ಬಿಬಿಎಂಪಿಯಲ್ಲಿ ಬೀದಿ ನಾಯಿಗಳ ಹೆಸರಲ್ಲಿ ಕೋಟಿ ಕೋಟಿ ಲೂಟಿ
ಬೆಂಗಳೂರು, ಸೆ.14-ಬಿಬಿಎಂಪಿಯಲ್ಲಿ ಬೀದಿ ನಾಯಿಗಳ ಹೆಸರಲ್ಲಿ ಕೋಟಿ ಕೋಟಿ ಲೂಟಿ. ಆದರೂ ತಪ್ಪದ ಇವುಗಳ ಹಾವಳಿ. ಇದು ಒಂದು ರೀತಿ ಅಕ್ಬರ್‍ನ ಕಾಲದಲ್ಲಿ ಬೀರಬಲ್ ಹೇಳಿದ ಕಾಗೆಗಳ [more]
ಬೆಂಗಳೂರು, ಸೆ.14-ಬಿಬಿಎಂಪಿಯಲ್ಲಿ ಬೀದಿ ನಾಯಿಗಳ ಹೆಸರಲ್ಲಿ ಕೋಟಿ ಕೋಟಿ ಲೂಟಿ. ಆದರೂ ತಪ್ಪದ ಇವುಗಳ ಹಾವಳಿ. ಇದು ಒಂದು ರೀತಿ ಅಕ್ಬರ್‍ನ ಕಾಲದಲ್ಲಿ ಬೀರಬಲ್ ಹೇಳಿದ ಕಾಗೆಗಳ [more]
ಬೆಂಗಳೂರು, ಸೆ.14-ಶ್ರೀ ವಿಘ್ನೇಶ್ವರ ಉತ್ಸವ ಸಮಿತಿ ವತಿಯಿಂದ ನಾಳೆ 71 ಗಣೇಶ ಮೂರ್ತಿಗಳನ್ನು ಸಾಮೂಹಿಕವಾಗಿ ಮೆರವಣಿಗೆ ಮೂಲಕ ಅಲಸೂರು ಕೆರೆಯಲ್ಲಿ ವಿಸರ್ಜನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದರಿಂದ ಉತ್ತರ ವಿಭಾಗ [more]
ಬೆಂಗಳೂರು, ಸೆ.14- ಕೊಡಗು, ದಕ್ಷಿಣ ಕನ್ನಡ ಸೇರಿದಂತೆ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಅಧ್ಯಯನ ನಡೆಸಿದ ಕೇಂದ್ರದ ತಂಡ ಇಂದು ನವದೆಹಲಿಗೆ ತೆರಳಿದೆ. ರಾಜ್ಯ ಸರ್ಕಾರ ಅತಿವೃಷ್ಟಿಪೀಡಿತ ಪ್ರದೇಶಗಳಿಗೆ [more]
ಬೆಂಗಳೂರು, ಸೆ.14- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಜನತಾ ದರ್ಶನ ನಡೆಸಲಿದ್ದಾರೆ. ನಾಳೆ ಮಧ್ಯಾಹ್ನ 3ರಿಂದ ಸಂಜೆ 5ಗಂಟೆಯವರೆಗೆ ಜನತಾದರ್ಶನ ನಡೆಸಲಿದ್ದಾರೆ ಎಂದು [more]
ಬೆಂಗಳೂರು, ಸೆ.14- ಬುದ್ದಿಮಾಂದ್ಯತೆಯಂತಹ ವ್ಯಾದಿಯಿಂದ ಬಳಲುತ್ತಿರುವ ರೋಗಿಗಳನ್ನು ಕೇಂದ್ರ ಸರ್ಕಾರದ ನೂತನ ಆಯುಷ್ಮಾನ್ ಭಾರತ್ ಯೋಜನಾ ವ್ಯಾಪ್ತಿಗೆ ತಂದು ಔಷಧೋಪಚಾರ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ [more]
ಬೆಂಗಳೂರು, ಸೆ.14- ಜಾರಕಿಹೊಳಿ ಸಹೋದರರು ನನಗೆ ಉತ್ತಮ ಸ್ನೇಹಿತರು. ಕಷ್ಟಕಾಲದಲ್ಲಿ ಅವರ ಜತೆ ಕಲ್ಲು ಬಂಡೆಯಂತೆ ನಿಂತಿದ್ದೇನೆ. ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನಾಳೆ ಖುದ್ದಾಗಿ ಅವರ [more]
ಬೆಂಗಳೂರು, ಸೆ.14- ದಕ್ಷಿಣ ಭಾರತದ ಮುಖ್ಯಮಂತ್ರಿಗಳ ಸಭೆ ಸೆ.18ರಂದು ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್‍ಸಿಂಗ್ ನೇತೃತ್ವದಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಮುಖ್ಯಮಂತ್ರಿಗಳ ಗೃಹ [more]
ಬೆಂಗಳೂರು, ಸೆ.14- ಮಹದಾಯಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನದಿ ನೀರು [more]
ಬೆಂಗಳೂರು, ಸೆ.14-ಬೆಳಗಾವಿ ಜಿಲ್ಲೆಯ ರಾಜಕಾರಣಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯವರು ಜಿಲ್ಲೆಯನ್ನು ಮೂರು ಭಾಗಗಳನ್ನಾಗಿ ಮಾಡುವ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ [more]
ಬೆಂಗಳೂರು, ಸೆ.14- ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವಂತಹ ಯಾವುದೇ ಪ್ರಯತ್ನ ಮಾಡಬಾರದು ಎಂದು ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಆಪರೇಷನ್ ಕಮಲ ಪ್ರಯತ್ನವನ್ನು ರಾಜ್ಯ ಬಿಜೆಪಿ ನಾಯಕರು [more]
ಬೆಂಗಳೂರು,ಸೆ.14- ರಸ್ತೆ ವಿಭಜಕದ ಬಳಿ ಅಪರಿಚಿತ ವ್ಯಕ್ತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಯಲಹಂಕ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯ ಬೆಂಗಳೂರು-ಬಳ್ಳಾರಿ ರಸ್ತೆಯ ಬಿಎಸ್‍ಎಫ್ ಗೇಟ್ ಸಮೀಪದ ರಸ್ತೆ ವಿಭಜಕದ [more]
ಬೆಂಗಳೂರು,ಸೆ.14-ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಕಾಂಗೋ ದೇಶದ ಪ್ರಜೆಯನ್ನು ಸಿಸಿಬಿ ಪೆÇಲೀಸರು ಬಂಧಿಸಿ 40 ಸಾವಿರ ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ. ಕೆವಿನ್(30) ಬಂಧಿತ ಕಾಂಗೋ ಪ್ರಜೆಯಾಗಿದ್ದು, [more]
ಬೆಂಗಳೂರು, ಸೆ.14- ಅತಿ ವೇಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಜಾಲಹಳ್ಳಿ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]
ಬೆಂಗಳೂರು, ಸೆ.14- ತರಕಾರಿ ಕೊಳ್ಳುವ ನೆಪದಲ್ಲಿ ಅಂಗಡಿಗೆ ಬಂದ ದರೋಡೆಕೋರ ಚಾಕು ತೋರಿಸಿ ಅಂಗಡಿಯಲ್ಲಿದ್ದ ಮಹಿಳೆಯನ್ನು ಬೆದರಿಸಿ 23 ಸಾವಿರ ಹಣ ದರೋಡೆ ಮಾಡಿರುವ ಘಟನೆ ಸಿಕೆ [more]
ಬೆಂಗಳೂರು, ಸೆ.14-ಸಾರ್ವಜನಿಕರನ್ನು ಆಟೋದಲ್ಲಿ ಕರೆದುಕೊಂಡು ಹೋಗಿ ಮಾರ್ಗ ಮಧ್ಯೆ ಬೆದರಿಸಿ ಹಣವನ್ನು ವಸೂಲಿ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನು ಉಪ್ಪಾರಪೇಟೆ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಬನಶಂಕರಿಯ ಆಶಾ (28) [more]
ಬೆಂಗಳೂರು, ಸೆ.14- ಗೂಂಡಾ ಕಾಯ್ದೆಯಡಿ ರೌಡಿ ಶೀಟರ್ ಮಾರುತಿ ಅಲಿಯಾಸ್ ಮಂಜುನಾಥ ಅಲಿಯಾಸ್ ಮತ್ತಿ ಮಂಜ ಎಂಬಾತನನ್ನು ಕೆ.ಪಿ.ಅಗ್ರಹಾರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಮಾಗಡಿ ರಸ್ತೆಯ ಚೋಳರ [more]
ಬೆಂಗಳೂರು, ಸೆ.14- ಗಣೇಶ ಹಬ್ಬದ ಅಂಗವಾಗಿ ಸ್ನೇಹಿತನ ಮನೆಗೆ ಹೋಗಿ ಬೈಕ್‍ನಲ್ಲಿ ಹಿಂದಿರುಗುತ್ತಿದ್ದ ದಂಪತಿ ಹಾಗೂ ಮಗುವಿಗೆ ವಾಹನವೊಂದು ಡಿಕ್ಕಿಹೊಡೆದ ಪರಿಣಾಮ ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ [more]
ಚೆನೈ: ಚೆನ್ನೈನ ಪುಝಾಲ್ ಜೈಲಿನಲ್ಲಿ ಖೈದಿಗಳು ಐಷಾರಾಮಿ ಜೀವನ ನಡೆಸುತ್ತಿದ್ದು ಈ ಕುರಿತಾದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿವೆ. ಕೊಯಮ್ಮತ್ತೂರು ಸರಣಿ ಬಾಂಬ್ [more]
ಮಹೇಂದ್ರಗಢ: 2018ನೇ ಸಾಲಿನ ಸಿಬಿಎಸ್ ಇ ಪರೀಕ್ಷೆಯಲ್ಲಿ ದೇಶಕ್ಕೆ ಅಗ್ರ ಸ್ಥಾನ ಪಡೆದಿದ್ದ ಹರ್ಯಾಣ ಮೂಲದ ಯುವತಿಯನ್ನು ಅಪಹರಿಸಿದ ಕಾಮುಕರು ಆಕೆಯ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದು, [more]
ಚೆನ್ನೈ: ಬ್ಯೂಟಿಪಾರ್ಲರ್ ನಲ್ಲಿದ್ದ ಮಹಿಳೆಯೊಬ್ಬರಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಂಕೆಯ ಮಾಜಿ ಕಾರ್ಪೊರೇಟರ್ ಎಸ್. ಸೆಲ್ವ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಸೆಲ್ವ ಕುಮಾರ್ ಅವರನ್ನು [more]
ಶಿಲ್ಲಾಂಗ್: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಮೇಘಾಲಯದಲ್ಲಿ ಐದು ಬಾರಿ ಸಿಎಂ ಆಗಿದ್ದ ಡಿಡಿ ಲಪಾಂಗ್ ಪಕ್ಷಕ್ಕೆ ವಿದಾಯ ಘೋಷಣೆ ಮಾಡಿದ್ದಾರೆ. ಪಕ್ಷದಲ್ಲಿನ ಆಂತರಿಕ ಭಿನ್ನಮತದಿಂದ ಮತ್ತು [more]
ನವದೆಹಲಿ: ಇಸ್ರೋ ವಿಜ್ಞಾನಿಯ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪುನೀಡಿರುವ ಸುಪ್ರೀಂ ಕೋರ್ಟ್, ಇಸ್ರೋ ವಿಜ್ಞಾನಿ ನಂಬಿ ನಾರಾಯಣ್ ಅವರಿಗೆ ರೂ. 50 ಲಕ್ಷ ಪರಿಹಾರ ನೀಡುವಂತೆ ಕೇರಳ [more]
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಯೂರೋಪ್ ಪ್ರವಾಸದಿಂದ ವಾಪಸ್ ಬಂದ ಬಳಿಕ ಅವರೊಂದಿಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ [more]
ಬಾಗಲಕೋಟೆ : ಬಾಗಲಕೋಟ ಜಿಲ್ಲೆಯ ಇಳಕಲ್ ತಾಲೂಕಿನ ಕರಡಿ ಹುನಗುಂದ ರಸ್ತೆಯಲ್ಲಿ ಬೈಕ್ ಮತ್ತು ಟಾಟಾ ಎಸಿ ಮುಖಾಮುಖಿ ಡಿಕ್ಕಿಯಿಂದ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮೃತನು [more]
ಬೆಳಗಾವಿ: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗಂಭೀರ ಸಮಸ್ಯೆಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಹೇಳಿಕೆ ನೀಡಿದ್ದಾರೆ. ಇನ್ನೊಂದೆಡೆ ಸಚಿವ ಡಿ.ಕೆ.ಶಿವಕುಮಾರ್ ಅವರು ಸಚಿವ ರಮೇಶ್ ಜಾರಕಿಹೊಳಿ ನನ್ನ ಬೆಸ್ಟ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ