ಬೆಂಗಳೂರು

ಸರ್ವಪಕ್ಷ ನಿಯೋಗ ಪ್ರಧಾನಿ ಬಳಿಗೆ ಕೊಂಡೊಯ್ಯಲು ಬಸವರಾಜರಾಯರೆಡ್ಡಿ ಒತ್ತಾಯ

ಬೆಂಗಳೂರು, ಆ.29-ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಹಾಗೂ ಬರ ಪರಿಸ್ಥಿತಿಗೆ ಹೆಚ್ಚಿನ ನೆರವು ಕೋರಲು ಪ್ರಧಾನಿ ಬಳಿಗೆ ರಾಜ್ಯ ಸರ್ಕಾರ ಸರ್ವಪಕ್ಷ ನಿಯೋಗವನ್ನು ಕೊಂಡೊಯ್ಯಬೇಕೆಂದು ಮಾಜಿ ಸಚಿವ ಬಸವರಾಜರಾಯರೆಡ್ಡಿ [more]

ಬೆಂಗಳೂರು

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗುವ ಎಲ್ಲಾ ಅರ್ಹತೆ ಪಡೆದಿದ್ದಾರೆ

ಬೆಂಗಳೂರು, ಆ.29-ಲೋಕಸಭೆ ಕಾಂಗ್ರೆಸ್ ಪಕ್ಛ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿಯಾಗುವ ಎಲ್ಲಾ ಅರ್ಹತೆ ಪಡೆದಿದ್ದಾರೆ ಎಂದು ಮಾಜಿ ಸಚಿವ ಬಸವರಾಜರಾಯರೆಡ್ಡಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, [more]

ಬೆಂಗಳೂರು

ಜನಾಂದೋಲನಕ್ಕೆ ಕರೆ ನೀಡಿದ ದಲಿತ ಸಂಘಟನೆಗಳ ಒಕ್ಕೂಟ

ಬೆಂಗಳೂರು, ಆ.29-ಬಡ್ತಿ ಮೀಸಲಾತಿ ಕಾಯ್ದೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ ಜನಾಂದೋಲನಕ್ಕೆ ಕರೆ ನೀಡಿದೆ ಎಂದು [more]

No Picture
ಬೆಂಗಳೂರು

ವಿಕಲಚೇತನರಿಗೆ ಸಾಮಾನ್ಯರಂತೆ ಸಾಧ£ಗೆ ಅವಕಾಶ: ಕುಲಪತಿ ಪೆÇ್ರ.ವೇಣುಗೋಪಾಲ್

ಬೆಂಗಳೂರು, ಆ.29- ವಿಕಲಚೇತನರು ಸಾಮಾನ್ಯ ಜನರಂತೆ ಸಾಧನೆ ಮಾಡಲು ವಿಶ್ವವಿದ್ಯಾಲಯವು ಎಲ್ಲ ರೀತಿಯ ಸಹಾಯ ಮಾಡುತ್ತಿದೆ ಎಂದು ಕುಲಪತಿ ಪೆÇ್ರ.ವೇಣುಗೋಪಾಲ್ ತಿಳಿಸಿದರು. ಜ್ಞಾನಭಾರತಿ ಆವರಣದ ಸೆನೆಟ್ ಸಭಾಂಗಣದಲ್ಲಿ [more]

ಬೆಂಗಳೂರು

ರಾಜ್ಯದ ಹಿತದೃಷ್ಟಿಯಿಂದ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು: ಪೇಜಾವರ ಶ್ರೀ ಕರೆ

ಬೆಂಗಳೂರು, ಆ.29- ದೋಸ್ತಿ ಪಕ್ಷಗಳ ನಡುವೆ ಗೊಂದಲ ಮೂಡುತ್ತಿದೆ. ಕಾಂಗ್ರೆಸ್‍ನಲ್ಲೇ ಕೆಲವರು ಸರ್ಕಾರ ಪತನಕ್ಕೆ ಪ್ರಯತ್ನಿಸುತಿದ್ದಾರೆ. ಬಿಜೆಪಿಯೂ ಸಹ ಅದೇ ಪ್ರಯತ್ನ ಮಾಡುತ್ತಿದೆ. ರಾಜ್ಯದ ಹಿತದೃಷ್ಟಿಯಿಂದ ಎಲ್ಲರೂ [more]

ಬೆಂಗಳೂರು

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ: ಆರೋಪಿ ಬಂಧನ

ಬೆಂಗಳೂರು, ಆ.29- ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇದೆ ಎಂದು ಹುಸಿ ಕರೆ ಮಾಡಿ ಭಯದ ವಾತಾವರಣ ನಿರ್ಮಿಸಿದ್ದ ಪ್ರಕರಣದ ತನಿಖೆ ನಡೆಸಿದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ [more]

ಬೆಂಗಳೂರು

ಶ್ರಾವಣ ಸಂಜೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ

ಬೆಂಗಳೂರು, ಆ.29- ಹೇರೋಹಳ್ಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೆ.9ರಂದು ಸಂಜೆ 4.30ಕ್ಕೆ ತುಂಗಾ ನಗರದ ಹೆರಿಟೇಜ್ ಭವನದಲ್ಲಿ ಶ್ರಾವಣ ಸಂಜೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ [more]

ಬೆಂಗಳೂರು

ನಟ ನಂದಮೂರಿ ಹರಿಕೃಷ್ಣ ಸಾವಿಗೆ ಶಿವರಾಜ್‍ಕುಮಾರ್ ಸಂತಾಪ

ಬೆಂಗಳೂರು, ಆ.29- ತೆಲುಗು ಚಿತ್ರನಟ-ನಿರ್ಮಾಪಕ ಹಾಗೂ ಟಿಡಿಪಿ ಮುಖಂಡ ನಂದಮೂರಿ ಹರಿಕೃಷ್ಣ ಸಾವಿಗೆ ಸೆಂಚುರಿ ಸ್ಟಾರ್ ಶಿವರಾಜ್‍ಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹರಿಕೃಷ್ಣ ಅವರು ತೆಲುಗು ಚಿತ್ರರಂಗಕ್ಕೆ [more]

ಬೆಂಗಳೂರು

ರಾಜ್ಯದ 20 ಶಾಲೆಗಳ ಮಾನ್ಯತೆ ರದ್ದುಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಶಿಫಾರಸ್ಸು

ಬೆಂಗಳೂರು,ಆ.29-ರಾಜಧಾನಿ ಬೆಂಗಳೂರು ಸೇರಿದಂತೆ ಕನ್ನಡ ಭಾಷೆಯನ್ನು ಶಾಲೆಯಲ್ಲಿ ಓದಿಸದೆ ಉದ್ದಟತನ ತೋರಿರುವ ರಾಜ್ಯದ 20 ಶಾಲೆಗಳ ಮಾನ್ಯತೆಯನ್ನು ರದ್ದುಪಡಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು [more]

ಬೆಂಗಳೂರು

ಸದ್ದಿಲ್ಲದೆ ಆಪರೇಷನ್ ಕಮಲ ಆರಂಭಿಸಿದ ಬಿಜೆಪಿ

ಬೆಂಗಳೂರು,ಆ.29-ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ದೋಸ್ತಿಗಿಂತಲೂ ಹೆಚ್ಚಿನ ಸ್ಥಾನ ಗೆಲ್ಲಲು ಮುಂದಾಗಿರುವ ಬಿಜೆಪಿ ಸದ್ದಿಲ್ಲದೆ ಆಪರೇಷನ್ ಕಮಲ ಆರಂಭಿಸಿದೆ. ದೋಸ್ತಿ ಸರ್ಕಾರ ರಚನೆಯಿಂದ ಅಸಮಾಧಾನಗೊಂಡ ನಿರ್ಲಕ್ಷ್ಯಕ್ಕೊಳಗಾಗಿರುವ ಪ್ರಮುಖರನ್ನು ಪಕ್ಷದತ್ತ [more]

ಬೆಂಗಳೂರು

ಹಿಂಬಡ್ತಿಗೊಳಗಾದ ಅಧಿಕಾರಿಗಳು ಮತ್ತು ನೌಕರರಿಗೆ ನಿರ್ವಹಿಸುತ್ತಿದ್ದ ಹುದ್ದೆಯ ವೇತನವನ್ನು ತಾತ್ಕಾಲಿಕ ಪರಿಹಾರವಾಗಿ ಪಾವತಿಸಲು ಸೂಚನೆ

ಬೆಂಗಳೂರು,ಆ.29- ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಹಿಂಬಡ್ತಿಗೊಳಗಾದ ಅಧಿಕಾರಿಗಳು ಮತ್ತು ನೌಕರರಿಗೆ ಹಿಂಬಡ್ತಿಗೊಳ್ಳುವುದಕ್ಕೆ ಮುನ್ನ ನಿರ್ವಹಿಸುತ್ತಿದ್ದ ಹುದ್ದೆಯ ವೇತನವನ್ನು ಅಡ್-ಹಾಕ್ ವೇತನವಾಗಿ(ತಾತ್ಕಾಲಿಕ ಪರಿಹಾರ) ಪಾವತಿಸಲು ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ [more]

ಬೆಂಗಳೂರು

ತವರು ಜಿಲ್ಲೆ ರಾಮನಗರದ ಜನರ ಕುಂದುಕೊರತೆ ಆಲಿಸಿದ ಸಿಎಂ

ಬೆಂಗಳೂರು,ಆ.29- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ತಮ್ಮ ತವರು ಜಿಲ್ಲೆಯಾದ ರಾಮನಗರದ ವಿವಿಧ ಗ್ರಾಮಗಳಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಅವರ ಕುಂದುಕೊರತೆಗಳನ್ನು ಆಲಿಸಿ ಅಹವಾಲು ಸ್ವೀಕರಿಸಿದರು. ರಾಮನಗರ [more]

No Picture
ಬೆಂಗಳೂರು

ಯಾಜ್ಞ ಸೇನಿ ಸಿರಿ ಮುಡಿ ಪರಿಕ್ರಮಣಮು ಗ್ರಂಥ ಲೋಕಾರ್ಪಣೆ

ಬೆಂಗಳೂರು,ಆ.29- ತೆಲುಗು ವಿಜ್ಞಾನ ಸಮಿತಿ ವತಿಯಿಂದ ಯಾಜ್ಞ ಸೇನಿ ಸಿರಿ ಮುಡಿ ಪರಿಕ್ರಮಣಮು(ತೆಲುಗು ಅನುವಾದ) ಗ್ರಂಥ ಲೋಕಾರ್ಪಣೆ ಸೆ.1ರಂದು ಸಂಜೆ 4ಕ್ಕೆ ನಗರದ ಜ್ಞಾನಜ್ಯೋತಿ ಸಭಾಂಗಣ, ಸೆಂಟ್ರಲ್ [more]

ಬೆಂಗಳೂರು

ರಾಜ್ಯ ಸರ್ಕಾರದಿಂದ ದೂರವಾಣಿ ಕರೆಗಳ ಕದ್ದಾಲಿಕೆ: ಬಿ.ಎಸ್.ಯಡಿಯೂರಪ್ಪ ಆರೋಪ

  ಬೆಂಗಳೂರು,ಆ.29-ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ನನ್ನದೂ ಸೇರಿದಂತೆ ಅನೇಕ ನಾಯಕರ ದೂರವಾಣಿ ಕರೆಗಳನ್ನು ರಾಜ್ಯ ಸರ್ಕಾರ ಕದ್ದಾಲಿಕೆ ಮಾಡುತ್ತಿದೆ. ತಕ್ಷಣವೇ ಇದನ್ನು ನಿಲ್ಲಿಸದಿದ್ದರೆ ಹಿಂದೆ ಇದೇ [more]

ಬೆಂಗಳೂರು

ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಬೀದರ್‍ನಿಂದ ಬೆಂಗಳೂರಿನವರೆಗೆ ಅ.2ರಂದು ಪಾದಯಾತ್ರೆ

  ಬೆಂಗಳೂರು,ಆ.29-ಹೈದರಾಬಾದ್ ಕರ್ನಾಟಕ ಪ್ರದೇಶದ ಬಗ್ಗೆ ಅನುಸರಿಸುತ್ತಿರುವ ಮಲತಾಯಿ ಧೋರಣೆ ಖಂಡಿಸಿ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಬೀದರ್‍ನಿಂದ ಬೆಂಗಳೂರಿನವರೆಗೆ ಅ.2ರಂದು ಪಾದಯಾತ್ರೆ ನಡೆಸುವುದಾಗಿ ಕಲ್ಯಾಣ ಕರ್ನಾಟಕ ಪ್ರತ್ಯೇಕ [more]

ಬೆಂಗಳೂರು

ಪುಸ್ತಕ ಪಾರ್ಕ್ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು,ಆ.29- ಪುಸ್ತಕ ಓದುವ ಹವ್ಯಾಸವನ್ನು ಹೆಚ್ಚಿಸುವ ಮತ್ತು ಅದಕ್ಕೆ ಬೆಂಬಲ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪುಸ್ತಕ ಪಾರ್ಕ್ ಆರಂಭಿಸಲು ಚಿಂತನೆ ನಡೆಸಿದ್ದು, ಈ ಕುರಿತು ಮುಖ್ಯಮಂತ್ರಿಗಳೊಂದಿಗೆ [more]

ಧಾರವಾಡ

ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಜಲಧಾರೆ ಯೋಜನೆ : ಸಚಿವ ಕೃಷ್ಣ ಭೈರೇಗೌಡ

ಹುಬ್ಬಳ್ಳಿ : ರಾಜ್ಯದ ಎಲ್ಲಾ ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಸರ್ಕಾರ ನೂತನವಾಗಿ 53 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಜಲಧಾರೆ ಯೋಜನೆ ರೂಪಿಸಲು [more]

ರಾಷ್ಟ್ರೀಯ

ಕೇರಳ ಜಲಪ್ರಳಯ: ನಾಸಾ ಬಿಡುಗಡೆ ಮಾಡಿದೆ ಪ್ರವಾಹಕ್ಕೂ ಮೊದಲಿನ ಹಾಗೂ ನಂತರದ ಚಿತ್ರ

ನವದೆಹಲಿ: ಕೇರಳ ಜಲಪ್ರಳಯದ ಭೀಕರತೆಯನ್ನು ಉಪಗ್ರಹಗಳ ಸಹಾಯದಿಂದ ಫೆಬ್ರುವರಿ 6 ಮತ್ತು ಆಗಸ್ಟ್‌ 22ರಂದು ತೆಗೆದಿರುವ ಕೇರಳದ ಚಿತ್ರಗಳು ಮತ್ತು ವಿಶ್ಲೇಷಣೆ-‘ಬಿಫೋರ್ ಅಂಡ್ ಆಫ್ಟರ್ ಕೇರಳ ಫ್ಲಡ್ಸ್’ [more]

ರಾಷ್ಟ್ರೀಯ

ಚಿಕಿತ್ಸೆಗಾಗಿ ಮತ್ತೆ ಅಮೆರಿಕಾಗೆ ತೆರಳಲಿರುವ ಗೋವಾ ಸಿಎಂ

ಪಣಜಿ: ಅನಾರೋಗ್ಯ ಹಿನ್ನಲೆಯಲ್ಲಿ ಗೋವಾ ಮುಖ್ಯಮಂತ್ರಿ ಮತ್ತು ಮಾಜಿ ರಕ್ಷಣಾ ಸಚಿವ ಮನೋಹರ್​ ಪರಿಕ್ಕರ್​ ಅವರು ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಮ್ಮೆ ಅಮೆರಿಕಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಪ್ಯಾಂಕ್ರಿಯಾಟಿಕ್​ಗೆ [more]

ರಾಷ್ಟ್ರೀಯ

ನಟ ನಂದಮೂರಿ ಹರಿಕೃಷ್ಣ ಅಪಘಾತದಲ್ಲಿ ಸಾವು

ಹೈದರಾಬಾದ್:ಆ-೨೯: ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ನಟ ದಿವಂಗತ ಎನ್ ಟಿಆರ್ ಹಿರಿಯ ಪುತ್ರ ನಟ ನಂದಮೂರಿ ಹರಿಕೃಷ್ಣ ಇಂದು ಭೀಕರ ಕಾರು ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಅವರಿಗೆ [more]

ರಾಜ್ಯ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಬೇಡಿ: ಪ್ರಧಾನಿ ಕರೆ

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ದುರಪಯೋಗ ಪಡಿಸಿಕೊಳ್ಳಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ವಾರಾಣಸಿಯ ಬಿಜೆಪಿ ಕಾರ್ಯಕರ್ತರು ಹಾಗೂ ಸ್ವಯಂಸೇವಕರನ್ನುದ್ದೇಶಿಸಿ ಮಾತನಾಡಿದ [more]

ಕ್ರೀಡೆ

ಆಂಗ್ಲರ ವಿರುದ್ದ ಗೆಲ್ಲಲು ಕೊಹ್ಲಿ ಪಡೆ ಮುಂದೆ ನಾಲ್ಕು ಮಂತ್ರಗಳು

ಸಾಲಿಡ್ ಓಪನಿಂಗ್ ಕೊಡಬೇಕು ಓಪನರ್ಸ್‍ಗಳು ಆಂಗ್ಲರ ನೆಲದಲ್ಲಿ ಟೀಂ ಇಂಡಿಯಾದ ಓಪನರ್‍ಗಳು ಕಠಿಣ ಸವಾಲನ್ನ ಎದುರಿಸಿದ್ದಾರೆ. ಆಂಗ್ಲರ ಕಂಡೀಷನ್‍ಗಳು ಓಪನರ್‍ಗಳನ್ನ ಸವಾಲಿಗೆ ಒಡ್ಡಿವೆ. ಸ್ವಿಂಗ್ ಮತ್ತು ಸೀಮ್ [more]

ಮತ್ತಷ್ಟು

ಕನಿಷ್ಠ 1 ಕೋಟಿಯಾದ್ರು ಖರ್ಚು ಮಾಡಿ: ಕೃಷ್ಣಬೈರೆಗೌಡ

ಹುಬ್ಬಳ್ಳಿ-: ಇಂದು ಗ್ರಾಮೀಣಾಭಿವೃದ್ಧಿ , ಪಂಚಾಯತ್ ರಾಜ್ ,ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಕೃಷ್ಣ ಭೈರೇಗೌಡ ಅವರು, ಯರಿನಾರಾಯಣಪುರ ಮತ್ತು ಇತರ 14 ಗ್ರಾಮಗಳಿಗೆ ಕುಡಿಯುವ [more]

ಬೆಂಗಳೂರು

ಆಗಸ್ಟ್ 30, 2018 ರಂದು ಎಸ್ ಸಿ, ಎಸ್ ಟಿ, ಒಬಿಸಿ, ಅಲ್ಪಸಂಖ್ಯಾತರು ಮತ್ತು ಆರ್ಥಿಕವಾಗಿ ದುರ್ಬಲರಾದವರಿಗೆ ಉದ್ಯೋಗ ಆರಂಭಿಕ ಜಾಗೃತಿ ಕಾರ್ಯಕ್ರಮ

ಆಗಸ್ಟ್ 29, 2018, ಬೆಂಗಳೂರು: ಎನ್ಎಸ್ಸಿ-ಪ್ರೊ-ಐಪಿಸಿ ವತಿ ಇಂದ ಆಗಸ್ಟ್ 30, 2018 ರಂದು ಬೆಂಗಳೂರಿನ ಮಿಲ್ಲರ್ಸ್ ರಸ್ತೆ, ವಸಂತ್ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಎಸ್ ಸಿ, ಎಸ್ [more]

ಧಾರವಾಡ

ಸಮ್ಮಿಶ್ರ ಸರ್ಕಾರಕ್ಕೆ ಏನು ಆಗಲ್ಲ: ಸಿದ್ದರಾಮಯ್ಯ

ಹುಬ್ಬಳ್ಳಿ- ಸರ್ಕಾರ ಬದಲಾಗುತ್ತೆ ಎಂದು ಬಿಜೆಪಿಯವರು ಕನಸು ಕಾಣುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ಬಹಳ ಭದ್ರವಾಗಿದೆ. ಏನು ಆಗೋದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ [more]