ಹಳೆ ಮೈಸೂರು

ಅತಿಥಿ ಉಪನ್ಯಾಸಕರ ಶೀ ನೇಮಕ – ಸಚಿವ ಜಿ.ಟಿ.ದೇವೇಗೌಡ

ಮೈಸೂರು, ಜು.28-ರಾಜ್ಯಾದ್ಯಂತ ಅಗತ್ಯವಿರುವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಭರವಸೆ ನೀಡಿದರು. ನಗರದಲ್ಲಿಂದು ತಮ್ಮನ್ನು ಭೇಟಿ ಮಾಡಿದ [more]

ಧಾರವಾಡ

ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಲು ಇಲ್ಲಿಯ ಜನಪ್ರತಿನಿಧಿಗಳೇ ಕಾರಣ – ಬಸವರಾಜ ಹೊರಟ್ಟಿ

ಹುಬ್ಬಳ್ಳಿ, ಜು.28- ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಲು ಇಲ್ಲಿಯ ಜನಪ್ರತಿನಿಧಿಗಳೇ ಕಾರಣ. ನಂಜುಂಡಪ್ಪ ವರದಿ ಬಂದ ನಂತರ ಸಾಕಷ್ಟು ಜನ ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ ಆಗಿದ್ದಾರೆ, ಆವಾಗ ಏಕೆ [more]

ರಾಜ್ಯ

ಗೌರಿ ಲಂಕೇಶ್ ಹತ್ಯೆಗೆ ಪೊಲೀಸ್ ಅಧಿಕಾರಿ ಸಂಬಂಧಿ ಮನೆಯಲ್ಲಿಯೇ ಸಂಚು

ಬೆಂಗಳೂರು, ಜು.28-ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಪೊಲೀಸ್ ಅಧಿಕಾರಿಯೊಬ್ಬರ ಸಂಬಂಧಿ ಮನೆಯಲ್ಲಿ ಸಂಚು ರೂಪಿಸಲಾಗಿತ್ತು ಎಂಬ ಸತ್ಯ ಎಸ್‍ಐಟಿ ತನಿಖೆಯಲ್ಲಿ ಬಹಿರಂಗವಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್‍ನಲ್ಲಿ ಬಂಧನಕ್ಕೊಳಗಾಗಿರುವ [more]

ಬೆಳಗಾವಿ

ಮಹದಾಯಿಗೂ, ಪ್ರತ್ಯೇಕರಾಜ್ಯ ಹೋರಾಟಕ್ಕೂ ಸಂಬಂಧವಿಲ್ಲ

ಗದಗ:ಜು-೨೮ : ಮಹದಾಯಿ ಹೋರಾಟಕ್ಕೂ ಹಾಗೂ ಉತ್ತರಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿಗೂ ಸಂಬಂಧವಿಲ್ಲ ಅಂತ ರೈತಸೇನಾ ರಾಜ್ಯಾದ್ಯಕ್ಷ ವೀರೇಶ್ ಸೊಬರದಮಠ ಹೇಳಿದ್ದಾರೆ. ಗದಗ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ [more]

ರಾಷ್ಟ್ರೀಯ

ಸಿಎಂ ಯೋಗಿ ಆದಿತ್ಯನಾಥ್ ಕಾಲಿಗೆರಗಿ ಆಸೀರ್ವಾದ ಪಡೆದ ಪೊಲೀಸ್ ಅಧಿಕಾರಿ

ಗೋರಖ್‌ಪುರ:ಜು-೨೮: ಗುರು ಪೂರ್ಣಿಮೆಯ ದಿನದಂದು ಗೋರಖನಾಥ ದೇವಸ್ಥಾನದಲ್ಲಿ ಸಮವಸ್ತ್ರದಲ್ಲಿದ್ದ ಪೊಲೀಸ್‌ ಅಧಿಕಾರಿಯೋರ್ವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಕಾಲಿಗೆ ಬಿದ್ದು ನಮಸ್ಕರಿಸಿ ಆಶೀರ್ವಾದ ಪಡೆದಿದ್ದು, ಈಗ ಚರ್ಚೆಗೆ [more]

ಆರೋಗ್ಯ

ಮಲಬದ್ಧತೆ(ಕಾನ್ಸ್ಟಿಪೇಶನ್) ಗೆ ಕಾರಣಗಳು ಏನು?

ಬಹಳಷ್ಟು ಜನರಲ್ಲಿ ಬೆಳಗ್ಗೆ ಎದ್ದ ಕೂಡಲೆ ಕಾಡುವ ಸಾಮಾನ್ಯ ಹಾಗು ಗಂಭೀರ ಸಮಸ್ಯೆಯೆಂದರೆ ಮಲಬದ್ಧತೆ ಅಥವ ಕಾನ್ಸ್ಟಿಪೇಶನ್. ಯಾವಾಗ ವ್ಯಕ್ತಿಯು ಸೆರಿಯಾದ ಸಮಯದಲ್ಲಿ ಮಲವಿಸರ್ಜನೆ ಮಾಡುವುದಿಲ್ಲ ಅಥವ [more]

ರಾಷ್ಟ್ರೀಯ

ಪ್ರಪಾತಕ್ಕೆ ಉರುಳಿದ ಬಸ್: ಉಪನ್ಯಾಸಕರು ಸೇರಿ 33 ಜನ ಸಾವು

ಮುಂಬೈ:ಜು-೨೮: ಉಪನ್ಯಾಸಕರು ಸೇರಿದಂತೆ 40 ಮಂದಿ ಪ್ರವಾಸಕ್ಕೆ ಹೊರಟಿದ್ದ ಬಸ್ ವೊಂದು 200 ಅಡಿ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ 33 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. [more]

ಬೆಳಗಾವಿ

ಮುಷ್ಕರಕ್ಕೆಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗಳ ವೈದ್ಯರು ಬೆಂಬಲ – ಕಿಮ್ಸ್ ಸಿದ್ಧ….!

ಹುಬ್ಬಳ್ಳಿ-03 ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕ ಜಾರಿ ಖಂಡಿಸಿ ಭಾರತೀಯ ವೈದ್ಯರ ಸಂಘ (ಐಎಂಎ) ಇಂದು ದೇಶಾದ್ಯಂತ ಕರೆ ನೀಡಿರುವ [more]

ಬೆಳಗಾವಿ

ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದರೆ, ಇಲ್ಲಿಯ ಜನಪ್ರತಿನಿಧಿಗಳೇ ಕಾರಣ ! – ಬಸವರಾಜ ಹೊರಟ್ಟಿ

ಹುಬ್ಬಳ್ಳಿ:  ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದರೆ, ಇಲ್ಲಿಯ ಜನಪ್ರತಿನಿಧಿಗಳೇ ಕಾರಣ. ನಂಜುಂಡಪ್ಪ ವರದಿ ಬಂದ ನಂತರ ಸಾಕಷ್ಟು ಜನ ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ ಆಗಿದ್ದಾರೆ, ಅವಾಗ ಏಕೆ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಮತ್ತೋರ್ವ ಪೊಲೀಸ್ ಅಧಿಕಾರಿ ಅಪಹರಿಸಿದ ಉಗ್ರರು

ಜಮ್ಮು:ಜು-೨೮: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು ಅಪಹರಿಸಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ನಡೆದಿದೆ. ಶಕೀಲ್ [more]

ರಾಷ್ಟ್ರೀಯ

ಈಗಲೇ ಪ್ರಧಾನಿ ಅಭ್ಯರ್ಥಿ ಘೋಷಣೆ ಮಾಡುವುದು ಬೇಡ: ಒಮರ್ ಅಬ್ದುಲ್ಲಾ ಸಲಹೆ

ಕೋಲ್ಕತ್ತ:ಜು-28: ಈಗಲೇ ಪ್ರಧಾನಿ ಅಭ್ಯರ್ಥಿ ಯಾರು ಎಂದು ಬಿಂಬಿಸುವುದು ಬೇಡ, ಬಿಜೆಪಿಯನ್ನು ಸೋಲಿಸಿದ ಬಳಿಕ ಪ್ರಧಾನಿ ಅಭ್ಯರ್ಥಿ ಬಗ್ಗೆ ಚರ್ಚೆಯಾಗಲಿ ಎಂದು ನ್ಯಾಷನಲ್ ಕಾನ್ಫೆರೆನ್ಸ್ (ಎನ್‌ಸಿ) ಪಕ್ಷದ [more]

ರಾಷ್ಟ್ರೀಯ

ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಐಸಿಯುಗೆ ದಾಖಲು

ಚೆನ್ನೈ:ಜು-೨೮: ತಮಿಳುನಾಡು ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಅವರ ಆರೋಗ್ಯದಲ್ಲಿ ಇನ್ನಷ್ಟು ಏರುಪೇರಾದ ಕಾರಣ ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. [more]

ಕ್ರೈಮ್

ಕ್ಯಾಲಿಫೋರ್ನಿಯಾ ಕಾಡ್ಗಿಚ್ಚು: 500 ಮನೆಗಳು ನಾಶ; ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸಾವು

ರೆಡ್ಡಿಂಗ್‌(ಅಮೆರಿಕ):ಜು-೨೮: ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚು ಮುಂದುವರೆದಿದ್ದು, ಈಗಾಗಲೇ 500ಕ್ಕೂ ಹೆಚ್ಚು ಕಟ್ಟಡಗಳಿಗೆ ಹಾನಿಯಾಗಿವೆ ಎಂದು ಅಗ್ನಿಶಾಮಕ ದಳ ತಿಳಿಸಿದೆ. ಅಗ್ನಿಶಾಮಕ ಸಿಬ್ಬಂದಿಗಳಿಬ್ಬರು ಬೆಂಕಿಗೆ ಆಹುತಿಯಾಗಿದ್ದಾರೆ. ಇನ್ನೂ 5000 [more]

ರಾಷ್ಟ್ರೀಯ

ದೆಹಲಿ ಗೋಶಾಲೆಯಲ್ಲಿ 36 ಹಸುಗಳ ಸಾವು

ನವದೆಹಲಿ:ಜು-೨೮: ರಾಜಧಾನಿ ದೆಹಲಿಯ ಗೋಶಾಲೆಯೊಂದರಲ್ಲಿ ಕಳೆದೆರಡು ದಿನಗಳಲ್ಲಿ 36 ಹಸುಗಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ದೆಹಲಿಯ ಹೊರವಲಯದ ಚಾವ್ಲಾ ಎಂಬ ಪ್ರದೇಶದಲ್ಲಿರುವ ಈ ಘಟನೆ ನಡೆದಿದ್ದು, [more]

ರಾಷ್ಟ್ರೀಯ

ಸಾಮೂಹಿಕ ಹಲ್ಲೆ ತಡೆಗೆ ಕೇಂದ್ರದಿಂದ ಕಾನೂನು ರಚನೆ

ನವದೆಹಲಿ:ಜು-೨೮: ಸಾಮೂಹಿಕ ಹಲ್ಲೆಯಂತಹ ಪ್ರಕರಣಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಹೊಸ ಕಾನೂನು ರಚನೆಗೆ ನಿರ್ಧಾರ ಕೈಗೊಂಡಿದೆ. ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗೌಬಾ [more]

ರಾಜ್ಯ

ಖಾಸಗಿ ವೈದ್ಯರ ಮುಷ್ಕರ: ಅಗತ್ಯ ಬಿದ್ದರೆ ‘ಎಸ್ಮಾ’ ಜಾರಿಗೊಳಿಸಿ: ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ

ಹೊಸದಿಲ್ಲಿ: ಭಾರತೀಯ ವೈದ್ಯಕೀಯ ಪರಿಷತ್’ನ ತಿದ್ದುಪಡಿ ವಿಧೇಯಕ ವಿರೋಧಿಸಿ ಖಾಸಗಿ ವೈದ್ಯರು ದೇಶದಾದ್ಯಂತ ಹೊರ ರೋಗಿ ಸೇವೆ ಬಹಿಷ್ಕರಿಸಿ ಮುಷ್ಕರ ನಡೆಸುತ್ತಿರುವ ಹಿನ್ನಲೆಯಲ್ಲಿ ಅಗತ್ಯ ಬಿದ್ದರೆ ಎಸ್ಮಾ ಜಾರಿ [more]

ರಾಷ್ಟ್ರೀಯ

ದಿಲ್ಲಿಯಲ್ಲಿ ಅಪಾಯದ ಮಟ್ಟ ಮೀರಿದ ಯಮುನಾ ನದಿ; ನೆರೆ ಎಚ್ಚರಿಕೆ

ಹೊಸದಿಲ್ಲಿ : ದಿಲ್ಲಿಯಲ್ಲಿ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು  ರಾಷ್ಟ್ರ ರಾಜಧಾನಿಯಲ್ಲಿ ನೆರೆಯ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಇನ್ನಷ್ಟು ಬಿರುಸು [more]

ರಾಜ್ಯ

ಗ್ರಹಣದ ಕೆಂಪು ಚಂದಿರ ಸುಂದರ: ಕರ್ನಾಟಕದಲ್ಲೂ ಗೋಚರ

ಹೊಸದಿಲ್ಲಿ : ಶುಕ್ರವಾರ ತಡರಾತ್ರಿ 11.54ರ ವೇಳೆಗೆ ಆರಂಭಗೊಂಡ ಚಂದ್ರಗ್ರಹಣವು ನಸುಕಿನ 3.49ರ ವೇಳೆಗೆ ಮುಕ್ತಾಯಗೊಂಡಿತು. ಮಧ್ಯರಾತ್ರಿ ಆಗಸದಲ್ಲಿನ ಕೆಂಪು ಚಂದಿರನನ್ನು ಖಗೋಳಾಸಕ್ತರು ಕಣ್ತುಂಬಿಕೊಂಡರು. ಭಾರತದಲ್ಲೂ ಗ್ರಹಣ ಗೋಚರವಾಗಿದ್ದು, [more]

ಧಾರವಾಡ

ವೈದ್ಯರ ಮುಷ್ಕರ ರೋಗಿಗಳ ಪರದಾಟ

ಹುಬ್ಬಳ್ಳಿ- ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕ ಜಾರಿ ಖಂಡಿಸಿ ಭಾರತೀಯ ವೈದ್ಯರ ಸಂಘ (ಐಎಂಎ) ಇಂದು ದೇಶಾದ್ಯಂತ ಕರೆ ನೀಡಿರುವ ಮುಷ್ಕರಕ್ಕೆ [more]

ರಾಷ್ಟ್ರೀಯ

ಕಾಂಗ್ರೆಸ್ ನಿಂದ ಮಧ್ಯಮ ವರ್ಗದವರಿಗೆ ಬಿಗ್ ಆಫರ್?

ಹೊಸದಿಲ್ಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಹಠಕ್ಕೆ ಬಿದ್ದಿರೋ ಕಾಂಗ್ರೆಸ್, ತನ್ನ ಪ್ರಣಾಳಿಕೆಯಲ್ಲಿ ಮಧ್ಯಮ ವರ್ಗದವರಿಗೆ ದೊಡ್ಡ ಆಫರ್ ಕೊಡಲು ಪ್ಲಾನ್ ಮಾಡ್ತಿದೆ. 35 ವರ್ಷದೊಳಗಿನವರನ್ನು ಆದಾಯ [more]

ಕ್ರೀಡೆ

2019ರ ವಿಶ್ವಕಪ್ ಬಳಿಕ ಏಕದಿನ ಕ್ರಿಕೆಟ್ ಗೆ ವಿದಾಯ ಹೇಳಲು ಡೇಲ್ ಸ್ಟೈನ್ ಚಿಂತನೆ

ಕೇಫ್ ಟಔನ್(ದಕ್ಷಿಣ ಆಫ್ರಿಕಾ): ಮುಂದಿನ ವರ್ಷ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಬಳಿಕ ದಕ್ಷಿಣ ಆಫ್ರಿಕಾದ ವೇಗದ ಬೌಲರ್  ಡೇಲ್ ಸ್ಟೈನ್ ಏಕದಿನ ಕ್ರಿಕೆಟ್ ಗೆ ವಿದಾಯ [more]

ಮನರಂಜನೆ

ಬೆಳಗಾವಿ: ಗೊಂದಲ ಮೂಡಿಸಿದ ಶಿಲ್ಪಾ ಶೆಟ್ಟಿ ‘ಒಳ್ಳೆಯ ಕೆಲಸ’!

ಬೆಳಗಾವಿ: ನನ್ನ ಪತಿ ರಾಜ್ ಕುಂದ್ರಾ ಮತ್ತು ನಾನು ಬೆಳಗಾವಿಯ ಅನಾಥ ಮಕ್ಕಳಿಗೆ ಊಟ, ವಸತಿ ಸೌಲಭ್ಯ ಒದಗಿಸುತ್ತಿದ್ದೇವೆ,  ಈ ಕಟ್ಟಡವನ್ನು ನಾವು ಪುನರ್ ನಿರ್ಮಿಸಲು ಬಯಸುತ್ತೇನೆ, [more]

ಮನರಂಜನೆ

ವಿನೋದ್ ಪ್ರಭಾಕರ್ ಅಭಿನಯದ ಚಿತ್ರಕ್ಕೆ ಬಹುತೇಕ ಚಿತ್ರೀಕರಣ ಪೂರ್ಣ

ಬೆಂಗಳೂರ್ ಕುಮಾರ್ ಫಿಲಂಸ್ ಮತ್ತು ಶ್ರೀಕನಕದುರ್ಗ ಚಲನಚಿತ್ರಾಲಯ ಲಾಂಛನದಲ್ಲಿ ಕುಮಾರ್ ಮತ್ತು ಚಕ್ರಿ ಅವರು ನಿರ್ಮಿಸುತ್ತಿರುವ, ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ `ಪ್ರೊಡಕ್ಷನ್ ನಂ 1` ಚಿತ್ರದ [more]

ಮನರಂಜನೆ

ಬರಲಿದೆ ಕ್ರೈಂ ಥ್ರಿಲ್ಲರ್ ಆಕಾಶ ವರ್ಷ!

ಪರಭಾಷಾ ತಂತ್ರಜ್ಞರ ತಂಡವನ್ನೊಳಗೊಂಡಿರುವ ಸಸ್ಪೆನ್ಸ್ ಕ್ರೈಂ ಥ್ರಿಲ್ಲರ್ ಕಥಾ ಹಂದರದ ಕನ್ನಡ ಚಿತ್ರವೊಂದಕ್ಕೆ ಚಾಲನೆ ಸಿಕ್ಕಿದೆ. `ಆಕಾಶ ವರ್ಷ’ ಎಂಬ ಈ ಚಿತ್ರವನ್ನು ಜ್ಯುಡೇ ಮೂವೀಸ್ ಇಂಟರ್ [more]

ಬೆಂಗಳೂರು

ಖಗ್ರಾಸ ಚಂದ್ರಗ್ರಹಣ ಹಿನ್ನೆಲೆ ಮೌಢ್ಯ ವಿರೋಧಿ ಆಚರಣೆ

ಬೆಂಗಳೂರು: ಇಂದು ಖಗ್ರಾಸ ಚಂದ್ರಗ್ರಹಣ ಹಿನ್ನೆಲೆ ಜನರಲ್ಲಿ ಮೂಡ ನಂಬಿಕೆ ಹೋಗಲಾಡಿಸುವ ಸಲುವಾಗಿ ವಿಜ್ಞಾನದೆಡೆಗೆ ನಮ್ಮ ನಡಿಗೆ ಎಂದು ಕೆಲ ಪ್ರಗತಿಪರರು ಹಾಗೂ ಮೌಡ್ಯ ವಿರೋದಿಗಳಿಂದ ಟೌನ್ [more]