ಲೋಕಸಭಾ ಚುನಾವಣೆ ಹಿನ್ನೆಲೆ: ಭತ್ತದ ಬೆಲೆ ಹೆಚ್ಚಳ?
ನವದೆಹಲಿ, ಜು.1-ಮುಂಬರುವ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರ್ಕಾರ ಸಂಕಷ್ಟದಲ್ಲಿರುವ ರೈತರ ಕಣ್ಣೊರೆಸಲು ಮುಂದಾಗಿದ್ದು, ಶೀಘ್ರದಲ್ಲೇ ಭತ್ತಕ್ಕೆ ನಿಗದಿಪಡಿಸಿರುವ ಕನಿಷ್ಟ ಬೆಂಬಲ ಬೆಲೆಯನ್ನು ಹೆಚ್ಚಿಸುವ ಸಾಧ್ಯತೆ [more]
ನವದೆಹಲಿ, ಜು.1-ಮುಂಬರುವ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರ್ಕಾರ ಸಂಕಷ್ಟದಲ್ಲಿರುವ ರೈತರ ಕಣ್ಣೊರೆಸಲು ಮುಂದಾಗಿದ್ದು, ಶೀಘ್ರದಲ್ಲೇ ಭತ್ತಕ್ಕೆ ನಿಗದಿಪಡಿಸಿರುವ ಕನಿಷ್ಟ ಬೆಂಬಲ ಬೆಲೆಯನ್ನು ಹೆಚ್ಚಿಸುವ ಸಾಧ್ಯತೆ [more]
ನಾಸಿಕ್, ಜು.1- ನಿಷ್ಪ್ರಯೋಜಕ ಎಂದು ನಿಂದಿಸಿದ್ದರಿಂದ ತಾಳ್ಮೆ ಕಳೆದುಕೊಂಡ ಯುವಕನೊಬ್ಬ ತಮ್ಮ ಸಂಬಂಧಿಕರ ಕುಟುಂಬದ ನಾಲ್ಕು ವರ್ಷದ ಮಗು ಸೇರಿದಂತೆ ಮೂವರನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ [more]
ಲಂಡನ್, ಜು.1- ಮಕ್ಕಳ ಕಳ್ಳ ಸಾಗಾಣಿಕೆ ವಿರುದ್ಧ ಹೋರಾಟ ನಡೆಸುತ್ತಿರುವ ಭಾರತ ಮೂಲದ ಬ್ರಿಟನ್‍ನ ಮಹಿಳಾ ಉದ್ಯಮಿಯೊಬ್ಬರು ನಿಧಿ ಸಂಗ್ರಹಿಸುವ ನಿಟ್ಟಿನಲ್ಲಿ ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆ. [more]
ಜಮ್ಮು , ಜು.1- ಪ್ರತಿಕೂಲ ವಾತಾವರಣದಿಂದ ನಿರ್ಬಂಧ ವಿಧಿಸಲಾಗಿದ್ದ ಅಮರನಾಥ ಯಾತ್ರೆ ಇಂದಿನಿಂದ ಪುನರಾರಂಭಗೊಂಡಿದೆ. ಯಾತ್ರೆ ಆರಂಭಗೊಂಡ ಹಿನ್ನೆಲೆಯಲ್ಲಿ ಕಾಶ್ಮೀರದ ಶಿಬಿರಗಳಲ್ಲಿ ಬೀಡು ಬಿಟ್ಟಿದ್ದ 6,877ಕ್ಕೂ ಹೆಚ್ಚು [more]
ವಾಷಿಂಗ್ಟನ್, ಜು.1- ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿ ತಾಯಿ ಮತ್ತು ಮಕ್ಕಳನ್ನು ಬೇರ್ಪಡಿಸುವ ಅಮೆರಿಕದ ವಲಸೆ ನೀತಿ ವಿರೋಧಿಸಿ ಇಂದು ಭಾರತೀಯರು ಸೇರಿದಂತೆ ಇಂದು ಸಾವಿರಾರು ಮಂದಿ [more]
ನವದೆಹಲಿ,ಜು.1- ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಿಎಸ್‍ಟಿ ದೋಷಪೂರಿತವಾಗಿದೆ ಎಂದು ಮಾಜಿ ಹಣಕಾಸು ಸಚಿವ ಟಿ.ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ. ಜಿಎಸ್‍ಟಿ ಜಾರಿಗೆ ಒಂದು ವರ್ಷ ಸಂದಿರುವ ಸಂದರ್ಭದಲ್ಲಿ ಸುದ್ದಿ [more]
ನವದೆಹಲಿ,ಜು.1-ಕ್ಷಣ ಮಾತ್ರದಲ್ಲಿ ಇಡೀ ಚೀನಾವನ್ನು ನಾಶಪಡಿಸುವ ಸಾಮಥ್ರ್ಯ ಹೊಂದಿರುವ ಅಗ್ನಿ-5 ಖಂಡಾಂತರ ಕ್ಷಿಪಣಿ ಪ್ರಯೋಗಾರ್ಥ ಪರೀಕ್ಷೆ ಸಿದ್ಧವಾಗಿದ್ದು, ಶೀಘ್ರದಲ್ಲೇ ಸೇನಾ ಬತ್ತಳಿಕೆಗೆ ಸೇರ್ಪಡೆಯಾಗಲಿದೆ. ಅಣ್ವಸ್ತ್ರಗಳನ್ನು ಐದು ಸಾವಿರ [more]
ನವದೆಹಲಿ,ಜು.1- ಮುಂದಿನ 2025ರ ವೇಳೆಗೆ ದೇಶದ ಜಿಡಿಪಿ, ಅಮೆರಿಕದ ಐದು ಟ್ರಿಲಿಯನ್ ಡಾಲರ್‍ನ್ನು ಮೀರಿಸಲಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭವಿಷ್ಯ ನುಡಿದಿದ್ದಾರೆ. ಚಾಟರ್ಡ್ ಅಕೌಂಟ್‍ಗಳ ಸಂಘದ [more]
ನವದೆಹಲಿ,ಜು.1-ಪಾನ್‍ಕಾರ್ಡ್‍ಗೆ ಆಧಾರ್ ಜೋಡಿಸುವ ಅವಧಿಯನ್ನು 2019ರ ಮಾರ್ಚ್‍ವರೆಗೆ ವಿಸ್ತರಿಸಲಾಗಿದೆ. ಆದಾಯ ತೆರಿಗೆ ಇಲಾಖೆಯ ನೀತಿ ನಿಯಮ ಜಾರಿ ಸಮಿತಿ ಕಳೆದ ಮಧ್ಯರಾತ್ರಿ ಮಹತ್ವದ ಸಭೆ ನಡೆಸಿ ಪಾನ್‍ಕಾರ್ಡ್-ಆಧಾರ್ [more]
ನವದೆಹಲಿ, ಜು.1- ಸರಳತೆ ಮತ್ತು ಪಾರದರ್ಶಕತೆಯಿಂದ ಅಭಿವೃದ್ಧಿ ಹೊಂದಲು ಹಾಗೂ ನಾಗರಿಕರು ಪ್ರಾಮಾಣಿಕವಾಗಿ ವ್ಯಾಪಾರ-ವಹಿವಾಟು ನಡೆಸಲು ಜಿಎಸ್‍ಟಿ ಸಾಧನವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ದೇಶದಲ್ಲಿ [more]
ಬೆಂಗಳೂರು-ಜು-1: ಕರ್ನಾಟಕ ಪತ್ರಕರ್ತರ ವೇದಿಕೆ ಹಾಗೂ ಕರ್ನಾಟಕ ಮೀಡಿಯಾ ಸೆಂಟರ್ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಕನ್ನಡಭವನದ ನಯನ ಸಭಾಂಗಣದಲ್ಲಿ ನಡೆದ ಈ ಸಮಾರಂಭ ವನ್ನು ಪಶುಸಂಗೋಪನೆ [more]
ಮೈಸೂರು, ಜು.1- ಭದ್ರತೆ ವಿಚಾರದಲ್ಲಿ ಮೈಸೂರು ಅರಮನೆ ಮತ್ತೊಮ್ಮೆ ಸುದ್ದಿಯಾಗಿದೆ. ಅರಮನೆಯ ಭದ್ರತಾ ಎಸಿಪಿ ಅವರ ಕುರ್ಚಿಯಲ್ಲಿ ಕೇರಳದ ಸ್ವಾಮೀಜಿಯೊಬ್ಬರು ಕುಳಿತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ [more]
ತುಮಕೂರು, ಜು.1- ಅಪ್ರಾಪ್ತ ಬಾಲಕ-ಬಾಲಕಿಯರು ಸಂಚಾರಿ ನಿಯಮ ಉಲ್ಲಂಘಿಸಿ ವಾಹನಗಳನ್ನು ಚಾಲನೆ ಮಾಡುವುದು ಕಂಡು ಬರುತ್ತಿದ್ದು , ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಜಿಲ್ಲಾ ಪೆÇಲೀಸರು ತಿಳಿಸಿದ್ದಾರೆ. [more]
ಹಾಸನ,ಜು.1 – ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾತು ಕೊಟ್ಟಂತೆ ಸಾಲ ಮನ್ನಾ ಮಾಡಲಿದ್ದಾರೆ. ಇದಲ್ಲಿ ಯಾವುದೇ ಅನುಮಾನ ಬೇಡ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಜಿಲ್ಲಾ [more]
ದಾವಣಗೆರೆ,ಜು.1-ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಅಸ್ಥಿರತೆ ಇಲ್ಲ. ಸರ್ಕಾರ ಪೂರ್ಣಾವಧಿ ಪೂರೈಸಲಿದೆ. ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ [more]
ಮೈಸೂರು,ಜು.1-ಇಂದು ಬೆಳ್ಳಂ ಬೆಳ್ಳಗೆ ಮೈಸೂರು ರೇಸ್ ಕೋರ್ಸ್‍ಗೆ ದಿಢೀರ್ ಭೇಟಿ ನೀಡಿದ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರು ಪರಿಶೀಲನೆ ನಡೆಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ರೇಸ್‍ಕೋರ್ಸ್ ಆವರಣದಲ್ಲಿ [more]
ರಾಮನಗರ,ಜು.1-ಬೆಂಗಳೂರಿನಿಂದ ರಾಮನಗರದ ಕಡೆಗೆ ತೆರಳುತ್ತಿದ್ದ ಸ್ಕಾರ್ಪಿಯೋ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ನಾಲ್ವರು ಸ್ಕಾರ್ಪಿಯೋ ಕಾರಿನಲ್ಲಿ ಇಂದು ಬೆಳಗ್ಗೆ ರಾಮನಗರದ [more]
ಹಾಸನ,ಜು.1- ಕಷ್ಟದಲ್ಲಿರುವವರಿಗೆ ಪೆÇಲೀಸರು ನೆರವಾಗುತ್ತಾರೆ ಎಂಬುದನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬ ಕಾನ್‍ಸ್ಟೇಬಲ್ ತನ್ನಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಮಾರಣಾಂತಿಕ ಹಲ್ಲೆ ನಡೆಸಿ, ವಿಷ ಕುಡಿಸಿ ಹತ್ಯೆಗೆ ಯತ್ನಿಸಿರುವ [more]
ನೆಲಮಂಗಲ, ಜು.1- ಮನೆಯ ಬಾಗಿಲು ಒಡೆದು ಒಳ ನುಗ್ಗಿದ ಮೂವರು ವಿಕೃತ ಕಾಮಿಗಳು ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಹೀನ ಕೃತ್ಯ ಕುದೂರು ಪೆÇಲೀಸ್ [more]
ನವದೆಹಲಿ:ಜು-1: ಸರಕು ಮತ್ತು ಸೇವಾ ತೆರಿಗೆ( ಜಿ ಎಸ್ ಟಿ ಜಾರಿಗೆ ಬಂದು ಒಂದು ಒಂದುವರ್ಷವಾಗಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಕೋರಿದ್ದಾರೆ. [more]
ಹೊಸದಿಲ್ಲಿ: ಹಲವು ವಾದ-ವಿವಾದಗಳ ನಡುವೆಯೇ ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ಜಾರಿಯಾಗಿ ಒಂದು ವರ್ಷ ಕಳೆದಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಈ ವ್ಯವಸ್ಥೆಯ ವರ್ಷಾಚರಣೆಯ ವೇಳೆ [more]
ಬೆಂಗಳೂರು: ನಗರ ಸಂಚಾರಿ ಪೊಲೀಸರ ಕರ್ತವ್ಯ ಪ್ರಜ್ಞೆ, ಸಮಯಪ್ರಜ್ಞೆ, ಮಾನವೀಯತೆ ಬಗ್ಗೆ ಹಲವು ಉದಾಹರಣೆಗಳೇ ಇವೆ. ಇದೀಗ ಮತ್ತೊಂದು ನಿದರ್ಶನ ಇಲ್ಲಿದೆ. ಬೆಂಗಳೂರು ಪೊಲೀಸರು, ಮೆಕ್ಯಾನಿಕ್ ಜೊತೆ [more]
ಮಂಡ್ಯ:ಜು-1: ಒಂದು ವರ್ಷದ ಮಗು ಕುಕ್ಕರ್‌ನ ವಿಷಲ್ ನುಂಗಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮುದ್ದೂರಿನ ನಗರಕೆರೆಯಲ್ಲಿ ನಡೆದಿದೆ. ಮರಿಲಿಂಗೇಗೌಡ ಮತ್ತು ರೂಪಾ ದಂಪತಿಯ ಪುತ್ರ [more]
ವಾಷಿಂಗ್ಟನ್:ಜು-1: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರೊಂದಿಗೆ ಅಣ್ವಸ್ತ್ರ ನಿಶ್ಯಸ್ತ್ರೀಕರಣದ ಕುರಿತು ಒಪ್ಪಂದ ಮಾಡಿಕೊಂಡಿದ್ದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಇದೀಗ ಉಲ್ಟಾ ಹೊಡೆದಿದ್ದಾರೆ. [more]
ನವದೆಹಲಿ:ಜು-1: ಒಂದೇ ಕುಟುಂಬದ 11 ಜನರ ಮೃತದೇಹಗಳು ಪತ್ತೆಯಾಗಿರುವ ಆಘಾತಕಾರಿ ಘಟನೆ ದೆಹಲಿಯ ಬುರಾರಿ ಪ್ರದೇಶದಲ್ಲಿ ನಡೆದಿದೆ. 11 ಮೃತ ದೇಹಗಳ ಪೈಕಿ ಹತ್ತು ದೇಹಗಳು ನೇಣು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ