ರಾಜ್ಯ

ಸ್ಥಳೀಯ ಸಂಸ್ಥೆಗಳಿಗೆ ಮುಹೂರ್ತ ಫಿಕ್ಸ್: ಆ.29ಕ್ಕೆ ಚುನಾವಣೆ

ಬೆಂಗಳೂರು: ಕರ್ನಾಟಕದ 105 ನಗರ ಸ್ಥಳೀಯ ಸಂಸ್ಥೆಗಳ 2709 ವಾರ್ಡ್ಗಳ ಚುನಾವಣಾ ದಿನಾಂಕ ಪ್ರಕಟವಾಗಿದೆ. ಆಗಸ್ಟ್ 29 ರಂದು ಮತದಾನ ನಡೆಯಲಿದ್ದು, ಸೆಪ್ಟೆಂಬರ್ 1 ರಂದು ಮತ [more]

ರಾಜ್ಯ

ಜಾಮೀನು ಪಡೆದ ಬಳಿಕ ಸಚಿವ ಡಿ.ಕೆ. ಶಿವಕುಮಾರ್ ರಿಂದ `ದೊಡ್ಡ ನಮಸ್ಕಾರ’!

ಬೆಂಗಳೂರು: ಆದಾಯ ತೆರಿಗೆ ಇಲಾಖೆಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ. 50 ಸಾವಿರ ಬಾಂಡ್, ಇಬ್ಬರ ಶ್ಯೂರಿಟಿಯೊಂದಿಗೆ [more]

ರಾಜ್ಯ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಅಚಲ: ಹೋರಾಟ ಸಮಿತಿ

ಹುಬ್ಬಳ್ಳಿ: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪ್ರತ್ಯೇಕ ರಾಜ್ಯದ ಬೇಡಿಕೆ ಮುಂದಿಟ್ಟು ಕೆಲ ಸಂಘಟನೆಗಳು ಆರಂಭದಲ್ಲಿ ಕರೆ ನೀಡಿದ್ದ ಬಂದ್ ನ್ನು ಹಿಂಪಡೆದಿದ್ದರಿಂದ ಜಿಲ್ಲೆಗಳಲ್ಲಿ ಎಂದಿನಂತೆ ದಿನಚರಿ ಆರಂಭವಾಗಿದೆ. ಇಂದು [more]

ಅಂತರರಾಷ್ಟ್ರೀಯ

ಪಾಕ್​ ಪಿಎಂ ಆಗಿ ಇಮ್ರಾನ್​ ಖಾನ್​ ಪದಗ್ರಹಣ: ಅಮೀರ್​ ಖಾನ್​, ಗವಾಸ್ಕರ್​, ಕಪಿಲ್​ ದೇವ್​ಗೆ ಆಹ್ವಾನ

ಲಾಹೋರ್​: ಪಾಕಿಸ್ತಾನದ ಮುಂದಿನ ನೂತನ ಪ್ರಧಾನಿಯಾಗಿ ಇಮ್ರಾನ್​ ಖಾನ್​ ಬರುವ ಆಗಸ್ಟ್​​ 11ರಂದು ಪದಗ್ರಹಣ ಮಾಡಲಿದ್ದು, ಅದಕ್ಕಾಗಿ ಭಾರತದಿಂದ ಬಾಲಿವುಡ್​ ನಟ ಅಮೀರ್​ ಖಾನ್​ ಸೇರಿದಂತೆ ಅನೇಕ [more]

ರಾಷ್ಟ್ರೀಯ

ಏಕಕಾಲ ಚುನಾವಣೆಗೆ ಸದ್ದಿಲ್ಲದೆ ಸಿದ್ಧತೆ

ಹೊಸದಿಲ್ಲಿ: ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆ ನಡೆಯುವ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಇಲ್ಲ. ಆದರೆ ಚುನಾವಣ ಆಯೋಗ ಮಾತ್ರ ಇದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲು ಆರಂಭಿಸಿದೆ. ಸಾಮಾನ್ಯವಾಗಿ [more]

ರಾಷ್ಟ್ರೀಯ

ಕರುಣಾನಿಧಿ ಆಸ್ಪತ್ರೆಗೆ ದಾಖಲಾಗಿದ್ದ ವಿಷಯ ತಿಳಿದು 21 ಮಂದಿ ದುರ್ಮರಣ!

ಚೆನ್ನೈ: ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಅವರು ಆಸ್ಪತ್ರೆಗೆ ದಾಖಲಾಗಿರುವ ಆಘಾತಕಾರಿ ಸುದ್ದಿ ಕೇಳಿ ಈವರೆಗೂ 21 ಮಂದಿ ಡಿಎಂಕೆ ಕಾರ್ಯಕರ್ತರು ಮೃತಪಟ್ಟಿದ್ದಾರೆ. ಡಿಎಂಕೆ ಪಕ್ಷದ ನಾಯಕ ಕರುಣಾನಿಧಿ [more]

ರಾಜ್ಯ

ರಾಜ್ಯ ಒಡೆಯುವವರಿಗೆ ಕನ್ನಡಿಗರ ಪಾಠ- ಇಂದು ಉತ್ತರ ಕರ್ನಾಟಕ ಬಂದ್ ಇಲ್ಲ

ಬೆಂಗಳೂರು: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕೆ ಆಗ್ರಹಿಸಿ ಕರೆ ನೀಡಲಾಗಿದ್ದ ಬಂದ್ ವಾಪಸ್ ಪಡೆಯಲಾಗಿದೆ. ಈ ಮೂಲಕ ಉತ್ತರ ಕರ್ನಾಟಕದ ಜನರು ತಮ್ಮ ಹೋರಾಟ ಏನಿದ್ದರೂ ಅಭಿವೃದ್ದಿಗಷ್ಟೇ ಹೊರತು [more]

ರಾಷ್ಟ್ರೀಯ

ಡೊಕ್ಲಾಮ್ ಕುರಿತು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು: ಕಾಂಗ್ರೆಸ್

ನವದೆಹಲಿ: ಡೊಕ್ಲಾಮ್ ನಲ್ಲಿ ಚೀನಾ ಪಡೆಗಳ ನಿಯೋಜನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ಕಾಂಗ್ರೆಸ್ ಬುಧವಾರ ಆಗ್ರಹಿಸಿದೆ. ಡೊಕ್ಲಾಮ್ ವಿಚಾರಕ್ಕೆ [more]

ರಾಷ್ಟ್ರೀಯ

ಚಾರ್ಜ್‌ಗೆ ಹಾಕಿದ್ದ ಮೊಬೈಲ್ ಬ್ಲಾಸ್ಟ್‌; ಫೋನ್‌ನಲ್ಲಿ ಮಾತನಾಡುತ್ತಲೇ ದಿವ್ಯಾಂಗ ಸಾವು

ವಿಜಯವಾಡ: ಮೊಬೈಲ್‌ ಫೋನ್‌ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ಗೆ ಒಳಗಾಗಿ ಮೃತಪಟ್ಟಿದ್ದಾನೆ. ಫೋನ್‌ ಅನ್ನು ಚಾರ್ಜಿಂಗ್‌ಗೆ ಹಾಕಿದ್ದರೂ ಇದೇ ವೇಳೆಯಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ಹೈ ವೋಲ್ಟೇಜ್‌ನಿಂದಾಗಿ ಸುಟ್ಟುಹೋಗಿ [more]

ರಾಷ್ಟ್ರೀಯ

ರೆಪೊ ದರ ಏರಿಕೆ; ಇಎಂಐ ಏರಿಕೆ ಸಾಧ್ಯತೆ

ಮುಂಬಯಿ: ಭಾರತೀಯ ರಿಸರ್ವ್ ಬ್ಯಾಂಕ್ ಮೂರನೆಯ ದ್ವೈಮಾಸಿಕ ನೀತಿ ಬಿಡುಗಡೆ ಮಾಡಿದ್ದು, ರೆಪೊ ಮತ್ತು ರಿವರ್ಸ್‌ ರೆಪೊ ದರವನ್ನು ಏರಿಕೆ ಮಾಡಿದೆ. ಇದರಿಂದ ಗ್ರಾಹಕರ ಸಾಲದ ಮೇಲಿನ ಬಡ್ಡಿ ದರ ಏರಿಕೆಯಾಗುವ [more]

ರಾಷ್ಟ್ರೀಯ

ಎಸ್‌ಸಿ ಎಸ್‌ಟಿ ಕಾಯಿದೆ: ಹಳೆ ಕಾಯಿದೆ ಮುಂದುವರಿಸಲು ಕೇಂದ್ರ ನಿರ್ಧಾರ

ಹೊಸದಿಲ್ಲಿ: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ 1989ರ ಕೆಲವು ಪ್ರಸ್ತಾವನೆಗಳನ್ನು ಬದಲಾಯಿಸಬೇಕೆಂಬ ಸುಪ್ರೀಂಕೋರ್ಟ್‌ ತೀರ್ಪಿಗೆ ವ್ಯತಿರಿಕ್ತವಾಗಿ ಕೇಂದ್ರ ಸರಕಾರವು ಕಾಯಿದೆಯ ಹಳೆ ಕಾಯಿದೆಯನ್ನೇ [more]

ರಾಷ್ಟ್ರೀಯ

ಗೋಹತ್ಯೆ ಭಯೋತ್ಪಾದನೆಗಿಂತ ಅತಿ ದೊಡ್ಡ ಅಪರಾಧ: ರಾಜಸ್ತಾನ ಬಿಜೆಪಿ ಶಾಸಕ

ರಾಜಸ್ತಾನ: ಒಂದು ಹಸುವನ್ನು ಕೊಂದಾಗ  ಕೋಟ್ಯಾಂತರ ಹಿಂದೂಗಳ ಮನಸ್ಸಿಗೆ ನೋವಾಗುತ್ತದೆ, ಹೀಗಾಗಿ ಗೋಹತ್ಯೆ ಭಯೋತ್ಪಾದನೆಗಿಂತಲೂ ಅತಿದೊಡ್ಡ ಅಪರಾಧ ಎಂದು ರಾಜಸ್ತಾನ ಬಿಜೆಪಿ ಶಾಸಕ ಗ್ಯಾನ್ ದೇವ್ ತಿಳಿಸಿದ್ದಾರೆ, ಭಯೋತ್ಪಾಕರು [more]

ರಾಷ್ಟ್ರೀಯ

ಮಳೆಗೆ 14 ಮಂದಿ ಬಲಿ

ಲಕ್ನೋ: ಆ:1; ಉತ್ತರ ಪ್ರದೇಶದಲ್ಲಿ ವರುಣನ ಆರ್ಭಟ ಮತ್ತಷ್ಟು ತೀವ್ರವಾಗಿದೆ. ಕಳೆದ 24 ತಾಸುಗಳಲ್ಲಿ ರಾಜ್ಯದ ವಿವಿಧೆಡೆ ಭಾರೀ ಮಳೆಯಿಂದ ಮತ್ತೆ 14 ಮಂದಿ ಬಲಿಯಾಗಿ ಹಲವು [more]

ರಾಷ್ಟ್ರೀಯ

ಎನ್ಆರ್‏ಸಿ ವಿವಾದ: ಅಡ್ವಾನಿ ಸೇರಿದಂತೆ ಹಿರಿಯ ರಾಜಕಾರಾಣಿಗಳನ್ನು ಭೇಟಿ ಮಾಡಿದ ಮಮತಾ ಬ್ಯಾನರ್ಜಿ

ನವದೆಹಲಿ: ಅಸ್ಸಾಂ ನ ರಾಷ್ಟ್ರೀಯ ಜನಸಂಖ್ಯಾ ರಿಜಿಸ್ಟರ್‌ ಕುರಿತಂತೆ ಚರ್ಚೆ ನಡೆಯುತ್ತಿದ್ದು, ಪಶ್ಚಿಮ ಬಂಗಾಳ ಸಿಎಂ ಅಡ್ವಾಣಿ ಸೇರಿದಂತೆ ಹಿರಿಯ ರಾಜಕಾರಣಿಗಳನ್ನು ಭೇಟಿ ಮಾಡಿದ್ದಾರೆ. ನವದೆಹಲಿಗೆ ನಾಲ್ಕು ದಿನಗಳ [more]

ರಾಷ್ಟ್ರೀಯ

ಚಿದಂಬರಂಗೆ ರಿಲೀಫ್

ನವದೆಹಲಿ: ಆ:1: ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಕಾಂಗ್ರೆಸ್ ನಾಯಕ ಮತ್ತು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರಿಗೆ ದೆಹಲಿ ಹೈಕೋರ್ಟ್ [more]

ರಾಷ್ಟ್ರೀಯ

ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಕೇರಳದ ಪ್ರಸಿದ್ಧ ಪುಣ್ಯ ಕ್ಷೇತ್ರ ಶಬರಿಮಲೆಗೆ 10ರಿಂದ 50 ವರ್ಷದೊಳಗಿನ ಮಹಿಳೆಯರಿಗೆ ಪ್ರವೇಶ ನಿರ್ಬಂಧ ಕುರಿತು ಸಲ್ಲಿಸಿದ್ದ  ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್  ಆದೇಶವನ್ನು  ಕಾಯ್ದಿರಿಸಿದೆ.ಅ [more]

ರಾಷ್ಟ್ರೀಯ

ಭಾರತದ 43 ಸಾವಿರ ಹಳ್ಳಿಗಳಲ್ಲಿ ಮೊಬೈಲ್ ಸೇವೆ ಇಲ್ಲ: ಟೆಲೆಕಾಂ ಸಚಿವ

ನವದೆಹಲಿ: ಭಾರತದಲ್ಲಿ ಇನ್ನೂ 43 ಸಾವಿರ ಹಳ್ಳಿಗಳಲ್ಲಿ ಮೊಬೈಲ್ ಸೇವೆ ಲಭ್ಯವಿಲ್ಲ ಎಂದು ಟೆಲಿಕಾಂ ಸಚಿವ ಮನೋಜ್ ಸಿನ್ಹಾ ಅವರು ಬುಧವಾರ ಲೋಕಸಭೆಗೆ ತಿಳಿಸಿದ್ದಾರೆ. ಸಮೀಕ್ಷೆ ಪ್ರಕಾರ, ಜುಲೈ [more]

ರಾಷ್ಟ್ರೀಯ

ಬಿಹಾರ: ಸಾವು ಗೆದ್ದ ಸನಾ, ಕೊಳವೆ ಬಾವಿಗೆ ಬಿದ್ದಿದ್ದ 3 ವರ್ಷದ ಬಾಲಕಿಯ ರಕ್ಷಣೆ

ಮುಂಗೇರ್: ​ಬಿಹಾರದ ಮುಂಗೇರ್ ಜಿಲ್ಲೆಯಲ್ಲಿ ಬರೋಬ್ಬರಿ 110 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ ಮೂರು ವರ್ಷದ ಬಾಲಕಿ ಸನಾಳನ್ನು ರಕ್ಷಣೆ ಮಾಡಲಾಗಿದೆ. ಸತತ 24 [more]

ರಾಷ್ಟ್ರೀಯ

ಅಸ್ಸಾಂ ಎನ್ ಆರ್ ಸಿ ಅಂತಿಮ ಕರಡು: ಭಾರತೀಯ ಪ್ರಜೆಗಳಿಗೆ ಮಾತ್ರ ಓಟು: ಸಿಇಸಿ

ಗುವಾಹಟಿ : ಅಸ್ಸಾಂ ರಾಷ್ಟ್ರೀಯ ಪೌರರ ರಿಜಿಸ್ಟ್ರಿ (ಎನ್‌ಆರ್‌ಸಿ) ಕುರಿತ ರಾಜಕೀಯ ಪ್ರಕ್ಷುಬ್ಧತೆ ಇನ್ನೂ ಬಲವಾಗಿರುವ ನಡುವೆಯೇ ಚುನಾವಣಾ ಆಯೋಗ “ಮತದಾರರ ಪಟ್ಟಿಯಲ್ಲಿ ಇಲ್ಲದವರು ಮತ ಹಾಕಲು ಅನರ್ಹರು” ಎಂದು [more]

ರಾಜ್ಯ

ಕಿಕಿ ಡ್ಯಾನ್ಸ್ : ಬಿಗ್ ಬಾಸ್ ಬೆಡಗಿ ನಿವೇದಿತಾ ಗೌಡ ವಿರುದ್ಧ ದೂರು ದಾಖಲು

ಬೆಂಗಳೂರು: ಬಿಗ್ ಬಾಸ್ ಬೆಡಗಿ ನಿವೇದಿತಾ ಗೌಡ ವಿರುದ್ಧ ದೂರು ದಾಖಲಾಗಿದೆ. ಅಪಾಯಕಾರಿ ಕಿಕಿ ಡ್ಯಾನ್ಸ್ ಮಾಡಿದ ಹಿನ್ನೆಲೆಯಲ್ಲಿ ಕನ್ನಡ ಒಕ್ಕೂಟದ ನಾಗೇಶ್ ಅವರು ದೂರು ದಾಖಲಿಸಿ, ನಿವೇದಿತಾ [more]

ಧಾರವಾಡ

ಅಮಿತ್ ಬದ್ಧಿ, ಗಣೇಶ ಮಿಸ್ಕೀನ್ ಬಿಡುಗಡೆಗೆ ಆಗ್ರಹ ಎಸ್.ಎಸ್.ಕೆ ಸಮಾಜದಿಂದ‌ ಪ್ರತಿಭಟನೆ

ಹುಬ್ಬಳ್ಳಿ: ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಅಮಿತ್ ಬದ್ದಿ ಹಾಗೂ ಗಣೇಶ ಮಿಸ್ಕಿನ್ ಬಂಧಿಸಿರುವ ಹಿನ್ನೆಲೆಯಲ್ಲಿ ಎಸ್‌.ಎಸ್‌.ಕೆ ಸಮಾಜದಿಂದ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಬಂಧಿತರಿಬ್ಬರೂ [more]

ಧಾರವಾಡ

ಉತ್ತರ ಹೋರಾಟ ಮತಣದಂಡನೆಗೂ ಜಗ್ಗಲ್ಲ ಕರಿಗಾರ

ಹುಬ್ಬಳ್ಳಿ: ಉತ್ತರ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ನಾಳೆ ಉತ್ತರ ಕರ್ನಾಟಕದ 13 ಜಿಲ್ಲೆಗಳನ್ನು ಬಂದ್ ಮಾಡಿ ಹೋರಾಟ ಮಾಡಲಾಗುವುದು. ಮರಣ ದಂಡನೆ ವಿಧಿಸಿದರು ಕೂಡ ಹೋರಾಟ [more]

ವಾಣಿಜ್ಯ

ಆಗಸ್ಟ್‌ನಲ್ಲಿ ಬ್ಯಾಂಕ್‌ಗಳಿಗೆ 9 ರಜಾ ದಿನಗಳು

ಬೆಂಗಳೂರು: 2018 ಆಗಸ್ಟ್ ತಿಂಗಳ ಬ್ಯಾಂಕ್ ರಜಾ ದಿನಗಳ ಪಟ್ಟಿಯನ್ನು ಕೆಳಗಡೆ ಕೊಡಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಬ್ಯಾಂಕ್‌ಗಳಲ್ಲಿ ಭಾನುವಾರದಂದು, ಎರಡನೇ ಹಾಗೂ ನಾಲ್ಕನೇ ಶನಿವಾರ ಮತ್ತು [more]

ವಾಣಿಜ್ಯ

ಆನ್‌ಲೈನ್‌ ಮಾರಾಟದಲ್ಲಿ ಇಂಡಿಯಾ ಫಸ್ಟ್‌ ನೀತಿ!

ಬೆಂಗಳೂರು: ದೇಶದಲ್ಲಿ ದಿನೇದಿನೇ ಅಗಾಧವಾಗಿ ಬೆಳೆಯುತ್ತಿರುವ ಇ-ಕಾಮರ್ಸ್‌ ವಲಯದ ಸುಧಾರಣೆಗೆ ಕೇಂದ್ರ ಸರಕಾರ ಮುಂದಾಗಿದ್ದು, ಇದರಲ್ಲಿ ಭಾರತದ ಪ್ರಾಬಲ್ಯವನ್ನು ವೃದ್ಧಿಸಲು ಹೊಸ ನೀತಿಯನ್ನು ರೂಪಿಸುತ್ತಿದೆ. ಒಂದು ಕಡೆ [more]

ಮನರಂಜನೆ

ಹಣ ವಂಚನೆ ಆರೋಪ: ಕಿಚ್ಚ ಸುದೀಪ್ ವಿರುದ್ಧ ಕಾಫಿ ಎಸ್ಟೇಟ್ ಮಾಲಿಕ ದೂರು

ಬೆಂಗಳೂರು: ಕನ್ನಡ ಮನರಂಜನೆ ವಾಹಿನಿಯೊಂದರಲ್ಲಿ ಪ್ರಸಾರವಾಗುತ್ತಿದ್ದ ವಾರಸ್ದಾರ ಚಿತ್ರೀಕರಣ ಸಂದರ್ಭದಲ್ಲಿ ಬಳಸಿದ ತಮ್ಮ ಮನೆ ಮತ್ತು ಕಾಫಿ ಎಸ್ಟೇಟ್ ಗೆ ನಿಗದಿಪಡಿಸಿದ್ದ ಹಣ ನೀಡದೆ ಚಿತ್ರೀಕರಣ ತಂಡ [more]