ಹಾರಂಗಿ ನಾಲೆಗೆ ಬಿದ್ದ ಕಾರು: ಕಾರಲ್ಲಿದ್ದ ನಾಲ್ವರ ಸಾವಿನ ಶಂಕೆ

ಮೈಸೂರು:ಆ-೬: ಕಾರೊಂದು ಹಾರಂಗಿ ಜಲಾಶಕ್ಕೆ ಬಿದ್ದ ಪರಿಣಾಮ ಕಾರಲ್ಲಿದ್ದ ನಾಲ್ವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ದೊಡ್ಡ ಕಮರಹಳ್ಳಿ ಗ್ರಾಮದದಲ್ಲಿ ಹಾದು ಹೋಗಿರುವ ಹಾರಂಗಿ ನಾಲೆಯಲ್ಲಿ ಭಾನುವಾರ ರಾತ್ರಿ ಮಾರುತಿ ಕಾರೊಂದು ಕಾಲುವೆಗೆ ಬಿದ್ದಿದೆ.

ಕಾರಿನಲ್ಲಿದ್ದ ಸುಮಾರು ನಾಲ್ಕು ಜನ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಬೆಟ್ಟದಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ಆರಂಭಿಸಿದ್ದಾರೆ.

Mysore,Car Fell Into Harangi Nullah,4 Death Suspected

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ