ಬೆಂಗಳೂರು

ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಇಂದು ವಿಶೇಷ ಪೂಜೆ ಸಲ್ಲಿಸುವ ಮೂಲಕ ವಿಧಾನಸೌಧದಲ್ಲಿ ಅಧಿಕೃತವಾಗಿ ತಮ್ಮ ಕಚೇರಿಯನ್ನು ಪ್ರವೇಷ

  ಬೆಂಗಳೂರು,ಜು.2-ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಇಂದು ವಿಶೇಷ ಪೂಜೆ ಸಲ್ಲಿಸುವ ಮೂಲಕ ವಿಧಾನಸೌಧದಲ್ಲಿ ಅಧಿಕೃತವಾಗಿ ತಮ್ಮ ಕಚೇರಿಯನ್ನು ಪ್ರವೇಶಿಸಿದರು. ವಿಧಾನಸೌಧದ ಕೊಠಡಿ ಸಂಖ್ಯೆ 161ರಲ್ಲಿ ಯಡಿಯೂರಪ್ಪ [more]

ತುಮಕೂರು

ಆಕಸ್ಮಿಕ ಬೆಂಕಿಗೆ ಮನೆ ಭಸ್ಮ

ಕುಣಿಗಲ್, ಜು.2-ಆಕಸ್ಮಿಕ ಬೆಂಕಿಯಿಂದಾಗಿ ಮನೆ ಸಂಪೂರ್ಣ ಹೊಗೆಯಿಂದ ತುಂಬಿಕೊಂಡು ಮನೆಯ ವಸ್ತುಗಳು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಪಟ್ಟಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನವಚೇತನ ಅಂಧರ [more]

ಬೆಂಗಳೂರು

ಅನಾರೋಗ್ಯದ ನಡುವೆಯೂ ಅಧಿವೇಶನಕ್ಕೆ ಆಗಮಿಸಿದ ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ

  ಬೆಂಗಳೂರು,ಜು.2- ಇಂದು ನಡೆದ ವಿಧಾನಸಭೆ ಜಂಟಿ ಅಧಿವೇಶನಕ್ಕೆ ಅನಾರೋಗ್ಯದ ನಡುವೆಯೂ ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ ಪಾಲ್ಗೊಂಡರು. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನವಾದ ಇಂದು [more]

ತುಮಕೂರು

ರಾತ್ರಿ ಪಾಳಯದ ವೈದ್ಯರಿಲ್ಲದ ಕಾರಣ ರೋಗಿ ಸಾವು!

ದಾಬಸ್‍ಪೇಟೆ, ಜು.2- ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಯದ ವೈದ್ಯರಿಲ್ಲದ ಕಾರಣ ಚಿಕಿತ್ಸೆ ದೊರೆಯದೆ ರೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ ನಡೆದಿದೆ. ಹೋಬಳಿಯ ಮಾದೇನಹಳ್ಳಿ ಗ್ರಾಮದ [more]

ಬೆಂಗಳೂರು

ಗಾಂಧಿನಗರವನ್ನು ಮಾದರಿ ಪ್ರದೇಶವನ್ನಾಗಿಸಲು ಚಿಂತನೆ: ಮೇಯರ್ ಸಂಪತ್ ರಾಜ್

  ಬೆಂಗಳೂರು,ಜು.2-ನಗರದ ಹೃದಯ ಭಾಗದಲ್ಲಿರುವ ಗಾಂಧಿನಗರವನ್ನು ಮಾದರಿ ಪ್ರದೇಶವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮೇಯರ್ ಸಂಪತ್ ರಾಜ್ ಇಂದಿಲ್ಲಿ ತಿಳಿಸಿದ್ದಾರೆ. ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ, ಆಡಳಿತ ಪಕ್ಷದ ನಾಯಕ [more]

ಬೆಂಗಳೂರು

ಬಿಬಿಎಂಪಿ ಇಬ್ಭಾಗವಾದರೆ ನಗರವನ್ನು ಸಂಪೂರ್ಣ ಸ್ತಬ್ದ ಮಾಡವ ಎಚ್ಚರಿಕೆ: ವಾಟಾಳ್ ನಾಗರಾಜ್

  ಬೆಂಗಳೂರು,ಜು.2-ಐದು ವರ್ಷಕ್ಕೆ ಒಬ್ಬರೇ ಮೇಯರ್, ಒಬ್ಬರೇ ಆಯುಕ್ತ, ಇಬ್ಬರು ಉಪ ಮೇಯರ್, ನಾಲ್ಕು ಮಂದಿ ಉಪ ಆಯುಕ್ತರು ಇರಬೇಕು. ಯಾವುದೇ ಕಾರಣಕ್ಕೂ ಬಿಬಿಎಂಪಿಯನ್ನು ಒಡೆಯಬಾರದು. ಒಂದು [more]

ಮಧ್ಯ ಕರ್ನಾಟಕ

ಭೀಕರ ರಸ್ತೆ ಅಪಘಾತದಲ್ಲಿ ಮೂವರ ಸಾವು

ಚಿತ್ರದುರ್ಗ, ಜು.2- ಕಂಟೈನರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಾಡನಾಯಕನಹಳ್ಳಿ [more]

ಬೆಂಗಳೂರು

ನಮ್ಮ ಮೆಟ್ರೋದಲ್ಲಿ ಪ್ರತಿದಿನ 3.6ಲಕ್ಷ ಪ್ರಯಾಣಿಕರ ಸಂಚಾರ: ಭವಿಷ್ಯದಲ್ಲಿ 20ಲಕ್ಷಕ್ಕೆ ಹೆಚ್ಚಳ ನಿರೀಕ್ಷೆ

  ಬೆಂಗಳೂರು, ಜು.2-ವಿಶ್ವಮಾನ್ಯತೆ ಪಡೆದಿರುವ ಬೆಂಗಳೂರು ಮೆಟ್ರೋ ರೈಲು ನಿಗಮ 2021ರ ಮಾರ್ಚ್ ವೇಳೆಗೆ 118 ಕಿಲೋ ಮೀಟರ್ ಉದ್ದದ ಮಾರ್ಗವನ್ನು ಪೂರ್ಣಗೊಳಿಸಲಿದ್ದು,ಪ್ರಸ್ತುತ ದಿನವೊಂದಕ್ಕೆ 3.6ಲಕ್ಷ ಪ್ರಯಾಣಿಕರು [more]

ಮಧ್ಯ ಕರ್ನಾಟಕ

ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ, ಒಬ್ಬನ ಸಾವು

ಚಿತ್ರದುರ್ಗ, ಜು.2- ಪಾದಚಾರಿಯೊಬ್ಬರಿಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ಕಮ್ಮತ್ಮರಿಕುಂಟೆ ಬಳಿ ಇಂದು ಬೆಳಗ್ಗೆ ನಡೆದಿದೆ. ರಾಮಪ್ಪ (57) [more]

ಬೆಂಗಳೂರು

ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಕರ್ನಾಟಕ ಯೋಜನೆ ಜಾರಿ: ರಾಜ್ಯಪಾಲ ವಜುಭಾಯಿ ವಾಲಾ

  ಬೆಂಗಳೂರು, ಜು.2- ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಕರ್ನಾಟಕ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದು ರಾಜ್ಯಪಾಲ ವಜುಭಾಯಿ ವಾಲಾ ತಿಳಿಸಿದರು. ವಿಧಾನಸಭೆಯಲ್ಲಿ ರಾಜ್ಯ ವಿಧಾನಮಂಡಲದ ಉಭಯ [more]

ಹಳೆ ಮೈಸೂರು

ಗಂಧದ ಮರಗಳನ್ನು ಕದ್ದ ಕಳ್ಳರು

ಮೈಸೂರು, ಜು.2- ಕುಕ್ಕರಹಳ್ಳಿ ಕೆರೆ ಸಮೀಪದ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಚೋರರು ಗಂಧದ ಮರಗಳನ್ನು ಕದ್ದೊಯ್ದಿರುವ ಘಟನೆ ಜಯಲಕ್ಷ್ಮಿಪುರಂ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಡರಾತ್ರಿ ಅರಣ್ಯ ಪ್ರದೇಶದೊಳಗೆ [more]

ಹಳೆ ಮೈಸೂರು

ಸಚಿವ ಸಾ.ರಾ.ಮಹೇಶ್‍ರವರನ್ನು ತರಾಟೆ ತೆಗೆದುಕೊಂಡ ರೈತರು

ಚನ್ನಪಟ್ಟಣ, ಜು.2- ಇಂದು ಬೆಳಗ್ಗೆ ಕೆಎಸ್‍ಐಸಿ ಕಾರ್ಖಾನೆ ಮತ್ತು ರೇಷ್ಮೆ ಗೂಡಿನ ಮಾರುಕಟ್ಟೆಗೆ ಸಚಿವ ಸಾ.ರಾ.ಮಹೇಶ್ ಅವರು ಆಗಮಿಸುತ್ತಿದ್ದಂತೆ ರೈತರು ಆವೇಶಗೊಂಡು ಸಚಿವರನ್ನು ತರಾಟೆಗೆ ತೆಗೆದುಕೊಂಡರು. ನಮ್ಮ [more]

ಹಳೆ ಮೈಸೂರು

ಪ್ರತ್ಯೇಕ ಪದವಿ ಕನ್ನಡ ಅಧ್ಯಯನ ಮಂಡಳಿ ಸ್ಥಾಪಿಸಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು, ಜು.2- ಪ್ರತ್ಯೇಕ ಪದವಿ ಕನ್ನಡ ಅಧ್ಯಯನ ಮಂಡಳಿ, ಪಠ್ಯ ಕ್ರಮದ ವಿಚಾರ ಮತ್ತು ಬಿಎ, ಬಿಕಾಂ ಮತ್ತಿತರ ಪದವಿ ಕೋರ್ಸ್‍ಗಳಿಗೆ ಬೇರೆ ಬೇರೆ ಪಠ್ಯ ಕ್ರಮವನ್ನು [more]

ರಾಜ್ಯ

ಏಕೀಕೃತ ಮೊಬೈಲ್ ವೇದಿಕೆ ವ್ಯವಸ್ಥೆ ಜಾರಿ

ಬೆಂಗಳೂರು,ಜು.2- ಸರ್ಕಾರದ ಎಲ್ಲಾ ಇಲಾಖೆಗಳ ಸೇವೆಗಳನ್ನು ಒಂದೇ ಮೊಬೈಲ್ ವೇದಿಕೆಯಲ್ಲಿ ಒದಗಿಸಲು ಅನುಕೂಲವಾಗುವಂತೆ ಏಕೀಕೃತ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ರಾಜ್ಯಪಾಲ ವಜೂಭಾಯಿ ವಾಲ ಹೇಳಿದ್ದಾರೆ. ವಿಧಾನಸಭೆ, [more]

ರಾಜ್ಯ

ಐದು ವರ್ಷಗಳಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ 20ಲಕ್ಷ ಮನೆ ನಿರ್ಮಾಣ ಗುರಿ

ಬೆಂಗಳೂರು, ಜು.2- ಮುಂದಿನ ಐದು ವರ್ಷಗಳಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ 20ಲಕ್ಷ ಮನೆ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ತಿಳಿಸಿದರು. [more]

ರಾಜ್ಯ

ಜಂಟಿ ಅಧಿವೇಶನ ಹಿನ್ನೆಲೆ: ತುಂಬಿ ತುಳುಕಿದ ವಿಧಾನಮಂಡಲ

ಬೆಂಗಳೂರು, ಜು.2-ವಿಧಾನಮಂಡಲದ ಜಂಟಿ ಅಧಿವೇಶನ ಹಿನ್ನೆಲೆಯಲ್ಲಿ ಇಂದು ವಿಧಾನಸಭೆ ತುಂಬಿ ತುಳುಕುತ್ತಿತ್ತು. ರಾಜ್ಯಪಾಲ ವಿ.ಆರ್.ವಾಲಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ವಿಧಾನಮಂಡಲದ ಉಭಯ [more]

ರಾಜ್ಯ

ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಕರ್ನಾಟಕ ಯೋಜನೆ ಸಂಪೂರ್ಣವಾಗಿ ಜಾರಿ: ರಾಜ್ಯಪಾಲ ವಜುಭಾಯಿ ವಾಲಾ ಭರವಸೆ

ಬೆಂಗಳೂರು: ಜು.2- ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಕರ್ನಾಟಕ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದು ರಾಜ್ಯಪಾಲ ವಜುಭಾಯಿ ವಾಲಾ ತಿಳಿಸಿದರು. ವಿಧಾನಸಭೆಯಲ್ಲಿ ರಾಜ್ಯ ವಿಧಾನಮಂಡಲದ ಉಭಯ ಸದನಗಳ [more]

ರಾಜ್ಯ

ಜಂಟಿ ಅಧಿವೇಶನದಲ್ಲಿ ವಿಪಕ್ಷ ಸ್ಥಾನದಲ್ಲಿ 104 ಶಾಸಕರು; ಆಡಳಿತ ಪಕ್ಷದಲ್ಲಿ 37 ಶಾಸಕರು: ಇತಿಹಾಸದಲ್ಲೇ ಇದೇ ಮೊದಲು

ಬೆಂಗಳೂರು:ಜು-೨: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಜಂಟಿ ಅಧಿವೇಶನದಲ್ಲಿ ಇದೇ ಮೊದಲ ಬಾರಿಗೆ ವಿಪಕ್ಷ ಸ್ಥಾನದಲ್ಲಿ 104 ಶಾಸಕರು ಕೂರುತ್ತಿದ್ದಾರೆ. ಹಾಗೇ 37 [more]

ರಾಜ್ಯ

ರೈತರ ಸಾಲ ಮನ್ನಾ ಬಗ್ಗೆ ಸ್ಪಷ್ಟತೆ ಇಲ್ಲ; ರಾಜ್ಯಪಾಲರ ಭಾಷಣದಲ್ಲಿ ಹುರುಳಿಲ್ಲ: ಬಿಜೆಪಿ

ಬೆಂಗಳೂರು:ಜು-೨: ಸರ್ಕಾರ ಬದುಕಿದೆ ಎಂದು ತೋರಿಸಲು ರಾಜ್ಯಪಾಲ ವಜುಭಾಯಿ ವಾಲಾ ಅವರ ಕೈಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನವರು ತಮಗೆ ಬೇಕಾದ ರೀತಿ ಭಾಷಣ ಮಾಡಿಸಿದ್ದಾರೆ. ಅವರ [more]

ರಾಜ್ಯ

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ ಆರಂಭ

ಬೆಂಗಳೂರು:ಜು-2: ರಾಜ್ಯ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ರಾಜ್ಯಪಾಲ ವಜೂಭಾಯಿ ವಾಲಾ ಅವರು ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶಕ್ಕೆ ಚಾಲನೆ [more]

ರಾಷ್ಟ್ರೀಯ

ಮಂದಸೌರ್ ಅತ್ಯಾಚಾರ ಪ್ರಕರಣ: ಆರೋಪಿ ಶಿರಚ್ಛೇದನ ಮಾಡಿದವರಿಗೆ 5 ಲಕ್ಷ ಬಹುಮಾನ

ಭೋಪಾಲ್:ಜು-2: ಮಂದಸೌರ್ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾದವರ ತಲೆ ಕಡಿದು ತಂದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಹೊಶಂಗಾಬಾದ್ ಜಿಲ್ಲೆಯ ಬಿಜೆಪಿ ನಾಯಕ ಸಂಜೀವ್ ಮಿಶ್ರಾ ಘೋಷಿಸಿದ್ದಾರೆ. [more]

ಬೆಂಗಳೂರು

ಪತಿಯ ಸ್ನೇಹಿತರಿಂದಲೇ ಪತ್ನಿಯ ಮೇಲೆ ಅತ್ಯಾಚಾರ

ಬೆಂಗಳೂರು:ಜು-2:ನಗರದ ಹೊರವಲಯದಲ್ಲಿರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿದ ಮೂವರು ದುಷ್ಕರ್ಮಿಗಳ ತಂಡ 26 ವರ್ಷದ ಮಹಿಳೆ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನ ಕುಡುರ್ [more]

ರಾಷ್ಟ್ರೀಯ

ಅಸಭ್ಯ ವರ್ತನೆ ಆರೋಪ: ಗಾಯಕ ಅಂಕಿತ್ ತಿವಾರಿ ತಂದೆಗೆ ಹೊಡೆದ್ರಾ ವಿನೋಡ್ ಕಾಂಬ್ಳಿ ಪತ್ನಿ

ಮುಂಬೈ:ಜು-2: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಪತ್ನಿ ಆ್ಯಂಡ್ರಿಯಾ ಅವರು ಗಾಯಕ ಅಂಕಿತ್ ತಿವಾರಿ ಅವರ ತಂದೆಗೆ ಹೊಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮುಂಬೈನ [more]

ರಾಜ್ಯ

3 ಕೆ ಜಿ ಮುದ್ದೆ ಉಣ್ಣುವ ಮೂಲಕ ಪ್ರಥಮ ಸ್ಥಾನ ಪಡೆದ 54 ವರ್ಷದ ಮೀಸೆ ಈರೇಗೌಡ

ಮಂಡ್ಯ:ಜು-2: ಮಂಡ್ಯ ತಾಲೂಕಿನ ಮಂಗಲ ಗ್ರಾಮದಲ್ಲಿ ನಡೆದ ಜಿಲ್ಲಾಮಟ್ಟದ ನಾಟಿಕೋಳಿ ಸಾರು-ರಾಗಿಮುದ್ದೆ ಉಣ್ಣುವ ಸ್ಪರ್ಧೆಯಲ್ಲಿ ಶ್ರೀರಂಗಪಟ್ಟಣದ ಅರಕೆರೆ ಗ್ರಾಮದ 54 ವರ್ಷದ ಮೀಸೆ ಈರೇಗೌಡ 20 ನಿಮಿಷಗಳಲ್ಲಿ [more]

ಧಾರವಾಡ

ಹುಬ್ಬಳ್ಳಿಯಲ್ಲಿ ಎಸಿಬಿ ದಾಳಿ

ಹುಬ್ಬಳ್ಳಿ- ಹುಬ್ಬಳ್ಳಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿ‌ಯ ಮನೆ ಮೇಲೆ ಬೆಳ್ಳಂ‌ ಬೆಳಿಗ್ಗೆ ಎಸಿಬಿ ದಾಳಿ ನಡೆದಿದೆ. ವಲಯ ಅರಣ್ಯಾಧಿಕಾರಿ ಸಿ.ಎಚ್. ಮಾವಿನತೋಪು ಎಂಬುವರ ಮನೆಮೇಲೆ ಎಸಿಬಿ ಅಧಿಕಾರಿಗಳು [more]