ದೆಹಲಿಯಲ್ಲಿ ಲಘು ಭೂಕಂಪ!
ನವದೆಹಲಿ, ಜು.3- ರಾಷ್ಟ್ರ ರಾಜಧಾನಿಯಲ್ಲಿ ಇಂದು ಮುಂಜಾನೆ ಲಘು ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪನದಲ್ಲಿ ಇದು 2.8 ಕಿ.ಮೀ ದಾಖಲಾಗಿದೆ. ಇಂದು ಮುಂಜಾನೆ 3.47ರಲ್ಲಿ ಈ ಕಂಪನ [more]
ನವದೆಹಲಿ, ಜು.3- ರಾಷ್ಟ್ರ ರಾಜಧಾನಿಯಲ್ಲಿ ಇಂದು ಮುಂಜಾನೆ ಲಘು ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪನದಲ್ಲಿ ಇದು 2.8 ಕಿ.ಮೀ ದಾಖಲಾಗಿದೆ. ಇಂದು ಮುಂಜಾನೆ 3.47ರಲ್ಲಿ ಈ ಕಂಪನ [more]
ವಾಷಿಂಗ್ಟನ್, ಜು.3- ಅಮೆರಿಕ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಭಾರತೀಯ ಮೂಲದ ನ್ಯಾಯಮೂರ್ತಿ ಅಮೂಲ್ ಥಾಪರ್ ನೇಮಕಗೊಳ್ಳುವ ಸಾಧ್ಯತೆಗಳಿವೆ. ಅಮೆರಿಕ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿದ್ದ ಜಸ್ಟೀಸ್ ಕೆನಡಿ ಅವರು [more]
ನವದೆಹಲಿ, ಜು.3- ಅಯೋಧ್ಯೆಯ ವಿವಾದಿತ ರಾಮ ಜನ್ಮಭೂಮಿಯಲ್ಲಿ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಬೇಕೆಂದು ಡಾ.ಸುಬ್ರಹ್ಮಣ್ಯ ಸ್ವಾಮಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ. [more]
ಮುಂಬೈ, ಜು.3- ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಒಗ್ಗಟ್ಟಾಗುತ್ತಿರುವುದನ್ನು ನೋಡಿದರೆ ನಮ್ಮ ಪಕ್ಷ ಪ್ರಬಲವಾಗಿದೆ ಎಂಬುದರ ಧ್ಯೋತಕ. ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೋದಿ ನೇತೃತ್ವದ ಸರ್ಕಾರ [more]
ನವದೆಹಲಿ, ಜು.3- ಇನ್ನು ಮುಂದೆ ಪೆÇಲೀಸ್ ಮಹಾ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯನ್ನು ಕೇಂದ್ರ ಲೋಕ ಸೇವಾ ಆಯೋಗವೇ ನಡೆಸಲಿದೆ. ಈ ಕುರಿತಂತೆ ಸರ್ವೋಚ್ಚ ನ್ಯಾಯಾಲಯ ಎಲ್ಲಾ ರಾಜ್ಯ [more]
ಬೆಂಗಳೂರು, ಜು.3-ಸಾಲ ಮನ್ನಾ ಮಾಡುವುದರಿಂದ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ಸಿಗುವುದಿಲ್ಲ ಎಂದು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ವಿಧಾನಸಭೆಯಲ್ಲಿ ತಿಳಿಸಿದರು. ರಾಜ್ಯ ವಿಧಾನಮಂಡಲದ ಉಭಯ ಸದನಗಳ [more]
ಅಗರ್ತಲ(ತ್ರಿಪುರ), ಜು.3- ಇಬ್ಬರು ಪತ್ರಕರ್ತರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತ್ರಿಪುರದಲ್ಲಿ ಆಡಳಿತಾರೂಢ ಬಿಜೆಪಿಯ ಮೈತ್ರಿ ಪಕ್ಷದ ಇಬ್ಬರು ಶಾಸಕರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆದರೆ, ಬಿಜೆಪಿಯ [more]
ಬೆಂಗಳೂರು, ಜು.3- ಬಲಾಢ್ಯರು ನಕಲಿ ದಾಖಲೆ ಸೃಷ್ಟಿಸಿ ಭೂಗಳ್ಳತನ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ವಿಧಾನಸಭೆಯಲ್ಲಿಂದು ಆರೋಪಿಸಿದರು. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದಂತೆ ವಂದನಾರ್ಪಣಾ ಪ್ರಸ್ತಾವ [more]
ಬೆಂಗಳೂರು, ಜು.3-ಕನ್ನಡ ಚಲನಚಿತ್ರಗಳಿಗೆ ನೀಡುವ ಸಹಾಯ ಧನ ತಾರತಮ್ಯ ನಿವಾರಣೆ, ಮಲ್ಟಿಫ್ಲೆಕ್ಸ್ ಚಿತ್ರಮಂದಿರಗಳಲ್ಲಿ ಕನ್ನಡ ಚಲನಚಿತ್ರ ಪ್ರದರ್ಶನ, ನಿರ್ಮಾಪಕರು-ನಿರ್ದೇಶಕರು, ಕಾರ್ಮಿಕರ ಸಮಸ್ಯೆ ಬಗೆಹರಿಸುವುದೂ ಸೇರಿದಂತೆ ಕನ್ನಡ [more]
ಬೆಂಗಳೂರು, ಜು.3-ಚಿತ್ರೋದ್ಯಮದ ಅಭಿವೃದ್ಧಿಗೆ ಸಮಗ್ರ ಚಲನಚಿತ್ರ ನೀತಿ ಜಾರಿಗೆ ತರಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ಡಾ.ಜಯಮಾಲಾ ವಿಧಾನಪರಿಷತ್‍ನಲ್ಲಿ ತಿಳಿಸಿದರು. ಕನ್ನಡ ಚಲನಚಿತ್ರೋದ್ಯಮದ [more]
ಶ್ರೀನಗರ, ಜು.3- ರಾಷ್ಟ್ರಪತಿ ಆಡಳಿತ ಜಾರಿಯಲ್ಲಿರುವ ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಪಿಡಿಪಿಯ ಮೂವರು ಶಾಸಕರು ಪಕ್ಷದ ವಿರುದ್ಧ ಬಂಡಾಯ ಸಾರಿದ್ದು, ಬಿಜೆಪಿ ಜತೆ ಕೈ ಜೋಡಿಸುವ ಸುಳಿವು [more]
ಬೆಂಗಳೂರು, ಜು.3- ಕಳೆದ ಹಲವು ದಿನಗಳಿಂದ ಬಾಕಿ ಇರುವ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಬೇಡಿಕೆಗಳನ್ನು ಈಡೇರಿಸಬೇಕೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಒತ್ತಾಯಿಸಲಾಗಿದೆ. ಗೃಹ [more]
ಬೆಂಗಳೂರು, ಜು.3- ನಮ್ಮನ್ನು ಮತ್ತು ನಮ್ಮ ಕುಟುಂಬವನ್ನು ಸುರಕ್ಷಿತವಾಗಿಡುವುದಕ್ಕೆ ಒಂದೇ ಒಂದು ದಾರಿ ಎಂದರೆ ವೈದ್ಯಕೀಯ ವಿಮೆಯಲ್ಲಿ ಹಣ ಹೂಡಿಕೆ ಮಾಡುವುದು. ಈ ವೈದ್ಯಕೀಯ ವಿಮೆಯಲ್ಲಿ [more]
ಬೆಂಗಳೂರು, ಜು.3- ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ದಾದಾ-ಮೊಲ ಬಂಜಾರ ಕಲಾಮೇಳ ಸಮಾವೇಶವನ್ನು ಇದೇ 8ರಂದು ಡಾ.ಬಿ.ಆರ್.ಅಂಬೇಡ್ಕರ್ [more]
ನವದೆಹಲಿ, ಜು.3- ಬಿಹಾರದಲ್ಲಿ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ್ದರೂ ಮುಂಬರುವ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಜೆಡಿಯು ಸ್ಪರ್ಧಿಸಲು ತೀರ್ಮಾನಿಸಿದೆ. ಇದೇ ಡಿಸೆಂಬರ್ [more]
ಬೆಂಗಳೂರು, ಜು.3- ಎನ್.ಟಿ.ರಾಮರಾವ್ ಅವರ 96ನೆ ಜಯಂತಿ ಆಚರಣೆ ಅಂಗವಾಗಿ ಇದೇ 6ರಂದು ಸಂಜೆ 6 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಡಾ.ಎನ್‍ಟಿಆರ್ ರಾಷ್ಟ್ರೀಯ ಪುರಸ್ಕಾರ-2018 ಪ್ರಶಸ್ತಿ [more]
ಬೆಂಗಳೂರು, ಜು.3- ಮೈಸೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ನೈಸ್ ಸಂಸ್ಥೆ ನಿರ್ಮಾಣ ಮಾಡಿರುವ ಬಿಎಂಐಸಿ ಯೋಜನೆ ವಿರುದ್ಧ ಕ್ರಮ ಕೈಗೊಳ್ಳಲೇಬೇಕಾದ ಇಕ್ಕಟ್ಟಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಿಲುಕಿದ್ದಾರೆ. [more]
ಬೆಂಗಳೂರು, ಜು.3- ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿರುವ ರಾಜ್ಯದ ಯಾತ್ರಾರ್ಥಿಗಳು ಇದುವರೆಗೆ ಸುರಕ್ಷಿತವಾಗಿದ್ದಾರೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ವಿಧಾನಸಭೆಗೆ ತಿಳಿಸಿದರು. ಶೂನ್ಯವೇಳೆಯಲ್ಲಿ ಬಿಜೆಪಿ [more]
ಬೆಂಗಳೂರು, ಜು.3- ರಾಜ್ಯ ವಿಧಾನಸಭೆ ಅಧಿವೇಶನದ ಎರಡನೇ ದಿನವಾದ ಇಂದು ಸದನದ ಆರಂಭದಲ್ಲಿ ಆಡಳಿತ ಪಕ್ಷದ ಹಾಜರಾತಿ ಕಡಿಮೆ ಇರುವುದನ್ನು ಗಮನಿಸಿದ ಸಭಾಧ್ಯಕ್ಷ ರಮೇಶ್‍ಕುಮಾರ್ ಅವರು, [more]
ಬೆಂಗಳೂರು, ಜು.3-ರೈತರ ಸಾಲ ಮನಾ ಮಾಡಲು ನಿರ್ಧಾರಿಸಿರುವ ರಾಜ್ಯ ಸರ್ಕಾರ ಅನಗತ್ಯ ಯೋಜನೆಗಳ ವೆಚ್ಚವನ್ನು ಕಡಿತ ಮಾಡಿ ಆರ್ಥಿಕ ಸಂಪನ್ಮೂಲ ಕ್ರೋಢೀಕರಿಸಲು ಮುಂದಾಗಿದ್ದು, ಈವರೆಗೂ 1200 [more]
ಬೆಂಗಳೂರು, ಜು.3-ಹಿಂದಿನ ಸರ್ಕಾರದಲ್ಲಿ ಬೊಕ್ಕಸಕ್ಕೆ ಹೊರೆಯಾಗದಂತೆ ಎಲ್ಲಾ ಯೋಜನೆಗಳನ್ನು ನಿಭಾಯಿಸಿ ಆರ್ಥಿಕ ಶಿಸ್ತನ್ನು ಕಾಪಾಡಿಕೊಳ್ಳಲಾಗಿದೆ. ತಲಾ ಆದಾಯ ಮತ್ತು ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದೆ ಎಂದು ಆಡಳಿತ [more]
ಬೆಂಗಳೂರು, ಜು.3-ಇದೇನು ಹೊಸ ಸರ್ಕಾರವೋ ಅಥವಾ ಹಿಂದಿನ ಸರ್ಕಾರವೇ ಮುಂದುವರೆದಿದೆಯೋ ಎಂಬ ಗೊಂದಲ ಕಾಡುತ್ತಿದೆ. ಮೊದಲು ಅದನ್ನು ಸ್ಪಷ್ಟಪಡಿಸಿ ಎಂದು ವಿರೋಧ ಪಕ್ಷದ ಶಾಸಕ ಜೆ.ಸಿ.ಮಾಧುಸ್ವಾಮಿ [more]
ಬೆಂಗಳೂರು, ಜು.3-ರೈತರ ಸಾಲ ಮನ್ನಾ ಮಾಡುವ ರೀತಿಯಲ್ಲೇ ಮೀನುಗಾರರ ಸಾಲ ಮನ್ನಾ ಮಾಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಲಾಗಿದೆ ಎಂದು ಶಾಸಕ ರಘುಪತಿಭಟ್ ತಿಳಿಸಿದರು. [more]
ಬೆಂಗಳೂರು, ಜು.3- ಸ್ವರ್ಗವನ್ನು ಧರೆಗಿಳಿಸಲು ಸಾಧ್ಯವಾಗುವುದಿಲ್ಲ. ಆದರೆ, ಜನರಿಗೆ ನರಕವನ್ನು ಸೃಷ್ಟಿ ಮಾಡದಿದ್ದರೆ ಅದೇ ಒಂದು ದೊಡ್ಡ ಪವಿತ್ರ ಸೇವೆಯಾಗಲಿದೆ ಎಂದು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ [more]
ಬೆಂಗಳೂರು, ಜು.3- ಪ್ರಸ್ತುತ ಕಲಾಪದಲ್ಲಿ ಪ್ರಶ್ನೋತ್ತರಕ್ಕೆ ಅವಕಾಶ ನೀಡಿಲ್ಲ ಎಂದು ವಿಧಾನ ಪರಿಷತ್‍ನಲ್ಲಿ ಪ್ರತಿಪಕ್ಷ ಬಿಜೆಪಿಯ ಅರುಣ್ ಶಾಪೂರ್, ರಘುನಾಥ್ ಮಲ್ಕಾಪುರೆ ಆಕ್ಷೇಪ ವ್ಯಕ್ತಪಡಿಸಿ ಹಕ್ಕು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ