ವಾಣಿಜ್ಯ

ಮೆಸೇಜಿಂಗ್‌ ಆ್ಯಪ್‌ಗಳ ನಿಷೇಧ ಇಲ್ಲ: ಕೇಂದ್ರ

ಹೊಸದಿಲ್ಲಿ: ಸಾಮಾಜಿಕ ಜಾಲತಾಣಗಳು ಹಾಗೂ ಮೆಸೇಜಿಂಗ್‌ ಆ್ಯಪ್‌ಗಳ ಮೇಲೆ ನಿಷೇಧ ಹೇರುವ ಪ್ರಸ್ತಾಪ ಸರಕಾರಕ್ಕಿಲ್ಲ. ಆದರೆ ಇವುಗಳ ದುರ್ಬಳಕೆಯನ್ನು ತಡೆಗಟ್ಟಲು ಕೆಲವು ತಾಂತ್ರಿಕ ಉಪಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ದೂರಸಂಪರ್ಕ [more]

ಕ್ರೈಮ್

ಬಾಲಿವುಡ್ ಡ್ಯಾನ್ಸರ್ ಅಭಿಜೀತ್ ಶಿಂಧೆ ಆತ್ಮಹತ್ಯೆಗೆ ಶರಣು

ಮುಂಬೈ: ಬಾಲಿವುಡ್ ನ ಜನಪ್ರಿಯ ನೃತ್ಯಗಾರ (ಡ್ಯಾನ್ಸರ್)  ಅಭಿಜೀತ್ ಶಿಒಂಧೆ ಗುರುವಾರ ಬೆಳಗ್ಗೆ ಮುಂಬೈಯ ಬಂಧೂಪ್ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ರಣಬೀರ್ ಕಪೂರ್ ಮತ್ತು ಅಜಯ್ ದೇವಗನ್ [more]

ಮನರಂಜನೆ

ವರಮಹಾಲಕ್ಷ್ಮಿ ಹಬ್ಬಕ್ಕೆ ಮೂರು ಕನ್ನಡ ಸಿನಿಮಾ ಬಿಡುಗಡೆ

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬವಾದ ಈ ದಿನ ಕನ್ನಡದಲ್ಲಿ 3 ಪ್ರಮುಖ ಸಿನಿಮಾಗಳು ಬಿಡುಗಡೆಯಾಗಿವೆ.ಕಿರಿಕ್ ಪಾರ್ಟಿ ಚಿತ್ರ ನಿರ್ದೇಶಕ ರಿಷಬ್ ಶೆಟ್ಟಿ ಅವರ `ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ [more]

ಮನರಂಜನೆ

ಅನ್ಯಾಯ: ಯುಎಫ್ಒ ಎಡವಟ್ಟಿಗೆ ಒಂದಲ್ಲಾ ಎರಡಲ್ಲಾ 56 ಶೋಗಳು ರದ್ದು!

ಬೆಂಗಳೂರು: ಒಳ್ಳೆಯ ಸಿನಿಮಾಗಳು ಬರುವುದೇ ಅಪರೂಪವೆಂಬಂತಾಗಿರುವ ಸಂದರ್ಭದಲ್ಲಿ ಯುಎಫ್ಒ ದಲ್ಲಿ ಎಡವಟ್ಟಾಗಿದ್ದು ಚಿತ್ರತಂಡ ಸಮಸ್ಯೆ ಎದುರಿಸುತ್ತಿದೆ. ಯುಎಫ್ಒದಲ್ಲಿ ಉಂಟಾಗಿರುವ ಸಮಸ್ಯೆಯಿಂದಾಗಿ ರಾಜ್ಯಾದ್ಯಂತ ಬಿಡುಗಡೆಯಾಗಬೇಕಿತ್ತು. ಆದರೆ ಯುಎಫ್ ಒದಲ್ಲಿ ಆಗಿರುವ [more]

ಮನರಂಜನೆ

ದಮಯಂತಿ ಸಿನಿಮಾ ಒಪ್ಪಿಕೊಳ್ಳಲು ಕಾರಣ ಬಿಚ್ಚಿಟ್ಟ ರಾಧಿಕಾ ಕುಮಾರಸ್ವಾಮಿ!

ಬೆಂಗಳೂರು: ದಮಯಂತಿ ಶೀರ್ಷಿಕೆಯೇ ನನಗೆ ಈ ಪ್ರಾಜೆಕ್ಟ್ ಗೆ ಸಹಿ ಮಾಡುವಂತೆ ಆಕರ್ಷಿಸಿತು. 1980 ರ ದಶಕದ ರೀತಿಯ ಕಥೆ ಇದಾಗಿದ್ದು, ಹಾಸ್ಯಭರಿತ  ಭಯಾನಕ ಸಿನಿಮಾವಾಗಿದೆ. ದಮಯಂತಿ ಹೆಸರಿಗೆ [more]

ಕ್ರೀಡೆ

ಕ್ರಿಕೆಟ್ ದಿಗ್ಗಜ ಡಾನ್ ಬ್ರಾಡ್ಮನ್, ಪಾಂಟಿಂಗ್ ವಿಶ್ವದಾಖಲೆ ಮುರಿದ ಕೊಹ್ಲಿ!

ಮುಂಬೈ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ತಮ್ಮ ಬ್ಯಾಟ್ ನಿಂದ ಈ ಹಿಂದೆ ಕ್ರಿಕೆಟ್ ದಿಗ್ಗಜರು ಮಾಡಿದ್ದ ವಿಶ್ವದಾಖಲೆಗಳನ್ನು ಧೂಳಿಪಟ ಮಾಡುತ್ತಿದ್ದಾರೆ. ಟ್ರೆಂಟ್ ಬ್ರಿಜ್ ಟೆಸ್ಟ್ ನಲ್ಲಿ [more]

ಕ್ರೀಡೆ

ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗನಿಗೆ ಬುಕ್ಕಿ ಜೊತೆ ಸಂಪರ್ಕ, ಬಿರುಗಾಳಿ ಎಬ್ಬಿಸಿದೆ ತನಿಖಾಧಿಕಾರಿ ಹೇಳಿಕೆ!

ನವದೆಹಲಿ: 2013ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಸ್ಪಾಟ್ ಫಿಕ್ಸಿಂಗ್ ಪ್ರಕರಣದ ತನಿಖಾಧಿಕಾರಿ ಬಿಬಿ ಮಿಶ್ರಾ ಸ್ಫೋಟಕ ಮಾಹಿತಿ ಬಹಿರಂಗಗೊಳಿಸಿದ್ದು ಇದೀಗ ಕ್ರಿಕೆಟ್ ವಲಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. 2011ರ ಏಕದಿನ [more]

ಕ್ರೀಡೆ

ಟೀಕಿಸಿದ್ದ ಇಂಗ್ಲೆಂಡಿಗನಿಂದಲೇ ‘ಸರ್ವಶ್ರೇಷ್ಠ ಬ್ಯಾಟ್ಸ್‌ಮನ್’ ಎನಿಸಿಕೊಂಡ ವಿರಾಟ್ ಕೊಹ್ಲಿ!

ನಾಟಿಂಗ್ಹ್ಯಾಮ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಇನ್ನೂ ನಾಯಕತ್ವ ಪಕ್ವವಾಗಿಲ್ಲ ಎಂದೆಲ್ಲ ಟೀಕಿಸಿದ್ದ ಇಂಗ್ಲೆಂಡ್ ತಂಡದ ಮಾಜಿ ನಾಯಕ ನಾಸಿರ್ ಹುಸೈನ್ ರಿಂದಲೇ ಕೊಹ್ಲಿ ಭೇಷ್ ಎನಿಸಿಕೊಂಡಿದ್ದಾರೆ. [more]

ಕ್ರೀಡೆ

ಏಷ್ಯನ್ ಗೇಮ್ಸ್ 2018: 10 ಮೀ. ಏರ್ ಪಿಸ್ತೂಲ್‍ನಲ್ಲಿ ಕಂಚಿನ ಪದಕಕ್ಕೆ ತೃಪ್ತಿ ಪಟ್ಟ ಹೀನಾ ಸಿಧು

ಪಲೆಂಬಂಗ್: ಏಷ್ಯನ್ ಗೇಮ್ಸ್ 2018ರ ಮಹಿಳೆಯರ 10 ಮೀಟರ್ ರೈಫಲ್ ಅಂತಿಮ ಪಂದ್ಯದಲ್ಲಿ ಭಾರತದ ಅನುಭವಿ ಶೂಟರ್ ಹೀನಾ ಸಿಧು ಕಂಚಿನ ಪದಕಕ್ಕೆ ತೃಪ್ತರಾಗಿದ್ದಾರೆ.ಹೀನಾ ಸಿಧು ಅರ್ಹತಾ ಸುತ್ತಿನಲ್ಲಿ [more]

ಕ್ರೀಡೆ

ಏಷ್ಯನ್ ಗೇಮ್ಸ್ 2018: ರೋಯಿಂಗ್‌ನಲ್ಲಿ ಭಾರತಕ್ಕೆ 1 ಚಿನ್ನ, 2 ಕಂಚು!

ಜಕಾರ್ತ: 2018ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪುಟಗಳು ಚಿನ್ನದ ಬೇಟೆ ಮುಂದುವರೆಸಿದ್ದಾರೆ. ಕ್ವಾಡ್ರುಪಲ್ ಸ್ಕಲ್ಸ್ ರೋಯಿಂಗ್ ನಲ್ಲಿ ಭಾರತದ ಪುರುಷರ ತಂಡ ಚಿನ್ನದ ಪದಕ ಗೆದ್ದಿದೆ. ಭಾರತೀಯ [more]

ಕ್ರೀಡೆ

ಏಷ್ಯನ್ ಗೇಮ್ಸ್ 2018: ಮಹಿಳಾ ಕಬಡ್ಡಿಯಲ್ಲಿ ಭಾರತಕ್ಕೆ ಬೆಳ್ಳಿ

ಜಕಾರ್ತಾ: ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಹದಿನೆಂಟನೇ ಆವೃತ್ತಿಯ ಆರನೇ ದಿನ ಸಹ ಭಾರತ ವಿವಿಧ ವಿಭಾಗಗಳಲ್ಲಿ ಉತ್ತಮ ಸಾಧನೆ ತೋರಿಸಿದ್ದಲ್ಲದೆ ಪದಕ ಬೇಟೆಯನ್ನು ಮುಂದುವರಿಸಿದೆ. ಇದರ [more]

ಕ್ರೀಡೆ

ಏಷ್ಯನ್ ಗೇಮ್ಸ್ 2018: ಟೆನ್ನಿಸ್ ನಲ್ಲಿ ಪ್ರಜ್ಞೇಶ್ ಗೆ ಕಂಚು!

ಜಕಾರ್ತ: ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ರೋಹನ್ ಬೋಪಣ್ಣ- ಶರಣ್ ಜೋಡಿ ಡಬಲ್ಸ್ ನಲ್ಲಿ ಚಿನ್ನ ಗೆದ್ದು ಸಾಧನೆ ಮೆರೆದರೆ ಇದೀಗ ಪುರುಷರ ಸಿಂಗಲ್ಸ್ [more]

ಬೆಂಗಳೂರು

ಸ್ಥಳೀಯ ಸಂಸ್ಥೆಗಳ ಚುನಾವಣೆ: ಪ್ರಚಾರದ ಭರಾಟೆ ತೀವ್ರಗೊಳಿಸಿದ ಅಭ್ಯರ್ಥಿಗಳು

  ಬೆಂಗಳೂರು, ಆ.24- ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಕಾವೇರತೊಡಗಿದೆ. ಕೊಡಗು ಜಿಲ್ಲೆ ಹೊರತುಪಡಿಸಿ 104 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್, [more]

ಬೆಂಗಳೂರು

ಎಂಟು ವಲಯಗಳಿಗೆ ಒಬ್ಬೊಬ್ಬ ಹಿರಿಯ ಐಎಎಸ್ ಅಧಿಕಾರಿ: ಸಂಚಲನ ಸೃಷ್ಟಿಸಿದ ಮುಖ್ಯ ಕಾರ್ಯದರ್ಶಿ ನಿರ್ಧಾರ

  ಬೆಂಗಳೂರು, ಆ.24- ಪಾಲಿಕೆಯ ಎಂಟು ವಲಯಗಳಿಗೆ ಒಬ್ಬೊಬ್ಬ ಹಿರಿಯ ಐಎಎಸ್ ಅಧಿಕಾರಿಗಳನ್ನು ಉಸ್ತುವಾರಿಗಳನ್ನಾಗಿ ನೇಮಿಸಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್‍ಭಾಸ್ಕರ್ ಅವರ ನಿರ್ಧಾರ ಬಿಬಿಎಂಪಿಯಲ್ಲಿ ಸಂಚಲನ [more]

ಬೆಂಗಳೂರು

ಎಂಟು ವಲಯಗಳಿಗೆ ಒಬ್ಬೊಬ್ಬ ಹಿರಿಯ ಐಎಎಸ್ ಅಧಿಕಾರಿ: ಸಂಚಲನ ಸೃಷ್ಟಿಸಿದ ಮುಖ್ಯ ಕಾರ್ಯದರ್ಶಿ ನಿರ್ಧಾರ

  ಬೆಂಗಳೂರು, ಆ.24- ಪಾಲಿಕೆಯ ಎಂಟು ವಲಯಗಳಿಗೆ ಒಬ್ಬೊಬ್ಬ ಹಿರಿಯ ಐಎಎಸ್ ಅಧಿಕಾರಿಗಳನ್ನು ಉಸ್ತುವಾರಿಗಳನ್ನಾಗಿ ನೇಮಿಸಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್‍ಭಾಸ್ಕರ್ ಅವರ ನಿರ್ಧಾರ ಬಿಬಿಎಂಪಿಯಲ್ಲಿ ಸಂಚಲನ [more]

ಬೆಂಗಳೂರು

ಮೇಯರ್ ಆಯ್ಕೆ ಮೀಸಲಾತಿ ಬದಲಾವಗೆ ಸರ್ಕಾರ ಚಿಂತನೆ

  ಬೆಂಗಳೂರು, ಆ.24- ಮೇಯರ್ ಸಂಪತ್‍ರಾಜ್ ಅವರ ಅವಧಿ ಪೂರ್ಣಗೊಳ್ಳಲು ಒಂದು ತಿಂಗಳು ಬಾಕಿ ಇರುವ ಬೆನ್ನಲ್ಲೇ ಮುಂದಿನ ಮೇಯರ್ ಆಯ್ಕೆಯ ಮೀಸಲಾತಿಯನ್ನು ಬದಲಾವಣೆ ಮಾಡಲು ಸರ್ಕಾರ [more]

ಬೆಂಗಳೂರು

ವರಮಹಾಲಕ್ಷ್ಮಿ ಹಬ್ಬ: ದೇವಾಲಯಗಳಲ್ಲಿ ವಿಶೇಷ ಪೂಜೆ

  ಬೆಂಗಳೂರು, ಆ.24- ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ನಗರದ ವಿವಿಧ ದೇವಾಲಯಗಳಲ್ಲಿ ದೇವಿ ಮಹಾಲಕ್ಷ್ಮಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಲಕ್ಷ್ಮಿ ದೇವಾಲಯಗಳಲ್ಲದೆ ಬೇರೆ ದೇವಾಲಯಗಳಲ್ಲೂ ಲಕ್ಷ್ಮಿ ಪೂಜೆ [more]

ಬೆಂಗಳೂರು

ಕೊಡಗು ಸಹಜ ಸ್ಥಿತಿಗೆ ಮರಳುವವರೆಗೂ ಸಿಎಂ ಹೂ ಗುಚ್ಛ, ಹಾರ-ತುರಾಯಿ ಸ್ವೀಕರಿಸದಿರಲು ನಿರ್ಧಾರ

  ಬೆಂಗಳೂರು, ಆ.24- ಮಳೆ ಅನಾಹುತಕ್ಕೆ ತುತ್ತಾಗಿರುವ ಕೊಡಗು ಸಹಜ ಸ್ಥಿತಿಗೆ ಮರಳುವವರೆಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗಣ್ಯರು, ಸಾರ್ವಜನಿಕರಿಂದ ಹೂ ಗುಚ್ಛ, ಹಾರ-ತುರಾಯಿ ಸ್ವೀಕರಿಸದಿರಲು ನಿರ್ಧರಿಸಿದ್ದಾರೆ. [more]

ಬೆಂಗಳೂರು

ವ್ಯತಿರಿಕ್ತ ತೀರ್ಪು ಬರಬಹುದೆಂದು ಮೇಲ್ಮನವಿ ಸಲ್ಲಿಸದಿರಲು ಗೋವಾ ತೀರ್ಮಾನ

  ಬೆಂಗಳೂರು,ಆ.24- ನ್ಯಾಯಾಲಯದಲ್ಲಿ ವ್ಯತಿರಿಕ್ತ ತೀರ್ಪು ಬರಬಹುದೆಂಬ ಹಿನ್ನೆಲೆಯಲ್ಲಿ ಮಹದಾಯಿ ನದಿನೀರು ಹಂಚಿಕೆ ಸಂಬಂಧ ನ್ಯಾಯಾಧೀಕರಣ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸದಿರಲು ಗೋವಾ ತೀರ್ಮಾನಿಸಿದೆ. [more]

ಬೆಂಗಳೂರು

ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಲಿದ್ದಾರೆಯೇ ಎಸ್.ಎಂ.ಕೃಷ್ಣ…?

  ಬೆಂಗಳೂರು,ಆ.24-ಕಳೆದ ಐದು ದಶಕಗಳಿಂದ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ವಿವಿಧ ಹುದ್ದೆಗಳನ್ನು ಅನುಭವಿಸಿ ಸದ್ಯ ತೆರೆಮರೆಗೆ ಸರಿದಿರುವ ಸೋಮನಹಳ್ಳಿ ಮಲ್ಲಯ್ಯ [more]

ಬೆಂಗಳೂರು

ರಾಜ್ಯದ ಹಲವು ಭಾಗಗಳಲ್ಲಿ ಇಳಿಮುಖವಾದ ಮಳೆ

  ಬೆಂಗಳೂರು,ಆ.24-ರಾಜ್ಯದ ಮಲೆನಾಡು, ಕರಾವಳಿ ಸೇರಿದಂತೆ ಹಲವು ಭಾಗಗಳಲ್ಲಿ ಮಳೆ ಇಳಿಮುಖವಾಗಿದ್ದು, ನದಿಗಳ ಪ್ರವಾಹದ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ [more]

ಬೆಂಗಳೂರು

ಪತ್ರಕರ್ತರ ಸಹಕಾರ ಸಂಘದಿಂದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

  ಬೆಂಗಳೂರು,ಆ.24- ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ವತಿಯಿಂದ ಸಂಘದ ಸದಸ್ಯ ಹಾಗೂ ಸಹಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 2018ನೇ ಶೈಕ್ಷಣಿಕ [more]

ಬೆಂಗಳೂರು

ಪ್ರವಾಹ ಸಂತ್ರಸ್ತರಿಗೆ ಡಿಎಚ್‍ಎಫ್‍ಎಲ್ ಲೈಫ್ ಇನ್ಸುರೆನ್ಸ್

  ಬೆಂಗಳೂರು, ಆ.24- ಪ್ರವಾಹ ಸಂತ್ರಸ್ತರಿಗೆ ಡಿಎಚ್‍ಎಫ್‍ಎಲ್ ಪ್ರಮೇರಿಕಾ ಲೈಫ್ ಇನ್ಸುರೆನ್ಸ್‍ನಿಂದ ಸರಳೀಕರಿಸಿದ ಕ್ಲೇಮ್ ಸೆಟಲ್‍ಮೆಂಟ್ ಪ್ರಕ್ರಿಯೆಯನ್ನು ಪ್ರಸ್ತುತಪಡಿಸುತ್ತಿದೆ. ಕೇರಳ ಹಾಗೂ ಕರ್ನಾಟಕದ ಕೊಡಗಿನಲ್ಲಿ ಪ್ರವಾಹದಿಂದ ಸಂಕಷ್ಟ [more]

ಬೆಂಗಳೂರು

ಮೂವರು ರೋಗಿಗಳಿಗೆ ಮಗನ ಅಂಗಾಂಗ ದಾನ ಮಾಡಿದ ಪೋಶಕರು

  ಬೆಂಗಳೂರು, ಆ.24 – ದುಃಖದ ಮಡುವಿನಲ್ಲೂ ಮಗನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮೂವರು ರೋಗಿಗಳಿಗೆ ಜೀವದಾನ ಮಾಡಿ ಸಾರ್ಥಕತೆ ಮೆರೆಯಲಾಗಿದೆ. ಹೈ ಗ್ರೇಡ್ ಪೆÇಂಟೈನ್ [more]

ಬೆಂಗಳೂರು

ನಾಗರಪಂಚಮಿ ಉತ್ಸವ

  ಬೆಂಗಳೂರು,ಆ.24-ಉತ್ತರ ಕರ್ನಾಟಕ ಜನಪರ ವೇದಿಕೆ ವತಿಯಿಂದ ಇದೇ 26ರಂದು ನಾಗರಪಂಚಮಿ ಉತ್ಸವ ಕಾರ್ಯಕ್ರಮವನ್ನು 8ನೇ ಮೈಲಿಯ ಪಾಟಿದಾರ ಸಮಾಜ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಅಧ್ಯಕ್ಷ [more]