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಹಳೆ ಮೈಸೂರು

ವೈದ್ಯರ ಮೇಲೆ ಹಲ್ಲೆ: ಪ್ರಕರಣ ಬೇಧಿಸಿದ ಪೆÇಲೀಸರು

ಚನ್ನಪಟ್ಟಣ, ಜು.6- ವೈದ್ಯರ ಮೇಲೆ ಹಲ್ಲೆ ನಡೆಸಿ ಹಣ ದರೋಡೆ ಮಾಡಿದ ಪ್ರಕರಣವನ್ನು ಬೇಧಿಸಿದ ನಗರ ಪೆÇಲೀಸರು ಆರು ಮಂದಿ ಡಕಾಯಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರ ನಿವಾಸಿ [more]

ಹಳೆ ಮೈಸೂರು

ಸರ ಕದ್ದು ಪರಾರಿಯಾದ ಕಳ್ಳ

ಮಂಡ್ಯ,ಜೂ.6-ವೃದ್ಧೆಯ ಗಮನ ಬೇರೆಡೆ ಸೆಳೆದ ಕಳ್ಳ ಆಕೆ ಸರ ಕಸಿದುಕೊಂಡು ಪರಾರಿಯಾಗಿರುವ ಘಟನೆ ಮದ್ದೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮದ್ದೂರು ತಾಲ್ಲೂಕಿನ ಹೊಸಕೆರೆ ಗ್ರಾಮದ ನಿವಾಸಿ [more]

ಹೈದರಾಬಾದ್ ಕರ್ನಾಟಕ

ಸಾಲಬಾಧೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ

ಕಲಬುರಗಿ,ಜೂ.6-ಸಾಲಬಾಧೆ ತಾಳಲಾರದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಂಕಲಗ ಗ್ರಾಮದ ರಾಜಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವ ರೈತ. ರಾಜಶೇಖರ್ ಅವರು ಬ್ಯಾಂಕ್ ಸೇರಿದಂತೆ ಹಲವೆಡೆ [more]

ದಾವಣಗೆರೆ

ಭತ್ತ ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯ

ದಾವಣಗೆರೆ,ಜೂ.6- ಜಿಲ್ಲೆಯಲ್ಲಿ ಭತ್ತ ಖರೀದಿ ಕೇಂದ್ರ ಆರಂಭಿಸುವಂತೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ. ಕಾವೇರಿ ಅಚ್ಚುಕಟ್ಟು ಪ್ರದೇಶಗಳಲ್ಲಿ ಮಾತ್ರವಲ್ಲದೆ ಮಧ್ಯ ಕರ್ನಾಟಕದ ದಾವಣಗೆರೆ ಸೇರಿದಂತೆ ವಿವಿಧ [more]

ಹಳೆ ಮೈಸೂರು

ಸಾಲ ಬಾಧೆಯಿಂದ ಕೇಬಲ್ ಆಪರೇಟರ್ ಆತ್ಮಹತ್ಯೆ

ಮೈಸೂರು,ಜೂ.6- ಸಾಲ ಬಾಧೆಯಿಂದ ನೊಂದ ಕೇಬಲ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೆ.ಆರ್.ಮೊಹಲ್ಲದ ಹಳೆ ಬಂಡಿಕೇರಿ ವಾಸಿ ಬಾಬು(45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ನಗರದಲ್ಲಿ [more]

ಹಳೆ ಮೈಸೂರು

ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ

ಮಂಡ್ಯ,ಜು.6- ಮನೆಯವರಿಂದ ಮದುವೆಗೆ ವಿರೋಧವಿದ್ದುದ್ದರಿಂದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಎಸ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎಚ್.ಡಿಕೋಟೆ ತಾಲ್ಲೂಕಿನ ಯಡಿಯಾಳ ಗ್ರಾಮದ ನಿವಾಸಿಗಳಾದ [more]

ರಾಜ್ಯ

ಬಜೆಟ್ನಲ್ಲಿ ಕರಾವಳಿಗಿಲ್ಲ ಬಿಡಿಗಾಸು: ದೋಸ್ತಿ ಸರ್ಕಾರದ ವಿರುದ್ಧ 3 ಜಿಲ್ಲೆಯ ಶಾಸಕರು ಗರಂ

ಬೆಂಗಳೂರು: ಸಮ್ಮಿಶ್ರ ಸರ್ಕಾರದ ರಾಜ್ಯ ಬಜೆಟ್ ಗುರುವಾರ ಮಂಡನೆಯಾಗಿದ್ದು, ಎಚ್ಡಿಕೆ ಬಜೆಟ್ನಲ್ಲಿ ಪ್ರಾದೇಶಿಕ ಅಸಮತೋಲನ ಹಾಗೂ ಕರಾವಳಿಗೆ ಬಿಡಿಗಾಸು ನೀಡದಿದ್ದರಿಂದ ಕರಾವಳಿ ಭಾಗದ ಬಿಜೆಪಿ ಶಾಸಕರು ಸಿಡಿದೆದ್ದಿದ್ದಾರೆ. [more]

ರಾಜ್ಯ

ನಮ್ದು ಮೂರ್ನಾಲ್ಕು ಜಿಲ್ಲೆ ಬಜೆಟ್ ಅಲ್ಲ, ಅರ್ಥ ಮಾಡಿಕೊಳ್ಳದವರಿಗೆ ಏನ್ ಹೇಳೋಕೆ ಸಾಧ್ಯ: ಬಿಜೆಪಿಗೆ ಸಿಎಂ ತಿರುಗೇಟು

ಬೆಂಗಳೂರು: ನಮ್ಮ ಬಜೆಟ್ ಕೇವಲ ಮೂರು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿಲ್ಲ. ನಮ್ಮದು ಸಮಗ್ರ ದೃಷ್ಟಿಕೋನದ ಬಜೆಟ್. ಪ್ರತಿಭಟನೆ ಮಾಡುತ್ತಿರೋ ಮಂದಿಗೆ ಇದು ಅರ್ಥವಾಗೋದಿಲ್ಲ ಅಂದರೆ ಏನು ಮಾಡೋಕೆ [more]

ಧಾರವಾಡ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಆಗಷ್ಟ್ 2ಕ್ಕೆ

ಹುಬ್ಬಳ್ಳಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಆಗಷ್ಟ 2 ರಿಂದ ಹಾವೇರಿ ಜಿಲ್ಲೆಯಿಂದ ಹೋರಾಟ ನಡೆಸಲಾಗುವುದೆಂದು ಉತ್ತರ ಕರ್ನಾಟಕ ರೈತ ಸಂಘದ ಅಧ್ಯಕ್ಷ ಬಸವರಾಜ ಕರಿಗಾರ [more]

ಮನರಂಜನೆ

ಮೋದಿ, ಬಿಗ್ ಬಿ ಹಿಂದಿಕ್ಕಿದ ಪ್ರಿಯಾಂಕಾ ಚೋಪ್ರಾ. ಇನ್ ಸ್ಟಾಗ್ರಾಮ್ ನಲ್ಲಿ 25 ಮಿಲಿಯನ್ ಫಾಲೋವರ್ಸ್

ನವದೆಹಲಿ: ಬಾಲಿವುಡ್ ಮತ್ತು ಹಾಲಿವುಡ್ ನಲ್ಲಿ ಮಿಂಚುತ್ತಿರುವ ವಿಶ್ವದ ಸೆಕ್ಸಿ ಮಹಿಳೆ ಪ್ರಿಯಾಂಕಾ ಚೋಪ್ರಾ ಅವರು ಫೋಟೋ ಶೇರಿಂಗ್ ತಾಣ ಇನ್ ಸ್ಟಾಗ್ರಾಮ್ ನಲ್ಲಿ 25 ಮಿಲಿಯನ್ [more]

ಧಾರವಾಡ

ನ್ಯಾಯಾಲಯದ ಆದೇಶವನ್ನೆ ಗಾಳಿಗೆ ತೂರಿದ – ಶ್ರೀ ಶಿರಡಿ ಸಾಯಿ ಸದ್ಭಕ್ತ ಮಂಡಳಿ

ಹುಬ್ಬಳ್ಳಿ- ಹುಬ್ಬಳ್ಳಿಯ ಕೋರ್ಟ್ ವೃತ್ತದಲ್ಲಿರುವ ಶ್ರೀಸಾಯಿ ಮಂದಿರದ ‘ಶ್ರೀ ಶಿರಡಿ ಸಾಯಿ ಸದ್ಭಕ್ತ ಮಂಡಳಿ’ಯು, ನ್ಯಾಯಾಲಯದ ಆದೇಶವನ್ನು ಗಾಳಿಗೆ ತೂರಿದೆ ಎಂದು ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ದೀಪಕ [more]

ಮನರಂಜನೆ

‘ವಿೃಥ್ರಾ’ ಚಿತ್ರದಲ್ಲಿ ತನಿಖಾಧಿಕಾರಿಯಾಗಿ ರಶ್ಮಿಕಾ ಮಂದಣ್ಣ!

ಸ್ಯಾಂಡಲ್’ವುಡ್’ನ ಹಾಲುಗೆನ್ನೆಯ ಚೆಲುವೆ, ರಶ್ಮೀಕಾ ಮಂದಣ್ಣ ಅವರು ‘ವಿೃಥ್ರಾ’ ಚಿತ್ರದಲ್ಲಿ ತನಿಖಾಧಿಕಾರಿಯಾಗಿ ಪ್ರಮೋಶನ್ ಪಡೆದಿದ್ದಾರೆ. ಹೊಸ ನಿರ್ದೇಶಕ ಗೌತಮ್ ಅಯ್ಯರ್ ಅವರ ಪ್ರಥಮ ಪ್ರಯತ್ನಕ್ಕೆ ಎಸ್ ಎಂದಿರುವ [more]