ಮನರಂಜನೆ

‘ಬ್ರೇಕ್’ ನಂತರ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ರಕ್ಷಿತ್ ಶೆಟ್ಟಿ ನಟನೆ!

ಕಿರಿಕ್ ಪಾರ್ಟಿ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ರಕ್ಷಿತ್ ಶೆಟ್ಟಿ ಜೋಡಿಯ ಬ್ರೇಕಪ್ ನಂತರ ಇದೀಗ ರಕ್ಷಿತ್ ಶೆಟ್ಟಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಹೌದು, ರಕ್ಷಿತ್ [more]

ಮನರಂಜನೆ

ಮತ್ತೆ ತೆರೆ ಮೇಲೆ ಗೋಲ್ಡನ್ ಸ್ಟಾರ್ ಗಣೇಶ್, ಪ್ರೀತಂ ಗುಬ್ಬಿ ಜೋಡಿ ಮ್ಯಾಜಿಕ್!

ಮಳೆಯಲಿ ಜೊತೆಯಲಿ, ದಿಲ್ ರಂಗೀಲಾ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಪ್ರೀತಂ ಗುಬ್ಬಿ ಜೋಡಿ ಮತ್ತೆ ತೆರೆ ಮೇಲೆ ಮ್ಯಾಜಿಕ್ ಮಾಡಲು [more]

ಮನರಂಜನೆ

ಜೀವನದ ಅನುಭವಗಳೇ ‘ಇರುವುದೆಲ್ಲವ ಬಿಟ್ಟು’; ನಿರ್ದೇಶಕ ಕಾಂತ ಕನ್ನಳ್ಳಿ

ಜಲ್ಸ ಮೂಲಕ ಸ್ಯಾಂಡಲ್ ವುಡ್ ನಲ್ಲಿ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಿದ ಕಾಂತ ಕನ್ನಳ್ಳಿ ಇದೀಗ ಇರುವುದೆಲ್ಲವ ಬಿಟ್ಟು ಎಂಬ ಎರಡನೇ ಚಿತ್ರ ತಯಾರಿಸಿದ್ದು 21ರಂದು ಬಿಡುಗಡೆಗೆ ಕಾಯುತ್ತಿದ್ದಾರೆ. [more]

ಮನರಂಜನೆ

ಇಳಿ ವಯಸ್ಸಿನಲ್ಲೂ ಯಂಗ್ ರೆಬೆಲ್: ‘ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರ ಸೆ.27ಕ್ಕೆ ತೆರೆಗೆ!

ಸ್ಯಾಂಡಲ್ವುಡ್ ನ ರೆಬಲ್ ಸ್ಟಾರ್ ಅಂಬರೀಶ್ ಅಭಿನಯದ ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರದ ಇದೇ ಸೆಪ್ಟೆಂಬರ್ 27ಕ್ಕೆ ರಾಜ್ಯಾದ್ಯಂತ ಅದ್ಧೂರಿ ತೆರೆ ಕಾಣಲಿದೆ. ಇಳಿ ವಯಸ್ಸಿನಲ್ಲೂ ರೆಬೆಲ್ [more]

ಮನರಂಜನೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಚರಣದಾಸಿ’ ಖ್ಯಾತಿಯ ಕನ್ನಡ ಕಿರುತೆರೆ ನಟಿ ಕಾವ್ಯಾ

ಬೆಂಗಳೂರು: ಚರಣದಾಸಿ ಮತ್ತು ನಾ ನಿನ್ನ ಬಿಡಲಾರೆ ಖ್ಯಾತಿಯ ಕಿರುತೆರೆ ನಟಿ ಕಾವ್ಯಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ತಮ್ಮ ಬಹು ದಿನಗಳ ಗೆಳೆಯ ಮಹದೇವ್ ಅವರನ್ನು ಇತ್ತೀಚೆಗೆ ವಿವಾಹವಾಗಿದ್ದಾರೆ. [more]

ರಾಜ್ಯ

ಕನ್ನಡದ ಹಿರಿಯ ನಟ ಸದಾಶಿವ ಬ್ರಹ್ಮಾವರ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಸದಾಶಿವ ಬ್ರಹ್ಮಾವರ ವಿಧಿವಶರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಸದಾಶಿವ ಬ್ರಹ್ಮಾವರ ಆಸ್ಪತ್ರೆಯಲ್ಲಿ ಚಿಕಿತ್ಸೆ [more]

ವಾಣಿಜ್ಯ

ಸಿಹಿ ಸುದ್ದಿ: ಪಿಪಿಎಫ್‌ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಹೆಚ್ಚಳ!

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರದಲ್ಲಿ ಅಲ್ಪ ಏರಿಕೆ ಮಾಡಿದೆ. ಈ ಬಗ್ಗೆ ಇಂದು ನಡೆದ ಸಭೆಯಲ್ಲಿ [more]

ಬೆಂಗಳೂರು

ಉದ್ಯಮಿಗಳಿಗೆ ಅನುಕೂಲವಾಗುವಂತೆ ಖಾಸಗಿ ಆರ್ಥಿಕ ನಿರ್ವಹಣಾಗಾರರ ನಿಯೋಜನೆ

ಬೆಂಗಳೂರು, ಸೆ.20- ಅಂತಾರಾಷ್ಟ್ರೀಯ ಮಟ್ಟದಲ್ಲಿ ರಫ್ತು, ಆಮದು ವಾಣಿಜ್ಯ ವಹಿವಾಟು ನಡೆಸುವ ಉದ್ಯಮಿಗಳಿಗೆ ಅನುಕೂಲವಾಗುವಂತೆ ಖಾಸಗಿ ಆರ್ಥಿಕ ನಿರ್ವಹಣಾಗಾರರನ್ನು ನಿಯೋಜಿಸುವುದಾಗಿ ಕೇಂದ್ರ ಅಬಕಾರಿ ಇಲಾಖೆಯ ರಾಜ್ಯ ಮುಖ್ಯಸ್ಥ [more]

ಬೆಂಗಳೂರು

ಸೆ.26ರಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ನೇತೃತ್ವದಲ್ಲಿ ಸಭೆ ನಡೆಸಿ ಹೆಸರು ಅಂತಿಮಗೊಳಿಸಿದ್ದೇವೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಸೆ.20- ಬಿಬಿಎಂಪಿಯ ಮುಂದಿನ ಮೇಯರ್ ಯಾರಾಗಬೇಕೆಂಬ ಕುರಿತು ಸೆ.26ರಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ನೇತೃತ್ವದಲ್ಲಿ ಸಭೆ ನಡೆಸಿ ಹೆಸರು ಅಂತಿಮಗೊಳಿಸಿದ್ದೇವೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ [more]

ಬೆಂಗಳೂರು

ಕಾಂಗ್ರೆಸ್‍ನ ಯಾವೊಬ್ಬ ಶಾಸಕನೂ ಮಹಾರಾಷ್ಟ್ರಕ್ಕೆ ಹೋಗಿಲ್ಲ: ಈಶ್ವರ್ ಖಂಡ್ರೆ

ಬೆಂಗಳೂರು, ಸೆ.20-ಕಾಂಗ್ರೆಸ್‍ನ ಯಾವೊಬ್ಬ ಶಾಸಕನೂ ಮಹಾರಾಷ್ಟ್ರಕ್ಕೆ ಹೋಗಿಲ್ಲ. ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಇಂತಹ ವದಂತಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ. ನಗರದಲ್ಲಿಂದು [more]

ಬೆಂಗಳೂರು

ಜನರೇ ದಂಗೆ ಏಳಲಿದ್ದಾರೆ; ಸಿಎಂ

ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಮತ್ತು ಶಾಸಕರನ್ನು ಖರೀದಿಸುವ ಪ್ರಯತ್ನವನ್ನು ಬಿಜೆಪಿ ಕೈಬಿಡದಿದ್ದರೆ ಜನರೇ ದಂಗೆ ಏಳಲಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ತವರು ಜಿಲ್ಲೆ [more]

ಬೆಂಗಳೂರು

ಯಡಿಯೂರಪ್ಪನವರು ತಮ್ಮ ವಯಸ್ಸಿಗೆ ತಕ್ಕಂತೆ ನಡೆದುಕೊಳ್ಳಬೇಕು; ಸಿಎಂ

ಬೆಂಗಳೂರು, ಸೆ.20- ಗಾಜಿನಮನೆಯಲ್ಲಿ ಕುಳಿತಿರುವ ಯಡಿಯೂರಪ್ಪನವರು ತಮ್ಮ ವಯಸ್ಸಿಗೆ ತಕ್ಕಂತೆ ನಡೆದುಕೊಳ್ಳಬೇಕು. ಸರ್ಕಾರ ನಮ್ಮ ಕೈಯಲ್ಲಿದೆ. ಇಲ್ಲಿಯವರೆಗೆ ತಾಳ್ಮೆ ಯಿಂದಿದ್ದೇನೆ. ಕೆದಕಿದರೆ ನಿಮ್ಮ ಇತಿಹಾಸವನ್ನೂ ಕೆದಕಬೇಕಾಗುತ್ತದೆ ಎಂದು [more]

ಬೆಂಗಳೂರು

ವಿಧಾನಪರಿಷತ್ ಉಪಚುನಾವಣೆ: ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ

ಬೆಂಗಳೂರು, ಸೆ.20- ಅಕ್ಟೋಬರ್ 3ರಂದು ನಡೆಯಲಿರುವ ವಿಧಾನಪರಿಷತ್ ಉಪಚುನಾವಣೆಗೆ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ. ಎಸ್.ಎ.ವೇಣುಗೋಪಾಲ್, ಮಾರ್ಗರೇಟ್ ಆಳ್ವ ಅವರ ಪುತ್ರ ನಿವೇದಿತಾ ಆಳ್ವ ಅವರನ್ನು [more]

ಬೆಂಗಳೂರು

ಯಡಿಯೂರಪ್ಪ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ಬೆಂಗಳೂರು, ಸೆ.20- ಸಮ್ಮಿಶ್ರ ಸರ್ಕಾರದ ಅಭಿವೃದ್ಧಿ ಕೆಲಸಗಳಿಗೆ ಅಡ್ಡಗಾಲಾಗಿ, ಆಪರೇಷನ್ ಕಮಲಕ್ಕೆ ಕೈ ಹಾಕಿ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು [more]

ಬೆಂಗಳೂರು

ಹೈಕೋರ್ಟ್ ತರಾತೆಗೂ ಎಚ್ಚೆತ್ತುಕೊಳ್ಳದ ಬಿಬಿಎಂಪಿ

ಬೆಂಗಳೂರು, ಸೆ.20- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪ್ರತಿಯೊಂದು ಕೆಲಸಗಳಿಗೂ ನ್ಯಾಯಾಲಯ ಮಧ್ಯ ಪ್ರವೇಶಿಸಬೇಕೆ..? ಜಡ್ಡುಗಟ್ಟಿರುವ ಬಿಬಿಎಂಪಿ ಆಡಳಿತ ನಡೆಸುವುದಕ್ಕಿಂತ ಹೈಕೋರ್ಟ್ ಸುಪರ್ದಿಗೆ ವಹಿಸುವುದೇ ಸೂಕ್ತವೇನೋ… ಹಾಗಾಗಿದೆ [more]

ಬೆಂಗಳೂರು

ಹೈಕೋರ್ಟ್ ಆದೇಶಕ್ಕೆ ಒಂದೇ ದಿನ 871 ರಸ್ತೆಗುಂಡಿಗಳನ್ನು ಮುಚ್ಚಿದ್ದೇವೆ ಎಂದ ಮೇಯರ್

ಬೆಂಗಳೂರು, ಸೆ.20- ಒಂದೇ ರಾತ್ರಿಯಲ್ಲಿ ನಗರದ ರಸ್ತೆ ಗುಂಡಿಗಳನ್ನು ಮುಚ್ಚಬೇಕೆಂದು ಹೈಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಒಟ್ಟು 871 ರಸ್ತೆಗುಂಡಿಗಳನ್ನು ಮುಚ್ಚಿದ್ದೇವೆ ಎಂದು ಮೇಯರ್ [more]

ಬೆಂಗಳೂರು

ವಿಧಾನ ಪರಿಷತ್‍ನ ಮೂರು ಸದಸ್ಯ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ: ಗುಲಾಮ್ ನಬಿ ಆಜಾದ್ ಹೆಗಲಿಗೆ

ಬೆಂಗಳೂರು, ಸೆ.20- ವಿಧಾನ ಸಭೆಯಿಂದ ವಿಧಾನ ಪರಿಷತ್‍ನ ಮೂರು ಸದಸ್ಯ ಸ್ಥಾನಗಳಿಗೆ ನಡೆಯುವ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸುವ ಹೊಣೆಯನ್ನು ಎಐಸಿಸಿ ವರಿಷ್ಠರಾದ ಗುಲಾಮ್ ನಬಿ ಆಜಾದ್ [more]

ಬೆಂಗಳೂರು

ರೆಸಾರ್ಟ್ ರಾಜಕಾರಣದ ಬಗ್ಗೆ ನನಗೇನೂ ಗೊತ್ತಿಲ್ಲ: ಸಚಿವ ರಮೇಶ್ ಜಾರಕಿಹೊಳಿ

ಬೆಂಗಳೂರು, ಸೆ.20- ನಾವು ಕಾಂಗ್ರೆಸ್ ಪಕ್ಷವನ್ನು ಬಿಡುವ ಪ್ರಶ್ನೆಯೇ ಇಲ್ಲ. ಉಪಮುಖ್ಯಮಂತ್ರಿ ಹುದ್ದೆಗೆ ಬೇಡಿಕೆಯನ್ನೂ ಮುಂದಿಟ್ಟಿಲ್ಲ. ರೆಸಾರ್ಟ್ ರಾಜಕಾರಣದ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಪೌರಾಡಳಿತ ಸಚಿವ [more]

ಬೆಂಗಳೂರು

ಮುಂಬೈಗೆ ಹಾರಲು ಸಿದ್ದರಾದ 20ರಿಂದ 22 ಶಾಸಕರು

ಬೆಂಗಳೂರು,ಸೆ.20-ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಬೆಳಗಾವಿ ಜಾರಕಿಹೊಳಿ ಸಹೋದರರ ಭಿನ್ನಮತ ಮುಗಿಯಿತು ಎನ್ನುವಷ್ಟರಲ್ಲೇ ಮತ್ತೊಂದು ವಿಘ್ನ ಎದುರಾಗಿದೆ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟು ಅಸಮಾಧಾನಗೊಂಡಿರುವ ದೋಸ್ತಿ ಪಕ್ಷಗಳ [more]

No Picture
ಬೆಂಗಳೂರು

ಕೆಎಸ್ ಪರಮೇಶ್ ರಸ್ತೆ ನಾಮಕರಣ

ಬೆಂಗಳೂರು, ಸೆ.20-ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಾಳೆ ರಾಜಾಜಿನಗರ ಆರಕ್ಷಕ ಠಾಣೆಯಿಂದ ದೀಪಕ್ ಕೋ-ಆಪರೇಟಿವ್ ಬ್ಯಾಂಕ್‍ವರೆಗೂ ದಕ್ಷ ಎಂಜಿನಿಯರ್ ಕೆಎಸ್ ಪರಮೇಶ್ ರಸ್ತೆ ಎಂದು ನಾಮಕರಣ [more]

ಬೆಂಗಳೂರು

ಭಿನ್ನಮತ ಸರಿಪಡಿಸಿ ನಂತರ ಸಚಿವ ಸಂಪುಟ ವಿಸ್ತರಣೆ: ರಾಹುಲ್ ಗಾಂದಿ ಸಲಹೆ

ಬೆಂಗಳೂರು, ಸೆ.20-ಮೊದಲು ಪಕ್ಷದಲ್ಲಿನ ಬಂಡಾಯ, ಭಿನ್ನಮತ ಸರಿಪಡಿಸಿ ನಂತರ ಸಚಿವ ಸಂಪುಟ ವಿಸ್ತರಣೆ ಮಾಡೋಣ ಎಂದು ರಾಜ್ಯ ನಾಯಕರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಈ [more]

ರಾಜ್ಯ

ತಂಬಾಕು ಸೇವನೆ ನಿಯಂತ್ರಣದ ಜಾಗೃತಿ ಹೆಚ್ಚಲಿ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ತುಮಕೂರು: ತಂಬಾಕು ವ್ಯಸನಿಯಾಗದಂತೆ ಯುವಪೀಳಿಗೆಗೆ ಹೆಚ್ಚು ಜಾಗೃತಿ ಮೂಡಿಸಿ ಅವರನ್ನು ಇತರೆ ಚಟುವಟಿಕೆಗಳಲ್ಲಿ ತೊಡಗಿಸಲು ಪ್ರೇರೇಪಿಸಿ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ತುಮಕೂರು ನಗರವನ್ನು ತಂಬಾಕು [more]

ಬೆಂಗಳೂರು

ಸಿಎಂ ಗೆ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ತಿರುಗೇಟು

ಬೆಂಗಳೂರು,ಸೆ.20- ರಾಜ್ಯದಲ್ಲಿ ನೀವು ಅಧಿಕಾರದಲ್ಲಿದ್ದರೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ ಎಂಬುದನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮರೆಯಬಾರದು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ನನ್ನ ಕೈಯಲ್ಲಿ [more]

ಬೆಂಗಳೂರು

ವಿಧಾನಸಭಾ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಸಿಬ್ಬಂದಿಗಳಿಗೆ ಇನ್ನೂ ಬಿಡುಗಡೆಯಾಗದ ಗೌರವ ಧನ

ಬೆಂಗಳೂರು,ಸೆ.20-ರಾಜ್ಯ ವಿಧಾನಸಭೆಗೆ ಚುನಾವಣೆ ನಡೆದು ಐದು ತಿಂಗಳು ಕಳೆಯಿತು. ಲೋಕಸಭಾ ಚುನಾವಣೆಗೂ ಕಾಲ ಸನ್ನಿಹಿತವಾಗುತ್ತಿದೆ. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಸುಮಾರು 500ಕ್ಕೂ ಹೆಚ್ಚು [more]

ಬೆಂಗಳೂರು

ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಮೇಲ್ದರ್ಜೆಗೆ

ಬೆಂಗಳೂರು,ಸೆ.20-ಖಾಸಗಿ ಕಾಪೆರ್Çೀರೇಟರ್ ಆಸ್ಪತ್ರೆಗಳ ಮಾದರಿಯಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಉದ್ದೇಶಿಸಲಾಗಿದೆ ಎಂದು ಕಿದ್ವಾಯಿ ಆಸ್ಪತ್ರೆ ನಿರ್ದೇಶಕ ಸಿ.ರಾಮಚಂದ್ರ ತಿಳಿಸಿದರು. ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿಂದು ನ್ಯೂಕ್ಲಿಯರ್ ಮೆಡಿಸಿನ್ [more]