ಸಾವಿರಾರು ಕೋಟಿ ಸಾಲ ಪಡೆದು ವಂಚನೆ ಮಾಡಿ ವಿದೇಶಕ್ಕೆ ಪರಾರಿ
ಬೆಂಗಳೂರು, ಸೆ.15-ಸಾವಿರಾರು ಕೋಟಿ ಸಾಲ ಪಡೆದು ವಂಚನೆ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್‍ಮಲ್ಯ ಅವರು ದೇಶ ಬಿಡುವ ಮುನ್ನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು [more]
ಬೆಂಗಳೂರು, ಸೆ.15-ಸಾವಿರಾರು ಕೋಟಿ ಸಾಲ ಪಡೆದು ವಂಚನೆ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್‍ಮಲ್ಯ ಅವರು ದೇಶ ಬಿಡುವ ಮುನ್ನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು [more]
ಬೆಂಗಳೂರು, ಸೆ.15-ಮನೆಯೊಂದರಲ್ಲಿ ಗ್ಯಾಸ್ ರೀ ಫಿಲ್ಲಿಂಗ್ ಮಾಡುತ್ತಿದ್ದಾಗ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಯುವಕನೊಬ್ಬ ಗಾಯಗೊಂಡಿರುವ ಘಟನೆ ಕಾಟನ್‍ಪೇಟೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎನ್.ಪಿ.ಲೇನ್‍ನ ಮನೆಯೊಂದರಲ್ಲಿ [more]
ಬೆಂಗಳೂರು, ಸೆ.15-ಹಾಡಹಗಲೇ ಮನೆಯೊಂದಕ್ಕೆ ನುಗ್ಗಿ ಮನೆಯವರನ್ನು ಕಟ್ಟಿಹಾಕಿ ಚಿನ್ನಾಭರಣ, ಮತ್ತಿತರ ವಸ್ತುಗಳನ್ನು ಡಕಾಯಿತಿ ಮಾಡಿದ್ದ ಮೂವರು ಡಕಾಯಿತರನ್ನು ಬಂಧಿಸಿರುವ ಯಲಹಂಕ ಠಾಣೆ ಪೆÇಲೀಸರು, 1.5 ಲಕ್ಷ ರೂ. [more]
ಬೆಂಗಳೂರು, ಸೆ.15- ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ನೈಜೀರಿಯನ್, ಉಗಾಂಡ ಮತ್ತು ದಕ್ಷಿಣ ಸುಡಾನ್ ದೇಶಗಳ ಪ್ರಜೆಗಳು ಸೇರಿದಂತೆ ನಾಲ್ವರನ್ನು ಕೊತ್ತನೂರು ಠಾಣಾ ಪೆÇಲೀಸರು [more]
ಬೆಂಗಳೂರು, ಸೆ.15- ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ ಕಳ್ಳನೊಬ್ಬನನ್ನು ಬಂಧಿಸಿರುವ ಚಂದ್ರಾಲೇಔಟ್ ಠಾಣೆ ಪೆÇಲೀಸರು, 20 ಲಕ್ಷ ರೂ.ಮೌಲ್ಯದ 32 ಐಷಾರಾಮಿ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. [more]
ಬೆಂಗಳೂರು, ಸೆ.15- ರಿಂಗ್ ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ನಾಲ್ವರು ಸುಲಿಗೆಕೋರರನ್ನು ಚಂದ್ರಾಲೇಔಟ್ ಠಾಣೆ ಪೆÇಲೀಸರು ಬಂಧಿಸಿ 5 ಲಕ್ಷ ರೂ. ಬೆಲೆ ಬಾಳುವ ಟಾಟಾ [more]
ಬೆಂಗಳೂರು, ಸೆ.15-ಆರ್ಥಿಕ ಸಂಕಷ್ಟದಿಂದ ನೊಂದಿದ್ದ ಖಾಸಗಿ ಕಂಪೆನಿ ನೌಕರ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿ.ಕೆ.ಅಚ್ಚುಕಟ್ಟು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕತ್ತರಗುಪ್ಪೆಯ ಒಂದನೇ ಮುಖ್ಯರಸ್ತೆ, [more]
ಬೆಂಗಳೂರು, ಸೆ.15- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಆಪರೇಷನ್ ಕಮಲದ ಬಗ್ಗೆ ಹಾದಿಬೀದಿ ರಂಪಾಟವಾಗುತ್ತಿದ್ದರೂ ಇದರ ಸೂತ್ರಧಾರ ಮಾತ್ರ ಈವರೆಗೂ ಯಾರಿಗೂ ಕಾಣಿಸಿಕೊಳ್ಳದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. [more]
ಬೆಂಗಳೂರು,ಸೆ.15-ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ರಮ್ಯಾ ಸ್ಪರ್ಧಿಸುವುದಿಲ್ಲವಂತೆ. ರಮ್ಯಾ ಪಾಲಿಗೆ ತವರು ಜಿಲ್ಲೆ ಮಂಡ್ಯದ ಬಾಗಿಲು ಮುಚ್ಚಿದಂತಾಗಿದೆ. ಈ ಬಗ್ಗೆ ರಮ್ಯಾ ತಾಯಿ ರಂಜಿತ ಅವರು ಸ್ಪಷ್ಟನೆ ನೀಡಿದ್ದು, [more]
ಬೆಂಗಳೂರು, ಸೆ.15- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸುತ್ತಮುತ್ತ ಇರುವವರೇ ನಿಜವಾದ ಕಿಂಗ್‍ಪಿನ್‍ಗಳೆಂದು ಶಾಸಕ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್-ಜೆಡಿಎಸ್‍ನಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯವನ್ನು ಬಿಜೆಪಿ ಮೇಲೆ ಗೂಬೆ ಕೂರಿಸುವ [more]
ಬೆಂಗಳೂರು,ಸೆ.15-ಒಂದು ಕಡೆ ಬಿಜೆಪಿ ಆಪರೇಷನ್ ಕಮಲ ಮಾಡೋಕೆ ರೆಡಿಯಾಗುತ್ತಿದ್ದರೆ, ಇತ್ತ ಯಡಿಯೂರಪ್ಪ ಮತ್ತವರ ತಂಡದವರನ್ನು ಹಣಿಯುವುದಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭರ್ಜರಿ ಕಾರ್ಯತಂತ್ರ ರೂಪಿಸಿದ್ದಾರೆ. ಆಪರೇಷನ್ ಕಮಲಕ್ಕೆ [more]
ಬೆಂಗಳೂರು, ಸೆ.15- ಕೊಡಗಿನ ವಾಯುವ್ಯ ಭಾಗದ ಏಳು ಪ್ರದೇಶಗಳಲ್ಲಿ ಜಲ ಪ್ರಳಯದಿಂದ ನಿರಾಶ್ರಿತರಾದವರಿಗೆ ಶಾಶ್ವತ ಪುರ್ನವಸತಿಗಾಗಿ ವಿಶೇಷ ವಿಪತ್ತು ನಿರ್ವಹಣಾ ಮಂತ್ರಾಲಯ ಮತ್ತು ಈ ಯೋಜನೆ ಪೂರ್ಣವಾಗುವವರೆಗೆ [more]
ಬೆಂಗಳೂರು,ಸೆ.15- ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ನಡೆಯುತ್ತಿರುವ ಪ್ರಯತ್ನಗಳ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಹಾಗೂ ಬೆಂಗಳೂರು ನಗರ ಜೆಡಿಎಸ್ ಘಟಕದ [more]
ಬೆಂಗಳೂರು, ಸೆ.15- ಪೂರ್ವ ವಿಭಾಗದ ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಹಲಸೂರು ಮತ್ತು ಭಾರತಿ ನಗರ ಪೆÇಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಾಳೆ ಸಾಮೂಹಿಕ ಗಣೇಶ ಮೂರ್ತಿಗಳನ್ನು ವಿಸರ್ಜನೆ ಕಾರ್ಯಕ್ರಮವನ್ನು [more]
ಬೆಂಗಳೂರು, ಸೆ.15- ರಾಜ್ಯ ವಿಧಾನ ಪರಿಷತ್‍ನ ಮೂರು ಸದಸ್ಯ ಸ್ಥಾನಗಳಿಗೆ ನಡೆಯುವ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಜೆಡಿಎಸ್ ವಕ್ತಾರ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್‍ಬಾಬು ಅವರಿಗೆ [more]
ಬೆಂಗಳೂರು, ಸೆ.15-ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಿ ಅಧಿಕಾರಕ್ಕೇರುವ ಪ್ರಯತ್ನ ನಡೆಸುತ್ತಿರುವ ಬಿಜೆಪಿ, ಅತಿ ಹೆಚ್ಚು ಸ್ಥಾನ ಪಡೆದಿರುವ ಬಿಬಿಎಂಪಿಯಲ್ಲೂ ಪಕ್ಷೇತರರ ನೆರವು ಪಡೆದು ಈ ಬಾರಿ ಹೇಗಾದರೂ [more]
ಬೆಂಗಳೂರು, ಸೆ.15- ಮಂಗಳೂರಿನ ಸಂತ ಎಲೋಷಿಯನ್ ಕಾಲೇಜಿನ ಮಿನಿ ಥಿಯೇಟರ್‍ನಲ್ಲಿ ಸೆ.21 ರಿಂದ 23ರ ವರೆಗೆ ಮೂರು ದಿನಗಳ ಕಾಲ ಪ್ರಾದೇಶಿಕ ಭಾಷಾ ಚಲನಚಿತ್ರೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು [more]
ಬೆಂಗಳೂರು, ಸೆ.15- ರಾಜ್ಯದಲ್ಲಿ ಹೈನುಗಾರಿಕೆ ಉತ್ತೇಜನ ಜಾರಿಗೆ ತರುತ್ತಿರುವ ಐದು ಯೋಜನೆಗಳಿಗೆ ನಬಾರ್ಡ್ 440 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ [more]
ಬೆಂಗಳೂರು, ಸೆ.15- ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಜೀವನ ನಡೆಸುವುದೇ ದುಸ್ತರವಾಗಿದೆ. ಇಂತಹ ಸನ್ನಿವೇಶದಲ್ಲಿ ಮಹಿಳೆಯರಿಗೆ ಉತ್ತಮ ಜೀವನೋಪಾಯ ರೂಪಿಸಿಕೊಳ್ಳಲು ಪ್ರಾಂಚೈಸಿ ಸೇವೆ ಸಹಕಾರಿ ಯಾಗಲಿದೆ ಎಂದು ನಟಿ [more]
ಬೆಳಗಾವಿ, ಸೆ.15- ದೇಶ ನಿರ್ಮಾಣದಲ್ಲಿ ನ್ಯಾಯವಾದಿಗಳು ಮತ್ತು ನ್ಯಾಯಾಧೀಶರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಹೇಳಿದರು. ಬೆಳಗಾವಿಯಲ್ಲಿಂದು ಕರ್ನಾಟಕ ಕಾನೂನು ಸಂಸ್ಥೆಯ ಅಮೃತ [more]
ಬೆಂಗಳೂರು, ಸೆ.15- ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಇಂದಿನಿಂದ ಅ.2ರವರೆಗೆ ಹಮ್ಮಿಕೊಂಡಿರುವ ಸ್ವಚ್ಛತಾ ಆಂದೋಲನಕ್ಕೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಆರ್.ಎಸ್.ಸಕ್ಸೇನಾ ಚಾಲನೆ [more]
ಬೆಂಗಳೂರು, ಸೆ.15-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದೇಶ ಪ್ರವಾಸ ಮುಗಿಸಿ ನಾಳೆ ಬೆಂಗಳೂರಿಗೆ ವಾಪಸ್ ಬರುತ್ತಿದ್ದು, ರಾಜಕೀಯ, ಕಾಂಗ್ರೆಸ್ ಪಾಳಯದಲ್ಲಿ ಹೊಸ ನಿರೀಕ್ಷೆಗಳು ಗರಿಗೆದರಿವೆ. ಸೆಪ್ಟೆಂಬರ್ 3 ರಂದು [more]
ಬೆಂಗಳೂರು, ಸೆ.15- ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಕಿಂಗ್‍ಪಿನ್‍ಗಳನ್ನು ಬಳಸಿಕೊಂಡಿದ್ದರೆ ತಕ್ಷಣವೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆ ಹೆಸರುಗಳನ್ನು ಬಹಿರಂಗಪಡಿಸಿ ತನಿಖೆಗೆ ಒಳಪಡಿಸಬೇಕು. ಇಲ್ಲದಿದ್ದರೆ ಸಾರ್ವಜನಿಕವಾಗಿ [more]
ಬೆಳಗಾವಿ, ಸೆ.15-ಉತ್ತರ ಕರ್ನಾಟಕ ಭಾಗದ ಜನರ ಬಹು ದಿನಗಳ ನಿರೀಕ್ಷೆಯಂತೆ ಬೆಳಗಾವಿಗೆ ರಾಜ್ಯ ಸರ್ಕಾರದ ಪ್ರಮುಖ ಇಲಾಖೆಗಳನ್ನು ವರ್ಗಾವಣೆ ಮಾಡಲು ತಮ್ಮ ಸರ್ಕಾರ ಚಿಂತನೆ ನಡೆಸಿದೆ ಎಂದು [more]
ನವದೆಹಲಿ: ಉದ್ಯಮಿ ವಿಜಯ್ ಮಲ್ಯ ಪರಾರಿಯಾಗಲು ಸಿಬಿಐ ನೆರವು ನೀಡಿತ್ತು. ಈ ವಿಷಯ ಪ್ರಧಾನಿ ನರೇಂದ್ರ ಮೋದಿಗೂ ಗೊತ್ತಿತ್ತು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ