ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ನೀರಿನ ಅದಾಲತನ್ನು ನಾಳೆ
ಬೆಂಗಳೂರು, ಆ.26- ಬೆಂಗಳೂರು ಜಲಮಂಡಲಿಯ (ದಕ್ಷಿಣ-4) (ವಾಯುವ್ಯ-1) ಉಪವಿಭಾಗಗಳಲ್ಲಿ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ [more]