
ಸ್ಯಾಂಡಲ್ವುಡ್ ನ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅವರಿಗೆ ನಿರ್ದೇಶಕ ಯೋಗರಾಜ್ ಭಟ್ ಚೊಚ್ಚಲ ನಿರ್ದೇಶನದ ಚಿತ್ರಕ್ಕೆ ಕುಲದಲ್ಲಿ ಕೀಳ್ಯಾವುದೋ ಎಂದು ಟೈಟಲ್ ಇಡಲಾಗಿದೆ.
ಡಾ. ರಾಜಕುಮಾರ್ ಅಭಿನಯದ ಸತ್ಯ ಹರಿಶ್ಚಂದ್ರದಲ್ಲಿ ಕುಲದಲ್ಲಿ ಕೀಳ್ಯಾವುದೋ ಚಿತ್ರ ಸಖತ್ ಹಿಟ್ ಆಗಿತ್ತು. ಇದೀಗ ಇದೇ ಹಾಡಿನ ಮೊದಲ ಸಾಲನ್ನು ಯೋಗರಾಜ್ ಭಟ್ ತಮ್ಮ ಚಿತ್ರಕ್ಕೆ ಶೀರ್ಷಿಕೆ ಇಟ್ಟಿದ್ದಾರೆ.
ಇದೊಂದು ಸಾಮಾಜಿಕ ಕಳಕಳಿಯ ಚಿತ್ರವಾಗಿದ್ದರು ಕಮರ್ಷಿಯಲ್ ಎಲಿಮೆಂಟ್ಸ್ ಗಳನ್ನು ಹೊಂದಿದೆಯಂತೆ. ಚಿತ್ರ ಇದೇ ನವೆಂಬರ್ ನಲ್ಲಿ ಸೆಟ್ಟೇರಲಿದೆ.