ಬೆಂಗಳೂರು

ಬಿಜೆಪಿಯ ಆಟ ನಡೆಯುವುದಿಲ್ಲ

ಬೆಂಗಳೂರು,ಸೆ.16-ದುಡ್ಡಿನ ಹೊಳೆ ಹರಿಸಿದರೂ ಬಿಜೆಪಿಯ ಆಟ ನಡೆಯುವುದಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಜಿ.ವೇಣುಗೋಪಾಲ್ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಅಪರಾಧ ಚಟುವಟಿಕೆ ಮಟ್ಟ ಹಾಕಿ

ಬೆಂಗಳೂರು,ಸೆ.16- ನಗರದಲ್ಲಿ ನಡೆಯುತ್ತಿರುವ ಮೀಟರ್ ಬಡ್ಡಿ, ರೌಡಿಗಳ ಹಾವಳಿ, ಬೆಟ್ಟಿಂಗ್, ಮಟ್ಕಾ ಹಾಗೂ ಇನ್ನಿತರ ಅಪರಾಧ ಚಟುವಟಿಕೆಗಳನ್ನು ಮಟ್ಟ ಹಾಕುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಬೆಂಗಳೂರು ನಗರ [more]

ಬೆಂಗಳೂರು

ಆದಾಯ ತೆರಿಗೆ ಅಧಿಕಾರಿಗಳು ದಾಳಿ, ಇಬ್ಬರು ವಶಕ್ಕೆ

ಬೆಂಗಳೂರು, ಸೆ.16- ಬಿಲ್ ನೀಡದೆ ಚಿನ್ನಾಭರಣ ಮಾರಾಟ ಮಾಡುತ್ತಿದ್ದ ನಗರದ ನಗರ್ತಪೇಟೆಯ ಚಿನ್ನಾಭರಣ ಮಳಿಗೆ ಹಾಗೂ ಮನೆಯೊಂದರ ಮೇಲೆ ಇಂದು ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆಯ [more]

ಬೆಂಗಳೂರು

ತಾಯಿ, ಮಗ ಆತ್ಮಹತ್ಯೆ

ಬೆಂಗಳೂರು, ಸೆ.16- ಅನಾರೋಗ್ಯದಿಂದ ಟೈಲರೊಬ್ಬರು ಸಾವನ್ನಪ್ಪಿದ್ದರಿಂದ ಮನನೊಂದು ಅವರ ಪತ್ನಿ ಹಾಗೂ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಯಶವಂತಪುರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ [more]

ಮನರಂಜನೆ

ರಾಜಕುಮಾರ ಚಿತ್ರಕ್ಕೆ 5 ಪ್ರಶಸ್ತಿ

ಬೆಂಗಳೂರು, ಸೆ.16- ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ರಾಜಕುಮಾರ ಚಲನಚಿತ್ರಕ್ಕೆ ವಿವಿಧ ವಿಭಾಗಗಳಲ್ಲಿ ಪ್ರತಿಷ್ಠಿತ 5 ಸೈಮಾ ಪ್ರಶಸ್ತಿಗಳು ಲಭಿಸಿವೆ. ಅತ್ಯುತ್ತಮ ಚಿತ್ರ, ಅತ್ಯುತ್ತಮ [more]

ಬೆಂಗಳೂರು

ಬೆಂಗಳೂರಿನಲ್ಲಿ ಹೈಕ ಭವನ ನಿರ್ಮಾಣ

ಬೆಂಗಳೂರು, ಸೆ.16- ಹೈದರಾಬಾದ್ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗುವಂತೆ ಹಾಗೂ ಕೆಎಎಸ್, ಐಎಎಸ್ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಬೆಂಗಳೂರಿನಲ್ಲಿ ಹೈದರಾಬಾದ್ ಕರ್ನಾಟಕ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು [more]

ಬೆಂಗಳೂರು

ಸಹಕಾರಿ ಬ್ಯಾಂಕುಗಳು ಲಾಭ ಗಳಿಸುವ ಸಂಸ್ಥೆಯಲ್ಲ

ಬೆಂಗಳೂರು, ಸೆ.16- ಶ್ರೀಮಂತರಿಂದ ಹಣ ಪಡೆದು ಬಡವರಿಗೆ ಸಾಲದ ರೂಪದಲ್ಲಿ ಸಹಾಯ ಮಾಡುವುದೇ ಸಹಕಾರಿ ಕ್ಷೇತ್ರದ ಆದ್ಯತೆಯಾಗಬೇಕು ಎಂದು ರಾಜ್ಯಪಾಲ ವಜೂಬಾಯಿ ವಾಲಾ ಹೇಳಿದ್ದಾರೆ. ನಗರದ ಜ್ಞಾನಜ್ಯೋತಿ [more]

ಬೆಂಗಳೂರು

ರಾಜಕೀಯ ಬೆಳವಣಿಗೆಗೆ ಸಿಎಂ ಅಸಮಧಾನ

ಬೆಂಗಳೂರು, ಸೆ.16- ಇತ್ತೀಚಿನ ರಾಜಕೀಯ ಬೆಳವಣಿಗೆಗಳಿಂದ ಬೇಸತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕಕ್ಕೆ ಅವಕಾಶ ಮಾಡಿಕೊಡಬೇಕೆಂದು ರಾಜ್ಯ [more]

ಬೆಂಗಳೂರು

ಶಾಸಕರ ಮೊಬೈಲ್ ನಾಟ್ ರೀಚಬಲ್ ಕಾಂಗ್ರೆಸ್‍ನಲ್ಲಿ ಆತಂಕ

ಬೆಂಗಳೂರು, ಸೆ.16- ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸೆ.20 ದಿನಾಂಕ ನಿಗದಿಪಡಿಸಿರುವ ಬೆನ್ನಲ್ಲೇ ಮೈತ್ರಿ ಕೂಟದ ಹಲವು ಶಾಸಕರ ಮೊಬೈಲ್ ನಾಟ್ ರೀಚಬಲ್ [more]

ಬೆಂಗಳೂರು

ಬಿಜೆಪಿ ಆಮಿಷಕ್ಕೆ ಬಲಿಯಾಗದಂತೆ ತಡೆಯಲು ತಂಡ

ಬೆಂಗಳೂರು, ಸೆ.16- ಜೆಡಿಎಸ್-ಕಾಂಗ್ರೆಸ್‍ನ ಶಾಸಕರು ಬಿಜೆಪಿಯ ಯಾವುದೇ ಆಮಿಷಗಳಿಗೆ ಬಲಿಯಾಗದಂತೆ ತಡೆಯಲು ವಿಶೇಷ ತಂಡ ರಚಿಸುವ ಕುರಿತು ಇಂದು ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ. ಹನ್ನೆರಡು ದಿನಗಳಿಂದ ವಿದೇಶಿ [more]

ರಾಷ್ಟ್ರೀಯ

ಹರಿಯಾಣ ಸಾಮೂಹಿಕ ಅತ್ಯಾಚಾರ ಪ್ರಕರಣ: ನಿಮ್ಮ ಚೆಕ್ ಬೇಡ, ನಮಗೆ ನ್ಯಾಯ ಬೇಕು ಎಂದ ಸಂತ್ರಸ್ತೆಯ ತಾಯಿ

ರೆವಾರಿ : ಸಿಬಿಎಸ್​ಇ ಟಾಪರ್ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಗೆ ಸರ್ಕಾರ 2 ಲಕ್ಷ ರೂ. ಚೆಕ್​ ನೀಡಿದ್ದು, ಸಂತ್ರಸ್ತೆಯ ತಾಯಿ ಇದನ್ನು [more]

No Picture
ರಾಷ್ಟ್ರೀಯ

ಲೋಕಸಭಾ ಚುನಾವಣೆಗೂ ಮುನ್ನ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭ

ಅಲಹಾಬಾದ್ : ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ರಾಮ ಮಂದಿರ ಜಪ ಮಾಡುವುದು ಸಾಮಾನ್ಯ. ಆದರೆ ಈಬಾರಿ ಒಂದು ಹೆಜ್ಜೆ ಮುಂದಡಿಯಿಟ್ಟಂತಿರುವ ಬಿಜೆಪಿ, ಚುನಾವಣೆಗೂ ಮುನ್ನ ರಾಮ [more]

ಧಾರವಾಡ

ನೀರ ಮೇಲಿನ ಗುಳ್ಳೆ ಈ ಸರ್ಕಾರ: ಶೆಟ್ಟರ

ಹುಬ್ಬಳ್ಳಿ- ರಾಜ್ಯದ ಈ ಸಮ್ಮಿಶ್ರ ಸರ್ಕಾರ ನೀರ ಮೇಲಿನ ಗುಳ್ಳಯಂತಿದೆ, ಅದು ಯಾವಾಗ ಬೇಕಾದ್ರು ಒಡೆಯಬಹುದು. ಈ ಸರ್ಕಾರ ಎನಿ ಟೈಮ್  ಪತನಗೊಳ್ಳುತ್ತೆ ಎಂದು ಮಾಜಿ ಸಿಎಂ [more]

ರಾಜ್ಯ

ವಿದೇಶ ಪ್ರವಾಸದಿಂದ ವಾಪಸ್ ಆದ ಸಿದ್ದರಾಮಯ್ಯ: ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಇಲ್ಲ ಎಂದ ಮಾಜಿ ಸಿಎಂ

ಬೆಂಗಳೂರು: ವಿದೇಶ ಪ್ರವಾಸ ಮುಗಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವದೇಶಕ್ಕೆ ವಾಪಸ್ಸಾಗಿದ್ದು, ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ತಮಗೇನೂ ಮಾಹಿತಿಯೇ ಇಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ವಾಪಸ್ [more]

ಕ್ರೀಡೆ

ಅವಘಡದಿಂದ ಪಾರಾದ ಕೆಮರಾನ್ ವೈಟ್

ಸಿಡ್ನಿ: ಆಸ್ಟ್ರೇಲಿಯ ಕ್ರಿಕೆಟ್ ತಂಡದ ಮಾಜಿ ಬ್ಯಾಟ್ಸ್‍ಮನ್ ಕೆಮರಾನ್ ವೈಟ್ ದೇಸಿ ಟೂರ್ನಿ ವೇಳೆ ಅಪಾಯದಿಂದ ಪಾರಾದ ಘಟನೆ ನಡೆದಿದೆ. ಇಲ್ಲಿನ ದೇಸಿ ಟೂರ್ನಿ ಜೆಎಲ್‍ಟಿ ಕಪ್‍ನಲ್ಲಿ [more]

ಕ್ರೀಡೆ

ಒಂದೇ ಕೈಯಲ್ಲಿ ಬ್ಯಾಟಿಂಗ್ ಮಾಡಿ ಗಮನ ಸೆಳೆದ ತಮೀಮ್ ಇಕ್ಬಾಲ್

ದುಬೈ:ಬಾಂಗ್ಲ ದೇಶ ತಂಡದ ಓಪನರ್ ತಮೀಮ್ ಇಕ್ಬಾಲ್ ಏಷ್ಯಾಕಪ್‍ನ ಉದ್ಘಾಟನಾ ಪಂದ್ಯದಲ್ಲಿ ಒಂದೇ ಕೈಯಲ್ಲಿ ಬ್ಯಾಟಿಂಗ್ ಮಾಡಿ ಸರ್‍ಪ್ರೈಸ್ ನೀಡಿದ್ದಾರೆ. ಇದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ [more]

ಕ್ರೀಡೆ

ಮೊಯಿನ್ ಅಲಿಯನ್ನ ಒಸಮಾ ಎಂದು ನಿಂದಿಸಿದ್ದ ಆಸೀಸ್ ಆಟಗಾರ

ಲಂಡನ್: 2015ರ ಆಶಸ್ ಸರಣಿ ವೇಳೆ ಆಸ್ಟ್ರೇಲಿಯಾ ಕ್ರಿಕೆಟಿಗನೊಬ್ಬ ತಮ್ಮನ್ನು ಒಸಮಾ ಎಂದು ನಿಂದಿಸಿದ್ದ ಇಂಗ್ಲೆಂಡ್ ತಂಡದ ಆಲ್‍ರೌಂಡರ್ ಮೊಯಿನ್ ಅಲಿ ತಮಗೆ ಆದ ಅನುಭವವನ್ನ ತಮ್ಮ [more]

ಧಾರವಾಡ

ದನದಾಹಿ ಕಿಮ್ಸ್

ಹುಬ್ಬಳ್ಳಿ- ಸದಾ ಒಂದಿಲ್ಲೊಂದು ಅವಾಂತರ ಸೃಷ್ಟಿಸಿ ಸುದ್ದಿಯಲ್ಲಿರುವ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಯಡವಟ್ಟು ನಡೆದಿದೆ‌. ಆಸ್ಪತ್ರೆಗೆ ದಾಖಲಾಗುವ ರೋಗಿಗಳನ್ನು ಸಂಬಂಧಪಟ್ಟ ವಾರ್ಡ್ ಗೆ ಕರೆದುಕೊಂಡು ಹೋಗುವ [more]

ರಾಜ್ಯ

ಹುಟ್ಟುಹಬ್ಬದ ದಿನ ಹೊಸ ಪಕ್ಷ ಸ್ಥಾಪಿಸಲಿರುವ ರಿಯಲ್ ಸ್ಟಾರ್ ಉಪೇಂದ್ರ; ಸೆ.18ಕ್ಕೆ ಅಧಿಕೃತ ಘೋಷಣೆ

ಬೆಂಗಳೂರು: ರಾಜಕೀಯಕ್ಕೆ ಪರ್ಯಾಯವಾಗಿ ಪ್ರಜಾಕೀಯ ಘೋಷಣೆಯೊಂದಿಗೆ ರಾಜಕೀಯ ಪಕ್ಷ ಹುಟ್ಟುಹಾಕಿ ನಂತರ ಭಿನ್ನಾಭಿಪ್ರಾಯಗಳಿಂದ ಹೊರ ಬಂದಿದ್ದ ಚಿತ್ರನಟ ಉಪೇಂದ್ರ ಇದೀಗ ಮತ್ತೊಮ್ಮೆ ರಾಜಕೀಯ ಪ್ರವೇಶ ಮಾಡುತ್ತಿದ್ದು ತಮ್ಮ ಹುಟ್ಟುಹಬ್ಬದ [more]

ರಾಷ್ಟ್ರೀಯ

ಅಕ್ಷಯ್ ಕುಮಾರ್,ಮೊಹನ್ ಲಾಲ್ ಮತ್ತಿತರ ಸೆಲೆಬ್ರಿಟಿಗಳು ಬಿಜೆಪಿಯಿಂದ ಲೋಕಸಭಾ ಚುನಾವಣಾ ಕಣಕ್ಕೆ?

ನವದೆಹಲಿ: 2019 ರ ಲೋಕಸಭಾ ಚುನಾವಣೆಯಲ್ಲಿ ಸಿನಿಮಾ, ಕ್ರಿಡೆ, ಕಲೆ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳ 70 ಕ್ಕೂ ಹೆಚ್ಚು ವೃತ್ತಿಪರರನ್ನು  ಕಣಕ್ಕಿಳಿಸಲು ಬಿಜೆಪಿ  ಚಿಂತನೆ [more]

ರಾಜ್ಯ

ದೇಶ ಪ್ರವಾಸದಿಂದ ಮರಳಿದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 12 ದಿನಗಳ ವಿದೇಶ ಪ್ರವಾಸದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ಮರಳಿದ್ದಾರೆ.ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸಿದ್ದರಾಮಯ್ಯ ಪ್ರಸ್ತುತ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ [more]

ರಾಜ್ಯ

ಅತೃಪ್ತರನ್ನು ರೆಸಾರ್ಟ್ ನಲ್ಲಿರಿಸಲು ಮುಂದಾದ ಕಾಂಗ್ರೆಸ್!

ಬೆಂಗಳೂರು: ಬಿಜೆಪಿಯ ಆಪರೇಷನ್ ಕಮಲದಿಂದ ಅತೃಪ್ತ ಶಾಸಕರನ್ನು ರಕ್ಷಿಸಿಕೊಳ್ಳಲು ಕಾಂಗ್ರೆಸ್ ರೆಸಾರ್ಟ್ ರಾಜಕಾರಣಕ್ಕೆ ಮತ್ತೊಮ್ಮೆ ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶನಿವಾರ ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ಕೆ.ಸಿ.ವೇಣುಗೋಪಾಲ್ ರೊಂದಿಗೆ ಕಾಂಗ್ರೆಸ್ [more]

ರಾಜ್ಯ

ಆಪರೇಷನ್ ಕಮಲದ ಬಗ್ಗೆ ಸಿಎಂ ಕುಮಾರಸ್ವಾಮಿಗೆ ಗೊತ್ತಾಗಿದ್ದು ಹೇಗೆ?

ಬೆಂಗಳೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವ ಬಿಜೆಪಿಯ ತೆರೆಮರೆಯ ಕಸರತ್ತುಗಳನ್ನು ಸಿಎಂ ಕುಮಾರಸ್ವಾಮಿ ಹದ್ದಿನ ಕಣ್ಣಿಡುವ ಮೂಲಕ ಆಪರೇಷನ್ ಕಮಲಕ್ಕೆ ತಿರುಗೇಟು ನೀಡಲು ಮುಂದಾಗಿದ್ದಾರೆ. [more]

ಕ್ರೀಡೆ

ಸಿಂಹಳೀಯರ ಎದುರು ಘರ್ಜಿಸಿದ ಬಾಂಗ್ಲ ಟೈಗರ್ಸ್..!

ದುಬೈ:ಏಷ್ಯಾ ಕಪ್ ಉದ್ಘಾಟನಾ ಪಂದ್ಯದಲ್ಲಿ ಐದು ಬಾರಿ ಚಾಂಪಿಯನ್ ಶ್ರೀಲಂಕಾ ವಿರುದ್ಧ 137 ರನ್‍ಗಳ ಭರ್ಜರಿ ಗೆಲುವು ದಾಖಲಿಸಿ ಶುಭಾರಂಭ ಮಾಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ [more]

ಬೆಂಗಳೂರು

ಮೊಬೈಲ್ ಶೋ ರೂಂವೊಂದರಲ್ಲಿ ಬೆಂಕಿ

  ಬೆಂಗಳೂರು, ಸೆ.15- ಮೊಬೈಲ್ ಶೋ ರೂಂವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಸುಬ್ರಹ್ಮಣ್ಯನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನವರಂಗ್ ಸರ್ಕಲ್ [more]