ಬೆಂಗಳೂರು

ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಬಸವರಾಜ ರಾಯರೆಡ್ಡಿ

ಬೆಂಗಳೂರು, ಆ.10-ವಿಧಾನಸಭೆ ಚುನಾವಣೆ ಸೋಲಿನಿಂದ ಕಂಗೆಟ್ಟಿದ್ದೇನೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೀಗ ಚುನಾವಣೆಯಲ್ಲಿ [more]

ಬೆಂಗಳೂರು

ರಾಜ್ಯದಲ್ಲಿ ನೆಲೆಸಿರುವ ಟಿಬೆಟಿಯನ್ನರಿಗೆ ಸಂಪೂರ್ಣ ಸಹಕಾರ: ಸಿಎಂ

ಬೆಂಗಳೂರು, ಆ.10- ರಾಜ್ಯದಲ್ಲಿ ನೆಲೆಸಿರುವ ಟಿಬೆಟಿಯನ್ನರಿಗೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಖಾಸಗಿ ಹೋಟೆಲ್‍ನಲ್ಲಿ ನಡೆದ ಧನ್ಯವಾದ ಕರ್ನಾಟಕ ಕಾರ್ಯಕ್ರಮದಲ್ಲಿ [more]

ಬೆಂಗಳೂರು

ಕಬಿನಿಯಿಂದ ಕಪಿಲಾ ನದಿಗೆ 80ಸಾವಿರ ಕ್ಯೂಸೆಕ್ ನೀರು

  ಬೆಂಗಳೂರು, ಆ.10- ಕೇರಳ ವೈನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯಕ್ಕೆ ಅಪಾರಪ್ರಮಾಣದ ನೀರು ಹರಿದು ಬರುತ್ತಿದ್ದು. ಜಲಾಶಯದಿಂದ ಕಪಿಲಾ ನದಿಗೆ 80ಸಾವಿರ ಕ್ಯೂಸೆಕ್ [more]

ಬೆಂಗಳೂರು

ತೇಜಸ್ ಭಾರತೀಯ ವಾಯು ಪಡೆಯ ಬೆನ್ನೆಲುಬು

ಬೆಂಗಳೂರು, ಆ.10- ಹಗುರ ಯುದ್ಧ ವಿಮಾನ (ಎಲ್‍ಸಿಎ) ತೇಜಸ್ ಭಾರತೀಯ ವಾಯು ಪಡೆ (ಐಎಎಫ್)ಯ ಬೆನ್ನೆಲುಬು ಎಂದು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‍ಎಎಲ್) ಅಧ್ಯಕ್ಷ ಮತ್ತು ವ್ಯವಸ್ಥಾಪಕ [more]

ಬೆಂಗಳೂರು

ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವಿಗೆ ಹೈಕೋರ್ಟ್ ನಿಂದ ಮುಂದುವರೆದ ಚಾಟಿ

ಬೆಂಗಳೂರು, ಆ.10- ಬೆಂಗಳೂರು ಮಹಾನಗರದ ಅಂದ ಕೆಡಿಸುತ್ತಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್‍ಗಳನ್ನು ತೆರವುಗೊಳಿಸಲು ಬಿಬಿಎಂಪಿ ವಿರುದ್ಧ ನಿರಂತರ ಚಾಟಿ ಬೀಸುತ್ತಿರುವ ಹೈಕೋರ್ಟ್ ಇಂದು ಕೂಡ ಅಧಿಕಾರಿಗಳ ವಿರುದ್ಧ [more]

No Picture
ಬೆಂಗಳೂರು

ಅ.15ರಿಂದ 21ರವರೆಗೆ ಬೆಂಗಳೂರು ಪುಸ್ತಕೋತ್ಸವ

ಬೆಂಗಳೂರು, ಆ.10- ಬೆಂಗಳೂರು ಪುಸ್ತಕ ಮಾರಾಟಗಾರರು, ಪ್ರಕಾಶಕರ ಸಂಘ, ಇಂಡಿಯಾ ಕಾಮಿಕ್ಸ್ ಸಂಸ್ಥೆಗಳ ಸಹಯೋಗದಲ್ಲಿ ಬೆಂಗಳೂರು ಅರಮನೆ ಮೈದಾನದಲ್ಲಿ ಅ.15ರಿಂದ 21ರವರೆಗೆ ಬೆಂಗಳೂರು ಪುಸ್ತಕೋತ್ಸವವನ್ನು ನಡೆಸಲಾಗುವುದು ಎಂದು [more]

ಧಾರವಾಡ

ಮಹದಾಯಿ ಹೋರಾಟ ದಯಾಮರಣಕ್ಕೆ ಮನವಿ

ಹುಬ್ಬಳ್ಳಿ- ಮಹದಾಯಿ ಹೋರಾಟಗಾರು ದಯಾಮರಕ್ಕೆ ಒತ್ತಾಯಿಸಿ ಬೆಂಗಳೂರು ಚೇಲೋ ಹೋರಾಟ ಹಮ್ಮಿಕೊಂಡಿದ್ದು, ಇಂದು ಹುಬ್ಬಳ್ಳಿ ರೈಲ್ವೆ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಬೆಳಿಸಿದರು. ಮಹದಾಯಿ ನದಿ ನೀರು ಹಂಚಿಕೆ [more]

ರಾಷ್ಟ್ರೀಯ

ಚಳಿಗಾಲದ ಅಧಿವೇಶನಕ್ಕೆ ಮುಂದೂಡಿಕೆಯಾದ ತ್ರಿವಳಿ ತಲಾಖ್‌ ತಿದ್ದುಪಡಿ ಮಸೂದೆ

ನವದೆಹಲಿ:ಆ-10: ತ್ರಿವಳಿ ತಲಾಖ್‌ ತಿದ್ದುಪಡಿ ಮಸೂದೆಗೆ ಒಮ್ಮತ ಮೂಡದ ಹಿನ್ನಲೆಯಲ್ಲಿ ರಾಜ್ಯಸಭೆಯಲ್ಲಿ ಅಂಗೀಕರಿಸುವುದಿಲ್ಲ ಎಂದು ರಾಜ್ಯಸಭೆ ಸಭಾಪತಿ ವೆಂಕಯ್ಯನಾಯ್ಡು ತಿಳಿಸಿದ್ದಾರೆ. ಈ ಮೂಲಕ ಲೋಕಸಭೆಯಲ್ಲಿ ಅಂಗೀಕಾರವಾಗಿರುವ ತ್ರಿವಳಿ [more]

ಧಾರವಾಡ

ಏಷ್ಯಾಖಂಡದಲ್ಲೇ ಹೈಟೆಕ್ ನ್ಯಾಯಾಲಯ: ವಾಣಿಜ್ಯ ನಗರಿಯಲ್ಲಿ

ಹುಬ್ಬಳ್ಳಿ- ದೇಶದಲ್ಲಿಯೇ ವಿಶಿಷ್ಟ ಮತ್ತು ವಿಭಿನ್ನವಾದ ನ್ಯಾಯಾಲಯ ಸಂಕೀರ್ಣ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಿರ್ಮಾಣವಾಗಿದೆ. ಹಲವು ವಿಶೇಷತೆಗಳನ್ನು ಹೊಂದಿರುವ ಈ ಕೋರ್ಟ್‌ ಉದ್ಘಾಟನೆಗೆ ಸಜ್ಜಾಗಿದೆ. ಸುಪ್ರೀಂ ಕೋರ್ಟ್ ಮುಖ್ಯ [more]

ರಾಷ್ಟ್ರೀಯ

ಭಾರೀ ಮಳೆಯಿಂದ ದ್ವೀಪದಂತಾದ ಮುನ್ನಾರ್ ರೆಸಾರ್ಟ್: ಸಂಕಷ್ಟಕ್ಕೆ ಸಿಲುಕಿದ 69 ಪ್ರವಾಸಿಗರು

ಮುನ್ನಾರ್:ಆ-10: ಭಾರೀ ಮಳೆ ಹಾಗೂ ಭೂಕುಸಿತ, ಪ್ರವಾಹ ಪರಿಸ್ಥಿತಿಯಿಂದ ತತ್ತರಿಸಿಹೋಗಿರುವ ಕೇರಳದಲ್ಲಿ ವಿದೇಶಿಗರು ಸೇರಿದಂತೆ ಸುಮಾರು 69 ಪ್ರವಾಸಿಗರು ಸಂಕಷ್ಟಕ್ಕೀಡಾಗಿದ್ದಾರೆ. ಪ್ರಸಿದ್ದ ಪ್ರವಾಸಿ ತಾಣ ಮುನ್ನಾರ್ ರೆಸಾರ್ಟ್ [more]

ರಾಜ್ಯ

ರಾಜ್ಯದ ಅಭಿವೃದ್ಧಿ ಬಗ್ಗೆ ಸಮಿಶ್ರ ಸರ್ಕಾರದ ನಿರ್ಲಕ್ಷ್ಯ: ಬಿಎಸ್ ವೈ

ಯಾದಗಿರಿ: ಆ-10: ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬರಗಾಲವಿದೆ. ಹೀಗಿದ್ದರೂ ಸಿಎಂ ಅಗಲಿ, ಕೃಷಿ ಸಚಿವರಾಗಲಿ ಯಾವುದೇ ಜಿಲ್ಲೆಗೆ ಭೇಟಿ ನೀಡಿಲ್ಲ. ರೈತರ ಸಾಲಮನ್ನಾ ಘೋಷಿಸಿರುವ [more]

ರಾಷ್ಟ್ರೀಯ

ರೈಲ್ವೆ ನಿಲ್ದಾಣದಲ್ಲಿ ಕಿಕಿ ಡ್ಯಾನ್ಸ್ ಚಾಲೆಂಜ್: ಮೂರು ಯುವಕರಿಗೆ ಕೋರ್ಟ್ ಕೊಟ್ಟ ಶಿಕ್ಷೆ ಏನು ಗೊತ್ತಾ?

ಮುಂಬೈ: ಆ-10; ರೈಲ್ವೆ ನಿಲ್ದಾಣದಲ್ಲಿ ಕಿಕಿ ಡ್ಯಾನ್ಸ್ ಚಾಲೆಂಜ್ ಶೂಟಿಂಗ್ ಮಾಡಿದ ಹಿನ್ನೆಲೆಯಲ್ಲಿ ಮೂವರು ಯುವಕರಿಗೆ ಮೂರು ದಿನಗಳ ಕಾಲ ರೈಲು ನಿಲ್ದಾಣ ಸ್ವಚ್ಛ ಮಾಡುವ ಶಿಕ್ಷೆ ನೀಡಲಾಗಿದೆ. [more]

ರಾಷ್ಟ್ರೀಯ

ತಲ್ವಾರ್ ದಂಪತಿಗೆ ಮತ್ತೆ ಸಂಕಷ್ಟ: ಸಿಬಿಐ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ

ನವದೆಹಲಿ:ಆ-10: ಪುತ್ರಿ ಆರುಷಿ ಮತ್ತು ಹೇಮ್​ರಾಜ್​ ಜೋಡಿ ಕೊಲೆ ಪ್ರಕರಣದಲ್ಲಿ ದಂತವೈದ್ಯ ದಂಪತಿ ರಾಜೇಶ್​ ತಲ್ವಾರ್​ ಮತ್ತು ನೂಪುರ್​ ತಲ್ವಾರ್​ ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ಹತ್ಯೆ [more]

ರಾಷ್ಟ್ರೀಯ

ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ ದಲೈ ಲಾಮಾ

ಬೆಂಗಳೂರು:ಆ-10: ಭಾರತದ ಮೊದಲ ಪ್ರಧಾನಿ ಮಹಮದ್​ ಅಲಿ ಜಿನ್ನಾ ಆಗಬೇಕು ಎಂಬುದು ಗಾಂಧೀಜಿಯವರ ಇಚ್ಛೆಯಾಗಿತ್ತು ಎಂಬ ಹೇಳಿಕೆ ನೀಡುವ ಮೂಲಕ ತೀವ್ರ ವಿವಾದಕ್ಕೆ ಕಾರಣರಾಗಿದ್ದ ಟಿಬೆಟಿಯನ್ ಧರ್ಮಗುರು [more]

ರಾಷ್ಟ್ರೀಯ

36 ವರ್ಷಗಳ ಬಳಿಕ ಪಾಕಿಸ್ತಾನದಿಂದ ಬಿಡುಗಡೆಯಾಗಿ ಕುಟುಂಬ ಸೇರುತ್ತಿದೆ ಜೀವ

ಜೈಪುರ:ಆ-೧೦: ಬರೋಬ್ಬರಿ 36 ವರ್ಷಗಳಿಂದ ಕಣ್ಮರೆಯಾಗಿದ್ದ ವ್ಯಕ್ತಿಯೊಬ್ಬರು ಈಗ ತನ್ನ ಕುಟುಂಬವನ್ನು ಮತ್ತೆ ಸೇರುತ್ತಿದ್ದಾರೆ. ಇಂತಹವೊಂದು ಸಂಭ್ರಮಕ್ಕೆ ಜೈಪುರದ ಕುಟುಂಬವೊಂದು ಸಾಕ್ಷಿಯಾಗಲಿದೆ. ಜೈಪುರದಲ್ಲಿ ಕೂಲಿಕಾರನಾಗಿ ಕೆಲಸ ಮಾಡುತ್ತಿದ್ದ [more]

ರಾಷ್ಟ್ರೀಯ

ಮುಂಗಾರು ಮಳೆ ಅಬ್ಬರಕ್ಕೆ ಕೇರಳದಲ್ಲಿ ಸಾವಿನ ಸಂಖ್ಯೆ 27ಕ್ಕೇರಿಕೆ

ತಿರುವನಂತಪುರಂ: ಆ-೧೦: ಮುಂಗಾರು ಮಳೆಯ ಅಬ್ಬರಕ್ಕೆ ತತ್ತರಿಸಿರುವ ಕೇರಳದಲ್ಲಿ ಸಾವಿನ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. ಅಕ್ಷರಶ: ಪ್ರವಾ ಪರಿಸ್ಥಿತಿಗೆ ಸಿಲುಕಿರುವ ರಾಜ್ಯದ ಜನಜೀವನ ಸಂಪೂರ್ಣ ಅಸ್ಥವ್ಯಸ್ಥವಾಗಿದೆ. ಸಚಿವ [more]

ರಾಜ್ಯ

ಸಹಕಾರಿ ಬ್ಯಾಂಕ್ ಗಳ ರೈತರ ಸಾಲಮನ್ನಾಗೆ ಸಚಿವ ಸಂಪುಟ ಅಸ್ತು

ಬೆಂಗಳೂರು: 2018ರ ಜುಲೈ 10ರ ವರೆಗೆ ರೈತರು ಸಹಕಾರಿ ಬ್ಯಾಂಕ್ ಗಳಲ್ಲಿ ಪಡೆದ ಸಾಲಮನ್ನಾ ಮಾಡಲು ಗುರುವಾರ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಚಿವ ಸಂಪುಟ [more]

ರಾಷ್ಟ್ರೀಯ

ಡಿಜಿ ಲಾಕರ್‌ ದಾಖಲೆಗಳು ಅಧಿಕೃತ, ಮೂಲ ದಾಖಲೆಗಳೇ ಬೇಕು ಎನ್ನಬೇಡಿ: ಪೊಲೀಸರಿಗೆ ಕೇಂದ್ರ ಸೂಚನೆ

ಹೊಸದಿಲ್ಲಿ: ಮಾಹಿತಿ ತಂತ್ರಜ್ಞಾನ ಕಾಯ್ದೆಯ (ಐಟಿ ಆಕ್ಟ್‌) ನಿಯಮಗಳಂತೆ ಟ್ರಾಫಿಕ್ ಪೊಲೀಸರು ಮತ್ತು ರಾಜ್ಯ ಸರಕಾರಗಳು ವಾಹನ ಸವಾರರಿಂದ ಡ್ರೈವಿಂಗ್ ಲೈಸೆನ್ಸ್‌, ನೋಂದಣಿ ಪತ್ರ (ಆರ್‌ಸಿ) ಮತ್ತು ಇನ್ಶೂರೆನ್ಸ್‌ [more]

ರಾಜ್ಯ

ಭಾರೀ ಮಳೆ ; ಊಟಿ -ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತ 

ಮೈಸೂರು: ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಪ್ರವಾಹದ ಅಪಾಯ ಎದುರಾಗಿದೆ. ಕಪಿಲಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಊಟಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ [more]

ರಾಷ್ಟ್ರೀಯ

ಕೌಟುಂಬಿಕ ಕಲಹ: ಬೆಂಕಿ ಹಚ್ಚಿಕೊಂಡು ಸೊಸೆಯನ್ನು ಬೆಂಕಿಯೊಳಗೆ ಎಳೆದುಕೊಂಡ ಮಾವ!

ಪಾಕುಡ್​: ಕೌಟುಂಬಿಕ ಕಲಹಕ್ಕೆ ಬೇಸತ್ತಾ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ನಂತರ ತನ್ನ ಸೊಸೆಯನ್ನು ತನ್ನತ್ತ ಎಳೆದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಾರ್ಖಂಡ್​ನ ಸಿದ್ಧಾರ್ಥ ನಗರದಲ್ಲಿ ನಡೆದಿದೆ. ಘಟನೆಯಲ್ಲಿ [more]

ರಾಷ್ಟ್ರೀಯ

ಗಣರಾಜ್ಯೋತ್ಸವಕ್ಕೆಂದೇ ಟ್ರಂಪ್​ ಭಾರತಕ್ಕೆ ಬರೋದು ಡೌಟ್?

ನವದೆಹಲಿ: 2019ರ ಗಣರಾಜ್ಯೋತ್ಸವಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರು ಅತಿಥಿಯಾಗಿ ಭಾರತಕ್ಕೆ ಆಗಮಿಸುವುದಷ್ಟೇ ಅಲ್ಲ. ಈ ಸಂದರ್ಭದಲ್ಲಿ ಅವರೊಂದಿಗೆ ಇನ್ನೂ ಹಲವು ಮಾತುಕತೆಗಳೂ ನಡೆಯಲಿವೆ ಎಂದು [more]

ರಾಜ್ಯ

100 ಮಹಿಳೆಯರು, 50 ಪುರುಷರ ಜೊತೆ 2 ಗಂಟೆ ನಾಟಿ ಮಾಡಲಿದ್ದಾರೆ ಸಿಎಂ ಎಚ್‍ಡಿಕೆ!

ಮಂಡ್ಯ: ರೈತರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ತಾವೇ ಸ್ವತಃ ರೈತರಾಗಿ ಗದ್ದೆಗಿಳಿಯುವ ಮೂಲಕ ಶನಿವಾರ ರೈತರ ಜೊತೆ ನಾಟಿ ಮಾಡಲಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲೂಕಿನ [more]

ರಾಷ್ಟ್ರೀಯ

ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ- ಭೀಕರ ಜಲಪ್ರವಾಹಕ್ಕೆ ಕೇರಳದಲ್ಲಿ 26 ಮಂದಿ ಮರಣ

ಬೆಂಗಳೂರು/ತಿರುವನಂತಪುರಂ: ಕರ್ನಾಟಕ ಮತ್ತು ಕೇರಳದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗ್ತಿದ್ದು, ಇನ್ನು ಮೂರು ದಿನ ಇದೇ ಪರಿಸ್ಥಿತಿ ಮುಂದುವರಿಯಲಿದೆ. ಈಗಾಗಲೇ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿದ್ದು, ನದಿಗಳು [more]

ರಾಜ್ಯ

ಕಾಲಿವುಡ್ ನಟಿ ಕಾಜಲ್ ಅಗರ್ವಾಲ್ ನಾಳೆ ಬೆಂಗ್ಳೂರಿಗೆ ಆಗಮ

ಬೆಂಗಳೂರು: ಟಾಲಿವುಡ್ ಮತ್ತು ಕಾಲಿವುಡ್ ನ ಬಹುಬೇಡಿಕೆಯ ನಟಿ ಕಾಜಲ್ ಅಗರ್ವಾಲ್ ಶನಿವಾರ ಸಿಲಿಕಾನ್ ಸಿಟಿಗೆ ಆಗಮಿಸಲಿದ್ದಾರೆ ಇತ್ತೀಚೆಗೆ ಕಾಜಲ್ ಸ್ಯಾಂಡಲ್ ವುಡ್ ನಲ್ಲಿ ಅಭಿನಯಿಸುತ್ತಾರೆ ಎಂಬ ಸುದ್ದಿ [more]

ಮನರಂಜನೆ

ಸಂತೋಷ್ ಆನಂದರಾಮ್ -ಪುನೀತ್ ಮತ್ತೊಂದು ಸಿನಿಮಾ: ಡಾ.ರಾಜ್ 205ನೇ ಸಿನಿಮಾ ಟೈಟಲ್?

ಬೆಂಗಳೂರು: ನಿರ್ದೇಶಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ನಟನೆಯ ಮತ್ತೊಂದು ಸಿನಿಮಾಗಾಗಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ, ರಾಜಕುಮಾರ ಸಿನಿಮಾ ನಿರ್ದೇಶಕ ಸಂತೋಷ್ ಗಣೇಶ ಹಬ್ಬದಂದು ಸಿನಿಮಾ ಶೀರ್ಷಿಕೆ [more]