ಬೆಂಗಳೂರು

ಸಮ್ಮಿಶ್ರ ಸರ್ಕಾರ ರಕ್ಷಣೆಗೆ ಮುಂದಾದ ಮಾಜಿ ಸಿಎಂ ಸಿದರಾಮಯ್ಯ

  ಬೆಂಗಳೂರು,ಸೆ.17-ರಾಜ್ಯ ಕಾಂಗ್ರೆಸ್‍ನಲ್ಲಿ ಉಂಟಾಗಿರುವ ಭಿನ್ನಮತ ಶಮನಗೊಳಿಸಲು ಹೈಕಮಾಂಡ್ ಸೂಚನೆಯಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಂಗಪ್ರವೇಶ ಮಾಡಿದ್ದಾರೆ. ಇಂದು ತಮ್ಮ ನಿವಾಸ ಕಾವೇರಿಯಲ್ಲಿ ಸಚಿವ ರಮೇಶ್ ಜಾರಕಿಹೊಳಿ, [more]

ಬೆಂಗಳೂರು

ಸರ್ಕಾರ ಬಿದ್ದರೆ ಹೊಸ ಸರ್ಕಾರ ಮಾಡಲು ಸಿದ್ಧರಾಗಿ: ಅಮಿತ್ ಶಾ

ಬೆಂಗಳೂರು,ಸೆ.17- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನವಾದರೆ ಸರ್ಕಾರ ರಚಿಸುವ ಸಂಬಂಧ ತಕ್ಷಣವೇ ರಾಜ್ಯ ನಾಯಕರು ಕಾರ್ಯ ಪ್ರವೃತ್ತರಾಗಬೇಕೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೂಚನೆ ಕೊಟ್ಟಿದ್ದಾರೆ. [more]

ಬೆಂಗಳೂರು

ಅತಂತ್ರದ ನಡುವೆಯೂ ಸಂಪುಟ ವಿಸ್ತರಣೆಗೆ ತಯಾರಿ

ಬೆಂಗಳೂರು, ಸೆ.17-ರಾಜ್ಯ ಸಮ್ಮಿಶ್ರ ಸರ್ಕಾರ ಉರುಳುವ ಭೀತಿ ನದುವೆಯೂ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದೆ.ತಿಂಗಳಾಂತ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡಲು ಕಾಂಗ್ರೆಸ ಹೈಕಮಾಂಡ್ ನಿರ್ಧರಿಸಿದ್ದು, ಈ ಸಂಬಂಧ [more]

ಬೆಂಗಳೂರು

ಎಂಎಲ್‍ಎ ಪತ್ನಿ ಮೂಲಕ ಆಪರೆಷನ್ ಕಮಲಕ್ಕೆ ಹುನ್ನಾರ : 30 ಕೋಟಿ ರೂ.ಗಳ ಆಫರ್

]ಬೆಂಗಳೂರು, ಸೆ.17-ಸಕಲೇಶಪುರದ ಜೆಡಿಎಸ್ ಶಾಸಕ ಎಚ್.ಕೆ.ಕುಮಾರಸ್ವಾಮಿ ಅವರಿಗೆ ಬಿಜೆಪಿ ಸೇರಲು ಸುಮಾರು 30 ಕೋಟಿ ರೂ.ಗಳ ಆಫರ್ ನೀಡಲಾಗಿದೆ. ಅದು ಶಾಸಕರ ಪತ್ನಿ ಮೂಲಕ ಬಿಜೆಪಿ ಗಾಳ [more]

ಬೆಂಗಳೂರು

ಸರ್ಕಾರಿ ಭೂಮಿ ಸಾಗುವಳಿದಾರರಿಂದ ಹೊಸದಾಗಿ ಅರ್ಜಿ ಆಹ್ವಾನ

ಬೆಂಗಳೂರು, ಸೆ.17-ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವವರ ಅನುಕೂಲಕ್ಕಾಗಿ ಮತ್ತೊಮ್ಮೆ ಹೊಸದಾಗಿ ಬಗರ್‍ಹುಕುಂ ಸಾಗುವಳಿ ಸಕ್ರಮೀಕರಣಕ್ಕೆ ಅರ್ಜಿ ಆಹ್ವಾನಿಸಲಾಗುವುದು ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ [more]

ಬೆಂಗಳೂರು

ಬಿಜೆಪಿಗೆ ಅಭೀವೃದ್ಧಿಗಿಂತ ಅಧಿಕಾರವೇ ಮುಖ್ಯ: ಎಚ್.ವಿಶ್ವನಾಥ್ ಕಿಡಿ

ಬೆಂಗಳೂರು, ಸೆ.17- ಬಿಜೆಪಿ ನಾಯಕರಿಗೆ ರಾಜ್ಯದ ಅಭೀವೃದ್ಧಿಗಿಂತ ಅಧಿಕಾರವೇ ಮುಖ್ಯವಾಗಿದೆ, ಅದಕ್ಕಗಿ ಕೇವಲ ರಾಜಕೀಯ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಕಿಡಿಕಾರಿದರು. ಜೆಡಿಎಸ್ ಕಚೇರಿಯಲ್ಲಿಂದು ನಡೆದ [more]

ರಾಜ್ಯ

ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ: ಸಿಎಂ ಹೆಚ್ ಡಿ ಕುಮಾರಸ್ವಾಮಿ

ಕಲಬುರಗಿ: ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ, ಸರ್ಕಾರ ಸುಭದ್ರವಾಗಿದೆ. ಬಿಕ್ಕಟ್ಟನ್ನು ಯಾರು ಸೃಷ್ಟಿಸುತ್ತಿದ್ದಾರೋ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಗಾಣಗಾಪುರದ ದತ್ತಾತ್ರೇಯ ದೇವಾಲಯಕ್ಕೆ [more]

ರಾಜ್ಯ

ಆಪರೇಷನ್ ಕಮಲಕ್ಕೆ ಒಳಗಾಗಲು ನಾನು ಪೇಷಂಟ್ ಅಲ್ಲ: ಶಾಸಕ ಸುಧಾಕರ್

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿದೇಶದಿಂದ ಆಗಮಿಸುತ್ತಿದ್ದಂತೆಯೇ ರಾಜ್ಯ ರಾಜಕಾರನದಲ್ಲಿನ ವಿದ್ಯಮಾನಗಳು ಗರಿಗೆದರಿದ್ದು, ಕಾಂಗ್ರೆಸ್ ನಲ್ಲಿನ ಅಸಮಾಧಾನಿತ ಶಾಸಕರು, ಅಸಚಿವರು ಸಿದ್ದರಾಮಯ್ಯನವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಶಾಸಕ [more]

ಕ್ರೀಡೆ

12ನೇ ಆವೃತ್ತಿಯ ಬಿಗ್ ಬಾಸ್ ಮನೆಗೆ ಶ್ರೀಶಾಂತ

ಮುಂಬೈ: ನಟ ಸಲ್ಮಾನ್ ನಿರೂಪಣೆಯಲ್ಲಿ ಬಿಗ್ ಬಾಸ್ 12ನೇ ಆವೃತ್ತಿಯ ಮೊನ್ನೆ ಸೋಮವಾರ ಅದ್ದೂರಿಯಾಗಿ ಆರಂಭ ಪಡೆದಿದೆ. ಶೋನ ಮೊದಲ ದಿನ ಎಲ್ಲ ಸ್ಪರ್ಧಿಗಳು ಭರ್ಜರಿಯಾಗಿ ಬಿಗ್ [more]

ರಾಜ್ಯ

ಪಂಪ್‌ಸೆಟ್‌ ದುರುಪಯೋಗ ತಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಕೊರಟಗೆರೆ: ಎಲ್ಲ‌ ರೈತರು ನಷ್ಟದ ಬೆಳೆ ಬೆಳೆದು ನೊಂದುಕೊಳ್ಳುವ ಬದಲು ಲಾಭದಾಯ ಬೆಳೆ ಬೆಳೆಯುವತ್ತ ಚಿಂತನೆ ನಡೆಸಿ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ಕೊರಟಗೆರೆ ಯಲ್ಲಿ [more]

ರಾಜ್ಯ

ಪರಿಸರ ಸಂರಕ್ಷಣೆಗೆ ಮುಂದಾಗಿ: ಎಸ್.ಆರ್.ಹಿರೇಮಠ

ಹುಬ್ಬಳ್ಳಿ: ಕರ್ನಾಟಕದ ಕಾಶ್ಮೀರ ಎಂದು ಖ್ಯಾತಿ ಪಡೆದಿರುವ ಸಂಡೂರ ಗುಡ್ಡಗಳ ಸಂರಕ್ಷಿಸಿ ಪರಿಸರ ಹಾನಿ ಹಾಗೂ ಜೀವವೈವಿಧ್ಯ ಸಂರಕ್ಷಣೆ ಮಾಡಬೇಕೆಂದು ಸಮಾಜಿಕ ಪರಿವರ್ತನಾ ಸಮಿತಿಯ ಎಸ್.ಆರ್.ಹಿರೇಮಠ ಹಾಗೂ [more]

ಕ್ರೀಡೆ

ಮುಂದೆ ಕ್ರೀಡೆಯಿಂದ ಬರುವ ಲಾಭಗಳೆಷ್ಟು ಗೊತ್ತೆ ?

ನವದೆಹಲಿ: ಭಾರತ ಕ್ರೀಡೆ ಇತ್ತೀಚನ ದಿನಗಳಲ್ಲಿ ವಿಶ್ವದ ಗಮನ ಸೆಳೆಯುತ್ತಿದೆ. ಕೆಲವು ವರ್ಷಗಳ ಹಿಂದೆ ಕ್ರಿಕೆಟ್ ಒಂದೇ ದೇಶದ ನಾಡಿ ಮಿಡಿತವಾಗಿತ್ತು. ಇನ್ನು ಮುಂದಿನ 5 ವರ್ಷಗಳಲ್ಲಿ [more]

ಕ್ರೀಡೆ

ಕೇರಳ ಬ್ಲಾಸ್ಟರ್ಸ್ ತಂಡಕ್ಕೆ ಸಚಿನ್ ಬೈ ಬೈ

ಮುಂಬೈ: ಕ್ರಿಕೆಟ್ ದಂತ ಕತೆ ಸಚಿನ್ ತೆಂಡೂಲ್ಕರ್ ಐದನೇ ಆವೃತ್ತಿಯ ಇಂಡಿಯನ್ ಸೂಪರ್ ಲೀಗ್ ಫುಟ್ಬಾಲ್ ಟೂರ್ನಿಗೂ ಮುನ್ನವೇ ತಂಡದಲ್ಲಿದ್ದ ತಮ್ಮ 20ರಷ್ಟು ಷೇರುಗಳನ್ನ ಮಾರಾಟ ಮಾಡಿದ್ದಾರೆ. [more]

ರಾಷ್ಟ್ರೀಯ

ಭಾರತ-ಪಾಕ್ ಅಂತರಾಷ್ಟ್ರೀಯ ಗಡಿಯಲ್ಲಿ ಸ್ಮಾರ್ಟ್ ಫೆನ್ಸ್ ಉದ್ಘಾಟಿಸಿದ ರಾಜನಾಥ್ ಸಿಂಗ್

ನವದೆಹಲಿ: ಭಾರತ-ಪಾಕ್ ಅಂತರಾಷ್ಟ್ರೀಯ ಗಡಿಯಲ್ಲಿನ ಉಗ್ರರ ನುಸುಳುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ನಿರ್ಮಾಣವಾಗುತ್ತಿರುವ ಸ್ಮಾರ್ಟ್ ಫೆನ್ಸ್ ಯೋಜನೆಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದರು. ಉಗ್ರರ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಅವರಿಗೆ ಹುಟ್ಟು ಹಬ್ಬದ ಸಂಭ್ರಮ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು 68ನೇ ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನಲೆಯಲ್ಲಿ ಪ್ರಧಾನಿ ಮೋದಿಯವರಿಗೆ ಶುಭಾಷಯಗಳ ಮಹಾಪೂರವೇ ಹರಿದುಬರುತ್ತಿದೆ. ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, [more]

ರಾಜ್ಯ

ಹೈದ್ರಾಬಾದ್ ಕರ್ನಾಟಕ ದಿನಾಚರಣೆ ಹಿನ್ನಲೆಯಲ್ಲಿ ಧ್ವಜಾರೋಹಣ ಮಾಡಿದ ಸಿ.ಎಂ: ರಾಜ್ಯದಲ್ಲಿ ತೈಲ ಬೆಲೆ 2 ರೂ ಇಳಿಕೆ ಘೋಷಣೆ

ಕಲಬುರಗಿ: ಹೈದರಾಬಾದ್ ಕರ್ನಾಟಕ ವಿಮೊಚನಾ ದಿನಾಚರಣೆಯ ಪ್ರಯುಕ್ತ ಕಲಬುರಗಿ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶೇಷ ವಿಮಾನದ ಮೂಲಕ ಕಲಬುರಗಿಗೆ ಆಗಮಿಸಿದರು. ಮುಖ್ಯಮಂತ್ರಿಯಾಗಿ ಇದೆ ಮೊದಲ ಬಾರಿಗೆ [more]

ಬೆಂಗಳೂರು

ಬಿಬಿಎಂಪಿ ಪಕ್ಷೇತರ ಸದಸ್ಯರಿಗೆ ಪ್ರವಾಸ ಭಾಗ್ಯ

ಬೆಂಗಳೂರು, ಸೆ.16-ನಾಳೆಯಿಂದ ಬಿಬಿಎಂಪಿ ಪಕ್ಷೇತರ ಸದಸ್ಯರಿಗೆ ಗೋವಾ ಪ್ರವಾಸ ಭಾಗ್ಯ… ಇದೇ 28 ರಂದು ನಡೆಯಲಿರುವ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷೇತರ ಸದಸ್ಯರನ್ನು ಬಿಜೆಪಿ ಹೈಜಾಕ್ ಮಾಡಿ [more]

ಬೆಂಗಳೂರು

ಬಿಬಿಎಂಪಿಯಲ್ಲೂ ಸಹ ಅಸ್ಥಿರಕ್ಕೆ ಯತ್ನ

ಬೆಂಗಳೂರು, ಸೆ.16-ಬಿಜೆಪಿ ನೀತಿಗೆಟ್ಟ ರಾಜಕಾರಣ ಮಾಡುತ್ತಿದೆ. ಬಿಬಿಎಂಪಿಯಲ್ಲೂ ಸಹ ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಆರೋಪ ಮಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಗುಂಪೆÇಂದು [more]

ಬೆಂಗಳೂರು

ಸಮ್ಮೀಶ್ರ ಸರ್ಕಾರಕ್ಕೆ ಆತಂಕವಿಲ್ಲ

ಬೆಂಗಳೂರು, ಸೆ.16- ಬಿಜೆಪಿ ನೈತಿಕವಾಗಿ ದಿವಾಳಿಯಾಗಿದ್ದು, ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ [more]

ಬೆಂಗಳೂರು

ಅಗತ್ಯಬಿದ್ದರೆ ಸಮನ್ವಯ ಸಮಿತಿ ಸಭೆ

ಬೆಂಗಳೂರು, ಸೆ.16- ಕಾಂಗ್ರೆಸ್‍ನಲ್ಲಿನ ಆಂತರಿಕ ಭಿನ್ನಮತ, ಅತೃಪ್ತ ಶಾಸಕರ ಅಸಮಾಧಾನ, ರಾಜಕೀಯ ಗೊಂದಲದ ಹಿನ್ನೆಲೆಯಲ್ಲಿ ಅಗತ್ಯವಾದರೆ ಸಮನ್ವಯ ಸಮಿತಿ ಸಭೆ ಕರೆಯುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. [more]

ಬೆಂಗಳೂರು

ಸಿಎಂ ಕಲಬುರಗಿ ಪ್ರವಾಸ

ಬೆಂಗಳೂರು,ಸೆ.16-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಳೆ ಗುಲ್ಬರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಲಿದ್ದಾರೆ. ನಾಳೆ ಬೆಳಗ್ಗೆ ಕಲ್ಬುರ್ಗಿಗೆ ಭೇಟಿ ನೀಡುವ ಮುಖ್ಯಮಂತ್ರಿ ಹೈದರಾಬಾದ್ [more]

ಬೆಂಗಳೂರು

ವೇಣುಗೋಪಾಲ, ಸಿದ್ದು ಚರ್ಚೆ

ಬೆಂಗಳೂರು,ಸೆ.16-ಬೆಳಗಾವಿ ಜಿಲ್ಲಾ ಕಾಂಗ್ರೆಸ್‍ನಲ್ಲಿನ ಭಿನ್ನಮತ ಅತೃಪ್ತ ಶಾಸಕರ ಅಸಮಾಧಾನ, ಆಪರೇಷನ್ ಕಮಲಕ್ಕೆ ಮುಂದಾಗಿರುವ ವಿಚಾರ ಸೇರಿದಂತೆ ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ [more]

ಬೆಂಗಳೂರು

ತೈಲ ದರ ಇಳಿಕೆಗೆ ಗಂಭೀರ ಚಿಂತನೆ

ಬೆಂಗಳೂರು,ಸೆ.16- ನಿರಂತರವಾಗಿ ಏರುತ್ತಿರುವ ತೈಲ ಬೆಲೆಯಿಂದ ಜನರು ಬೇಸತ್ತಿರುವುದನ್ನು ಮನಗಂಡಿರುವ ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಕಡಿಮೆ ಮಾಡಲು ಚಿಂತನೆ ನಡೆಸಿದ್ದು, ಪ್ರತಿ ಲೀಟರ್‍ಗೆ [more]

ಬೆಂಗಳೂರು

ವಿದೇಶಕ್ಕೆ ಹೋಗಿ ತೂಕ ಇಳಿಸಿಕೊಂಡಿದ್ದಿರಿ

ಬೆಂಗಳೂರು,ಸೆ.16-ವಿದೇಶ ಪ್ರವಾಸಕ್ಕೆ ಹೋಗಿ ತೂಕ ಇಳಿಸಿಕೊಂಡಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮಾತಿಗೆಳೆದರು. ಇಂದು ಬೆಳಗ್ಗೆ ಸಿದ್ದರಾಮಯ್ಯ ಅವರನ್ನು ಭೇಟಿಯಾದ [more]

ಬೆಂಗಳೂರು

ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ

ಬೆಂಗಳೂರು,ಸೆ.16-ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ನಾನೇ ಕಾರಣ ಎಂಬ ರೀತಿಯಲ್ಲಿ ಬಿಂಬಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನವನ್ನು ಹೊರಹಾಕಿದ್ದಾರೆ. ಸಿದ್ದರಾಮಯ್ಯನವರ ನಿವಾಸ ಕಾವೇರಿಯಲ್ಲಿ ನಡೆದ [more]