ಸಿಂಧನೂರು ನಗರಸಭೆ ಕಾಂಗ್ರೆಸ್ ಪಾಲಾಗಿದ್ದುಘಿ, ಮೀನುಗಾರಿಕೆ ಮತ್ತು ಪಶು ಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ಅವರಿಗೆ ಭಾರೀ ಮುಖಭಂಗ

Varta Mitra News

ರಾಯಚೂರು,ಸೆ.3- ಸಿಂಧನೂರು ನಗರಸಭೆ ಕಾಂಗ್ರೆಸ್ ಪಾಲಾಗಿದ್ದುಘಿ, ಮೀನುಗಾರಿಕೆ ಮತ್ತು ಪಶು ಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ಅವರಿಗೆ ಭಾರೀ ಮುಖಭಂಗವಾಗಿದೆ.
ಒಟ್ಟು 31 ವಾರ್ಡ್‍ಗಳ ಪೈಕಿ ಕಾಂಗ್ರೆಸ್ 20 ಹಾಗೂ ಜೆಡಿಎಸ್ 11 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಸರಳ ಬಹುಮತಕ್ಕೆ 16 ಸ್ಥಾನಗಳ ಅವಶ್ಯಕತೆ ಇತ್ತುಘಿ. ಕಾಂಗ್ರೆಸ್ 20 ಸ್ಥಾನಗಳಲ್ಲಿ ಗೆಲುವು ಪಡೆದಿದ್ದುಘಿ,ಸ್ಪಷ್ಟ ಜನಾದೇಶ ಪಡೆದಿದೆ. ಇದರಿಂದ ಹಾಲಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಭಾರೀ ಮುಖಭಂಗವಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ