ವಾಣಿಜ್ಯ

ಅಮೆರಿಕಾ ವಸ್ತುಗಳ ಮೇಲೆ ಪ್ರತೀಕಾರದ ತೆರಿಗೆ ಹೇರಿಕೆ: ನ.2ಕ್ಕೆ ಮುಂದೂಡಿದ ಭಾರತ

ನವದೆಹಲಿ: ಅಮೆರಿಕಾದಿಂದ ಆಮದು ಮಾಡಿಕೊಳ್ಳುವ ಕೆಲವು ವಸ್ತುಗಳಿಗೆ ಅಧಿಕ ತೆರಿಗೆ ವಿಧಿಸುವ ಪ್ರತೀಕಾರದ ತೆರಿಗೆ ಪ್ರಕ್ರಿಯೆಯನ್ನು ಭಾರತ ವಿಳಂಬ ಮಾಡಿ ಅದನ್ನು ನವೆಂಬರ್ 2ಕ್ಕೆ ಮುಂದೂಡಿದೆ ಎಂದು ಸರ್ಕಾರದ [more]

ವಾಣಿಜ್ಯ

ಷೇರು ಸೂಚ್ಯಾಂಕ ಪತನ: ಎರಡು ದಿನಗಳ ಕುಸಿತದಲ್ಲಿ 2.72 ಲಕ್ಷ ಕೋಟಿ ನಷ್ಟ!

ನವದೆಹಲಿ: ಮುಂಬೈ ಷೇರು ಮಾರುಕಟ್ಟೆ ವ್ಯವಹಾರದಲ್ಲಿ ಸತತ ಎರಡನೇ ದಿನವೂ ಕುಸಿತ ದಾಖಲಾಗಿದ್ದು ಎರಡು ದಿನಗಳಲ್ಲಿ ಹೂಡಿಕೆದಾರರಿಗೆ ಬರೋಬ್ಬರಿ  2.72 ಲಕ್ಷ ಕೋಟಿ ರೂ.ಗಳಷ್ಟು  ನಷ್ಟವಾಗಿದೆ. ಎರಡು [more]

ಬೆಂಗಳೂರು

15 ದಿನದೊಳಗೆ ಬೇಡಿಕೆ ಈಡೇರಿಸುವಂತೆ ಓಲಾ ಊಬರ್ ಟ್ಯಾಕ್ಸಿ ಮತ್ತು ಆಟೋ ಚಾಲಕರ ಆಗ್ರಹ

ಬೆಂಗಳೂರು, ಸೆ.18- ತಮ್ಮ ಬೇಡಿಕೆಗಳನ್ನು ರಾಜ್ಯಸರ್ಕಾರ 15 ದಿನದೊಳಗೆ ಈಡೇರಿಸದಿದ್ದರೆ ಅನ್ಯ ಮಾರ್ಗವಿಲ್ಲದೆ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಓಲಾ ಊಬರ್ ಟ್ಯಾಕ್ಸಿ ಮತ್ತು ಆಟೋ ಚಾಲಕರು [more]

No Picture
ಬೆಂಗಳೂರು

ಎ.ಜೆ.ಸದಾಶಿವ ಆಯೋಗ ವರದಿಯನ್ನು ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸಿಗೆ ಒತ್ತಾಯ

ಬೆಂಗಳೂರು, ಸೆ.18- ಎ.ಜೆ.ಸದಾಶಿವ ಆಯೋಗ ವರದಿಯನ್ನು ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಎ.ಜೆ.ಸದಾಶಿವ ಆಯೋಗದ ವರದಿ ಜಾರಿ [more]

ಬೆಂಗಳೂರು

ಸಿಎಂ ವಿರುದ್ಧ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ

ಬೆಂಗಳೂರು, ಸೆ.18- ಬಿಜೆಪಿಯವರ ವಿರುದ್ಧ ಮಾತನಾಡಲು ಯಾವುದೇ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ಡಾಲರ್ಸ್ [more]

ಬೆಂಗಳೂರು

ಹೊಣೆಗಾರಿಕೆಯಿಂದ ಪಾರದರ್ಶಕ ಆಡಳಿತ ನಡೆಸುವುದೇ ಉತ್ತಮ ಪ್ರಜಾಕೀಯ ಪಾರ್ಟಿಯ ಉದ್ದೇಶ: ನಟ ಉಪೇಂದ್ರ

ಬೆಂಗಳೂರು, ಸೆ.18- ಜವಾಬ್ದಾರಿ ಮತ್ತು ಹೊಣೆಗಾರಿಕೆಯಿಂದ ಪಾರದರ್ಶಕ ಆಡಳಿತ ನಡೆಸುವುದೇ ನಮ್ಮ ಉತ್ತಮ ಪ್ರಜಾಕೀಯ ಪಾರ್ಟಿಯ ಉದ್ದೇಶವಾಗಿದೆ ಎಂದು ನಟ ಉಪೇಂದ್ರ ತಿಳಿಸಿದರು. ರಿಯಲ್ ಸ್ಟಾರ್ ಉಪೇಂದ್ರ [more]

No Picture
ಬೆಂಗಳೂರು

3ನೆ ಹಾಕಿ ಇಂಡಿಯಾ 5-ಎ-ಸೈಡ್ ಹಿರಿಯರ ರಾಷ್ಟ್ರೀಯ ಚಾಂಪಿಯನ್ ಶಿಪ್ -2018 ಪಂದ್ಯಾವಳಿ

ಬೆಂಗಳೂರು, ಸೆ.18- ಹಾಕಿ ಕರ್ನಾಟಕ ಸಂಸ್ಥೆಯ ಆಶ್ರಯದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಕಿ ಮೈದಾನದಲ್ಲಿ ಇಂದಿನಿಂದ 3ನೆ ಹಾಕಿ ಇಂಡಿಯಾ 5-ಎ-ಸೈಡ್ ಹಿರಿಯರ ರಾಷ್ಟ್ರೀಯ ಚಾಂಪಿಯನ್ [more]

ಬೆಂಗಳೂರು

ಸಚಿವ ಡಿ.ಕೆ.ಶಿ ವಿರುದ್ಧ ದೂರು ದಾಖಲಿಸಿದ ಇಡಿ

ಬೆಂಗಳೂರು, ಸೆ.18- ಕಾಂಗ್ರೆಸ್ -ಜೆಡಿಎಸ್ ಸಮ್ಮಿಶ್ರ ಸರ್ಕಾರದ ಬುಡವೇ ಅಲುಗಾಡುತ್ತಿರುವ ಸಂದರ್ಭದಲ್ಲೇ ಪ್ರಭಾವಿ ನಾಯಕ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹವಾಲ ವಹಿವಾಟು ನಡೆಸಿದ ಆರೋಪದ ಮೇಲೆ [more]

ಬೆಂಗಳೂರು

ಕೊಡಗಿಗೆ ನೆರವಾಗಲು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ 25 ಲಕ್ಷ ರೂ. ನೀಡುವಂತೆ ಸ್ಪೀಕರ ಮನವಿ

ಬೆಂಗಳೂರು, ಸೆ.18-ಅತಿವೃಷ್ಟಿಯಿಂದ ಹಾನಿಗೀಡಾಗಿ ಸಂಕಷ್ಟದಲ್ಲಿರುವ ಕೊಡಗಿನ ಜನರಿಗೆ ನೆರವಾಗಲು ಪ್ರತಿಯೊಬ್ಬ ಶಾಸಕರು ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ 25 ಲಕ್ಷ ರೂ.ಗಳನ್ನು ನೀಡುವಂತೆ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್‍ಕುಮಾರ್ ಮನವಿ ಮಾಡಿದ್ದಾರೆ. [more]

ಬೆಂಗಳೂರು

ವಿಧಾನಸಭಾ ಸಚಿವಾಲಯದಿಂದ ನೀಡಿರುವ ವಾಹನ ಪಾಸ್‍ಗಳನ್ನು ಕಡ್ಡಾಯವಾಗಿ ಅಂಟಿಸಿಕೊಳ್ಳಲು ಸಲಹೆ

ಬೆಂಗಳೂರು, ಸೆ.18-ಹೆದ್ದಾರಿಗಳಲ್ಲಿರುವ ಟೋಲ್‍ಗಳಲ್ಲಿ ಶಾಸಕರು, ಮಾಜಿ ಶಾಸಕರೆಂದು ಹೇಳಿಕೊಂಡು ಟೋಲ್ ಶುಲ್ಕ ಪಾವತಿಸದೆ ಅಲ್ಲಿನ ಸಿಬ್ಬಂದಿಗಳ ಮೇಲೆ ದೌರ್ಜನ್ಯ ನಡೆಸುತ್ತಿರುವುದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ವಿಧಾನಸಭಾ ಸಚಿವಾಲಯದಿಂದ [more]

ಬೆಂಗಳೂರು

ಬಿಜೆಪಿಗೆ ಅಧಿಕಾರದ ದಾಹವೇ ಮುಖ್ಯವಾಗಿದೆ: ರಮೇಶ್‍ಬಾಬು

ಬೆಂಗಳೂರು, ಸೆ.18-ರಾಜ್ಯದಲ್ಲಿ ನೆರೆ ಹಾಗೂ ಬರ ಪರಿಸ್ಥಿತಿ ಇದ್ದರೂ ಬಿಜೆಪಿಗೆ ಅಧಿಕಾರದ ದಾಹವೇ ಮುಖ್ಯವಾಗಿದೆ ಎಂದು ಜೆಡಿಎಸ್ ವಕ್ತಾರ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್‍ಬಾಬು ಹೇಳಿದರು. [more]

ಬೆಂಗಳೂರು

ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯದ ನೂತನ ಕಟ್ಟಡಗಳ ಶಂಕುಸ್ಥಾಪನೆ

ಬೆಂಗಳೂರು, ಸೆ.18-ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯದ ನೂತನ ಕಟ್ಟಡಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ನಾಳೆ (ಸೆ.19) ಬೆಳಿಗ್ಗೆ 10.30ಕ್ಕೆ ವಿಶ್ವವಿದ್ಯಾಲಯದ ಚಾಮರಾಜಪೇಟೆಯ ಆವರಣದಲ್ಲಿ ಹಮ್ಮಿಕೊಂಡಿದೆ. ಶ್ರೀ ಪೇಜಾವರ [more]

ಬೆಂಗಳೂರು

ಬಿಜೆಪಿಯಲ್ಲಿ ಮತ್ತೆ ಗರಿಗೆದರಿದ ಮೇಯರ್ ಗದ್ದುಗೆಯ ಆಸೆ

ಬೆಂಗಳೂರು, ಸೆ.18-ರಾಜ್ಯದಲ್ಲಿ ನಡೆಯುತ್ತಿರುವ ಭಿನ್ನಮತೀಯ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಮೇಯರ್ ಗದ್ದುಗೆಯ ಆಸೆ ಬಿಜೆಪಿಯಲ್ಲಿ ಮತ್ತೆ ಗರಿಗೆದರಿದೆ. ಕಾಂಗ್ರೆಸ್-ಜೆಡಿಎಸ್‍ನ ಹಲವು ಶಾಸಕರು ರಾಜೀನಾಮೆ ನೀಡಿ [more]

ಬೆಂಗಳೂರು

ತೆರಿಗೆ ವಂಚಿಸುತ್ತಿದ್ದ ಉದ್ಯಮಿ ಬಂಧನ

ಬೆಂಗಳೂರು, ಸೆ.18-ಗ್ರಾನೈಟ್ ಉದ್ಯಮದಲ್ಲಿ ಜಿಸ್‍ಟಿ ತೆರಿಗೆ ವಂಚಿಸುತ್ತಿದ್ದ ಬೃಹತ್ ಜಾಲವೊಂದನ್ನು ಭೇದಿಸಿರುವ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು, ಉದ್ಯಮಿಯೊಬ್ಬರನ್ನು ಬಂಧಿಸಿದ್ದಾರೆ. ಅಂತಾರಾಜ್ಯ ಜಿಎಸ್‍ಟಿ ವಂಚನೆಯ ಮೊದಲ ಪ್ರಕರಣ [more]

ಬೆಂಗಳೂರು

ಸಹೋದರರಿಬ್ಬರ ಜಗಳ ತಮ್ಮನ ಕೊಲೆಯಲ್ಲಿ ಅಂತ್ಯ

ಬೆಂಗಳೂರು, ಸೆ.17- ಸಹೋದರರಿಬ್ಬರ ನಡುವೆ ನಡೆದ ಜಗಳ ತಮ್ಮನ ಕೊಲೆಯಲ್ಲಿ ಅಂತ್ಯವಾದ ಘಟನೆ ಬ್ಯಾಡರಹಳ್ಳಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ನಡೆದಿದೆ. ಬ್ಯಾಡರಹಳ್ಳಿಯ ತಾವರೆಕೆರೆಯ ಹೊನ್ನಗನಹಟ್ಟಿ [more]

ಬೆಂಗಳೂರು

ಸಾಹಸ ಸಿಂಹ ವಿಷ್ಣುವರ್ಧನ್, ರಿಯಲ್ ಸ್ಟಾರ್ ಉಪೇಂದ್ರ, ನಟಿ ಶೃತಿ ಹುಟ್ಟುಹಬ್ಬ ಆಚರಣೆ

ಬೆಂಗಳೂರು, ಸೆ.17-ಸ್ಯಾಂಡಲ್‍ವುಡ್‍ನ ದಿಗ್ಗಜ, ಸಾಹಸ ಸಿಂಹ ವಿಷ್ಣುವರ್ಧನ್, ರಿಯಲ್ ಸ್ಟಾರ್ ಉಪೇಂದ್ರ ಮತ್ತು ಖ್ಯಾತ ನಟಿ ಶೃತಿ ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಸಡಗರ, ಸಂಭ್ರಮದಿಂದ ರಾಜ್ಯಾದ್ಯಂತ [more]

ಬೆಂಗಳೂರು

ಬಿಜೆಪಿಗೆ ತಾಕತ್ತಿದ್ದರೆ ಕಾಂಗ್ರೆಸ್ ಶಾಸಕರಿಂದ ರಾಜೀನಾಮೆ ಕೊಡಿಸಲಿ ಪಿ.ಟಿ.ಪರಮೇಶ್ವರ್ ನಾಯಕ್ ಸವಾಲು

ಬೆಂಗಳೂರು, ಸೆ.17- ಬಿಜೆಪಿಯವರಿಗೆ ತಾಕತ್ತಿದ್ದರೆ ಕಾಂಗ್ರೆಸ್ ಶಾಸಕರಿಂದ ರಾಜೀನಾಮೆ ಕೊಡಿಸಲಿ ಎಂದು ಮಾಜಿ ಸಚಿವ ಪಿ.ಟಿ.ಪರಮೇಶ್ವರ್ ನಾಯಕ್ ಸವಾಲು ಹಾಕಿದ್ದಾರೆ. ನಗರದಲ್ಲಿಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು [more]

ಬೆಂಗಳೂರು

ರೈತರ ಜಮೀನಿನಲ್ಲಿ ಬಿದಿರು ಬೆಳೆ ಬೆಳೆಯಲು ಪೆÇ್ರೀತ್ಸಾಹದ ಅಗತ್ಯವಿದೆ

ಬೆಂಗಳೂರು, ಸೆ.18-ಬಿದಿರು ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ. ಆದ್ದರಿಂದ ರೈತರ ಜಮೀನಿನಲ್ಲಿ ಬಿದಿರು ಬೆಳೆ ಬೆಳೆಯಲು ಅರಣ್ಯ ಮತ್ತು ತೋಟಗಾರಿಕೆ ಇಲಾಖೆ ಪೆÇ್ರೀತ್ಸಾಹ [more]

ಬೆಂಗಳೂರು

ಕಾದು ನೋಡುವ ತಂತ್ರಕ್ಕೆ ಶರಣಾದ ಭಿನ್ನಮತೀಯರು

ಬೆಂಗಳೂರು, ಸೆ.18- ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಅತೃಪ್ತ ಶಾಸಕರು ರಾಜೀನಾಮೆ ನೀಡಿ ಪಕ್ಷಕ್ಕೆ ಬರಬಹುದೆಂಬ ನಿರೀಕ್ಷೆಯಲ್ಲಿದ್ದ ಬಿಜೆಪಿ ಆತಂಕಗೊಂಡಿದೆ. ಯಾವುದೇ ಕಾರಣಕ್ಕೂ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಜತೆ [more]

ಬೆಂಗಳೂರು

ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರ ಜತೆ ಸಮಾಲೋಚನ ಸತೀಶ್ ಜಾರಕಿಹೊಳಿ

ಬೆಂಗಳೂರು, ಸೆ.18- ನಾನು ಕಾಂಗ್ರೆಸ್ ಬಿಡುವುದಿಲ್ಲ. ಪಕ್ಷದಲ್ಲೇ ಉಳಿಯುತ್ತೇನೆ. ಆದರೆ, ಬೇರೆಯವರ ವಿಷಯ ನನಗೆ ಗೊತ್ತಿಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ [more]

ಬೆಂಗಳೂರು

ರಾಜ್ಯದಲ್ಲಿ ಮತ್ತೆ ಆರಂಭವಾಯ್ತ ರೆಸಾರ್ಟ್ ರಾಜಕೀಯ…?

ಬೆಂಗಳೂರು, ಸೆ.18-ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯ ಸಾರಿರುವ ಶಾಸಕರ ಮನವೊಲಿಕೆ ಸಂಬಂಧ ಹೈಕಮಾಂಡ್ ಜತೆ ಚರ್ಚೆ ನಡೆಸಲು ಕಾಂಗ್ರೆಸ್ ನಾಯಕರು ದೆಹಲಿಯತ್ತ ಮುಖ ಮಾಡಿದ್ದರೆ, ಕಾಂಗ್ರೆಸ್ ಭಿನ್ನಮತೀಯ [more]

ಬೆಂಗಳೂರು

ಮಹತ್ವದ ತಿರುವು ಪಡೆದುಕೊಂಡ ರಾಜ್ಯ ರಾಜಕೀಯ

ಬೆಂಗಳೂರು, ಸೆ.18- ಸಚಿವ ರಮೇಶ್ ಜಾರಕಿಹೊಳಿ ಸಂಧಾನಕ್ಕೆ ಒಪ್ಪದೇ ಇರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಈಗ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರ ಜತೆ ಮಾತುಕತೆಗೆ ಮುಂದಾಗಿರುವುದು [more]

ಬೆಂಗಳೂರು

ಮಲೇಷ್ಯಾ ಆಮದು ಮರಳು ಯೋಜನೆಗೆ ಸಿಗದ ಸ್ಪಂದನೆ

ಬೆಂಗಳೂರು, ಸೆ.18- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಬಹುನಿರೀಕ್ಷಿತ ಮಲೇಷ್ಯಾ ಆಮದು ಮರಳು ಯೋಜನೆಗೆ ನಿರೀಕ್ಷಿತ ಸ್ಪಂದನೆ ಸಿಗುತ್ತಿಲ್ಲ. ಮಲೇಷ್ಯಾ ಮರಳು ಕೊಳ್ಳುವವರ ಕೊರತೆ ಎದುರಾಗಿದೆ. ಆಮದು [more]

ಬೆಂಗಳೂರು

ಬಿಜೆಪಿಯ ಕೇಂದ್ರ ನಾಯಕರು ಬೆಂಗಳೂರಿಗೆ

ಬೆಂಗಳೂರು, ಸೆ.18- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಭಿನ್ನಮತ ಉಂಟಾಗಿರುವ ನಡುವೆಯೇ ಬಿಜೆಪಿಯ ಕೇಂದ್ರ ನಾಯಕರು ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವೇಡ್ಕರ್, [more]

ಬೆಂಗಳೂರು

ಸೆ.22ರಂದು ಹೈಕೋರ್ಟ್ ವಕೀಲರ ಸಂಘದ ಸಮಾವೇಶ

ಬೆಂಗಳೂರು, ಸೆ.18- ವಕೀಲರಿಗೆ ಆರೋಗ್ಯ ವಿಮೆ, ಯುವ ವಕೀಲರಿಗೆ ಪೆÇ್ರೀ ಧನ, ಕರ್ನಾಟಕ ರಾಜ್ಯ ವಕೀಲರ ಪರಿಷತ್ತು, ವಕೀಲರಿಗೆ ನೀಡುತ್ತಿರುವ ಕಲ್ಯಾಣÀ ನಿಧಿ, ವಾರ್ಷಿಕ ಅನುದಾನ ಹೆಚ್ಚಿಸುವುದು [more]