ಇಳಿಕೆ ಆಯ್ತು ಈಗ ಏರಿಕೆ ಸರದಿ: ಸತತ 2ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆ, ದರ ಎಷ್ಟು ಗೊತ್ತಾ?
ನವದೆಹಲಿ: ಕಳೆದ 15 ದಿನಗಳಿಂದ ಇಳಿಕೆಯತ್ತ ಮುಖ ಮಾಡಿದ್ದ ಕಚ್ಛಾತೈಲ ದರ ಇದೀಗ ತನ್ನ ಪಥ ಪದಲಿಸಿದ್ದು, ಏರಿಕೆಯತ್ತ ಮುಖಮಾಡಿದೆ. ನಿನ್ನೆ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದ್ದ ಪೆಟ್ರೋಲ್ [more]
ನವದೆಹಲಿ: ಕಳೆದ 15 ದಿನಗಳಿಂದ ಇಳಿಕೆಯತ್ತ ಮುಖ ಮಾಡಿದ್ದ ಕಚ್ಛಾತೈಲ ದರ ಇದೀಗ ತನ್ನ ಪಥ ಪದಲಿಸಿದ್ದು, ಏರಿಕೆಯತ್ತ ಮುಖಮಾಡಿದೆ. ನಿನ್ನೆ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದ್ದ ಪೆಟ್ರೋಲ್ [more]
ನವದೆಹಲಿ: ಐಸಿಐಸಿಐ ಬ್ಯಾಂಕಿನ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಮಾಜಿ ಅಧಿಕಾರಿ ಜಿಸಿ ಚತುರ್ವೇದಿ ಅವರನ್ನು ನೇಮಕ ಮಾಡಿದ ನಂತರ ಮತ್ತೆ ಮೂವರು ನಿವೃತ್ತ ಅಧಿಕಾರಿಗಳ ಹೆಸರುಗಳು ಸಾರ್ವಜನಿಕ ವಲಯ [more]
ಮುಂಬೈ: ಜೂ.05 ರಂದು ರಿಲಾಯನ್ಸ್ ಸಂಸ್ಥೆಯ 41 ನೇ ಸಭೆ ನಡೆದಿದ್ದು, ರಿಲಾಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ಜಿಯೋ ಬ್ರಾಡ್ ಬ್ಯಾಂಡ್, ಜಿಯೋ [more]
ಮಾಸ್ಕೋ: ಪೋರ್ಚುಗಲ್ ತಂಡದ ನಾಯಕ ಮತ್ತು ರಿಯಲ್ ಮ್ಯಾಡ್ರಿಡ್ ತಂಡದ ಸೂಪರ್ ಸ್ಟಾರ್ ಕ್ರಿಸ್ಚಿಯಾನೋ ರೊನಾಲ್ಡೋ ಆ ತಂಡವನ್ನು ತೊರೆದು ಇಟಲಿ ಮೂಲದ ಜುವೆಂಟಸ್ ತಂಡಕ್ಕೆ ಸೇರ್ಪಡೆಯಾಗುತ್ತಿದ್ದಾರೆ [more]
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಬ್ಬ ಭದ್ರತಾ ಸಿಬ್ಬಂದಿಯನ್ನು ಉಗ್ರರು ಅಪಹರಿಸಿ ಕೊಂದು ಹಾಕಿದ್ದಾರೆ. ಈದ್ ಹಬ್ಬಕ್ಕೆ ಮನೆಗೆ ಬರುತ್ತಿದ್ದ ಸೈನಿಕ ಔರಂಗಾಜೇಬ್ ಅವರ [more]
ಬೆಂಗಳೂರು: ವಿಧವೆಯರ ಹಕ್ಕುಗಳ ರಕ್ಷಣೆಯತ್ತ ವಿಶೇಷ ಗಮನಹರಿಸಿರುವ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದ ಸಾಮಾನ್ಯ ಕಾರ್ಯಾಚರಣಾ ಯೋಜನೆಯ ಶಿಫಾರಸ್ಸುಗಳನ್ನು ಅನುಷ್ಠಾನಕ್ಕೆ [more]
ನವದೆಹಲಿ, ಜು.5-ನಾನು ಕಳೆದ 30 ವರ್ಷಗಳಿಂದ ಒಂದೇ ಒಂದು ಸಿನಿಮಾ ನೋಡಿಲ್ಲ ಹಾಗೂ ಒಂದೇ ಸ್ಥಳದಲ್ಲಿ ಮೂರು ಗಂಟೆಗಳ ಕಾಲ ಕುಳಿತಿಲ್ಲ. ಇವುಗಳಿಗೆ ನನ್ನ ಬಳಿ ಸಮಯವೇ [more]
ನವದೆಹಲಿ, ಜು.5-ಒಂದು ತಿಂಗಳ ನಂತರ ಇದೇ ಮೊದಲ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಇಂದು ಏರಿಕೆಯಾಗಿದೆ. ಅಂತಾರಾಷ್ಟ್ರೀಯ ದರಗಳ ಏರಿಕೆ ಮತ್ತು ರೂಪಾಯಿ ದುರ್ಬಲದಿಂದಾಗಿ 36 [more]
ಮುಂಬೈ, ಜು.5-ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ ಗೃಹ ಮತ್ತು ಉದ್ಯಮ ಸಂಸ್ಥೆಗಳಿಗಾಗಿ ಜಿಯೋ ಫೈಬರ್ ಬ್ರಾಡ್‍ಬ್ಯಾಂಡ್ ಸೇವೆ ಆರಂಭಿಸಿದ್ದಾರೆ. ಭಾರತದ 1,100 ನಗರಗಳಲ್ಲಿ ವ್ಯಾಪಿಸಿರುವ [more]
ಮಂಡ್ಯ, ಜು.5-ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಇಬ್ಬರು ನಿನ್ನೆ ಸಂಜೆ ಸುರಕ್ಷಿತವಾಗಿ ಹಿಂದಿರುಗಿದ್ದಾರೆ. ಶ್ರೀಕಾಂತ್ ಮತ್ತು ಕೃಷ್ಣಕುಮಾರ್ 15 ದಿನಗಳ ಹಿಂದೆ 26 [more]
ತುಮಕೂರು, ಜು.5-ಅಪರಿಚಿತ ವ್ಯಕ್ತಿಯನ್ನು ದುಷ್ಕರ್ಮಿಗಳು ಇಟ್ಟಿಗೆ ಹಾಗೂ ಪೈಪ್‍ಗಳಿಂದ ಥಳಿಸಿ ಕೊಲೆ ಮಾಡಿ ರೈಲು ಹಳಿ ಮೇಲೆ ಶವವಿಟ್ಟು ಪರಾರಿಯಾಗಿರುವ ಘಟನೆ ನಡೆದಿದೆ. ಸುಮಾರು 35 ರಿಂದ [more]
ತುಮಕೂರು, ಜು.5-ತುಮಕೂರು ಮಹಾನಗರ ಪಾಲಿಕೆ ಕಾಪೆರ್Çೀರೇಟರ್ ನಾಗರಾಜ್‍ರಾವ್ ಪತ್ರಿಕಾ ಛಾಯಾಗ್ರಾಹಕರ ಮೇಲೆ ವಾಗ್ದಾಳಿ ಮಾಡಿದ ಘಟನೆ ಇಂದು ನಡೆದಿದೆ. ಕಾಪೆರ್Çೀರೇಟರ್ ನಾಗರಾಜ್ ಮತ್ತು ಅವರ ವಾರ್ಡ್‍ನ ಮಂಜುನಾಥ್ [more]
ಮೈಸೂರು, ಜು.5-ಯೋಧರೊಬ್ಬರ ತಂದೆ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪಿರಿಯಾಪಟ್ಟಣದ ಪೆÇಲೀಸರು ಬಂಧಿಸಿದ್ದಾರೆ. ಸತೀಶ್(30) ಮತ್ತು ದುಶ್ಯಂತ್ (30) ಬಂಧಿತ ಆರೋಪಿಗಳು. ಪಿರಿಯಾಪಟ್ಟಣದ [more]
ತುಮಕೂರು, ಜು.5- ಸಂಚಾರಿ ನಿಯಮ ಉಲ್ಲಂಘಿಸುವ ವಾಹನ ಚಾಲಕರ ಮೇಲೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ದಿವ್ಯಾಗೋಪಿನಾಥ್ ಅವರು ಪೆÇಲೀಸರಿಗೆ ಸೂಚಿಸಿದ್ದಾರೆ. ದೂರವಾಣಿ ಮೂಲಕ ಪತ್ರಿಕೆಯೊಂದಿಗೆ [more]
ಕಡೂರು, ಜು.5- ಕಾಲೇಜು ಯುವಕನ ಕೊಲೆ ಪ್ರಕರಣ ಬೇಧಿಸಿರುವ ಕಡೂರು ಪೆÇಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ವಿವರ: ಕಡೂರಿನ ವರಪ್ರದ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ [more]
ಹಾಸನ, ಜು.5- ಶೈಕ್ಷಣಿಕ ವರ್ಷಗಳಲ್ಲಿ ಮನಸ್ಸು ಅತ್ತಿತ್ತ ವಾಲದಂತೆ ಚಂಚಲ ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಿದರೆ ಬದುಕಿನಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಆದಿಚುಂಚನಗಿರಿ ಮಹಾ [more]
ಹುಣಸೂರು, ಜು.5- ಲಂಚ ಸ್ವೀಕರಿಸುತ್ತಿದ್ದ ರಾಜಸ್ವ ನಿರೀಕ್ಷಕನೊಬ್ಬ ಎಸಿಬಿ ಬಲೆಗೆ ಬಿದ್ದಿದ್ದಾನೆ. ಹುಣಸೂರು ತಾಲ್ಲೂಕಿನ ಗಾವಡಗೆರೆಯ ರಾಜಸ್ವ ನಿರೀಕ್ಷಕ ವಿಷಕಂಠನಾಯಕ ಲಂಚ ಸ್ವೀಕರಿಸುವ ವೇಳೆ ಎಸಿಬಿ ಬೀಸಿದ್ದ [more]
ಬೇಲೂರು, ಜು.5- ಪುರಸಭೆ ವ್ಯಾಪ್ತಿಯ ನಾಗರೀಕರು ತಮ್ಮ ಮನೆಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಂಡು ಆರೋಗ್ಯವಾಗಿರ ಬೇಕು ಎಂದು ಪುರಸಭೆ ಅಧ್ಯಕ್ಷೆ ಭಾರತಿ ಅರುಣ್‍ಕುಮಾರ್ ಹೇಳಿದರು. ಪಟ್ಟಣದ 23ನೇ [more]
ಹುಣಸೂರು, ಜು.5-ಮೀಸಲಾತಿ ಪ್ರಮಾಣವನ್ನು ಶೇ.50 ರಿಂದ ಶೇ.70ಕ್ಕೆ ಹೆಚ್ಚಿಸಬೇಕೆಂದು ಕಾಯಕ ಸಮುದಾಯದ ಜಿಲ್ಲಾಧ್ಯಕ್ಷ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ಕೆ.ಸಿ. ಪುಟ್ಟಸಿದ್ದಶೆಟ್ಟಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ [more]
ಬೆಂಗಳೂರು, ಜು.5-ಮನೆಯಲ್ಲಿ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಸಿದ್ಧಾಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸೋಮೇಶ್ವರ ಬಡಾವಣೆಯ 9ನೇ ಕ್ರಾಸ್ ಮಾವಳ್ಳಿ ಮಟನ್ ಸ್ಟಾಲ್ ಮುಂಭಾಗದ [more]
ಬೆಂಗಳೂರು, ಜು.5- ಓಲಾಕ್ಯಾಬ್ ಹತ್ತಿದ ಯುವತಿಯನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆದೊಯ್ಯುವ ಬದಲು ಮಾರ್ಗ ಬದಲಿಸಿದ ಚಾಲಕ ನನ್ನು ಚಿಕ್ಕಜಾಲ ಠಾಣೆ ಪೆÇಲೀಸರು ವಶಕ್ಕೆ ಪಡೆದು [more]
ಬೆಂಗಳೂರು, ಜು.5- ಮನೆಗಳಿಗೆ ವಾಟರ್ ಫಿಲ್ಟರ್ ಅಳವಡಿಸುವ ಸರ್ವೀಸ್ ಮಾಡುವ ವ್ಯಕ್ತಿಯನ್ನು ಮನೆಗೆ ಕರೆದೊಯ್ದು ಬೆದರಿಸಿ 15 ಸಾವಿರ ಹಣ ಹಾಗೂ ಮೊಬೈಲ್ ದರೋಡೆ ನಡೆಸಿರುವ [more]
ಬೆಂಗಳೂರು, ಜು.5- ನಿರ್ಜನ ಪ್ರದೇಶಗಳಲ್ಲಿ ಒಂಟಿಯಾಗಿ ಮೊಬೈಲ್‍ನಲ್ಲಿ ಮಾತನಾಡಿಕೊಂಡು ಹೋಗುವವರು ಹಾಗೂ ಕಾರು ಚಾಲನೆ ಮಾಡಿಕೊಂಡು ಹೋಗುವವರನ್ನು ಅಡ್ಡಗಟ್ಟಿ ವಿಳಾಸ ಕೇಳುವ ನೆಪದಲ್ಲಿ ಮಾತನಾಡಿಸಿ ಮೊಬೈಲ್ [more]
ಬೆಂಗಳೂರು, ಜು.5- ಕೆಂಗೇರಿಯಲ್ಲಿ 6 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಚೇರಿಗಳು ಮತ್ತು ಮಹಿಳಾ ಸ್ವ ಸಹಾಯ ಗುಂಪುಗಳ ತರಬೇತಿ ಕೇಂದ್ರಗಳನ್ನೊಳಗೊಂಡ ಪಾಲಿಕೆ ಸಂಕೀರ್ಣವನ್ನು ನಿರ್ಮಿಸಲು [more]
ಬೆಂಗಳೂರು, ಜು.5- ಮಲೆನಾಡು ಭಾಗದ ರೈತರಿಗೆ ಕಂಟಕಪ್ರಾಯವಾಗಿರುವ 192/ಎ ಕಾಯ್ದೆ ತಿದ್ದುಪಡಿ ಕ್ರಮವನ್ನು ರದ್ದುಪಡಿಸಬೇಕೆಂದು ಶೃಂಗೇರಿ ಶಾಸಕ ರಾಜೇಗೌಡ ಆಗ್ರಹಿಸಿದ್ದಾರೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ