ಕರುಣಾನಿಧಿ ನಿಧನಕ್ಕೆ ಸಚಿವ ದೇಶಪಾಂಡೆ ಸಂತಾಪ
ಬೆಂಗಳೂರು, ಆಗಸ್ಟ್ 07, 2018- ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮತ್ತು ಡಿಎಂಕೆ ಪಕ್ಷದ ಅಗ್ರಗಣ್ಯ ನಾಯಕ ಎಂ.ಕರುಣಾನಿಧಿ ಅವರ ನಿಧನಕ್ಕೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್ [more]
ಬೆಂಗಳೂರು, ಆಗಸ್ಟ್ 07, 2018- ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮತ್ತು ಡಿಎಂಕೆ ಪಕ್ಷದ ಅಗ್ರಗಣ್ಯ ನಾಯಕ ಎಂ.ಕರುಣಾನಿಧಿ ಅವರ ನಿಧನಕ್ಕೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್ [more]
ಬೆಂಗಳೂರು:ಆ-7;‘ಬದುಕಿರುವಾಗಲೇ ದಂತಕಥೆಯಂತಿದ್ದ’ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ತಮ್ಮ ಜೀವಿತಾವಧಿ ಪೂರ್ಣ ತಮಿಳುನಾಡಿನ ಅಭಿವೃದ್ಧಿಗೆ ಶ್ರಮಿಸಿದ ಕರುಣಾನಿಧಿ [more]
ಚೆನ್ನೈ: ಕರುಣಾನಿಧಿ ಅಂತ್ಯಕ್ರಿಯೆಸಂಬಂಧ ಹೈಕೋರ್ಟ್ ಮೆಟ್ಟಿಲೇರಿರುವ ಡಿಎಂಕೆಯ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ರಾತ್ರಿ 10.30ಕ್ಕೆ ವಿಚಾರಣೆ ನಡೆಸಲಿದೆ. ನಾಡಿನ ಹಿಂದುಳಿದ ವರ್ಗದ ಏಳಿಗೆಗಾಗಿ ಶ್ರಮಿಸಿದ ನಾಯಕನನ್ನು ಮರೀನಾ ಬೀಚ್ [more]
ಬೆಂಗಳೂರು, ಆ.7- ನವ್ಯ ಕವಿ, ಖ್ಯಾತ ವಿಮರ್ಶಕ ಹಾಗೂ ಕವಿ ಡಾ. ಸುಮತೀಂದ್ರ ನಾಡಿಗ ಅವರು ಇಂದು ವಿಧಿವಶರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಉಸಿರಾಟದ ತೊಂದರೆಯಿಂದ [more]
ಬೆಂಗಳೂರು, ಆ.7- ರಾಷ್ಟ್ರೀಯ ಮತ್ತು ನಾಡ ಹಬ್ಬಗಳನ್ನು ಆಚರಿಸಲು ನೀತಿ ಸಂಹಿತೆ ಅಡ್ಡಿ ಬರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ರಾಜ್ಯ ಚುನಾವಣಾ ಆಯೋಗ, ಸ್ವಾತಂತ್ರ್ಯ ದಿನಾಚರಣೆಯನ್ನು ನಿರಾತಂಕವಾಗಿ ಆಚರಿಸಬಹುದಾಗಿದೆ [more]
ಬೆಂಗಳೂರು, ಆ.7- ದೆಹಲಿ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ ರಾಜ್ಯದ ಬಿಜೆಪಿ ಸಂಸದರ ಸಭೆ ಕರೆದಿದ್ದು, ಲೋಕಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯ ಕಾರ್ಯತಂತ್ರಗಳ [more]
ಚೆನ್ನೈ: ಚಿತ್ರ ಬರಹಗಾರರಾಗಿ, ನಿರ್ದೇಶಕರಾಗಿ ಜೀವನ ಆರಂಭಿಸಿದ ಕರುಣಾನಿಧಿ 1950ರ ದಶಕದಲ್ಲಿ ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಕೊಟ್ಟವರು. ದ್ರಾವಿಡ್ ಚಳವಳಿಯ ಮೂಲಕ ತಮಿಳರ ನಾಡಿನಲ್ಲಿ ರಾಷ್ಟ್ರೀಯ ಪಕ್ಷಗಳಿಗೆ [more]
ಬೆಂಗಳೂರು, ಆ.7- ನಗರದಲ್ಲಿ ಫ್ಲೆಕ್ಸ್, ಬ್ಯಾನರ್, ಪೆÇೀಸ್ಟರ್ ಮತ್ತು ಭಿತ್ತಿಪತ್ರಗಳ ಮೇಲಿನ ನಿಷೇಧದ ಬಿಸಿ ಇದೀಗ ಮದುವೆ ಮತ್ತಿತರ ಧಾರ್ಮಿಕ ಸಭೆ ಸಮಾರಂಭಗಳಿಗೂ ತಟ್ಟಿದೆ. ನಗರದ ರಸ್ತೆಗಳು [more]
ಬೆಂಗಳೂರು, ಆ.7-ಮೋಟಾರ್ ವಾಹನ ತಿದ್ದುಪಡಿ ಮಸೂದೆ (2017)ಯನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಸಾರ್ವಜನಿಕ ಸಾರಿಗೆ ರಕ್ಷಿಸಲು ಒತ್ತಾಯಿಸಿ ಕರೆ ನೀಡಿದ್ದ ಸಾರಿಗೆ ಮುಷ್ಕರಕ್ಕೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ [more]
ಬೆಂಗಳೂರು: ಕರುಣಾನಿಧಿ ಅನಾರೋಗ್ಯದಿಂದ ವಿಧಿವಶರಾದ ಹಿನ್ನೆಲೆಯಲ್ಲಿ ರಾಜ್ಯದಿಂದ ತಮಿಳುನಾಡಿಗೆ ಹೋಗುವ ಬಸ್ ಸಂಚಾರ ಬಂದ್ ಮಾಡಲಾಗಿದೆ. ಸಂಜೆ 6.30 ರಿಂದಲೇ ಬಸ್ ಸಂಚಾರ ಬಂದ್ ಮಾಡಲಾಗಿದೆ. ಇಂದು [more]
ಬೆಂಗಳೂರು, ಆ.7-ಕನ್ನಡ ಸಾಹಿತ್ಯ ಲೋಕದ ಹಿರಿಯ ಬರಹಗಾರ ಹಾಗೂ ನ್ಯಾಷನಲ್ ಬುಕ್ ಟ್ರಸ್ಟ್‍ನ ಮಾಜಿ ಅಧ್ಯಕ್ಷ ಡಾ.ಸುಮತೀಂದ್ರ ನಾಡಿಗ್ ಅವರ ನಿಧನಕ್ಕೆ ಕನ್ನಡ ಮತ್ತು ಸಂಸ್ಕøತಿ ಸಚಿವೆ [more]
ಬೆಂಗಳೂರು, ಆ.7-ಆಷಾಢ ಮುಗಿದ ಕೂಡಲೇ ಸಚಿವ ಸಂಪುಟ ವಿಸ್ತರಣೆ ಮಾಡುವ ಮುನ್ಸೂಚನೆ ಸಿಕ್ಕಿರುವ ಹಿನ್ನೆಲೆಯಲ್ಲಿ ಆಕಾಂಕ್ಷಿಗಳು ನವದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಕಳೆದೆರಡು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿರುವ ಹಲವು ಶಾಸಕರು [more]
ಬೆಂಗಳೂರು, ಆ.7-ಬಿಬಿಎಂಪಿ ಅಧಿಕಾರಿಗಳು ಮುದ್ರಣಾಲಯಗಳಿಗೆ ಬೀಗ ಹಾಕುವುದರಿಂದ ಲಕ್ಷಾಂತರ ಕುಟುಂಬಗಳು ಬೀದಿಪಾಲಾಗುತ್ತವೆ ಎಂದು ಕರ್ನಾಟಕ ರಾಜ್ಯ ಡಿಜಿಟಲ್ ಪ್ರಿಂಟರ್ಸ್ ಮತ್ತು ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಕೃಷ್ಣಪ್ಪ [more]
ಬೆಂಗಳೂರು, ಆ.7- ಪದ್ಮಭೂಷಣ ಪ್ರಶಸ್ತಿ ವಿಜೇತ, ವಿಶ್ರಾಂತ ಕುಲಪತಿ ಪೆÇ್ರ.ಎಂ.ಮಹದೇವಪ್ಪ ಸೇರಿದಂತೆ ಸುಮಾರು 240 ಮಂದಿ ಪ್ರಸಕ್ತ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಿಬಿಎಂಪಿ ಕೇಂದ್ರ [more]
ಬೆಂಗಳೂರು, ಆ.7-ಉಚ್ಚ ನ್ಯಾಯಾಲಯ ಚಾಟಿ ಬೀಸಿದ ಮೇಲಾದರೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್‍ಭಾಸ್ಕರ್ ಅವರಿಗೆ ಅನಧಿಕೃತ ಬಂಟಿಂಗ್ಸ್, ಬ್ಯಾನರ್ಸ್ ನಿಷೇಧಿಸುವ ಮನಸ್ಸು ಬಂದಿದ್ದು ಸ್ವಾಗತಾರ್ಹ ಎಂದು [more]
ಬೆಂಗಳೂರು, ಆ.7- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷರಾಗಿ ಎಸ್.ಸೋಮಶೇಖರ್ ಗಾಂಧಿ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ಸಾಯಿನಾಥ್ ದರ್ಗಾ, ಎ.ವಿಜಯ್‍ಕುಮಾರ್, ಕೆ.ಸಿ.ವೇದಮೂರ್ತಿ, ಪ್ರಧಾನ [more]
ಬೆಂಗಳೂರು, ಆ.7- ಸರ್ಕಾರಿ ಶಾಲೆಗಳನ್ನು ಮುಚ್ಚುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ, ಯಾತಕ್ಕಾಗಿ ಮುಚ್ಚಲಾಗುತ್ತಿದೆ ಹಾಗೂ ಶಾಲೆಗಳ ಅಭಿವೃದ್ಧಿ ಸಂಬಂಧ ತಕ್ಷಣ ಶ್ವೇತಪತ್ರ ಹೊರಡಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದೆ. [more]
ಬೆಂಗಳೂರು, ಆ.7- ಚಿಕ್ಕ ನಗರಗಳ ಹಾಗೂ ಗ್ರಾಮೀಣ ಪ್ರದೇಶದ ವರ್ತಕರ ಯಂತ್ರೋಪಕರಣಗಳ ಅಗತ್ಯತೆಯನ್ನು ಪೂರೈಸಲು ಬೆಂಗಳೂರಿನ ನರೇನ್ ಮೆಶೀನ್ ಇಂಡಿಯಾ ಪ್ರೈ. ಲಿ. ಸಂಸ್ಥೆ ಬಳಕೆದಾರ ಮತ್ತು [more]
ಬೆಂಗಳೂರು, ಆ.7- ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅನ್ನ ಭಾಗ್ಯ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ 7 ಕೆಜಿ ಅಕ್ಕಿ ವಿತರಣೆ [more]
ಬೆಂಗಳೂರು, ಆ.7- ತುಮಕೂರು ತಾಲೂಕಿನ ಎಲ್ಲಾ ಕೆರೆಗಳಿಗೆ ಪೂರ್ಣ ಪ್ರಮಾಣದಲ್ಲಿ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹೆಬ್ಬೂರು-ಗೂಳೂರು ಏತನೀರಾವರಿ ಹೋರಾಟ ಸಮಿತಿ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]
ಬೆಂಗಳೂರು, ಆ.7- ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಜೊತೆಗಿದ್ದ ಮಾತ್ರಕ್ಕೆ ಅದರ ತಪ್ಪುಗಳನ್ನು ಹೇಳಬಾರದೆಂದೇನೂ ಇಲ್ಲ ಎಂದು ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರಾದ [more]
ನವದೆಹಲಿ: ಹಗರಣ ಪೀಡಿತ ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) 2018-19ನೇ ಸಾಲಿನ ಹಣಕಾಸು ವರ್ಷದಲ್ಲಿ ಮೊದಲ ತ್ರೈಮಾಸಿಕ ಅವಧಿಯಲ್ಲೇ 940 ಕೋಟಿ ರುಪಾಯಿ ನಷ್ಟ ಅನುಭವಿಸಿದೆ. 2017-18ನೇ [more]
ಚೆನ್ನೈ : ತಮಿಳುನಾಡಿನ ಡಿಎಂಕೆ ವರಿಷ್ಠ, ದ್ರಾವಿಡ ನಾಯಕ ಎಂ. ಕರುಣಾನಿಧಿ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು [more]
ಬೆಂಗಳೂರು:ಆ-7: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ನಿಧನದ ಸುದ್ದಿ ಕೇಳಿ ನನಗೆ ತೀವ್ರ ಆಘಾತ ಉಂಟಾಗಿದೆ. ಇಡೀ ದೇಶವು ಒಬ್ಬ ಧೀಮಂತ ನಾಯಕನನ್ನು ಕಳೆದುಕೊಂಡಿದೆ ಎಂದು [more]
ಚೆನ್ನೈ: ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ನಿಧನರಾಗಿದ್ದಾರೆ. ಕಳೆದ 10 ದಿನಗಳಿಂದ ಚೆನ್ನೈನ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ