ಶಾಲೆಯಲ್ಲಿ ಕಾಣಿಸಿಕೊಂಡ ಹಾವು: ಆತಂಕಕ್ಕೀಡಾದ ಮಕ್ಕಳು
ಬೆಂಗಳೂರು, ಆ.6-ನಗರದ ಚಾಲುಕ್ಯ ಸರ್ಕಲ್‍ನಲ್ಲಿರು ಪ್ರತಿಷ್ಠಿತ ಸೋಫಿಯಾ ಶಾಲೆಯಲ್ಲಿ ಹಾವು ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಗಳು ಕ್ಷಣ ಕಾಲ ಆತಂಕಕ್ಕೀಡಾದ ಘಟನೆ ನಡೆಯಿತು. ಕ್ರೀಡಾ ಸಾಮಗ್ರಿಗಳನ್ನು [more]
ಬೆಂಗಳೂರು, ಆ.6-ನಗರದ ಚಾಲುಕ್ಯ ಸರ್ಕಲ್‍ನಲ್ಲಿರು ಪ್ರತಿಷ್ಠಿತ ಸೋಫಿಯಾ ಶಾಲೆಯಲ್ಲಿ ಹಾವು ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಗಳು ಕ್ಷಣ ಕಾಲ ಆತಂಕಕ್ಕೀಡಾದ ಘಟನೆ ನಡೆಯಿತು. ಕ್ರೀಡಾ ಸಾಮಗ್ರಿಗಳನ್ನು [more]
ಬೆಂಗಳೂರು, ಆ.6- ಮಿತಿ ಮೀರಿದ ಅಕ್ರಮ ಜಾಹೀರಾತುಗಳ ಹಾವಳಿಯಿಂದ ಬೆಂಗಳೂರು ಮಹಾನಗರ ಅಂದಗೆಡುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿಗೆ ಹೈಕೋರ್ಟ್ ಛೀಮಾರಿ ಹಾಕಿ ನೂತನ ಜಾಹೀರಾತು ನೀತಿ ರೂಪಿಸುವಂತೆ ಕಟ್ಟಪ್ಪಣೆ [more]
ಬೆಂಗಳೂರು, ಆ.6- ತಮ್ಮ ಮೇಲೆ ಇಟ್ಟಿರುವ ಅಭಿಮಾನ, ನಂಬಿಕೆ, ವಿಶ್ವಾಸಕ್ಕೆ ಧಕ್ಕೆಯಾಗದಂತೆ ಪಕ್ಷಕ್ಕೆ ಹೊಸ ಸ್ವರೂಪ ನೀಡಲಾಗುವುದು ಎಂದು ಜೆಡಿಎಸ್‍ನ ನೂತನ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದರು. [more]
ಬೆಂಗಳೂರು,ಆ.6-ನಗರದಲ್ಲಿ ಹೆಚ್ಚಿರುವ ಡ್ರಗ್ಸ್ ಮಾಫಿಯಾವನ್ನು ತಡೆಗಟ್ಟಲು ಕಠಿಣ ಕ್ರಮ ವಹಿಸುವಂತೆ ಮನವಿ ಮಾಡಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ತಿಳಿಸಿದರು. ಅಶೋಕ್ ನೇತೃತ್ವದಲ್ಲಿ ಪೆÇಲೀಸ್ ಆಯುಕ್ತ ಸುನೀಲ್‍ಕುಮಾರ್ [more]
ಬೆಂಗಳೂರು, ಆ.6-ಜನತಾ ಪರಿವಾರದಿಂದ ದೂರ ಸರಿದಿರುವ ನಾಯಕರನ್ನು ಒಗ್ಗೂಡಿಸುವ ಪ್ರಯತ್ನ ಮಾಡಲಾಗುವುದು ಎಂದು ಜೆಡಿಎಸ್‍ನ ನೂತನ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದರು. ನಗರದ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ [more]
ಬೆಂಗಳೂರು, ಆ.6- ರಾಜ್ಯಾದ್ಯಂತ ಸುಮಾರು 60 ಸಾವಿರ ಮನೆಗಳನ್ನು ನಿರ್ಮಿಸುವ ಮುಖ್ಯಮಂತ್ರಿ ವಸತಿ ಯೋಜನೆಗೆ ಇದೇ 12ರಂದು ಹುಬ್ಬಳ್ಳಿಯಲ್ಲಿ ಚಾಲನೆ ನೀಡಲಾಗುವುದು ಎಂದು ವಸತಿ ಸಚಿವ ಯು.ಟಿ.ಖಾದರ್ [more]
ಮೈಸೂರು:ಆ-೬: ಕಾರೊಂದು ಹಾರಂಗಿ ಜಲಾಶಕ್ಕೆ ಬಿದ್ದ ಪರಿಣಾಮ ಕಾರಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ದೊಡ್ಡ ಕಮರಹಳ್ಳಿ ಗ್ರಾಮದದಲ್ಲಿ [more]
ಚೆನ್ನೈ:ಆ-6: ತಮಿಳುನಾದು ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ ಅವರ ಆರೋಗ್ಯ ಮತ್ತೆ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಜ್ವರ, ಮೂತ್ರನಾಳ ಸೋಂಕಿನಿಂದ ಬಳಲುತ್ತಿರುವ ಅವರನ್ನು ಚೆನ್ನೈನ [more]
ನವದೆಹಲಿ:ಆ-೬:ರಾಜ್ಯಸಭಾ ಉಪಸಭಾಧ್ಯಕ್ಷ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿ(ಯು) ರಾಜ್ಯಸಭಾ ಸದಸ್ಯ ಹರಿವಂಶ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ರಾಜ್ಯಸಭಾ ಉಪಸಭಾಧ್ಯಕ್ಷ ಸ್ಥಾನಕ್ಕೆ ಆಗಸ್ಟ್ 9ರ ಬೆಳಿಗ್ಗೆ 11ಗಂಟೆಗೆ ಚುನಾವಣೆ [more]
ನವದೆಹಲಿ:ಆ-6: ಉದ್ಯೋಗಾವಕಾಶವೇ ಇಲ್ಲದಿರುವಾಗ ಮೀಸಲಾತಿಯೂ ಉದ್ಯೋಗ ಭದ್ರತೆಯನ್ನು ಒದಗಿಸಲಾರದು ಎಂಬ ಕೇಂದ್ರ ಸಚಿವ ನಿತೀನ್ ಗಡ್ಕರಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಶ ರಾಹುಲ್ ಗಾಂಧಿ, ಪ್ರತಿಯೊಬ್ಬ [more]
ಮೈಸೂರು:ಆ-೬: ಕಾರೊಂದು ಹಾರಂಗಿ ಜಲಾಶಕ್ಕೆ ಬಿದ್ದ ಪರಿಣಾಮ ಕಾರಲ್ಲಿದ್ದ ನಾಲ್ವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ದೊಡ್ಡ ಕಮರಹಳ್ಳಿ ಗ್ರಾಮದದಲ್ಲಿ ಹಾದು ಹೋಗಿರುವ [more]
ನವದೆಹಲಿ:ಆ-6: ಆಗಸ್ಟ್ 9 ರಂದು ರಾಜ್ಯಸಭೆ ಉಪ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಸುವುದಾಗಿ ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಈ ಕುರಿತು ಘೋಷಣೆ ಮಾಡಿರುವ [more]
ತ್ರಿಸೂರು:ಆ-೬: ರಾಷ್ಟ್ರಪತಿ ರಾಮನಾಥ್ ಕೋವಿಂದ್ವರನ್ನು ಹತ್ಯೆಮಾಡುವುದಾಗಿ ಬೆದರಿಕೆಯೊಡ್ಡಿದ್ದ ಕೇರಳದ ತ್ರಿಸೂರ್ ನಲ್ಲಿನ ದೇವಾಲಯದ ಅರ್ಚಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತ್ರಿಸೂರಿನ ಚಿರಕ್ಕಲ್ ಭಗವತಿ ದೇಗುಲದ ಅರ್ಚಕ ಜಯರಾಮನ್ ಬಂಧಿತ [more]
ಮುಂಬೈ : ಏಷ್ಯಾದ ಷೇರು ಮಾರುಕಟ್ಟೆಗಳಲ್ಲಿ ಸ್ಥಿರತೆಯ ಪ್ರವೃತ್ತಿ ತೋರಿಬಂದಿರುವುದನ್ನು ಅನುಸರಿಸಿ ಮುಂಬೈ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ, ಕಳೆದ ಶುಕ್ರವಾರದ ರಾಲಿಯನ್ನು ಇಂದು ಸೋಮವಾರವೂ ಮುಂದುವರಿಸಿ, [more]
ಹೊಸದಿಲ್ಲಿ : ‘ಅಸ್ಸಾಂ ಸರಕಾರ ಕಳೆದ ವಾರ ಬಿಡುಗಡೆಗೊಳಿಸಿರುವ ರಾಷ್ಟ್ರೀಯ ಪೌರರ ರಿಜಿಸ್ಟ್ರಿಯಲ್ಲಿ ಹೆಸರು ಇಲ್ಲದವರ ವಿರುದ್ಧ ಸರಕಾರ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ’ ಎಂದು ಎನ್‌ಆರ್‌ಸಿ ಕಾರ್ಯಕ್ರಮ [more]
ಸುಕ್ಮಾ: ಛತ್ತೀಸ್ ಗಢದ ಸುಕ್ಮಾದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. ಪೊಲೀಸರು ಹಾಗೂ ನಕ್ಸಲರ ಮಧ್ಯೆ ನಡೆದ ಗುಂಡಿನ ಕಾಳಗದಲ್ಲಿ 14 ಜನ ನಕ್ಸಲರು ಮೃತಪಟ್ಟಿದ್ದಾರೆ. ಸುಕ್ಮಾ [more]
ಹೊಸದಿಲ್ಲಿ: ಸಂವಿಧಾನದ 35ಎ ವಿಧಿಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಮೇಲಿನ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ಆಗಸ್ಟ್ 27ಕ್ಕೆ ಮುಂದೂಡಿದೆ. ಸಂವಿಧಾನದ 35ಎ ವಿಧಿಯ [more]
ಹಾಸನ: ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಇಂದು 28 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಜನರ ಮಧ್ಯೆ ಇರಲು ನನಗೆ ತುಂಬಾ ಸಂತೋಷ ವಾಗುತ್ತದೆ. [more]
ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಗುತ್ತಿಗೆ ಪೌರ ಕಾರ್ಮಿಕರನ್ನು ಹಾದಿ ತಪ್ಪಿಸುತ್ತಿರುವ ಹು-ಧಾ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ವಿಜಯ್ [more]
ನವದೆಹಲಿ: ಬಾಲಿವುಡ್ ನಟ ಅನಿಲ್ ಕಪೂರ್ ಮುಂದಿನ ಚಿತ್ರ ’ಫನ್ನಿ ಖಾನ್’ ಬಿಡುಗಡೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಚಲನಚಿತ್ರದ ವಿತರಣೆ ಹಕ್ಕುಗಳಲ್ಲಿ ವಿಆವಾದ ಉಂತಾಗಿದ್ದ [more]
ಹುಬ್ಬಳ್ಳಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ. ಅಧಿಕಾರಿಗಳು ಹುಬ್ಬಳ್ಳಿಯಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದು, ಬಂಧಿತ ಆರೋಪಿ ಗಣೇಶ ಮಿಸ್ಕಿನ್ ಕುಟುಂಬಸ್ಥರ ವಿಚಾರಣೆ ವೇಳೆ ಗಣೇಶ [more]
ನವದೆಹಲಿ: ಸರ್ಕಾರಿ ಸೌಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ಬಿಐ) ಸೇರಿದಂತೆ ಹಲವು ಬ್ಯಾಂಕ್ ಗಳು ಖಾತೆಯಲ್ಲಿ ಕನಿಷ್ಠ ಬಾಕಿ(ಮಿನಿಮಮ್ ಬ್ಯಾಲೆನ್ಸ್) ಉಳಿಸಿಕೊಳ್ಳದ ಗ್ರಾಹಕರಿಗೆ ದಂಡ ವಿಧಿಸುತ್ತಿದ್ದು 2017-18ನೇ [more]
ನವದೆಹಲಿ: ದೇಶಭ್ರಷ್ಟ ಉದ್ಯಮಿ ಮೆಹುಲ್ ಚೊಕ್ಸಿಗೆ ಆಂಟಿಗುವಾದ ನಾಗರಿಕತೆ ಪಡೆದು ಅಲ್ಲಿ ಹೂಡಿಕೆ ಮಾಡಲು ನಿಯಂತ್ರಕ ಸೆಬಿ ಯಾವುತ್ತೂ ಕೂಡ ಕ್ಲೀನ್ ಚಿಟ್ ವರದಿ ನೀಡಿರಲಿಲ್ಲ ಎಂದು [more]
ನವದೆಹಲಿ: ತಮ್ಮ ಅದ್ಭುತ ಬ್ಯಾಟಿಂಗ್ ನಿಂದ ವಿರಾಟ್ ಕೊಹ್ಲಿ ಇಂಗ್ಲೆಂಡ್ ಕ್ರಿಕೆಟಿಗರ ನಿದ್ದೆ ಕೆಡಿಸಿದಂತೂ ನಿಜ. ಹೌದು, ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯ ಉಭಯ [more]
ಜಕಾರ್ತ: ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಛ 82 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಆಗ್ನೇಯ ಏಷ್ಯಾದ ಪ್ರಮುಖ ಪ್ರವಾಸಿ ತಾಣ ಇಂಡೋನೇಷ್ಯಾದ ಪ್ರಮುಖ ಕರಾವಳಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ