ದೇಹದಾಢ್ರ್ಯ ಸ್ಫರ್ಧೆಗೆ ಐಎನ್‍ಬಿಎ ಇಂಡಿಯಾಗೆ ಚಾಲನೆ
ಬೆಂಗಳೂರು,ಆ.12- ಉತ್ತಮ ದೇಹದಾಢ್ರ್ಯ ಸ್ಫರ್ಧೆ ನಡೆಸಲು ಐಎನ್‍ಬಿಎ ಇಂಡಿಯಾಗೆ ಇಂದು ಚಾಲನೆ ನೀಡಲಾಯಿತು. ನಗರದಾದ್ಯಂತ ಜಿಮ್‍ಗಳು ಅಪಾರ ಸಂಖ್ಯೆಯಲ್ಲಿ ಹೆಚ್ಚುತ್ತಿರುವುದರಿಂದ ಬಾಡಿ ಬಿಲ್ಡಿಂಗ್ ಸ್ಪರ್ಧೆಗಳನ್ನು ನಡೆಸಲು [more]
ಬೆಂಗಳೂರು,ಆ.12- ಉತ್ತಮ ದೇಹದಾಢ್ರ್ಯ ಸ್ಫರ್ಧೆ ನಡೆಸಲು ಐಎನ್‍ಬಿಎ ಇಂಡಿಯಾಗೆ ಇಂದು ಚಾಲನೆ ನೀಡಲಾಯಿತು. ನಗರದಾದ್ಯಂತ ಜಿಮ್‍ಗಳು ಅಪಾರ ಸಂಖ್ಯೆಯಲ್ಲಿ ಹೆಚ್ಚುತ್ತಿರುವುದರಿಂದ ಬಾಡಿ ಬಿಲ್ಡಿಂಗ್ ಸ್ಪರ್ಧೆಗಳನ್ನು ನಡೆಸಲು [more]
ಬೆಂಗಳೂರು, ಆ. 13- ಕನ್ನಡದ ಶ್ರೇಷ್ಠ ಕವಿಗಳೆನಿಸಿರುವ ಕುವೆಂಪು ಮತ್ತು ಬೇಂದ್ರೆ ಅವರು ಕಾವ್ಯ,ಗದ್ಯ, ಕವನ ಬರೆಯುವುದಕ್ಕಾಗಿಯೇ ಹುಟ್ಟಿದವರು ಎಂದು ಸಾಹಿತಿ ಡಾ.ದೊಡ್ಡರಂಗೇಗೌಡರು ಅಭಿಪ್ರಾಯಪಟ್ಟರು. ರವಿ ಕಿರಣ [more]
ಬೆಂಗಳೂರು, ಆ. 13- ಕೆಂಗಲ್ ಹನುಮಂತಯ್ಯನವರ ಹೆಸರಿನಲ್ಲಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಅಭಿನಂದನಾರ್ಹ ಎಂದು ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ತಿಳಿಸಿದರು. [more]
ಬೆಂಗಳೂರು, ಆ. 13- ಇನ್ನು ಮುಂದೆ ವಾರದ ಏಳು ದಿನಗಳು ಸಾರ್ವಜನಿಕ ಗ್ರಂಥಾಲಯಗಳು ಕಡ್ಡಾಯವಾಗಿ ಕಾರ್ಯ ನಿರ್ವಹಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ [more]
ಬೆಂಗಳೂರು, ಆ.12-ಇಡೀ ವಿಶ್ವದಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಚಂದ್ರಯಾನ-2 ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಪ್ರಮುಖ ಮಾರ್ಪಾಡು ಮಾಡಿದೆ. ಈ ಹಿಂದೆ ನಿರ್ಧರಿಸಿದ್ದ [more]
ಬೆಂಗಳೂರು, ಆ.12-ಪ್ರಜಾಪ್ರಭುತ್ವ ವ್ಯವಸ್ಥೆ ಜನರ ಮನಸ್ಸಿನಲ್ಲಿ ಗಟ್ಟಿಯಾಗಿ ನೆಲೆಯೂರಿದ್ದು, ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು. [more]
ಬೆಂಗಳೂರು, ಆ.12-ರಾಜ್ಯದಿಂದ ಏರ್ ಶೋ ಪ್ರದರ್ಶನ ಸ್ಥಳಾಂತರಕ್ಕೆ ವಿರೋಧ ವ್ಯಕ್ತಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮಾಜಿ ಸಂಸದ ಡಾ.ಬಿ.ಎಲ್.ಶಂಕರ್, ಪೆÇ್ರ.ವಲೇರಿಯನ್ ರೊಡ್ರಿಗಸ್ ಅವರ [more]
ತುಮಕೂರು, ಆ.12- ಗ್ರಾಹಕರು ಠೇವಣಿ ಇಟ್ಟ ಹಣಕ್ಕೆ ಸುರಕ್ಷತೆ ಹಾಗೂ ಖಾತರಿ ಒದಗಿಸಬೇಕಾದ ಬ್ಯಾಂಕಿನ ಸಿಬ್ಬಂದಿಯೇ ಬಡ ಗ್ರಾಹಕರ ಲಕ್ಷಾಂತರ ರೂಪಾಯಿ ಹಣ ಲಪಟಾಯಿಸಿರುವ ಘಟನೆ [more]
ಹುಬ್ಬಳ್ಳಿ, ಜ.12-ಪ್ರತಿ ಎರಡು ವರ್ಷಗಳಿಗೊಮ್ಮೆ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಅಂತಾರಾಷ್ಟ್ರೀಯ ಮಟ್ಟದ ಏರ್‍ಶೋ ಅನ್ನು ಉತ್ತರ ಪ್ರದೇಶ ಲಕ್ನೋಗೆ ವರ್ಗಾವಣೆ ಮಾಡಿರುವುದು ಸರಿಯಲ್ಲ. ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ [more]
ಮದ್ದೂರು, ಆ.12-ಫುಟ್‍ಪಾತ್‍ನ ಕಬ್ಬಿಣದ ತಡೆಗೋಡೆಗೆ ಕಾರೊಂದು ಡಿಕ್ಕಿ ಹೊಡೆದು ಮಗುಚಿಬಿದ್ದ ಪರಿಣಾಮ ಬೆಂಗಳೂರು ಮೂಲದ ಐಟಿ ಉದ್ಯೋಗಿ ಮೃತಪಟ್ಟಿದ್ದು, ಚಾಲಕ ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ [more]
ಹುಬ್ಬಳ್ಳಿ, ಆ.12-ಬೆಂಗಳೂರಿನಲ್ಲಿ ನಡೆಯುತ್ತಿದ್ದ ಏರ್‍ಶೋವನ್ನು ಉತ್ತರ ಪ್ರದೇಶದ ಲಕ್ನೋಗೆ ಸ್ಥಳಾಂತರ ಮಾಡಿರುವ ಕ್ರಮ ಸರಿಯಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ [more]
ಮದ್ದೂರು/ಮಂಡ್ಯ, ಆ.12- ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದೀಚೆಗೆ ನಡೆದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಇಬ್ಬರು ಯುವಕರು ಸೇರಿದಂತೆ ಐದು ಮಂದಿ ಸಾವನ್ನಪ್ಪಿದ್ದಾರೆ. ಮಂಡ್ಯ ನಗರ ಹೊರವಲಯದ [more]
ಚಿತ್ರದುರ್ಗ,ಆ.12- ಮಹಿಳೆಯೊಬ್ಬರನ್ನು ಕೊಲೆ ಮಾಡಿ ಮುಖಕ್ಕೆ ಬೆಂಕಿ ಹಚ್ಚಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ಕಾಪರಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮೃತ ಮಹಿಳೆ ಸುಮಾರು 30ರಿಂದ 35 [more]
ಚನ್ನಪಟ್ಟಣ,ಆ.12-ಕ್ಯಾಂಟರ್ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಬಸವೇಶ್ವರನಗರದ ನಿವಾಸಿ ಪ್ರಕಾಶ್(24) [more]
ಮೈಸೂರು,ಆ.12-ಕಪಿಲ ನದಿ ತುಂಬಿ ಹರಿಯುತ್ತಿದ್ದು ಯಾವುದೇ ರೀತಿಯ ಅನಾಹುತ ಸಂಭವಿಸಬಾರದೆಂದು ಪ್ರವಾಸಿಗರಿಬ್ಬರು ಹೋಮ-ಹವನ ನೆರವೇರಿಸುವ ಮೂಲಕ ದೇವರ ಮೊರೆ ಹೋಗಿದ್ದಾರೆ. ಇಂದು ಬೆಳಗ್ಗೆ ನಂಜನಗೂಡಿನ ಪರಶುರಾಮ [more]
ಕುಣಿಗಲ್,ಆ.12-ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ ಬಾಲಾಪರಾಧಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಅಮೃತೂರು ಠಾಣೆ ಪೆÇಲೀಸರು ಬಂಧಿಸಿ ಏಳು ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಹುತ್ರಿದುರ್ಗ ಹೋಬಳಿಯ [more]
ಚಿಕ್ಕಬಳ್ಳಾಪುರ,ಆ.12- ನಾಲ್ಕು ತಿಂಗಳ ಅಸುಗೂಸನ್ನು ಬಿಟ್ಟು ಗೃಹಿಣಿಯೊಬ್ಬರು ಆತ್ಮಹತ್ಯೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಮಚ್ಚೆನಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ಗೌರಿಬಿದನೂರು ತಾಲ್ಲೂಕಿನ [more]
ಮೈಸೂರು, ಆ.12-ದೇಶದ ಮುಂದಿನ ಅಧಿಕಾರವನ್ನು ಪ್ರಾಂತೀಯ ಪಕ್ಷಗಳು ಹಿಡಿಯಲಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಶಾಸಕ ಎಚ್.ವಿಶ್ವನಾಥ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ [more]
ಹುಸೈನಿವಾಲಾ: ಆ-12: ಪಂಜಾಬ್‌ನ ಗಡಿಯಲ್ಲಿರುವ ಐತಿಹಾಸಿಕ 250 ಅಡಿ ಉದ್ದದ ಹುಸೈನಿವಾಲ ಸೇತುವೆಯನ್ನು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶಕ್ಕೆ ಲೋಕಾರ್ಪಣೆ ಮಾಡಿದ್ದಾರೆ. ಎಡಿಜಿಪಿಯ ವಾಹನದಲ್ಲಿ [more]
ಹುಬ್ಬಳ್ಳಿ:ಆ-12: ಹುಬ್ಬಳ್ಳಿ ಮ ತಿಮ್ಮಸಾಗರ ಗ್ರಾಮ, ಹೊಸೂರು ಉಣಕಲ್ ರಸ್ತೆಯಲ್ಲಿ ನಿರ್ಮಿಸಲಾಗಿರುವ ಹುಬ್ಬಳ್ಳಿ ನೂತನ ನ್ಯಾಯಲಯಗಳ ಸಂಕೀರ್ಣದ ಉದ್ಘಾಟನೆಯನ್ನು ಸರ್ವೋಚ್ಚ ನ್ಯಾಯಾಲಯದ ಗೌರವಾನ್ವಿತ ಮುಖ್ಯನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ [more]
ಹುಬ್ಬಳ್ಳಿ:ಆ-12: ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಏರ್ ಶೋವನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಉತ್ತರ ಪ್ರದೇಶದ ಲಖನೌ ಗೆ ಸ್ಥಳಾಂತರ ಮಾಡಿದೆ. ಈ ನಡೆ ಸರಿಯಲ್ಲ ಎಂದು [more]
ನಾ ಕಂಡಂತೆ “ಕತ್ತಲೆಕೋಣೆ” ಪತ್ರಕರ್ತ ಸಂದೇಶ್ ಶೆಟ್ಟಿ ಅಜ್ರಿಯವರ ನಿರ್ದೇಶನ ಹಾಗೂ ನಟನೆಯಲ್ಲಿ ಮೂಡಿ ಬಂದ ನೈಜ ಘಟನೆಯಾದಾರಿತ ಕತ್ತಲೆಕೋಣೆ ಸಿನಿಮಾದಲ್ಲಿ ನಮಗಾರಿಗೂ ಕಾಣದ ಕತ್ತಲ ಜಗತ್ತಿನ [more]
ಕೇರಳ: ಯಮರೂಪಿ ಮಳೆಗೆ ತತ್ತರಿಸಿರುವ ಕೇರಳಿಗರ ರಕ್ಷಣೆಗೆ ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ತಂಡಗಳು, ಭಾರತೀಯ ಸೇನೆಯನ್ನೊಳಗೊಂಡ 40 ಸಂಯೋಜಿತ ತಂಡಗಳು ಹಗಲಿರುಳೆನ್ನದೆ ಶ್ರಮಿಸುತ್ತಿವೆ. ರಕ್ಷಣಾ [more]
ವಾಷಿಂಗ್ಟನ್: ಸೂರ್ಯನ ಮೇಲ್ಮೈ ಪ್ರದೇಶದ ಅಧ್ಯಯನಕ್ಕಾಗಿ ಅಮೆರಿಕದ ನಾಸಾ ರೂಪಿಸಿದ `ಪಾರ್ಕರ್ ಸೋಲಾರ್ ಪ್ರೋಬ್’ ನೌಕೆಯ ಉಡಾವಣೆ ಯಶಸ್ವಿಯಾಗಿದೆ. ಫ್ಲೋರಿಡಾದ ಕೇಪ್ ಕೆನವರಾಲ್‍ನಿಂದ ಭಾರತೀಯ ಕಾಲಮಾನ ಮಧ್ಯಾಹ್ನ 1 ಗಂಟೆ [more]
ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಒಳಗೊಳಗೆ ಮೈತ್ರಿ ಮಾಡಿಕೊಂಡಿದ್ದವು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಆರೋಪಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ