ರಾಜ್ಯ

ಪರೀಕ್ಷೆ ವಂಚತರಿಗೆ ಮತ್ತೊಂದು ಅವಕಾಶ ನೀಡುವುದಾಗಿ ಸಿಎಂ ಭರವಸೆ

ಬೆಂಗಳೂರು:ಆ-5:ರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್ ರಾಲಿನ ದೋಷದಿಂದಾಗಿ ವಿಳಂಬವಾಗಿ ಬಂದ ರೈಲಿನಿಂದ ಪೊಲೀಸ್‌ ನೇಮಕಾತಿ ಪರೀಕ್ಷೆಯಿಂದ ವಂಚಿತರಾಗಿರುವ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ಕಲ್ಪಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭರವಸೆ [more]

ಧಾರವಾಡ

ರೈಲು ವಿಳಂಬ ಪರೀಕ್ಷಾರ್ಥಿಗಳಿಂದ ಧರಣಿ

ಹುಬ್ಬಳ್ಳಿ- ರೈಲು‌ ವಿಳಂಬವಾದ ಹಿನ್ನೆಲೆ ನೂರಾರು ಉದ್ಯೋಗಾಕಾಂಕ್ಷಿಗಳು ಪರೀಕ್ಷೆಗೆ ಗೈರಾಗಿದ್ದು, ನ್ಯಾಯಕ್ಕಾಗಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪೊಲೀಸ್ ನೇಮಕಾತಿ ಪರೀಕ್ಷೆ ಬರೆಯಲು ಬೆಳಗಾವಿ, ಧಾರವಾಡ [more]

ರಾಷ್ಟ್ರೀಯ

ಗ್ರಾಹಕರಿಗೆ ಶೇ.20ರಷ್ಟು ಜಿಎಸ್ಟಿ ಕ್ಯಾಶ್ ಬ್ಯಾಕ್; ಡಿಜಿಟಲ್ ಪಾವತಿ ಉತ್ತೇಜಿಸಲು ಮಹತ್ವದ ಹೆಜ್ಜೆ

ಹೊಸದಿಲ್ಲಿ: ಕೇಂದ್ರದ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಕು ಮತ್ತು ಸೇವಾ ತೆರಿಗೆಯ 29ನೇ ಸಲಹಾ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಸಣ್ಣ, [more]

ರಾಷ್ಟ್ರೀಯ

ಭಾರತದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2 ಮುಂದಕ್ಕೆ

ಬೆಂಗಳೂರು: ಭಾರತದ ಬಹುನಿರೀಕ್ಷಿತ ಯೋಜನೆ ಚಂದ್ರಯಾನ-2 ಮುಂದಕ್ಕೆ ಹೋಗಿದೆ. ಈ ಹಿಂದಿನ ಲೆಕ್ಕಾಚಾರದ ಪ್ರಕಾರ ಇದೇ ಅಕ್ಟೋಬರ್ಗೆ ಈ ಮಿಷನ್ ನಭಕ್ಕೆ ಜಿಗಿಯಬೇಕಿತ್ತು. ಇಸ್ರೋ ಅಧಿಕೃತ ಹೇಳಿಕೆಯ [more]

ರಾಜ್ಯ

ಸ್ಥಳೀಯ ಚುನಾವಣೆಗೆ ಸಿದ್ಧರಾಗಿ- ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ತುಮಕೂರು:ಪಟ್ಟಣ ಪಂಚಾಯತಿ ಚುನಾವಣೆ ಸಮೀಪಿಸುತ್ತಿದ್ದು, ಕೊರಟಗೆರೆಯ ಸ್ಥಳೀಯ ನಾಯಕರು ಚುನಾವಣೆಯಲ್ಲಿ ಪಕ್ಷ ಗೆಲ್ಲುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಉಪಮುಖ್ಯಮಂತ್ರಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.‌ಪರಮೇಶ್ವರ್ ಸೂಚಿಸಿದ್ದಾರೆ. [more]

ರಾಜ್ಯ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕರಾಗಿ ಎನ್.ಆರ್. ವಿಶುಕುಮಾರ್ ಆಯ್ಕೆ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾಗಿದ್ದ ಎನ್.ಆರ್. ವಿಶುಕುಮಾರ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕರನ್ನಾಗಿ ಸರ್ಕಾರ ವರ್ಗಾವಣೆ ಮಾಡಿದೆ.   ವಾರ್ತಾ [more]

ಮನರಂಜನೆ

ರಿಷಿ ಕಪೂರ್ ಅಭಿನಯದ ಮುಲ್ಕ್ ಚಿತ್ರಕ್ಕೆ ಪಾಕಿಸ್ತಾನದಲ್ಲಿ ನಿಷೇಧ!

ಮುಂಬೈ: ಖ್ಯಾತ ಬಾಲಿವುಡ್ ನಟ ರಿಷಿಕಪೂರ್ ಮತ್ತು ಟಾಪ್ಸಿ ಪನ್ನು ಅಭಿನಯದ ಬಹು ನಿರೀಕ್ಷಿತ ಮುಲ್ಕ್ ಚಿತ್ರಕ್ಕೆ ಪಾಕಿಸ್ತಾನ ಸೆನ್ಸಾರ್ ಮಂಡಳಿ ನಿಷೇದ ಹೇರಿದೆ ಎಂದು ತಿಳಿದುಬಂದಿದೆ. [more]

ಮನರಂಜನೆ

ಆಗಸ್ಟ್ 10ರಂದು ಅಂಬಿ ನಿಂಗ್ ವಯಸ್ಸಾಯ್ತೋ ಆಡಿಯೋ ಬಿಡುಗಡೆ: ದಕ್ಷಿಣ ಚಿತ್ರರಂಗದ ದಿಗ್ಗಜರ ಸಮಾಗಮ?

ಬೆಂಗಳೂರು: ಗುರುದತ್ತ ಗಣಿಗ ನಿರ್ದೇಶನದ ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಹಂತ ತಲುಪಿದ್ದು, ಚಿತ್ರ ನಿರ್ಮಾಪಕರು ಮೆಗಾ ಆಡಿಯೋ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಆಗಸ್ಟ್ [more]

ಮನರಂಜನೆ

ರಿಶಬ್ ಶೆಟ್ಟಿ ನಿರ್ದೇಶನದ ಸಿನಿಮಾದಲ್ಲಿ ಅಮಿತಾಬ್ ಬಚ್ಚನ್?

ಕನ್ನಡದಿಂದ ಬಾಲಿವುಡ್ ಗೆ ಹೋಗಿ ತಮ್ಮ ಅದೃಷ್ಟ ಪರೀಕ್ಷೆ ಮಾಡಿದ ನಟ-ನಟಿಯರಿದ್ದಾರೆ. ಇದೀಗ ನಿರ್ದೇಶಕರ ಸರದಿ. ಕಿರಿಕ್ ಪಾರ್ಟಿ ಚಿತ್ರ ಖ್ಯಾತಿಯ ನಿರ್ದೇಶಕ ರಿಶಬ್ ಶೆಟ್ಟಿ ಬಿಗ್ [more]

ಮನರಂಜನೆ

ಕೆಜಿಎಫ್ ನಲ್ಲಿ ರಾಕಿಂಗ್ ಸ್ಟಾರ್ ಜೊತೆ ಬೆಳ್ಳಿ ಪರದೆ ಹಂಚಿಕೊಳ್ಳುತ್ತಿರುವ ಬೆಡಗಿ ಯಾರು?

ಬೆಂಗಳೂರು: ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸಿನಿಮಾದ ಅಂತಿಮ ಹಾಡೊಂದನ್ನು ಮುಂದಿನ ದಿನಗಳಲ್ಲಿ ಚಿತ್ರೀಕರಿಸಲಾಗುತ್ತದೆ, ರೆಟ್ರೋ ಕಾಲದ ಹಾಡಿಗೆ ಯಶ್ ಗೆಯಾರು ನಾಯಕಿಯಾಗಲಿದ್ದಾರೆ ಎಂಬ ಬಗ್ಗೆ ಹಲವು [more]

ಮನರಂಜನೆ

ಮೈಸೂರು ಅರಮನೆಯಲ್ಲಿ ನಟಿ ನಿಧಿ ಸುಬ್ಬಯ್ಯ ಫೋಟೋ ಶೂಟ್ ವಿವಾದ!

ಮೈಸೂರು: ಸ್ಯಾಂಡಲ್ವುಡ್ ನಟಿ ನಿಧಿ ಸುಬ್ಬಯ್ಯ ಅವರು ಇತ್ತೀಚೆಗೆ ಮೈಸೂರಿನ ಅರಮನೆಗೆ ಭೇಟಿ ನೀಡಿದ್ದು ಈ ವೇಳೆ ದರ್ಬಾರ್ ಹಾಲ್ ನಲ್ಲಿ ಫೋಟೋ ಶೂಟ್ ನಡೆಸಿ ವಿವಾದಕ್ಕೆ [more]

ಕ್ರೀಡೆ

ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ ಶಿಪ್: ಫೈನಲ್ಸ್ ಪ್ರವೇಶಿಸಿದ ಪಿ.ವಿ ಸಿಂಧು

ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ನಲ್ಲಿ ಭಾರತದ ಪಿ.ವಿ ಸಿಂಧು ಜಪಾನ್ ನ ನೋಜೊಮಿ ಒಕುಹರಾ ಅವರನ್ನು ಮಣಿಸಿ ಸೆಮಿ ಫೈನಲ್ಸ್ ಪ್ರವೇಶಿಸಿದ್ದ  ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು [more]

ಕ್ರೀಡೆ

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ವಿರೋಚಿತ ಸೋಲು: ಇಶಾಂತ್‌ಗೆ ಐಸಿಸಿ ದಂಡ ವಿಧಿಸಿದ್ದೇಕೆ!

ಬರ್ಮಿಂಗ್ ಹ್ಯಾಮ್: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರೋಚಿತ ಸೋಲು ಅನುಭವಿಸಿದ್ದು ಇದರ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಟೀಂ ಇಂಡಿಯಾದ ವೇಗಿ [more]

ಕ್ರೀಡೆ

‘ಗ್ಲೋಬಲ್ ಸೂಪರ್ ಸ್ಟಾರ್ ನಿಂದ ಎಲ್ಲ ದಾಖಲೆಗಳ ಪತನ ಖಂಡಿತಾ’: ಆಸಿಸ್ ಮಾಜಿ ನಾಯಕ ಸ್ಟೀವ್ ವಾ

ಸಿಡ್ನಿ: ಎಡ್ಜ್ ಬ್ಯಾಸ್ಟನ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಗೆಲುವಿಗೆ ಮುಳುವಾಗಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ಜಾಗತಿಕ ಸೂಪರ್ ಸ್ಚಾರ್ [more]

ಕ್ರೀಡೆ

ವ್ಯರ್ಥವಾಯ್ತು ಕೊಹ್ಲಿ ಶ್ರಮ; ಮೊದಲ ಟೆಸ್ಟ್ ಪಂದ್ಯ ಗೆದ್ದು ಇಂಗ್ಲೆಂಡ್ ಐತಿಹಾಸಿಕ ಸಾಧನೆ!

ಬರ್ಮಿಂಗ್ ಹ್ಯಾಮ್: ಪ್ರವಾಸಿ ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸುವ ಮೂಲಕ 1000ದ ಪಂದ್ಯ ಗೆದ್ದ ಸಾಧನೆ ಮಾಡಿದೆ. [more]

ಕ್ರೀಡೆ

ಖ್ಯಾತ ಬ್ಯಾಟ್ಸ್‌ಮನ್‌ಗಳ ಕಳಪೆ ಬ್ಯಾಟಿಂಗ್‌ಗೆ ವಿರಾಟ್ ಕೊಹ್ಲಿ ಆಕ್ರೋಶ!

ಬರ್ಮಿಂಗ್ ಹ್ಯಾಮ್: ಆತಿಥೇಯ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರೋಚಿತ ಸೋಲು ಅನುಭವಿಸಿದ್ದು ಖ್ಯಾತ ಬ್ಯಾಟ್ಸ್‌ಮನ್‌ಗಳ ಕಳಪೆ ಬ್ಯಾಟಿಂಗ್‌ನಿಂದಾಗಿ ತಂಡ ಸೋಲು ಕಾಣಲು [more]

ಬೆಂಗಳೂರು

ಬೀಗ ಮುರಿದು ನಗದು, ಚಿನ್ನಾಭರಣ ಹಾಗೂ ಮನೆಯ ಮುಂದೆ ನಿಲ್ಲಿಸಿದ್ದ ಫೆÇೀರ್ಡ್ ಕಾರು ಕಳವು ಮಾಡಿ ಪರಾರಿ

  ಬೆಂಗಳೂರು, ಆ.4-ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮುಂಬಾಗಿಲ ಬೀಗ ಮುರಿದು ನಗದು, ಚಿನ್ನಾಭರಣ ಹಾಗೂ ಮನೆಯ ಮುಂದೆ ನಿಲ್ಲಿಸಿದ್ದ ಫೆÇೀರ್ಡ್ ಕಾರು ಕಳವು ಮಾಡಿರುವ ಘಟನೆ ಹನುಮಂತನಗರ [more]

ಬೆಂಗಳೂರು

33.10 ಲಕ್ಷ ರೂ.ಬೆಲೆಬಾಳುವ 1ಕೆ.ಜಿ.ಗೂ ಅಧಿಕ ಚಿನ್ನಾಭರಣಗಳನ್ನು ವಶ33.10 ಲಕ್ಷ ರೂ.ಬೆಲೆಬಾಳುವ 1ಕೆ.ಜಿ.ಗೂ ಅಧಿಕ ಚಿನ್ನಾಭರಣಗಳನ್ನು ಕಮರ್ಷಿಯಲ್ ಸ್ಟ್ರೀಟ್ ಪೆÇಲೀಸ್ ಠಾಣೆ ಪೆÇಲೀಸರಿಂದ ವಶ

  ಬೆಂಗಳೂರು, ಆ.4- ಕಾರಿನಲ್ಲಿ ಹೋಗುವ ಹಿರಿಯ ನಾಗರಿಕರನ್ನು ತಡೆದು ನಿಲ್ಲಿಸಿ ಅವರನ್ನು ಬೆದರಿಸಿ ನಗದು, ಚಿನ್ನಾಭರಣ ದೋಚುತ್ತಿದ್ದ ಮೂರು ಮಂದಿ ಕುಖ್ಯಾತ ಸುಲಿಗೆಕೋರರನ್ನು ಬಂಧಿಸಿರುವ ಕಮರ್ಷಿಯಲ್ [more]

ಬೆಂಗಳೂರು

ನಗರದಲ್ಲಿ ಮತ್ತೆ ಸರಗಳ್ಳರ ಹಾವಳಿ ಆರಂಭಗೊಂಡಿದ್ದು, ನಗರದ ನಾಲ್ಕು ಕಡೆ ಸರಗಳತನ

  ಬೆಂಗಳೂರು, ಆ.4-ನಗರದಲ್ಲಿ ಮತ್ತೆ ಸರಗಳ್ಳರ ಹಾವಳಿ ಆರಂಭಗೊಂಡಿದ್ದು, ನಗರದ ನಾಲ್ಕು ಕಡೆ ಸರಗಳವು ಮಾಡಿರುವ ಪ್ರಕರಣ ನಡೆದಿದೆ. ಸಂಜಯನಗರದ ಸುಲೋಚನಾ ಬಾಯಿ ನಿನ್ನೆ ಬೆಳಿಗ್ಗೆ ರಾಘವೇಂದ್ರ [more]

ಬೆಂಗಳೂರು

ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಐವರು ಆರೋಪಿಗಳ ಬಂಧನ

  ಬೆಂಗಳೂರು, ಆ.4-ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಐವರು ಆರೋಪಿಗಳನ್ನು ಭಾರತಿನಗರ ಠಾಣೆ ಪೆÇಲೀಸರು ಬಂಧಿಸಿ ನಾಲ್ಕು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. [more]

ಬೆಂಗಳೂರು

ಬಾದಅಮಿಗೆ ನವಿಲುತೀರ್ಥ ಅಣೆಕಟ್ಟೆನಿಂದ ನೀರು ಹರಿಸುವಂತೆ ಸಿದ್ದರಾಮಯ್ಯ ಪತ್ರ

  ಬೆಂಗಳೂರು, ಆ.4- ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗ್ರಾಮಗಳಲ್ಲಿ ಮಳೆಯ ಅಭಾವದಿಂದಾಗಿ ರೈತರಿಗೆ ತೊಂದರೆಯಾಗಿದೆ. ಆದ್ದರಿಂದ ಮಲಪ್ರಭಾ ನದಿಗೆ ಮತ್ತು ಕಾಲುವೆಗೆ ನವಿಲುತೀರ್ಥ ಅಣೆಕಟ್ಟೆನಿಂದ ನೀರು [more]

ಬೆಂಗಳೂರು

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ 2012: ಪೆÇಲೀಸ್ ತನಿಖಾಧಿಕಾರಿಗಳಿಗೆ ಕಾರ್ಯಾಗಾರ

  ಬೆಂಗಳೂರು, ಆ.4-ಮಕ್ಕಳ ವಿರುದ್ಧ ನಡೆಯುವ ಲೈಂಗಿಕ ಶೋಷಣೆ ತಡೆಯಲು ಜಾರಿಗೆ ತಂದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ 2012ರ ಬಗ್ಗೆ ಇಂದು ಪೆÇಲೀಸ್ [more]

ಬೆಂಗಳೂರು

ಸಸ್ಯಕಾಶಿ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ

  ಬೆಂಗಳೂರು, ಆ.4-ಸ್ವಾತಂತ್ರ್ಯೋತ್ಸವ ಪ್ರಯುಕ್ತ ಸಸ್ಯಕಾಶಿ ಲಾಲ್‍ಬಾಗ್‍ನಲ್ಲಿ ಏರ್ಪಡಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ ದೊರೆತಿದ್ದು, ಜನಸಾಗರವೇ ಹರಿದು ಬಂದಿದೆ. ಬೆಳಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ತೋಟಗಾರಿಕೆ ಸಚಿವ [more]

ಬೆಂಗಳೂರು

ನನ್ನ ಮೂರು ಪ್ರಶ್ನೆಗಳಿಗೆ ಸಿಎಂ ಆಗಲಿ, ದೇವೇಗೌಡರಾಗಲಿ ಉತ್ತರಿಸಿಲ್ಲ: ಯಡಿಯೂರಪ್ಪ ಆಕ್ಷೇಪ

  ಬೆಂಗಳೂರು, ಆ.4-ರಾಜ್ಯದಲ್ಲಿ ಪ್ರತ್ಯೇಕತೆ ಕೂಗಿನ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸ್ವಾಮೀಜಿಗಳು ಪ್ರತಿಭಟನೆ ನಡೆಸಿದಾಗ ಸ್ವತಃ ನಾನು ಅಲ್ಲಿಗೆ ಹೋಗಿ ಪ್ರತಿಭಟನಾಕಾರರಿಗೆ ಮನವಿ ಮಾಡಿದೆ. ಆದರೆ ಅದಕ್ಕೆ ಪ್ರತಿಯಾಗಿ [more]

ಬೆಂಗಳೂರು

ರಾಜ್ಯ ಸರ್ಕಾರ ಯಾವುದೇ ಕ್ಷಣದಲ್ಲಾದರೂ ಬೀಳಬಹುದು: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

  ಬೆಂಗಳೂರು, ಆ.4-ರಾಜ್ಯ ರಾಜಕಾರಣ ನಿಂತ ನೀರಲ್ಲ. ಯಾವುದೇ ಕ್ಷಣದಲ್ಲಾದರೂ ಸರ್ಕಾರ ಬೀಳಬಹುದು. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಬಹುದು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರು [more]