ಮಳೆಯಾಶ್ರಿತ ಪ್ರದೇಶ ಜಲಾನಯನ ಅಭಿವೃದ್ಧಿ ಯೋಜನೆಯಡಿ ಅಭಿವೃದ್ದಿ
ಬೆಂಗಳೂರು, ಸೆ.22- ಮಳೆಯಾಶ್ರಿತ ಪ್ರದೇಶವನ್ನು ಜಲಾನಯನ ಅಭಿವೃದ್ಧಿ ಯೋಜನೆಯಡಿ ಅಭಿವೃದ್ದಿಪಡಿಸಲು ರಾಜ್ಯ ಸರ್ಕಾರ ಎಲ್ಲ ರೀತಿಯ ಆರ್ಥಿಕ ನೆರವು ನೀಡಲು ಸಿದ್ದವಿದೆ ಎಂದು ಕೃಷಿ ಸಚಿವ ಎನ್.ಎಚ್.ಶಿವಶಂಕರ್ [more]
ಬೆಂಗಳೂರು, ಸೆ.22- ಮಳೆಯಾಶ್ರಿತ ಪ್ರದೇಶವನ್ನು ಜಲಾನಯನ ಅಭಿವೃದ್ಧಿ ಯೋಜನೆಯಡಿ ಅಭಿವೃದ್ದಿಪಡಿಸಲು ರಾಜ್ಯ ಸರ್ಕಾರ ಎಲ್ಲ ರೀತಿಯ ಆರ್ಥಿಕ ನೆರವು ನೀಡಲು ಸಿದ್ದವಿದೆ ಎಂದು ಕೃಷಿ ಸಚಿವ ಎನ್.ಎಚ್.ಶಿವಶಂಕರ್ [more]
ಬೆಂಗಳೂರು,ಸೆ.22- ಭಾರತದ ಪ್ರಜಾಪ್ರಭುತ್ವ ಒಂದು ಅತ್ಯಂತ ಕೆಟ್ಟ ವ್ಯವಸ್ಥೆ. ಆದರೆ ಇದಕ್ಕಿಂತಲೂ ಸುಧಾರಿತ ವ್ಯವಸ್ಥೆ ಮತ್ತೊಂದಿಲ್ಲ ಎಂದು ಸುಪ್ರೀಂಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ ಕಳವಳ ವ್ಯಕ್ತಪಡಿಸಿದರು. ನಗರದಲ್ಲಿಂದು [more]
ಬೆಂಗಳೂರು, ಸೆ.22-ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಪಕ್ಷದ ಶಾಸಕಾಂಗ ಸಭೆ ಹಮ್ಮಿಕೊಳ್ಳಲಾಗಿದೆ. ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಪಕ್ಷದ ಸಭೆಯನ್ನು ಖಾಸಗಿ ರೆಸಾರ್ಟ್‍ನಲ್ಲಿ ನಡೆಯಲಿದೆ. ರಾಜ್ಯ [more]
ಬೆಂಗಳೂರು, ಸೆ.22-ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಗ್ಗೆ ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆ ಹಾಗೂ ಪ್ರತಿಭಟನೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಂದು ರಾಜ್ಯ ಜೆಡಿಎಸ್ ಕಾನೂನು ಘಟಕದಿಂದ ನಗರ [more]
ಬೆಂಗಳೂರು, ಸೆ.22-ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗಾಗಿ ಆದಿಜಾಂಬವ ಸಮುದಾಯದವರು ಸಂಘಟಿತರಾಗಬೇಕು ಎಂದು ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಕರೆ ನೀಡಿದರು. ನಗರದಲ್ಲಿ ನಡೆದ ಆದಿಜಾಂಬವ ಜಾಗೃತಿ ಮಾಸ ಪತ್ರಿಕೆಯ [more]
ಬೆಂಗಳೂರು, ಸೆ.22- ಹೈಕೋರ್ಟ್ ಸೇರಿದಂತೆ ಎಲ್ಲಾ ನ್ಯಾಯಾಲಗಳಲ್ಲಿ ಕನ್ನಡ ಭಾಷೆಯಲ್ಲೇ ವ್ಯವಹರಿಸಬೇಕೆಂದು ಆಗ್ರಹಿಸಿ ನಗರದ ಮೈಸೂರ್ ಬ್ಯಾಂಕ್ ವೃತ್ತದ ಬಳಿ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ [more]
ಬೆಂಗಳೂರು, ಸೆ.22- ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಾಗಿ ನಾಳೆಯಿಂದ 2019ರ ಮಾರ್ಚ್ 8ರವರೆಗೆ ರಾಷ್ಟ್ರವ್ಯಾಪಿ ಅಭಿಯಾನವನ್ನು ಆರಂಭಿಸಲಾಗುವುದು ಎಂದು ಹುಮೇನ್ ಇಂಡಿಯಾ ಮೂವ್‍ಮೆಂಟ್ ಅಧ್ಯಕ್ಷೆ ಜಾಸ್ಮಿನ್ ಫಾರೂಕಿ [more]
ಬೆಂಗಳೂರು, ಸೆ.22- ಪತ್ರಕರ್ತ ರವಿ ಬೆಳಗೆರೆಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ರಾತ್ರಿ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ [more]
ಬೆಂಗಳೂರು, ಸೆ.22- ಪೆÇೀಷಕರು ತಮ್ಮ ಮಕ್ಕಳಿಗಾಗಿ ಆಸ್ತಿ ಮಾಡದೆ ಮಕ್ಕಳನ್ನೇ ಆಸ್ತಿಯನ್ನಾಗಿ ಬೆಳೆಸಬೇಕೆಂದು ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಇಂದಿಲ್ಲಿ ಸಲಹೆ ಮಾಡಿದರು. ನಗರದಲ್ಲಿಂದು ನಡೆದ ಬೆಂಗಳೂರು ಮಹಾನಗರ [more]
ಬೆಂಗಳೂರು, ಸೆ.22- ರೌಡಿ ಚಟುವಟಿಕೆ, ಮೀಟರ್ ಬಡ್ಡಿ, ಮಟ್ಕಾ ದಂಧೆ ಸೇರಿದಂತೆ ನಗರದಲ್ಲಿ ನಡೆಯುತ್ತಿರುವ ಎಲ್ಲಾ ರೀತಿಯ ದಂಧೆಗಳನ್ನು ಮಟ್ಟಹಾಕುವಂತೆ ನಗರ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ [more]
ಬೆಂಗಳೂರು, ಸೆ.22-ಅತಿವೃಷ್ಠಿಯಿಂದ ಹಾನಿಗೀಡಾಗಿರುವ ಕೊಡಗು ಜಿಲ್ಲೆಯ ಜನರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 50 ಸಾವಿರ ರೂ. ಹೆಚ್ಚುವರಿ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ [more]
ಬೆಂಗಳೂರು, ಸೆ.22-ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಕ್ಕೆ ಬಂದೊದಗಿರುವ ಕಂಕಟಕದ ಕ್ಲೈಮ್ಯಾಕ್ಸ್ ಸಮೀಪಿಸುತ್ತಿದ್ದು, ಇದೇ 25ರಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಪರೇಷನ್ ಕಮಲದ ಅಸಲೀ ಬಂಡವಾಳ ಬಯಲಾಗಲಿದೆ. [more]
ಬೆಂಗಳೂರು, ಸೆ.22-ಎಸ್ಸಿ-ಎಸ್ಟಿ ಬಡ್ತಿ ಮೀಸಲಾತಿ ಜಾರಿಯಾಗಲೇಬೇಕು. ಇದು ನಮ್ಮ ಬದ್ಧತೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಸಿ-ಎಸ್ಟಿ [more]
ಬೆಂಗಳೂರು, ಸೆ.22-ಬಿಜೆಪಿಯ ಆಪರೇಷನ್ ಕಮಲ ಠುಸ್ಸಾಗಿದೆ. ಅವರು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಎಲ್ಲಾ ಪ್ರಯತ್ನಗಳೂ ವಿಫಲವಾಗಿವೆ. ನಮ್ಮ ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ ಎಂದು ಸಚಿವ ಪ್ರಿಯಾಂಕ [more]
ಪ್ಯಾರಿಸ್: ರಾಫೆಲ್ ಯುದ್ದ ವಿಮಾನ ಒಪ್ಪಂದದ ಕುರಿತು ಭುಗಿಲೆದ್ದಿರುವ ವಿವಾದಕ್ಕೆ ಯುದ್ಧ ವಿಮಾನ ನಿರ್ಮಾಣ ಸಂಸ್ಥೆ ಡಸ್ಸಾಲ್ಟ್ ಏವಿಯೇಷನ್ ತೆರೆ ಎಳೆಯುವ ಯತ್ನ ಮಾಡಿದ್ದು, ರಾಫೆಲ್ ಯುದ್ಧ [more]
ಇಸ್ಲಾಮಾಬಾದ್: ಭಾರತ-ಪಾಕ್ ವಿದೇಶಾಂಗ ಸಚಿವರ ದ್ವಿಪಕ್ಷೀಯ ಮಾತುಕತೆಯನ್ನು ರದ್ದುಗೊಳಿಸಿರುವ ಬಗ್ಗೆ ಪಾಕಿಸ್ತನಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಭಾರತ ಮತ್ತೊಂದು ಅವಕಾಶವನ್ನು ಕೈಚೆಲ್ಲಿದೆ. ಮಾತುಕತೆ ರದ್ದುಗೊಳಿಸುವುದಕ್ಕೆ ಭಾರತ ನೀಡಿರುವ [more]
ನವದೆಹಲಿ: ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಫ್ರಾನ್ಸ್ ನ ಮಾಜಿ ಅಧ್ಯಕ್ಷ ಹೋಲಾಂಡ್ ಫ್ರಾನ್ಸ್-ಭಾರತದ ನಡುವೆ ನಡೆದಿರುವ ಒಪ್ಪಂದಕ್ಕೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಗಳು ಗಂಭೀರವಾಗಿದೆ. ಅದು ಕರಾರುವಾಕ್ಕಾಗಿ ವರದಿ [more]
ಕೊಚ್ಚಿ: ಗೋಲ್ಡನ್ ಗ್ಲೋಬ್ ರೇಸ್ ವೇಳೆ ಹಿಂದು ಮಹಾಸಾಗರದಲ್ಲಿ ಚಂಡಮಾರುತಕ್ಕೆ ಸಿಲುಕಿ ನೌಕೆ ಅಪಘಾತಕ್ಕೀಡಾದ ಕಾರಣ ಗಾಯಗೊಂಡಿರುವ ಭಾರತೀಯ ನೌಕಾಪಡೆಯ ಅಧಿಕಾರಿಯನ್ನು ರಕ್ಷಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು [more]
ಪ್ಯಾರಿಸ್: ರಾಫೆಲ್ ಯುದ್ಧ ವಿಮಾನ ಒಪ್ಪಂದದಲ್ಲಿ ತಮ್ಮ ಪಾತ್ರವಿಲ್ಲ ಎಂದು ಫ್ರಾನ್ಸ್ ಸರ್ಕಾರ ಸ್ಪಷ್ಟಪಡಿಸಿದೆ. ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಫ್ರಾನ್ಸ್ ಮಾಜಿ ಆಧ್ಯಕ್ಷ ಫ್ರಾಂಕೋಯಿಸ್ ಹೊಲ್ಯಾಂಡ್ ಅವರು [more]
ತಾಲ್ಚೇರ್ (ಒಡಿಶಾ): 13 ಸಾವಿರ ಕೋಟಿ ರೂ. ವೆಚ್ಚದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗೊಬ್ಬರ ಉತ್ಪಾದನ ಘಟಕದ ನಿರ್ಮಾಣಕ್ಕೆ ಇಂದು ಒಡಿಶಾದಲ್ಲಿ ಅಡಿಪಾಯ ಹಾಕಿದರು. ಬಳಿಕ [more]
ಚಿಕ್ಕಮಗಳೂರು: ಚೇರ್ ಹೋಗುತ್ತೆ ಅನ್ನೋ ಭಯ ನನಗಿಲ್ಲ. ಮುಖ್ಯಮಂತ್ರಿ ಸ್ಥಾನ ಶಾಶ್ವತವೂ ಅಲ್ಲ. ಈ ರಾಜ್ಯದಲ್ಲಿ ಅನೇಕ ಮಂದಿ ಮುಖ್ಯಮಂತ್ರಿಗಳಾಗಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬದಲಾವಣೆಗಳು ಆಗುತ್ತಾ ಇರುತ್ತವೆ ಅಂತ [more]
ಚಿಕ್ಕಬಳ್ಳಾಪುರ: ರಫೆಲ್ ಯುದ್ಧ ವಿಮಾನ ಖರೀದಿ ಹಗರಣದ ಹಣವನ್ನು ಬಿಜೆಪಿ ಚುನಾವಣೆಗೆ ಬಳಸುತ್ತಿದೆ. ಡಜನ್‌ಗಟ್ಟಲೆ ಹಗರಣಗಳನ್ನ ಕೇಂದ್ರ ಮೋದಿ ಸರ್ಕಾರ ನಡೆಸಿದ್ದು, ದರೋಡೆಕೋರ ಮೋದಿಗೆ ನಾಚಿಕೆ ಗೌರವವೇ [more]
ಚಿಕ್ಕಮಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕುಟುಂಬ ಸಮೇತರಾಗಿ ಜಿಲ್ಲೆಯ ಶೃಂಗೇರಿ ದೇವಾಲಯಕ್ಕೆ ಆಗಮಿಸಿದ್ದಾರೆ. ಶೃಂಗೇರಿ ಶಾರದಾಂಬೆಗೆ ಹೆಚ್ಡಿಡಿ ಚಾತುರ್ಮಾಸದ ವಿಶೇಷ ಪೂಜೆ ಸಲ್ಲಿಸಿದ್ದಾರೆ. [more]
ಹೊಸದಿಲ್ಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಜೊತೆಯಲ್ಲಿ ನಡೆಯಬೇಕಿದ್ದ ವಿದೇಶಾಂಗ ಸಚಿವಾಲಯ ಮಟ್ಟದ ಮಾತುಕತೆಯನ್ನು ಭಾರತ ಹಿಂತೆಗೆದುಕೊಂಡಿದೆ. ಭಾರತದ ವಿದೇಶಾಂಗ ಸಚಿವೆ ಸುಷ್ಮಾ [more]
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ಸೋಪಿಯಾನ್ ಜಿಲ್ಲೆಯಲ್ಲಿ ಪೊಲೀಸರ ಮನೆಗಳಿಗೆ ನುಗ್ಗಿದ ಭಯೋತ್ಪಾದಕರು, ಪೊಲೀಸರನ್ನು ಮನೆಯಿಂದ ಹೊರಗೆ ಎಳೆದುಕೊಂಡು ಹೋಗಿ ಅವರಲ್ಲಿ ಮೂವರನ್ನು ಗುಂಡಿಕ್ಕಿ ಸಾಯಿಸಿದರು. ಅಪಹರಣವಾದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ