ರಾಜ್ಯ

ಎಫ್ ಐಆರ್ ರದ್ದುಕೋರಿ ಸುಪ್ರೀಂ ಮೊರೆ ಹೋದ 300 ಸೇನಾ ಸಿಬ್ಬಂದಿ

ನವದೆಹಲಿ:ಆ-೧೪: ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ರದ್ದುಗೊಳಿಸುವಂತೆ ಕೋರಿ 300 ಸೇನಾ ಸಿಬ್ಬಂದಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಸಶಸ್ತ್ರ ಪಡೆಗಳ ವಿಶೇಷ ಅಧಿಕಾರಗಳ ಕಾಯಿದೆ [more]

ಧಾರವಾಡ

ರೌಡಿಶೀಟರ್ ಶೋಕಾಸ್ ನೋಟಿಸ್

ಹುಬ್ಬಳ್ಳಿ- ವಾಣಿಜ್ಯ ನಗರಿಯ ಕುಖ್ಯಾತ ರೌಡಿ ಶೀಟರ್ ಲಾಜರಸ್ ಗೆ ಪೊಲೀಸ್ ಆಯುಕ್ತ ಎಂ ಎನ್ ನಾಗರಾಜ್ ಶೋಕಾಸ್ ನೋಟಿಸ್ ನೀಡಿದ್ದಾರೆ. ಕೇಶ್ವಾಪೂರ ಪೊಲೀಸ್ ಠಾಣೆ ಇನ್ಸಪೆಕ್ಟರ್, ಲಾಜರಸ್ ನ್ನ [more]

ಧಾರವಾಡ

ಸಣ್ಣ ಉದ್ದಿಮೆದಾರರಿಗೆ ಕೇಂದ್ರದಿಂದ ಅನ್ಯಾಯ: ಬಸವರಾಜ ಜವಳಿ

ಹುಬ್ಬಳ್ಳಿ-: ಕಾರ್ಪೋರೆಟ್ ಕ್ಷೇತ್ರದ ಲಾಬಿಗೆ ಮನಿಯುತ್ತಿರುವ ಕೇಂದ್ರ ಸರ್ಕಾರ, ಎಂ.ಎಸ್.ಎಂ.ಇ ಉದ್ಯಮಿದಾರರನ್ನ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಬಸವರಾಜ ಜವಳಿ [more]

ರಾಜ್ಯ

ಬೇರೆ ಪಕ್ಷದತ್ತ ಮಾತನಾಡುವ ಯಡಿಯೂರಪ್ಪ ಮೊದಲು ತಮ್ಮ ಪಕ್ಷ ದುರಸ್ತಿ ಮಾಡಲಿ

ಧಾರವಾಡ:ಆ-14: ಅತೀ ದುಃಖ‌ ಆದಾಗ ಸಂತೋಷವಾದಾಗ ಕಣ್ಣಲ್ಲಿ ನೀರು ಬರುತ್ತೆ. ನಮ್ಮ ಮುಖ್ಯಮಂತ್ರಿ ರೈತರಿಗೆ ಆದ ಕಷ್ಟಕ್ಕೆ ಕಣ್ಣಲ್ಲಿ ನೀರು ಹಾಕಿದ್ದಾರೆ. ಕೆಲವರಿಗೆ ಅಂತಕರಣ ಇರಲ್ಲ, ನಮ್ಮ [more]

ರಾಷ್ಟ್ರೀಯ

ಸ್ವಾತಂತ್ರ್ಯ ದಿನಕ್ಕೆ ಪ್ರಧಾನಿ ಮೋದಿ ಕೊಡುಗೆ: ದೇಶದ ಜನತೆಗೆ ಆರೋಗ್ಯ ಕೊಡುಗೆ ‘ಆಯುಷ್ಮಾನ್ ಭಾರತ್’ ಘೋಷಣೆ ಸಾಧ್ಯತೆ

ನವದೆಹಲಿ: ನಾಳೆ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಈ ಅವಧಿಯ ಕೊನೆಯ ಭಾಷಣ ಮಾಡಲಿದ್ದಾರೆ. ಈ ವೇಳೆ [more]

ಕ್ರೈಮ್

ಮಾಜಿ ಲವರ್​ ಜತೆ ಸೇರಿ ಪತಿ ಹತ್ಯೆಗೈದ ಮಾಡೆಲ್​… ಈ ಮಸಲತ್ತಿನ ಹಿಂದಿದೆ ಭಯಾನಕ ಸತ್ಯ

ಆಸ್ಟ್ರೇಲಿಯಾ: ಮಾಡೆಲ್​ವೋರ್ವಳು ತನ್ನ ಮಾಜಿ ಲವರ್​ ಜತೆ ಸೇರಿ ಗಂಡನನ್ನೇ ಹತ್ಯೆ ಮಾಡಿರುವ ಘಟನೆ ಸಿಡ್ನಿಯಲ್ಲಿ ನಡೆದಿದೆ. 40 ವರ್ಷ ವಯಸ್ಸಿನ ಮಾಡೆಲ್​ ರಾಕ್ವೆಲ್​ ಹಚಿಸನ್ ತನ್ನ [more]

ರಾಜ್ಯ

ಗದಗ್​ನಲ್ಲಿ ಅಪರೂಪದ ಸಿರೆನೊಮೆಲಿಯಾ ಮಗು ಜನನ: ಕೆಲವೇ ಗಂಟೆಯಲ್ಲಿಯೇ ಸಾವು

ಗದಗ: ಪ್ರಪಂಚದಲ್ಲಿಯೇ ಅಪರೂಪ ಎನಿಸಿದ ಮಗುವೊಂದು ಜಿಲ್ಲೆಯ ರೋಣ ತಾಲೂಕಿನ ಬೆಳವಣಿಕಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಜನಿಸಿದೆ. ವೈಜ್ಞಾನಿಕವಾಗಿ ಈ ಮಗುವನ್ನು ಸಿರೆನೊಮೆಲಿಯಾ ಎಂದು ಹೇಳಲಾಗುತ್ತದೆ. ಎರಡು [more]

ರಾಜ್ಯ

ಕರ್ನಾಟಕ ಸೇರಿ ದೇಶದ ಹಲವೆಡೆ ಮುಂದುವರಿದ ಮಳೆ: ಕರಾವಳಿ, ಮಲೆನಾಡು ಭಾಗದಲ್ಲಿ ಶಾಲಾ, ಕಾಲೇಜುಗಳಿಗೆ ರಜೆ

ಬೆಂಗಳೂರು: ಕರ್ನಾಟಕ ಸೇರಿ ದೇಶದ ಹಲವೆಡೆ ವರುಣ ತಂದ ಅವಾಂತರ ಅಷ್ಟಿಷ್ಟಲ್ಲ. ಕಂಡು ಕೇಳರಿಯದ ಮಳೆಗೆ ಕೇರಳ ಅಕ್ಷರಶಃ ನಲುಗಿ ಹೋಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಉತ್ತರ ಭಾರತದಲ್ಲೂ ಮೇಘಸ್ಫೋಟ [more]

ಮನರಂಜನೆ

ಶ್ರೀಮುರಳಿ ಅಭಿನಯದ ‘ಭರಾಟೆ’ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ!

ಶ್ರೀಮುರಳಿ ಅಭಿಯದ ಭರಾಟೆ ಚಿತ್ರದ ಚಿತ್ರೀಕರಣಕ್ಕೂ ಮುನ್ನ ಚಿತ್ರದ ಕುರಿತಂತೆ ಚಿತ್ರತಂಡ ಕಳೆದ ವಾರ ಫಸ್ಟ್ ಲುಕ್ ಬಿಡುಗಡೆ ಮಾಡಿ ಕ್ರೇಜ್ ಹುಟ್ಟಿಸಿತ್ತು. ಇದೀಗ ಮೋಷನ್ ಪೋಸ್ಟರ್ [more]

ಮನರಂಜನೆ

ಸ್ಥಳೀಯ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಡಿ ಬಾಸ್‌ಗೆ ನಾನು ಆಭಾರಿ: ಸಾಹಸ ನಿರ್ದೇಶಕ ವಿನೋದ್

ಚಿತ್ರರಂಗದಲ್ಲಿ ಯಾರ ಬೆಂಬಲವಿಲ್ಲದೆ ಬೆಳೆಯುವುದು, ಗುರುತಿಸಿಕೊಳ್ಳುವುದು ಕಷ್ಟ. ಇಂತಹ ಸಂದರ್ಭದಲ್ಲಿ ನನ್ನನ್ನು ಪ್ರೋತ್ಸಾಹಿಸಿದ ಡಿ ಬಾಸ್ ದರ್ಶನ್ ಅವರಿಗೆ ನಾನು ಆಭಾರಿ ಎಂದು ಸಾಹಸ ನಿರ್ದೇಶಕ ವಿನೋದ್ [more]

ಮನರಂಜನೆ

ಇನ್ಸ್‌ಪೆಕ್ಟರ್ ವಿಕ್ರಂ ಚಿತ್ರದಲ್ಲಿ ‘ಭಗತ್ ಸಿಂಗ್’ ಪಾತ್ರದಲ್ಲಿ ಡಿ ಬಾಸ್ ದರ್ಶನ್!

ಪ್ರಜ್ವಲ್ ದೇವರಾಜ್ ಅಭಿನಯದ ಇನ್ಸ್‌ಪೆಕ್ಟರ್ ವಿಕ್ರಂ ಚಿತ್ರದಲ್ಲಿ ಡಿ ಬಾಸ್ ದರ್ಶನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಇನ್ಸ್‌ಪೆಕ್ಟರ್ ವಿಕ್ರಂ ಚಿತ್ರಕ್ಕಾಗಿ ಹೊಸ ಅವತಾರದಲ್ಲಿ [more]

ಕ್ರೀಡೆ

ಲಾರ್ಡ್ಸ್ ಟೆಸ್ಟ್ ಹೀನಾಯ ಸೋಲು, ಆಂಗ್ಲರನ್ನು ವಿರಾಟ್ ಕೊಹ್ಲಿ ಹೊಗಳಿದ್ದೇಕೆ!

ಲಂಡನ್: ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲೂ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದ್ದು ಪರಿಸ್ಥಿತಿಗೆ ತಕ್ಕಂತೆ ಬ್ಯಾಟಿಂಗ್ ಮಾಡಲು ವಿಫಲರಾಗಿರುವುದೇ ಪಂದ್ಯದ ಸೋಲಿಗೆ ಕಾರಣ ಎಂದು ಟೀಂ ಇಂಡಿಯಾ [more]

ಕ್ರೀಡೆ

ಟೀಂ ಇಂಡಿಯಾ ತಂಡದ ಊಟದ ಮೆನುವಿನಲ್ಲಿ ಗೋಮಾಂಸ, ಅಭಿಮಾನಿಗಳಿಂದ ಆಕ್ರೋಶ!

ಲಂಡನ್: ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ಇನ್ನು ಲಾರ್ಡ್ಸ್ ಟೆಸ್ಟ್ ನಲ್ಲಿ ಟೀಂ ಇಂಡಿಯಾಗೆ ನೀಡಿರುವ ಊಟದ ಮೆನುವಿನಲ್ಲಿ ಗೋಮಾಂಸವನ್ನು [more]

ಕ್ರೀಡೆ

ಟೀಂ ಇಂಡಿಯಾ ಆಟಗಾರರ ವಿಶಿಷ್ಟ ನೂತನ ದಾಖಲೆ, ಡಕ್​ಔಟ್‌ಗಳ ಸರಮಾಲೆ!

ಲಂಡನ್: ಪ್ರವಾಸಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದು ಇದರಲ್ಲಿ ಒಟ್ಟಾರೆ 9 ಬಾರಿ ಆಟಗಾರರು ಡಕ್​ಔಟ್‌ ಆಗಿ [more]

ಕ್ರೀಡೆ

ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳ ಕಳಪೆ ಪ್ರದರ್ಶನಕ್ಕೆ ಕಾರಣಗಳಿವು!

ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಮೊದಲೆರೆಡು ಟೆಸ್ಟ್ ಪಂದ್ಯಗಳಲ್ಲಿ ಹೀನಾಯ ಸೋಲು ಅನುಭವಿಸಿದ್ದು ಭಾರತೀಯ ಬ್ಯಾಟ್ಸ್‌ಮನ್‌ಗಳ ಕಳಪೆ ಪ್ರದರ್ಶನ ಪಂದ್ಯಗಳ ಸೋಲಿಗೆ ಪ್ರಮುಖ ಕಾರಣವಾಗಿದೆ. ಟೆಸ್ಟ್ ಪಂದ್ಯಗಳಲ್ಲಿ [more]

ಕ್ರೀಡೆ

ಇಂಗ್ಲೆಂಡ್ ನಲ್ಲಿ ಟೀಂ ಇಂಡಿಯಾ ವೈಫಲ್ಯ: ಶಾಸ್ತ್ರಿ, ಕೊಹ್ಲಿ ಅವರ ಸ್ಪಷ್ಟನೆ ಕೇಳಲಿರುವ ಬಿಸಿಸಿಐ

ನವದೆಹಲಿ: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಭಾರತ -ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯಾವಳಿಯಲ್ಲಿ ಬಾರತ ಸತತ ಎರಡು ಪಂದ್ಯಗಳನ್ನು ಸೋತ ಬೆನ್ನಲ್ಲಿಯೇ ಮುಖ್ಯ ತರಬೇತುದಾರ ರವಿ ಶಾಸ್ತ್ರಿ ಮತ್ತು [more]

ಕ್ರೀಡೆ

ಭಾರತ-ಪಾಕಿಸ್ತಾನ ಒಗ್ಗೂಡಿಸುವ ಉದ್ದೇಶದಿಂದ ಶೊಯೆಬ್ ರನ್ನು ಮದುವೆಯಾಗಿಲ್ಲ: ಸಾನಿಯಾ ಮಿರ್ಜಾ

ನವದೆಹಲಿ: ಎರಡೂ ರಾಷ್ಟ್ರಗಳನ್ನು ಬೆಸೆಯಲು ನಾವಿಬ್ಬರು ಮದುವೆಯಾಗಿದ್ದೇವೆ ಎಂದು ಹಲವರು ಭಾವಿಸಿದ್ದಾರೆ. ಆದರೆ ನಮ್ಮ ಉದ್ದೇಶ ಹಾಗೆ ಇರಲಿಲ್ಲ ಎಂದು ಖ್ಯಾತ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಹೇಳಿದ್ದಾರೆ. [more]

ವಾಣಿಜ್ಯ

ಮಾರುಕಟ್ಟೆ ವಹಿವಾಟು: ಜುಲೈ ತಿಂಗಳಿನಲ್ಲಿ ಹಣದುಬ್ಬರ ಶೇ. 4.17ಕ್ಕೆ ಇಳಿಕೆ, 9 ತಿಂಗಳಲ್ಲೇ ಕನಿಷ್ಟ

ನವದೆಹಲಿ: ತರಕಾರಿ ಮತ್ತು ಹಣ್ಣುಗಳ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಜುಲೈ ತಿಂಗಳಿನಲ್ಲಿ ಚಿಲ್ಲರೆ ಹಣದುಬ್ಬರವು ಶೇ 4.17 ರಷ್ಟು ಕುಸಿತ ಕಂಡಿದೆ ಎಂದು ಸರ್ಕಾರಿ ಅಂಕಿಅಂಶಗಳು ಹೇಳಿದೆ. [more]

ವಾಣಿಜ್ಯ

ಟರ್ಕಿ ಆರ್ಥಿಕ ಬಿಕ್ಕಟ್ಟು ಎಫೆಕ್ಟ್, ಸಾರ್ವಕಾಲಿಕ ಕನಿಷ್ಠ ಮೌಲ್ಯಕ್ಕೆ ಕುಸಿದ ರೂಪಾಯಿ!

ಮುಂಬೈ: ಭಾರತೀಯ ರೂಪಾಯಿ ಮೌಲ್ಯ ಇತಿಹಾಸದಲ್ಲೇ ಕನಿಷ್ಟ ಮೌಲ್ಯಕ್ಕೆ ಕುಸಿದಿದ್ದು, ರೂಪಾಯಿ ಮೌಲ್ಯ 70 ರೂಗಳ ಗಡಿಯಲ್ಲಿದೆ. ಮೂಲಗಳ ಪ್ರಕಾರ ಟರ್ಕಿ ಆರ್ಥಿಕ ಬಿಕ್ಕಟ್ಟು ಭಾರತದ ರೂಪಾಯಿ [more]

ಮನರಂಜನೆ

ಶ್ರೀದೇವಿ ತ್ರೋಬ್ಯಾಕ್ ಫೋಟೋಗೆ ಭರ್ಜರಿ ಪ್ರತಿಕ್ರಿಯೆ

ಬಾಲಿವುಡ್ ಲೇಡಿ ಸೂಪರ್ ಸ್ಟಾರ್ ಶ್ರೀದೇವಿ ತಾಯಿಯಾದ ಬಳಿಕ ಸಿನಿಮಾಗಳಿಂದ ದೂರ ಸರಿದಿದ್ದರು. ಹದಿನೈದು ವರ್ಷಗಳ ಗ್ಯಾಪ್ ಬಳಿಕ ‘ಇಂಗ್ಲಿಷ್ ವಿಂಗ್ಲಿಷ್’ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬಂದಿದ್ದರು [more]

ವಾಣಿಜ್ಯ

ಪುಣೆ ದೇಶದ ಅತ್ಯುತ್ತಮ ವಾಸಯೋಗ್ಯ ನಗರ: ಕೇಂದ್ರ ಸರಕಾರ ವರದಿ

ಹೊಸದಿಲ್ಲಿ: ಮಹಾರಾಷ್ಟ್ರದ ಪುಣೆದೇಶದ ಅತ್ಯುತ್ತಮ ವಾಸಯೋಗ್ಯ ನಗರ ಎಂದು ನಗರ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿದ ವಾಸಯೋಗ್ಯ ನಗರಗಳ ಸೂಚ್ಯಂಕಹೇಳಿದೆ. ಟಾಪ್‌ 10 ಪಟ್ಟಿಯಲ್ಲಿ ಮಹಾರಾಷ್ಟ್ರದ 3 ನಗರಗಳು ಸ್ಥಾನ ಪಡೆದಿವೆ. ಪುಣೆ ನಂತರದ [more]

ಬೆಂಗಳೂರು

ಲೋಕಸಭಾ ಚುನಾವಣೆಗೆ ಬೀದರ್ ನಲ್ಲಿ ಪಾಂಚಜನ್ಯ ಮೊಳಗಿಸಿದ ರಾಹುಲ್

ಬೀದರ್: ಕರ್ನಾಟಕದ ಕಿರೀಟ ಗಡಿ ಜಿಲ್ಲೆ ಬೀದರ್ ನಿಂದಲೇ ಲೋಕಸಭಾ ಚುನಾವಣೆಗೆ ಚಾಲನೆ ನೀಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಪಾಂಚಜನ್ಯ ಮೊಳಗಿಸಿದರು. ಕೇಂದ್ರ ಸರ್ಕಾರದ ವೈಫಲ್ಯತೆಯನ್ನ [more]

ಬೆಂಗಳೂರು

ಹಸಿರು ಕರ್ನಾಟಕ ಯೋಜನೆಗೆ ಸಿಎಂ ಚಾಲನೆ ಮೂಲಕ 72ನೇ ಸ್ವಾತಂತ್ರ್ಯೋತ್ಸ ಆಚರಣೆ

  ಬೆಂಗಳೂರು, ಆ.13- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಜೆಟ್‍ನಲ್ಲಿ ಘೋಷಿಸಿರುವ ಮಹತ್ವಾಕಾಂಕ್ಷೆಯ ಹಸಿರು ಕರ್ನಾಟಕ ಯೋಜನೆ ಪ್ರಾರಂಭಿಸುವ ಮೂಲಕ 72ನೇ ಸ್ವಾತಂತ್ರ್ಯೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ಬೆಂಗಳೂರು ನಗರ [more]

ಬೆಂಗಳೂರು

ಗಣೇಶ ಉತ್ಸವ ಸಂದರ್ಭದಲ್ಲಿ ಕಠಿಣ ನಿರ್ಬಂಧ ಹೇರಲು ಪಾಲಿಕೆ ನಿರ್ಧಾರ

  ಬೆಂಗಳೂರು, ಆ.13- ಹಿಂದೂ ಧಾರ್ಮಿಕ ಆಚರಣೆಯ ಮೇಲೆ ಬಿಬಿಎಂಪಿ ಕೆಂಗಣ್ಣು ಬೀರಿದ್ದು, ಗಣೇಶ ಉತ್ಸವ ಸಂದರ್ಭದಲ್ಲಿ ಕಠಿಣ ನಿರ್ಬಂಧಗಳನ್ನು ಹೇರಲು ಪಾಲಿಕೆ ಮುಂದಾಗಿದೆ. ಸಾರ್ವಜನಿಕರಿಂದ ಪಾಲಿಕೆಯ [more]

ಬೆಂಗಳೂರು

ಜಿಕೆವಿಕೆಯಲ್ಲಿ ನಾಳೆಯಿಂದ ಅಲಂಕಾರಿಕ ಕೇಕ್‍ಗಳ ಪ್ರದರ್ಶನ ಮತ್ತು ಮಾರಾಟ

  ಬೆಂಗಳೂರು, ಆ.13-ಅಲಂಕಾರಿಕ ಕೇಕ್‍ಗಳ ಪ್ರದರ್ಶನ ಮತ್ತು ಮಾರಾಟವನ್ನು ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದ ಆವರಣದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಬೇಕರಿ ತರಬೇತಿ [more]