August 24, 2018VDಮನರಂಜನೆComments Off on ಅನ್ಯಾಯ: ಯುಎಫ್ಒ ಎಡವಟ್ಟಿಗೆ ಒಂದಲ್ಲಾ ಎರಡಲ್ಲಾ 56 ಶೋಗಳು ರದ್ದು!
Seen By: 68
ಬೆಂಗಳೂರು: ಒಳ್ಳೆಯ ಸಿನಿಮಾಗಳು ಬರುವುದೇ ಅಪರೂಪವೆಂಬಂತಾಗಿರುವ ಸಂದರ್ಭದಲ್ಲಿ ಯುಎಫ್ಒ ದಲ್ಲಿ ಎಡವಟ್ಟಾಗಿದ್ದು ಚಿತ್ರತಂಡ ಸಮಸ್ಯೆ ಎದುರಿಸುತ್ತಿದೆ.
ಯುಎಫ್ಒದಲ್ಲಿ ಉಂಟಾಗಿರುವ ಸಮಸ್ಯೆಯಿಂದಾಗಿ ರಾಜ್ಯಾದ್ಯಂತ ಬಿಡುಗಡೆಯಾಗಬೇಕಿತ್ತು. ಆದರೆ ಯುಎಫ್ ಒದಲ್ಲಿ ಆಗಿರುವ ಸಮಸ್ಯೆಯಿಂದ ಮಣಿಪಾಲ, ಶಿವಮೊಗ್ಗ, ಮಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಿನಿಮಾ ಪ್ರದರ್ಶನ ಸಾಧ್ಯವಾಗಿಲ್ಲ.
ಒಂದೆಡೆ ಸಿನಿಮಾಗೆ ಅದ್ಭುತ ಪ್ರತಿಕ್ರಿಯೆ ಸಿಗುತ್ತಿದ್ದರೆ, ಮತ್ತೊಂದೆಡೆ ಯುಎಫ್ಒ ಸಮಸ್ಯೆಯಿಂದಾಗಿ ಕೆಲವೆಡೆ ಪ್ರದರ್ಶನವೇ ಸಾಧ್ಯವಾಗಿಲ್ಲ. 80 ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಕೇವಲ 23 ಸೆಂಟರ್ ಗಳಲ್ಲಿ ಮಾತ್ರ ಚಿತ್ರ ರಿಲೀಸ್ ಆಗಿದೆ. ಅಸಮಾಧಾನಗೊಂಡಿರುವ ಚಿತ್ರ ತಂಡ ಫಿಲ್ಮ್ ಚೇಂಬರ್ ಗೆ ದೂರು ನೀಡಲು ಮುಂದಾಗಿದೆ.
Seen By: 58 ಚಿತ್ರಕಥೆಯಿಂದ ಒಂದಲ್ಲಾ ಎರಡಲ್ಲಾ ಸಿನಿಮಾ ಪ್ರೇಕ್ಷಕರ ಬಾಯಲ್ಲಿ ಹರಿದಾಡುತ್ತಿದ್ದರೂ ಕೂಡ ನಿರ್ದೇಶಕ ಸತ್ಯಪ್ರಕಾಶ್ ತೃಪ್ತರಾಗಿಲ್ಲ. ಕಾರಣ, ಚಿತ್ರ ನಿರ್ಮಾಪಕರಿಗೆ ಮೊದಲ ದಿನ ಮೊದಲ [more]