ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಬಾರಿಸಿದ್ದು 200 ರನ್, ಉಳಿದವರಿಂದ ಒಟ್ಟು 216 ರನ್!
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 31 ರನ್ ಗಳಿಂದ ವಿರೋಚಿತ ಸೋಲು ಅನುಭವಿಸಿದೆ. ಇನ್ನು ಟೀಂ ಇಂಡಿಯಾದ ಖ್ಯಾತ ಬ್ಯಾಟ್ಸ್ ಮನ್ ಗಳ [more]
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 31 ರನ್ ಗಳಿಂದ ವಿರೋಚಿತ ಸೋಲು ಅನುಭವಿಸಿದೆ. ಇನ್ನು ಟೀಂ ಇಂಡಿಯಾದ ಖ್ಯಾತ ಬ್ಯಾಟ್ಸ್ ಮನ್ ಗಳ [more]
ಲಂಡನ್: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್ ನಲ್ಲಿ ಆಂಗ್ಲರನ್ನು ಕಾಡಿದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಇದೀಗ ವಿಶ್ವದ ನಂಬರ್ ಟೆಸ್ಟ್ [more]
ಬೆಂಗಳೂರು:ಆ-5: ದೊಡ್ಡವರು ದೊಡ್ಡ ಜವಾಬ್ದಾರಿಯನ್ನು ನನ್ನ ಮೇಲೆ ಹೊರಿಸಿದ್ದಾರೆ ಅದನ್ನ ಎಲ್ಲರ ಜೊತೆ ಸೇರಿ ನಿಭಾಯಿಸುತ್ತೇನೆ ಎಂದು ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಜೆಡಿಎಸ್ ಪಕ್ಷದ [more]
ಬೆಂಗಳೂರು:ಆ-೫: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹೇಳಿಕೆ [more]
ಬೆಂಗಳೂರು, ಆ.5- ಇಬ್ಬರು ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಕೊಲೆ ಮಾಡಿ ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಗಳು ನೀಡಿರುವ ಹೇಳಿಕೆಯ ಆಧಾರದ ಮೇಲೆ ದಕ್ಷಿಣ ವಿಭಾಗದ [more]
ಬೆಂಗಳೂರು, ಆ.5-ವಿವಾಹಿತ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಗಂಗಮ್ಮನಗುಡಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ವೃತ್ತಿಯಲ್ಲಿ ಕಾರು ಚಾಲಕನಾಗಿರುವ ವೆಂಕಟೇಶ (46) ಬಂಧಿತ [more]
ಬೆಂಗಳೂರು, ಆ.5- ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆಆರ್ ಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಟಿಸಿ [more]
ಬೆಂಗಳೂರು, ಆ.5-ಸಾರ್ವಜನಿಕರ ಸುರಕ್ಷತೆ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕರ್ನಾಟಕ ಸುರಕ್ಷತೆ (ಕ್ರಮಗಳು) ಕಾಯ್ದೆ ಜಾರಿಗೊಳಿಸಿದ್ದು, ಇದರನ್ವಯ ಬಸ್ ನಿಲ್ದಾಣ, ವಾಣಿಜ್ಯ ಸಂಸ್ಥೆ ಸೇರಿದಂತೆ 100 [more]
ಬೆಂಗಳೂರು, ಆ.5- ತಂಬಾಕು ನಿಯಂತ್ರಣ ಕಾನೂನು 2003 ಕಾಯ್ದೆ ಜಾರಿಗೆ ಪೆÇಲೀಸ್ ಅಧಿಕಾರಿಗಳ ಪಾತ್ರ ಮಹತ್ತರವಾದದ್ದು. ತಂಬಾಕು ಉತ್ಪನ್ನಗಳ, ಸರಬರಾಜು, ನಿಯಂತ್ರಣದ ಬಗ್ಗೆ ನಿಗಾವಹಿಸಿ, ನಿಯಮ [more]
ಬೆಂಗಳೂರು, ಆ.5- ಲೋಕಸಭೆ ಚುನಾವಣೆ ಸಂಬಂಧ ಯಾವುದೇ ವಿಧದ ಹೇಳಿಕೆಯನ್ನು ಯಾವೊಬ್ಬ ನಾಯಕರೂ ನೀಡಬಾರದು ಎಂಬ ಆದೇಶವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೊರಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ [more]
ಬೆಂಗಳೂರು, ಆ.5-ರಾಣಿ ಚೆನ್ನಮ್ಮ ಎಕ್ಸ್‍ಪ್ರೆಸ್ ರೈಲು ವಿಳಂಬದಿಂದಾಗಿ ಸಶಸ್ತ್ರ ಮೀಸಲು ಪಡೆ ನೇಮಕಾತಿ ಪರೀಕ್ಷೆ ಬರೆಯಲಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡುವ ಕುರಿತು ಅಧಿಕಾರಿಗಳಿಗೆ ಸೂಚನೆ [more]
ಬೆಂಗಳೂರು, ಆ.5-ಉತ್ತಮ ಶಿಕ್ಷಕನಾದವನು ತೋಟಗಾರನಿದ್ದಂತೆ. ವಿದ್ಯಾರ್ಥಿಗಳ ಅವಗುಣಗಳನ್ನು ಕಳೆ ಕೀಳುವಂತೆ ತೆಗೆದು ಸ್ವಯಂ ಉದ್ಯೋಗದಂತಹ ಹೂ ಅರಳಿಸಲು ಪ್ರೇರಣೆ ನೀಡಬೇಕೆಂದು ಡಾ.ಮಲ್ಲಿಕಾರ್ಜುನಪ್ಪ ಹೇಳಿದರು. ಎಸ್.ಜೆ.ಎಮ್.ತಾಂತ್ರಿಕ ಮಹಾವಿದ್ಯಾಲಯದಲ್ಲಿ [more]
ಬೆಂಗಳೂರು, ಆ.5-ರಾಜ್ಯ ಹೈಕೋರ್ಟ್ ಸೂಚನೆಯಂತೆ ಬೆಂಗಳೂರು ನಗರದಲ್ಲಿ ಹಾಕಲಾಗಿರುವ ಫ್ಲೆಕ್ಸ್‍ಗಳ ತೆರವು ಕಾರ್ಯಾಚರಣೆಗೆ ಸಹಕರಿಸುವಂತೆ ಎಲ್ಲಾ ಪಕ್ಷದ ಮುಖಂಡರಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಮುಂದಿನ [more]
ಬೆಂಗಳೂರು, ಆ.5-ಯಾವುದೇ ಸಮುದಾಯ ಶೈಕ್ಷಣಿಕ, ಆರ್ಥಿಕವಾಗಿ ಮುಂದೆ ಬಂದಾಗ ಮಾತ್ರ ಸಾಮಾಜಿಕವಾಗಿ ಸ್ಥಾನಮಾನ ಪಡೆಯಲು ಸಾಧ್ಯ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಹೇಳಿದರು. ನಗರದಲ್ಲಿ ಕರ್ನಾಟಕ [more]
ಬೆಂಗಳೂರು, ಆ.5- ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ, ವಿತರಕ, ಪ್ರದರ್ಶಕ ಎಂ. ಭಕ್ತವತ್ಸಲಂ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. [more]
ಬೆಂಗಳೂರು, ಆ.5- ಸಮಾಜಮುಖಿ ಕ್ಷೇತ್ರ ಆಯ್ಕೆ ಮಾಡಿಕೊಂಡು ದೇಶದ ಪ್ರಗತಿಯಲ್ಲಿ ಭಾಗಿಯಾಗುವಂತೆ ಎಸ್‍ಎಲ್‍ಆರ್‍ನ ಹಿರಿಯ ವ್ಯವಸ್ಥಾಪಕ ಮುರುಳಿ ಕೃಷ್ಣ ಕರೆ ನೀಡಿದರು. ಕೆಆರ್‍ಪುರದ ಸಿಲಿಕಾನ್ ಸಿಟಿ [more]
ಬೆಂಗಳೂರು,ಆ.5- ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಎಚ್.ವಿಶ್ವನಾಥ್ ಅವರನ್ನು ನೇಮಕ ಮಾಡುವ ಸಾಧ್ಯತೆಗಳಿವೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ಅವರ ಹೆಸರನ್ನೇ ಅಂತಿಮಗೊಳಿಸಲಾಗಿದೆ ಎಂದು ಪಕ್ಷದ [more]
ಬೆಂಗಳೂರು,ಆ.5- ನಗರ ಸ್ಥಳೀಯ ಸಂಸ್ಥೆಗಳ ವೇಳಾಪಟ್ಟಿ ಪ್ರಕಟವಾದ ಬೆನ್ನಲ್ಲೇ ಚುನಾವಣೆ ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ ಜೆಡಿಎಸ್ ಇಂದು ಮಹತ್ವದ ಸಭೆ ನಡೆಸಿತು. ಪಕ್ಷದ ಕಚೇರಿಯಲ್ಲಿ ಜೆಡಿಎಸ್ [more]
ಬೆಂಗಳೂರು,ಆ.5- ಜನರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಮೂಲಕ ನಂದಿನಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಬಡ ಮತ್ತು ಮಧ್ಯಮ ವರ್ಗದವರಗೆ ನೆರವಾಗುತ್ತಿದೆ ಎಂದು ಮಹಾಲಕ್ಷ್ಮಿ [more]
ಬೆಂಗಳೂರು, ಆ.5- ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳುವಾಗ ಅದರ ಸಾಧಕ ಬಾಧಕಗಳನ್ನು ಸಂಬಂಧ ಪಟ್ಟವರೊಡನೆ ಚರ್ಚಿಸಿ ಅಂತಿಮ [more]
ಬೆಂಗಳೂರು, ಆ.5-ಅಮೆರಿಕದಿಂದ ಆಕ್ರಮಣಕಾರಿ ಪ್ರೆಡಟರ್-ಬಿ ಡ್ರೋನ್(ಹಾರುವ ಯಂತ್ರ)ಗಳನ್ನು ಹೊಂದಲು ಭಾರತ ಮುಂದಾಗಿರುವಾಗಲೇ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾರತದ ನವೋದ್ಯಮಗಳಿಗೆ ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. [more]
ಚೆನ್ನೈ:ಆ-೫: ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇನ್ನೆರಡು ಮೂರು ದಿನಗಳಲ್ಲಿ ಮನೆಗೆ ವಾಪಸ್ ಆಗಲಿದ್ದಾರೆ ಎಂದು ಡಿಎಂಕೆ ತಿಳಿಸಿದೆ. [more]
ಆ-5: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನ ಮಹಿಳಾ ವಿಭಾಗದ ಫೈನಲ್ ಪಂದ್ಯದಲ್ಲಿ ಸ್ಪೇನ್‌ನ ಕರೊಲಿನಾ ಮರಿನ್ ವಿರುದ್ಧ ಭಾರತದ ಪಿ.ವಿ. ಸಿಂಧೂ ಪರಾಭವಗೊಂಡಿದ್ದಾರೆ. ಭಾನುವಾರ ನಡೆದ ಪಂದ್ಯದಲ್ಲಿ 21-19, [more]
ನವದೆಹಲಿ:ಆ-5: ನಾಗರಿಕರ ರಾಷ್ಟ್ರೀಯ ನೋಂದಣಿ( ಎನ್ ಆರ್ ಸಿ) ವಿಚಾರಕ್ಕೆ ಸಂಬಂಧಿಸಿದಂತೆ ಯುತರ್ನ್ ಹೊಡೆದಿರುವ ಕಾಂಗ್ರೆಸ್, ಸಂಪೂರ್ಣ ಬೆಂಬಲವಿರುವುದಾಗಿ ತಿಳಿಸಿದೆ. ಅಸ್ಸಾಂ ನ ಅಕ್ರಮ ಬಾಂಗ್ಲಾ ವಲಸಿಗರಿಂದ [more]
ಹೈದರಾಬಾದ್:ಆ-5: 2019ರ ಲೋಕಸಭಾ ಚುನಾವಣೆಗೆ ಟಿಆರ್ ಎಸ್ (ತೆಲಂಗಾಣ ರಾಷ್ಟ್ರ ಸಮಿತಿ ) ಮತ್ತು ಬಿಜೆಪಿ ಮೈತ್ರಿಯತ್ತ ಹೆಜ್ಜೆ ಇಟ್ಟಿವೆ ಎನ್ನಲಾಗುತ್ತಿದೆ. ತೆಲಂಗಾಣ ಮುಖ್ಯಮಂತ್ರಿ, ಟಿಆರ್ ಎಸ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ