ನಾಳೆಯಿಂದ ರಸ್ತೆಗಿಳಿಯಲಿವೆ ಲಾರಿಗಳು : ಲಾರಿ ಮುಷ್ಕರ ಅಂತ್ಯ
ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಏಳು ದಿನಗಳಿಂದ ನಡೆಸುತ್ತಿದ್ದ ಲಾರಿ ಮುಷ್ಕರ ಅಂತ್ಯಗೊಂಡಿದೆ ದೆಹಲಿಯಲ್ಲಿ ರಾಷ್ಟ್ರಿಯ ರಸ್ತೆ ಸಾರಿಗೆ ಇಲಾಖೆ ಜಂಟಿ ನಿರ್ದೇಶಕ ಅಭಯ್ [more]
ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಏಳು ದಿನಗಳಿಂದ ನಡೆಸುತ್ತಿದ್ದ ಲಾರಿ ಮುಷ್ಕರ ಅಂತ್ಯಗೊಂಡಿದೆ ದೆಹಲಿಯಲ್ಲಿ ರಾಷ್ಟ್ರಿಯ ರಸ್ತೆ ಸಾರಿಗೆ ಇಲಾಖೆ ಜಂಟಿ ನಿರ್ದೇಶಕ ಅಭಯ್ [more]
ಪಿರಿಯಾಪಟ್ಟಣ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಯುವ ವೇದಿಕೆಯ ನೂತನ ತಾಲೂಕು ಘಟಕದ ಪದಾಧಿಕಾರಿಗಳ ಸಭೆ ನಡೆಯಿತು. ಭಾರತ ರತ್ನ ಡಾ.ಅಂಬೇಡ್ಕರ್ ಯುವ [more]
ಬೆಂಗಳೂರು, ಜು.27-ತೀವ್ರ ಕುತೂಹಲ ಕೆರಳಿಸಿರುವ ಉದ್ಯಾನನಗರದ ಪ್ರತಿಷ್ಠಿತ ಬೌರಿಂಗ್ ಇನ್‍ಸ್ಟಿಟ್ಯೂಟ್‍ನ ಲಾಕರ್ ಪ್ರಕರಣದಲ್ಲಿ ಅಗೆದಷ್ಟು ಹೊಸ ಹೊಸ ಸಂಗತಿಗಳು ಬೆಳಕಿಗೆ ಬರುತ್ತಿವೆ. ಈ ಪ್ರಕರಣದಲ್ಲಿ ಸಚಿವರ ಆಪ್ತರೆನ್ನಲಾದ [more]
ಬೆಂಗಳೂರು, ಜು.27- ನಗರದ ಸಂಚಾರಿ ಪೊಲೀಸರಿಗೆ ಸಿಹಿ ಸುದ್ದಿ ಇದೆ. ಪ್ರತೀ ದಿನ ಧೂಳು, ವಾಹನಗಳ ಹೊಗೆಯ ನಡುವೆ ಕೆಲಸ ನಿರ್ವಹಿಸುವ ಸಂಚಾರಿ ಪೊಲೀಸರ ಆರೋಗ್ಯದ ದೃಷ್ಟಿಯಿಂದ [more]
ಬೆಂಗಳೂರು, ಜು.27- ಲಾರಿ ಮಾಲೀಕರು ತಮ್ಮ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪದೇ ಪದೇ ನಡೆಸುವ ಮುಷ್ಕರದಿಂದ ಜನ ಸಾಮಾನ್ಯರು ಹೈರಾಣಾಗಿದ್ದಾರೆ. ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳು ಮುಚ್ಚುವ ಹಂತ [more]
ಬೆಂಗಳೂರು, ಜು.27- ದೇಶದ ರಕ್ಷಣೆಯ ಸಲುವಾಗಿ ಪ್ರಾಣತ್ಯಾಗ ಮಾಡಿ ಹುತಾತ್ಮರಾಗಿರುವ ರಕ್ಷಣಾ ಸಿಬ್ಬಂದಿಯ ನೇರ ಅವಲಂಬಿತರು ಜಮೀನು/ನಿವೇಶನ ಅಥವಾ ಆರ್ಥಿಕ ಪರಿಹಾರ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಇನ್ನು [more]
ಜೊಹಾನ್ಸ್ ಬರ್ಗ್:ಜು-೨೭: ಮುಂದಿನ ತಿಂಗಳು ಚೀನಾ ರಕ್ಷಣಾ ಸಚಿವರು ಭಾರತಕ್ಕೆ ಭೇಟಿ ನೀಡಲು ಮತ್ತು ತಮ್ಮ ಇತ್ತೀಚಿನ ಮಾತುಕತೆಗಳ, ಒಪ್ಪಂದದ ಅನುಷ್ಠಾನನಕ್ಕೆ ಕ್ರಮ ಕೈಗೊಳ್ಳಲು ಪ್ರಧಾನ ಮಂತ್ರಿ [more]
ಜೋಹಾನ್ಸ್ ಬರ್ಗ್:ಜು-೨೭: 40 ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಭಾರತ 11 ಬಿಲಿಯನ್ ಡಾಲರ್ ಮೊತ್ತದ ಸಾಲದ ನೆರವು ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದಕ್ಷಿಣ [more]
ಉಡುಪಿ: ಶ್ರೀಕೃಷ್ಣ ಮಠ ಹಾಗೂ ಉಡುಪಿ ಅಷ್ಟ ಮಠಗಳ ವಿರುದ್ಧ ಅವಮಾನಕರ ರೀತಿಯಲ್ಲಿ ದೃಶ್ಯ ಮಾಧ್ಯಮವೊಂದು ವರದಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು, ವರದಿ ಪ್ರಸಾರಕ್ಕೆ ನ್ಯಾಯಾಲಯದಿಂದ [more]
*ಧಾರವಾಡ – ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಚಾಕಲಬ್ಬಿ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ಸಹದೇವಪ್ಪ ಗಣಿ ವಯಾ(45) ಎಂಬ [more]
ಹುಬ್ಬಳ್ಳಿ: ವೈಷ್ಣವ ಪರಂಪರೆಯ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ ಗುರುಪೀಠದ 23ನೇ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ದ್ಯೂತಕವಾಗಿ ಚಾತುರ್ಯಮಾಸ ವೃತ-2018ನ್ನು ಅಗಷ್ಟ [more]
ಕುಣಿಗಲ್, ಜು.27- ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸಂಬಂಧ ಕುಣಿಗಲ್ ಮೂಲದ ವ್ಯಕ್ತಿಯನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದು, ಆರೋಪಿಗಳ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಕುಣಿಗಲ್ ಪಟ್ಟಣದ [more]
ಮೈಸೂರು, ಜು.27- ಎರಡನೆ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ಚಾಮುಂಡಿ ಬೆಟ್ಟವನ್ನು ಕಾಲ್ನಡಿಗೆಯಲ್ಲಿ ಹತ್ತಿದರು. ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಇಂದು ಬೆಳಗ್ಗೆ ಮೆಟ್ಟಿಲುಗಳಿಗೆ ಪೂಜೆ [more]
ಸೂಲಿಬೆಲೆ, ಜು.27- ಕಂಪೆನಿಯೊಂದರ ಲಾರಿಗಳಲ್ಲಿ ಡೀಸೆಲ್ ಕದಿಯುತ್ತಿದ್ದವನನ್ನು ಹಿಡಿದುಕೊಟ್ಟ ವ್ಯಕ್ತಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಂದಗುಡಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ [more]
ಮೈಸೂರು, ಜು.27- ಎರಡನೇ ಆಷಾಢ ಶುಕ್ರವಾರವಾದ ಇಂದು ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಮಂದಿ ಭಕ್ತಾದಿಗಳು ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಆಷಾಢ ಶುಕ್ರವಾರದೊಂದಿಗೆ ಚಂದ್ರಗ್ರಹಣವೂ ಇರುವುದರಿಂದ [more]
ಮೈಸೂರು, ಜು.27-ರಾಜ್ಯ ವಿಭಜನೆ ಬಗ್ಗೆ ನಮ್ಮ ವಿರೋಧಿವಿದೆ. ಯಾವುದೇ ಕಾರಣಕ್ಕೂ ಕರ್ನಾಟಕ ವಿಭಜನೆಯಾಗಬಾರದು, ಉತ್ತರ ಕರ್ನಾಟಕ ಬೇಡಿಕೆ ಖಂಡಿತಾ ಸರಿಯಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. [more]
ನ್ಯೂಯಾರ್ಕ್:ಜು-27; ವಿಶ್ವಸಂಸ್ಥೆ ಸದ್ಯ ಆರ್ಥಿಕ ಹಿನ್ನಡೆ ಅನುಭವಿಸಿದೆ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಅಂಟೋನಿಯೋ ಗುಟೆರಾಸ್ ತಿಳಿಸಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸಲು ಸದಸ್ಯ ರಾಷ್ಟ್ರಗಳು ಕೈ ಜೋಡಿಸಬೇಕೆಂದು ಮನವಿಮಾಡಿದ್ದಾರೆ. [more]
ಗದಗ:ಜು-೨೭; ಗದಗ ಜಿಲ್ಲಾ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕಾರುಗಳ್ಳರನ್ನು ಬಂಧಿಸಿ 10 ಕಾರುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೊಪ್ಪಳ ಮೂಲದ ಭೀಮಪ್ಪ ಶೆಟ್ಟಿಬಲೀಜಗ, ಬಾಬಾ ಫಕ್ರುದ್ದೀನ ಪಿಂಜಾರ್ ಹಾಗೂ [more]
ಚೆನ್ನೈ :ಜು-೨೭: ಅನಾರೋಗ್ಯಕ್ಕೊಳಗಾಗಿದ್ದ ಡಿಎಂಕೆ ವರಿಷ್ಠ ಕರುಣಾನಿಧಿ ಅವರು ಚೇತರಿಸಿಕೊಳ್ಳುತ್ತಿದ್ದು, ಜ್ವರ ನಿಯಂತ್ರಣಕ್ಕೆ ಬಂದಿದೆ ಎಂದು ಅವರ ಪುತ್ರ ಎಂ. ಕೆ. ಸ್ಟಾಲಿನ್ ತಿಳಿಸಿದ್ದಾರೆ. 2016 ಅಕ್ಟೋಬರ್ [more]
ನವದೆಹಲಿ:ಜು-೨೭: ಅನಾರೋಗ್ಯ ಕಾರಣ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮಾಜಿ ಸಿಎಂ ಎಂ ಕರುಣಾ ನಿಧಿ ಶೀಘ್ರ ಗುಣಮುಖರಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಮೂತ್ರನಾಳ ಸೋಂಕು [more]
ಫೈಜಾಬಾದ್:ಜು-೨೭: ದೇಶದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗುತ್ತಿರುವುದೇ ಅತ್ಯಾಚಾರದಂತಹ ಅಪರಾಧ ಕೃತ್ಯಗಳು ಹೆಚ್ಚಲು ಕಾರಣ ಎನ್ನುವುದರ ಮೂಲಕ ಉತ್ತರ ಪ್ರದೇಶದ ಸಂಸದ ಹರಿ ಓಂ ಪಾಂಡೆ ಹೊಸವಿವಾದದ ಕಿಡಿ [more]
ಹುಬ್ಬಳ್ಳಿ- ಮಾನಸಿಕ ಅಸ್ವಸ್ಥನೊರ್ವ ಜ್ಯೋತಿಷ್ಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರೋ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಗಿಳಿ ಜ್ಯೋತಿಷ್ಯ ಹೇಳ್ತಾಯಿದ್ದ ಪುಂಡಲೀಕ ಎನ್ನುವಾತನ [more]
ಹುಬ್ಬಳ್ಳಿ: ಈ ಶತಮಾನದ ಖಗ್ರಾಸ ಚಂದ್ರ ಗ್ರಹಣ ಇಂದು ರಾತ್ರಿ ಹಿಡಿಯಲಿದೆ. ಈ ಹಿನ್ನೆಲೆಯಲ್ಲಿ ಪ್ರತಿ ದೇವಸ್ಥಾನಗಳಲ್ಲಿ ಭಕ್ತರು ವಿಶೇಷ ಪೂಜೆ ನೇರವೇರಿಸುತ್ತಿದ್ದಾರೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ [more]
ಲಂಡನ್:ಜು-27: ವ್ಯಾಪಾರಕ್ಕಾಗಿ ಆ್ಯಂಟಿಗುವಾ ನಾಗರೀಕತ್ವ ಪಡೆದಿರುವೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಬಹುಕೋಟಿ ವಂಚನೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಮೆಹುಲ್ ಚೋಕ್ಸಿ ಹೇಳಿದ್ದಾರೆ. ಕೆರಿಬಿಯನ್ [more]
ನವದೆಹಲಿ:ಜು-೨೭: ಪಂಜಾಬ್ ನ್ಯಾಶನಲ್ ಬ್ಯಾಂಕ್ ಬಹುಕೋಟಿ ಹಗರಣದ ಆರೋಪಿ ವಜ್ರಾಭರಣ ಉದ್ಯಮಿ ಮೆಹುಲ್ ಚೋಕ್ಸಿ ಯನ್ನು ಭಾರತಕ್ಕೆ ಮರಳಿಸುವ ಬಗ್ಗೆ ಅಲ್ಲಿನ ಸರಕಾರದಿಂದ ‘ಕಾನೂನು ಸಮ್ಮತ ಕೋರಿಕೆ’ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ